ದೇಶ

ಐಷಾರಾಮಿ ಕಾರು ಕಳ್ಳಸಾಗಣೆ ಕೇಸು: ಮಲಯಾಳಂ ಖ್ಯಾತ ನಟರ ಕಚೇರಿಗಳ ಶೋಧ

ಮಲಯಾಳಂ ಖ್ಯಾತ ನಟರಾದ ಪೃಥ್ವಿರಾಜ್ ಸುಕುಮಾರನ್, ದುಲ್ಕರ್ ಸಲ್ಮಾನ್ ಮತ್ತು ಅಮಿತ್ ಚಕ್ಕಲಕ್ಕಲ್ ಅವರ ಕಚೇರಿಗಳನ್ನು ಸಹ ಈ ಸಂದರ್ಭಗಳಲ್ಲಿ ಶೋಧಿಸಲಾಗಿದೆ.

ಐಷಾರಾಮಿ ಕಾರು ಕಳ್ಳಸಾಗಣೆ ಕೇಸು: ಮಲಯಾಳಂ ಖ್ಯಾತ ನಟರ ಕಚೇರಿಗಳ ಶೋಧ
ಮಧ್ಯಪ್ರದೇಶ: ಕಾಫ್ ಸಿರಪ್ ಸೇವಿಸಿ ಮೂತ್ರಪಿಂಡ ವೈಫಲ್ಯ; ಚಿಕಿತ್ಸೆ ಪಡೆಯುತ್ತಿದ್ದ 6 ಮಕ್ಕಳ ಮರಣ; ಸಾವಿನ ಸಂಖ್ಯೆ 20ಕ್ಕೆ ಏರಿಕೆ

ಮಧ್ಯಪ್ರದೇಶ: ಕಾಫ್ ಸಿರಪ್ ಸೇವಿಸಿ ಮೂತ್ರಪಿಂಡ ವೈಫಲ್ಯ; ಚಿಕಿತ್ಸೆ ಪಡೆಯುತ್ತಿದ್ದ 6 ಮಕ್ಕಳ ಮರಣ; ಸಾವಿನ ಸಂಖ್ಯೆ 20ಕ್ಕೆ ಏರಿಕೆ

ಈ ಮೊದಲು ಮಧ್ಯಪ್ರದೇಶದ ಛಿಂದ್ವಾಡದ 14 ಮಕ್ಕಳು ವಿಷಕಾರಿ ಕೆಮ್ಮಿನ ಸಿರಪ್ ಸೇವಿಸಿದ್ದರಿಂದ ಸಾವನ್ನಪ್ಪಿದ್ದಾರೆ ಎಂದು ಸರ್ಕಾರ ದೃಢಪಡಿಸಿತ್ತು. ಅದಾದ ಬಳಿಕ ಮತ್ತೆ ಮಂಗಳವಾರ ಛಿಂದ್ವಾಡದಲ್ಲಿ 4 ಹಾಗೂ ಬೇತುಲ್‌ನಲ್ಲಿ 2 ಮಕ್ಕಳು ಸಾವನ್ನಪ್ಪಿವೆ.