ಭಾರತವೇ ನಮಗೆ ಮಾದರಿ, ಅಕ್ರಮ ವಲಸೆ ತಡೆಗೂ ಸಹಕಾರಿ; ಬ್ರಿಟನ್ ನಲ್ಲೂ ಆಧಾರ್ ಜಾರಿಗೆ PM Keir Starmer ಉತ್ಸುಕ; Nandan Nilekani ಜೊತೆ ಸಭೆ!ಸ್ಟಾರ್ಮರ್ ಅವರ ವಕ್ತಾರರ ಪ್ರಕಾರ, ಯುಕೆ ವ್ಯವಸ್ಥೆಯು ಈ ಹಂತದಲ್ಲಿ ಡಿಜಿಟಲ್ ಐಡಿಗೆ ಬಯೋಮೆಟ್ರಿಕ್ ಡೇಟಾವನ್ನು ಬಳಸಲು ಯೋಜಿಸುವುದಿಲ್ಲ.
ನವೆಂಬರ್ 25 ರಂದು ಪ್ರಧಾನಿ ಮೋದಿಯಿಂದ ರಾಮ ಮಂದಿರದ ಮೇಲೆ 21 ಅಡಿ ಎತ್ತರದ ಧರ್ಮ ಧ್ವಜಾರೋಹಣಈ ಕಾರ್ಯಕ್ರಮವು ದೇವಾಲಯದ ನಿರ್ಮಾಣವನ್ನು ಅಧಿಕೃತವಾಗಿ ಪೂರ್ಣಗೊಳಿಸಲಿದೆ ಎಂದು ರಾಮ ಮಂದಿರ ನಿರ್ಮಾಣ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ ಹೇಳಿದ್ದಾರೆ.
Dalit IPS officer's death: ಸೂಸೈಡ್ ನೋಟ್ ನಲ್ಲಿ ಅಧಿಕಾರಿಗಳ ಹೆಸರು ಉಲ್ಲೇಖ; ಕ್ರಮಕ್ಕೆ IAS ಪತ್ನಿಯ ಒತ್ತಾಯ!ಪತಿಯ ಮರಣದ 48 ಗಂಟೆಗಳ ನಂತರ "ಗಂಭೀರ ಅನ್ಯಾಯ" ಮತ್ತು "ಆಡಳಿತಾತ್ಮಕ ನಿಷ್ಕ್ರಿಯತೆ" ಯ ಬಗ್ಗೆ ಸಿಎಂಗೆ ಬರೆದಿರುವ ಗೌಪ್ಯ ಪತ್ರದಲ್ಲಿ ಅಮ್ನೀತ್ ದುಃಖ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ
ಶೂ ಎಸೆತ ಪ್ರಕರಣ: ಅದೊಂದು 'ಮರೆತ ಅಧ್ಯಾಯ'; CJI ಬಿ.ಆರ್ ಗವಾಯಿ ಅಚ್ಚರಿಯ ಹೇಳಿಕೆಗೆ ಕಾರಣವೇನು?ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಈ ಕೃತ್ಯವನ್ನು ಕ್ಷಮಿಸಲಾಗದು ಎಂದು ಹೇಳಿದರು. ಇದು ತಪ್ಪು ಮಾಹಿತಿಯ ಫಲಿತಾಂಶ ಮತ್ತು ಅಗ್ಗದ ಪ್ರಚಾರದ ಪ್ರಯತ್ನ ಎಂದು ಕರೆದರು.
'ಮತಾಂತರವಾದವರು ಇತರರ ಮತಾಂತರಕ್ಕೆ ಮುಂದಾದರೆ ಕಠಿಣ ಕ್ರಮ': ಗುಜರಾತ್ ಹೈಕೋರ್ಟ್ ಮಹತ್ವದ ನಿರ್ಣಯ!ಮತಾಂತರಕ್ಕೆ ಆಮಿಷ ಒಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾ. ನಿರ್ಜಾರ್ ದೇಸಾಯಿ ಅವರ ಪೀಠವು ಈ ಮಹತ್ವದ ನಿರ್ಣಯ ಹೊರಡಿಸಿದೆ.
Taliban Minister Muttaqi ಭಾರತಕ್ಕೆ ಮೊದಲ ಭೇಟಿ: ಸಂದಿಗ್ಧ ಸ್ಥಿತಿಯಲ್ಲಿ ಕೇಂದ್ರ ಸರ್ಕಾರ!; ಕಾಡ್ತಿರೋದು ಅದೊಂದೇ ಪ್ರಶ್ನೆ!ತಮ್ಮ ಪ್ರವಾಸದ ಸಮಯದಲ್ಲಿ, ಅಫ್ಘಾನ್ ಸಚಿವರು ವಿದೇಶಾಂಗ ಸಚಿವ (ಇಎಎಂ) ಎಸ್ ಜೈಶಂಕರ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್ಎಸ್ಎ) ಅಜಿತ್ ದೋವಲ್ ಅವರನ್ನು ಭೇಟಿ ಮಾಡುವ ಸಾಧ್ಯತೆಯಿದೆ.
ಬಿಹಾರ ಚುನಾವಣೆಗಾಗಿ ಸುಮಾರು 8.5 ಲಕ್ಷ ಅಧಿಕಾರಿಗಳ ನಿಯೋಜನೆ243 ಸದಸ್ಯ ಬಲದ ಬಿಹಾರ ವಿಧಾನಸಭೆಗೆ ನವೆಂಬರ್ 6 ಮತ್ತು 11 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯುತ್ತಿದ್ದು, ನವೆಂಬರ್ 14ರಂದು ಫಲಿತಾಂಶ ಪ್ರಕಟವಾಗಲಿದೆ.
ಅಸ್ಸಾಂನ ಸ್ಥಳೀಯ ಸಮುದಾಯಗಳಿಗೆ ದ್ರೋಹ: ಬಿಜೆಪಿ ತೊರೆದ ಮಾಜಿ ಕೇಂದ್ರ ಸಚಿವ ರಾಜೇನ್ಪಕ್ಷವು "ಅಸ್ಸಾಂನ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ವಿಫಲವಾಗಿದೆ ಮತ್ತು ಹೊರಗಿನವರಿಗೆ ರಾಜ್ಯದಲ್ಲಿ ನೆಲೆಸಲು ಅವಕಾಶ ನೀಡುವ ಮೂಲಕ ಸ್ಥಳೀಯ ಸಮುದಾಯಗಳಿಗೆ ದ್ರೋಹ ಎಸಗಿದೆ".
Bihar elections 2025: 36 ಸ್ಥಾನಗಳಿಗೆ ಚಿರಾಗ್ ಪಾಸ್ವಾನ್ ಬೇಡಿಕೆ; 22 ಸ್ಥಾನ ನೀಡಲು ಬಿಜೆಪಿ ಸಿದ್ಧ!ಚಿರಾಗ್ ನವದೆಹಲಿಗೆ ತೆರಳಿರುವುದರಿಂದ ಸಭೆಗೆ ಹಾಜರಾಗುತ್ತಿಲ್ಲವಾದರೂ, ಜಮುಯಿಯ ಎಲ್ಜೆಪಿ (ಆರ್ವಿ) ಸಂಸದ ಅರುಣ್ ಭಾರ್ತಿ ಅವರು ಸೀಟು ಹಂಚಿಕೆ ಕುರಿತ ಚರ್ಚೆಯಲ್ಲಿ ಭಾಗವಹಿಸಲಿದ್ದಾರೆ.
Bihar polls: ಜನ್ ಸೂರಾಜ್ ಪಕ್ಷದ 51 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ; ಪ್ರಶಾಂತ್ ಕಿಶೋರ್ ಎಲ್ಲಿಂದ ಕಣಕ್ಕೆ?ಆರ್ಜೆಡಿ ನಾಯಕ ತೇಜಸ್ವಿ ಯಾದವ್ ಅವರ ಕ್ಷೇತ್ರವಾದ ರಾಘೋಪುರದಿಂದ ಅಕ್ಟೋಬರ್ 11 ರಂದು ಕಿಶೋರ್ ಪ್ರಚಾರ ಆರಂಭಿಸುವ ಸಾಧ್ಯತೆಯಿದೆ.
India’s 'dead economy': ಟ್ರಂಪ್ ಹೇಳಿಕೆಗೆ ತಿರುಗೇಟು ನೀಡಿದ ಯುಕೆ ಪಿಎಂ! ಉಲ್ಲೇಖಿಸಿದ್ದು ಏನು?ಇದೇ ಮೊದಲ ಬಾರಿಗೆ ಭಾರತ ಪ್ರವಾಸದಲ್ಲಿರುವ ಇಂಗ್ಲೆಂಡ್ ಪ್ರಧಾನಿ ಕೀರ್ ಸ್ಟಾರ್ಮರ್, ಭಾರತದ ಆರ್ಥಿಕ ಬೆಳವಣಿಗೆ ಗಮನಾರ್ಹವಾಗಿದೆ. ದೇಶವು ಇತ್ತೀಚೆಗೆ ಜಪಾನ್ ಅನ್ನು ಹಿಂದಿಕ್ಕಿ ವಿಶ್ವದ ನಾಲ್ಕನೇ ಅತಿದೊಡ್ಡ ಆರ್ಥಿಕತೆಯಾಗಿದೆ.
'ಕೋಲ್ಡ್ರಿಫ್ ವಿಷಕಾರಿ': 17 ಮಕ್ಕಳ ಸಾವಿನ ಬಳಿಕ ಕೊನೆಗೂ ಎಚ್ಚೆತ್ತ ಕೇಂದ್ರ ಸರ್ಕಾರ; ಮೂರು ಕೆಮ್ಮಿನ ಸಿರಪ್ಗಳು ನಿಷೇಧ!ಕಳೆದ ಒಂದು ತಿಂಗಳಿನಲ್ಲಿ 17 ಮಕ್ಕಳು ಸಾವನ್ನಪ್ಪಿದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಇವೆಲ್ಲವೂ ಕೋಲ್ಡ್ರಿಫ್ ಸಿರಪ್ ಬಳಕೆಗೆ ಸಂಬಂಧಿಸಿವೆ ಎಂದು ಔಷಧ ನಿಯಂತ್ರಕ ಅಧಿಕಾರಿಗಳನ್ನು ಉಲ್ಲೇಖಿಸಿ ಗುರುವಾರ ವರದಿಗಳು ತಿಳಿಸಿವೆ.
ಬಿಹಾರ ವಿಧಾನಸಭಾ ಚುನಾವಣೆ: RJD ಪ್ರಚಾರ; ಪ್ರತಿ ಕುಟುಂಬಕ್ಕೂ ಸರ್ಕಾರಿ ನೌಕರಿಯ ಭರವಸೆ!ಅಧಿಕಾರ ವಹಿಸಿಕೊಂಡ 20 ತಿಂಗಳೊಳಗೆ ಈ ಯೋಜನೆಯನ್ನು ರಾಜ್ಯಾದ್ಯಂತ ಸಂಪೂರ್ಣವಾಗಿ ಜಾರಿಗೊಳಿಸಲಾಗುವುದು ಎಂದು ಆರ್ಜೆಡಿ ನಾಯಕ ಹೇಳಿದರು.
'ವಿಕಸಿತ ಭಾರತ'ದ ದೃಷ್ಟಿಕೋನ ಸರಿಯಾದ ಹಾದಿಯಲ್ಲಿದೆ: ಭಾರತ, ಮೋದಿ ಬಗ್ಗೆ ಯುಕೆ ಪ್ರಧಾನಿ Keir Starmer ಹೇಳಿದ್ದೇನು?ವಿಕಸಿತ ಭಾರತದ ಪ್ರಯಾಣದಲ್ಲಿ ಪಾಲುದಾರರಾಗಲು ಬಯಸುತ್ತೇವೆ ಎಂದು ಯುಕೆ ಪ್ರಧಾನಿಯಾಗಿ ಭಾರತಕ್ಕೆ ತಮ್ಮ ಮೊದಲ ಭೇಟಿಯಲ್ಲಿರುವ ಸ್ಟಾರ್ಮರ್ ಹೇಳಿದರು.
ರಾವಲ್ಪಿಂಡಿ ಚಿಕನ್ ಟಿಕ್ಕಾ ಮಸಾಲ, ಬಾಲಕೋಟ್ ತಿರಮಿಸು..: ವಾಯುಪಡೆ ದಿನದಂದು IAF ಭೂರಿ ಭೋಜನ ಮೆನು; ಪಾಕಿಸ್ತಾನ ಫುಲ್ ರೋಸ್ಟ್!ಊಟದ ಹೆಸರಿನಲ್ಲಿ ಬಾಲಕೋಟ್ನಿಂದ ಆಪರೇಷನ್ ಸಿಂಧೂರ ವರೆಗೂ ಭಾರತ ದಾಳಿ ಮಾಡಿದ ಸ್ಥಳಗಳ ಹೆಸರಿ ಜೊತೆಗೆ ಖಾದ್ಯಗಳ ಹೆಸರನ್ನಿಟ್ಟಿದ್ದು, ಈ ಮೆನುವಿನ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?
ಕ್ರಿಕೆಟ್ಮೊಹಮ್ಮದ್ ಸಿರಾಜ್ ನನ್ನ ಆಪ್ತ ಸ್ನೇಹಿತ, ಅವರನ್ನು ತಂಡದಿಂದ ಕೈಬಿಟ್ಟಿದ್ದು ಕಠಿಣ ನಿರ್ಧಾರವಾಗಿತ್ತು: ಶುಭಮನ್ ಗಿಲ್
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video