Sambhal: ಹೈಕೋರ್ಟ್ ಚಾಟಿ, ಜಿಲ್ಲಾಡಳಿತ ಖಡಕ್ ವಾರ್ನಿಂಗ್; ಕೊನೆಗೂ ಮಸೀದಿ ತೆರವು ಮಾಡಿದ ಮುಸ್ಲಿಮರುಸಂಭಾಲ್ನಲ್ಲಿರುವ ಕೊಳದ ಮೇಲೆ ನಿರ್ಮಿಸಲಾದ ಅಕ್ರಮ ಮಸೀದಿಯನ್ನು ಮುಸ್ಲಿಂ ಸಮುದಾಯ ಮತ್ತು ಮಸೀದಿ ಸಮಿತಿಯು ಬುಲ್ಡೋಜರ್ಗಳನ್ನು ಕರೆಸಿ ಕೆಡವಲು ಪ್ರಾರಂಭಿಸಿತು.
Bihar Assembly Election: ಚುನಾವಣಾ ಆಯೋಗದಿಂದ ಸಂಜೆ 4 ಗಂಟೆಗೆ ಮುಹೂರ್ತ ಫಿಕ್ಸ್!ಚುನಾವಣಾ ಆಯೋಗವು ಬಿಹಾರದಲ್ಲಿ ಎರಡು ದಿನಗಳ ಕಾಲ ಪರಿಶೀಲನೆ ನಡೆಸಿ, ಮುಕ್ತ, ನ್ಯಾಯಸಮ್ಮತ ಮತ್ತು ಸುಗಮ ಚುನಾವಣೆ ಖಚಿತಪಡಿಸಿಕೊಳ್ಳಲು ರಾಜಕೀಯ ಪಕ್ಷಗಳು ಮತ್ತು ಜಾರಿ ಸಂಸ್ಥೆಗಳೊಂದಿಗೆ ಸಭೆ ನಡೆಸಿದ ನಂತರ ಈ ಪ್ರಕಟಣೆ ಹೊರಬಿದ್ದಿದೆ.
ಪಿಒಕೆ ನಮ್ಮ ಮನೆ ಇದ್ದಂತೆ; ಕೋಣೆಗೆ ಅಪರಿಚಿತರು ನುಗ್ಗಿದ್ದಾರೆ, ನಾವು ಅದನ್ನು ಮರಳಿ ಪಡೆಯಬೇಕು: ಮೋಹನ್ ಭಾಗವತ್ಇಡೀ ಭಾರತ ಒಂದೇ ಮನೆ, ಆದರೆ ಯಾರೋ ನಮ್ಮ ಮನೆಯ ಒಂದು ಕೋಣೆಯನ್ನು ಮನೆಯಿಂದ ಬೇರ್ಪಡಿಸಿದ್ದಾರೆ. ಅಲ್ಲಿ ನನ್ನ ಮೇಜು, ಕುರ್ಚಿ ಮತ್ತು ಬಟ್ಟೆಗಳನ್ನು ಇಡಲಾಗುತ್ತಿತ್ತು. ಅವರು (ಪಾಕ್) ಅದನ್ನು ಆಕ್ರಮಿಸಿಕೊಂಡಿದ್ದಾರೆ
ಮೌಂಟ್ ಎವರೆಸ್ಟ್ನಲ್ಲಿ ಭಾರಿ ಹಿಮಪಾತ: 1 ಸಾವಿರ ಪರ್ವತಾರೋಹಿಗಳ ರಕ್ಷಣಾ ಕಾರ್ಯ ಪ್ರಗತಿಯಲ್ಲಿ! Videoಪರ್ವತ ಪ್ರದೇಶವನ್ನು ತಲುಪುವ ಹಾದಿಯೂ ಹಿಮದಿಂದ ಮುಚ್ಚಿದ್ದು, ತೆರವಿಗೆ ನೂರಾರು ಸ್ಥಳೀಯರು ಮತ್ತು ರಕ್ಷಣಾ ತಂಡಗಳು ಕಾರ್ಯಾಚರಣೆಯಲ್ಲಿ ತೊಡಗಿವೆ. ಈಗಾಗಲೇ ಹಲವು ಪ್ರವಾಸಿಗರನ್ನು ರಕ್ಷಣೆ ಮಾಡಲಾಗಿದೆ
Jaipur: ಸವಾಯಿ ಮಾನ್ ಸಿಂಗ್ ಆಸ್ಪತ್ರೆಯಲ್ಲಿ ಬೆಂಕಿ ಅವಘಡ; ಎಂಟು ರೋಗಿಗಳು ಸಜೀವ ದಹನ; ಮೂವರ ಸ್ಥಿತಿ ಗಂಭೀರ; Videoಮಾಹಿತಿ ತಿಳಿದ ಸ್ವಲ್ಪ ಹೊತ್ತಿನಲ್ಲೇ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಸುಮಾರು ಎರಡು ಗಂಟೆಗಳಲ್ಲಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು.
ಭಾರತ ಒಪ್ಪದ ವಿಷಯಗಳನ್ನು ಅಮೆರಿಕ ಗೌರವಿಸಬೇಕು: ದ್ವಿಪಕ್ಷೀಯ ಸಂಬಂಧದ ಬಿರುಕಿನ ಬಗ್ಗೆ EAM S Jaishankarಅಮೆರಿಕ ವಿಶ್ವದ ಅತಿದೊಡ್ಡ ಮಾರುಕಟ್ಟೆಯಾಗಿರುವುದರಿಂದ ಎರಡೂ ಕಡೆಯ ನಡುವಿನ ವ್ಯಾಪಾರದ ಕುರಿತು ತಿಳುವಳಿಕೆ ಅಗತ್ಯವಾಗಿತ್ತು ಆದರೆ ಅದೇ ಸಮಯದಲ್ಲಿ ಭಾರತ ಒಪ್ಪದ ಅಂಶಗಳನ್ನು ಅಮೆರಿಕ ಗೌರವಿಸಬೇಕು
ಬಿಹಾರ ಮತದಾರರ ಪಟ್ಟಿಯಿಂದ ದಲಿತ, ಮುಸ್ಲಿಂ ಮಹಿಳೆಯರ ಹೆಸರು ತೆಗೆದುಹಾಕಲಾಗಿದೆ: ಕಾಂಗ್ರೆಸ್"ಬಿಹಾರದಲ್ಲಿ ಸುಮಾರು 3.5 ಕೋಟಿ ಮಹಿಳಾ ಮತದಾರರಿದ್ದಾರೆ. ಆದರೆ ಸುಮಾರು 23 ಲಕ್ಷ ಮಹಿಳೆಯರ (22.7 ಲಕ್ಷ) ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ".
West Bengal: ಡಾರ್ಜಿಲಿಂಗ್ನಲ್ಲಿ ಭಾರೀ ಮಳೆ; ಭೂಕುಸಿತದಲ್ಲಿ ಮಕ್ಕಳು ಸೇರಿ ಕನಿಷ್ಠ 20 ಮಂದಿ ಸಾವುಪರಿಸ್ಥಿತಿ ಅತ್ಯಂತ "ಆತಂಕಕಾರಿ"ಯಾಗಿದೆ. ಈಗ ಸಾವಿನ ಸಂಖ್ಯೆ 20ಕ್ಕೆ ಏರಿದ್ದು, ಅದು ಇನ್ನೂ ಹೆಚ್ಚಾಗುವ ಸಾಧ್ಯತೆಯಿದೆ.
ಗಾಯಕ ಜುಬೀನ್ ಜತೆ ದೋಣಿಯಲ್ಲಿದ್ದವರು ತನಿಖೆಗೆ ಗೈರಾದರೆ ಕಠಿಣ ಕ್ರಮ: ಅಸ್ಸಾಂ ಸಿಎಂ"ಅವರು ಸೋಮವಾರದೊಳಗೆ ಹಿಂತಿರುಗದಿದ್ದರೆ, ನಾವು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ನಾವು ಅವರನ್ನು ನಿರ್ದಿಷ್ಟ ಪ್ರಕ್ರಿಯೆಯ ಮೂಲಕ ಮರಳಿ ಕರೆತರಬೇಕಾಗುತ್ತದೆ" ಎಂದು ಶರ್ಮಾ ಎಚ್ಚರಿಕೆ ನೀಡಿದ್ದಾರೆ.
22 ವರ್ಷಗಳ ನಂತರ ಬಿಹಾರ ಮತದಾರರ ಪಟ್ಟಿ 'ಶುದ್ಧೀಕರಿಸಲಾಗಿದೆ'; ದೇಶಾದ್ಯಂತ ವಿಸ್ತರಣೆ: CECಇಂದು ಪಾಟ್ನಾದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕುಮಾರ್, ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಗಾಗಿ ಅನೇಕ ಹೊಸ ಉಪಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಮತ್ತು ಇವುಗಳನ್ನು ಸರಿಯಾದ ಸಮಯದಲ್ಲಿ ದೇಶಾದ್ಯಂತ ವಿಸ್ತರಿಸಲಾಗುವುದು ಎಂದು ತಿಳಿಸಿದ್ದಾರೆ.
ಎಲ್ಲಾ ಬೋಯಿಂಗ್ 787 ವಿಮಾನಗಳ ವಿದ್ಯುತ್ ವ್ಯವಸ್ಥೆ ಪರಿಶೀಲಿಸಿ: DGCA'ಗೆ ಪೈಲಟ್ಗಳ ಮನವಿಅಕ್ಟೋಬರ್ 4 ರಂದು ಅಮೃತಸರದಿಂದ ಬರ್ಮಿಂಗ್ಹ್ಯಾಮ್ಗೆ ತೆರಳುತ್ತಿದ್ದ ಏರ್ ಇಂಡಿಯಾ ಡ್ರೀಮ್ಲೈನರ್ ವಿಮಾನದ ಲ್ಯಾಂಡಿಂಗ್ಗೆ ಕೆಲವೇ ಸೆಕೆಂಡುಗಳ ಮೊದಲು ಸುಮಾರು 500 ಅಡಿ ಎತ್ತರದಲ್ಲಿ ಇದ್ದಾಗ ಏಕಾಏಕಿ ವಿಮಾನದ ರಾಮ್ ಏರ್ ಟರ್ಬೈನ್ (RAT) ನಿಯೋಜನೆಗೊಂಡಿತ್ತು.
ನಕ್ಸಲ್ ಪೀಡಿತ ಬಸ್ತಾರ್ನಲ್ಲಿ CRPF ನಿಂದ 10 ಸಾವಿರಕ್ಕೂ ಹೆಚ್ಚು ರೇಡಿಯೋ ಸೆಟ್ ವಿತರಣೆ; ಯಾಕೆ ಗೊತ್ತಾ?ಈ ಪ್ರದೇಶದಲ್ಲಿ ಹಿಂಸಾತ್ಮಕ ಎಡಪಂಥೀಯ ಉಗ್ರವಾದ(ಎಲ್ಡಬ್ಲ್ಯೂಇ) ಕಡಿಮೆಯಾಗುತ್ತಿದೆ.
ಮಧ್ಯ ಪ್ರದೇಶದಲ್ಲಿ ಕೋಲ್ಡ್ರಿಫ್ ಸಿರಪ್ ನಿಂದ ಮತ್ತೆ ಇಬ್ಬರು ಮಕ್ಕಳು ಸಾವುಪರೀಕ್ಷೆಯಲ್ಲಿ ಕೋಲ್ಡ್ರಿಫ್ ಸಿರಪ್ ನಲ್ಲಿ ಡೈಥಿಲೀನ್ ಗ್ಲೈಕೋಲ್ ಎಂಬ ವಿಷಕಾರಿ ರಾಸಾಯನಿಕ ಅಂಶ ಇರುವುದು ಕಂಡುಬಂದಿರುವುದರಿಂದ ಇದನ್ನು ನಿಷೇಧಿಸಲಾಗಿದೆ.
ಶಿಕ್ಷಕಿ ಬರೆದ ಚೆಕ್ ಸಾರ್ವಜನಿಕರ ಅವಹೇಳನಕ್ಕೆ ಗುರಿ; ಅಮಾನತು!ರೋಹ್ನಾಟ್ನಲ್ಲಿರುವ ಸರ್ಕಾರಿ ಹಿರಿಯ ಮಾಧ್ಯಮಿಕ ಶಾಲೆಯ ಚಿತ್ರಕಲಾ ಶಿಕ್ಷಕ ಅಟ್ಟರ್ ಸಿಂಗ್ ವಿರುದ್ಧ ಶಾಲಾ ಶಿಕ್ಷಣ ನಿರ್ದೇಶನಾಲಯ ಈ ಕ್ರಮ ಕೈಗೊಂಡಿದೆ.
ಕಾಲ್ತುಳಿತ ಪ್ರಕರಣ: ವಿಜಯ್ ಪ್ರಚಾರ ವಾಹನದ ಚಾಲಕನ ವಿರುದ್ಧ ಪ್ರಕರಣ ದಾಖಲುತಮಿಳಗ ವೆಟ್ರಿ ಕಳಗಂ ಮುಖ್ಯಸ್ಥರ ಪ್ರಚಾರ ವಾಹನವನ್ನು ಸಹ ಎಫ್ಐಆರ್ನಲ್ಲಿ ಸೇರಿಸಲಾಗಿದೆ ಎಂದು ಅವರು ಹೇಳಿದರು.
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ಕ್ರಿಕೆಟ್ಮೊಹಮ್ಮದ್ ಸಿರಾಜ್ ನನ್ನ ಆಪ್ತ ಸ್ನೇಹಿತ, ಅವರನ್ನು ತಂಡದಿಂದ ಕೈಬಿಟ್ಟಿದ್ದು ಕಠಿಣ ನಿರ್ಧಾರವಾಗಿತ್ತು: ಶುಭಮನ್ ಗಿಲ್