ಮಧ್ಯಪ್ರದೇಶದಲ್ಲಿ ಕೆಮ್ಮಿನ ಸಿರಪ್ ಸೇವಿಸಿ 11 ಮಕ್ಕಳು ಸಾವು: ವೈದ್ಯ ಬಂಧನಪ್ರವೀಣ್ ಸೋನಿ ಎಂಬ ವೈದ್ಯರು ಹಲವಾರು ರೋಗಿಗಳಿಗೆ ಕೋಲ್ಡ್ರಿಫ್ ಸಿರಪ್ ಶಿಫಾರಸು ಮಾಡಿದ ಆರೋಪ ಹೊತ್ತಿದ್ದಾರೆ, ಅವರಲ್ಲಿ ಹೆಚ್ಚಿನವರು ಪರಾಸಿಯಾದಲ್ಲಿರುವ ಅವರ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆದಿದ್ದರು.
ಕೆಮ್ಮಿನ ಸಿರಪ್ ಬಗ್ಗೆ ಕೇಂದ್ರ ಸರ್ಕಾರ ಯೂ-ಟರ್ನ್: ಮಧ್ಯಪ್ರದೇಶ, ರಾಜಸ್ತಾನ, ತಮಿಳುನಾಡು ಬ್ಯಾನ್ಮಧ್ಯಪ್ರದೇಶದ ಆಹಾರ ಮತ್ತು ಔಷಧ ಆಡಳಿತ (FDA) ಯಿಂದ ಅನುಮೋದನೆ ಪಡೆದ ನಂತರ ಕೇಂದ್ರ ಆರೋಗ್ಯ ಸಚಿವಾಲಯ ಸಿರಪ್ನಲ್ಲಿ ಯಾವುದೇ DEG ಕಂಡುಬಂದಿಲ್ಲ ಎಂದು ಹೇಳಿತ್ತು.
ಮಹಾರಾಷ್ಟ್ರ: ಬೆಳಗಾವಿಯ ಒಂದೇ ಕುಟುಂಬದ ಮೂವರು ಸಮುದ್ರಪಾಲು; ನಾಲ್ವರು ನಾಪತ್ತೆಖಾನಾಪುರ ತಾಲೂಕಿನ ಲೋಂಡಾ ಗ್ರಾಮದ ಕುಟುಂಬವೊಂದು ದಸರಾ ರಜೆಗಾಗಿ ಮಹಾರಾಷ್ಟ್ರಕ್ಕೆ ಪ್ರಯಾಣಿಸಿತ್ತು. ಈ ವೇಳೆ ಎಂಟು ಮಂದಿಯೂ ಈಜಲು ಸಮುದ್ರಕ್ಕೆ ಇಳಿದಿದ್ದರು.
ಪ್ರಧಾನಿ ಮೋದಿ ಜೊತೆಗಿನ ವರ್ಚುವಲ್ ಸಭೆ; ಕೈ ಮುಗಿದು ಕುಳಿತ ನಿತೀಶ್ ಕುಮಾರ್: ವ್ಯಾಪಕ ಟೀಕೆಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಕೈ ಮುಗಿದು ಕುಳಿತಿದ್ದ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗತೊಡಗಿವೆ.
Karur stampede: ಮಾನಹಾನಿಕರ ಪೋಸ್ಟ್; 'ಬಲಪಂಥೀಯ' ಯೂಟ್ಯೂಬರ್ ಬಂಧನ!ನಟ ವಿಜಯ್ ಕರೂರಿನಲ್ಲಿ ಟಿವಿಕೆಯ ರ್ಯಾಲಿ ನಡೆಸುತ್ತಿದ್ದಾಗ ಸಂಭವಿಸಿದ ದುರಂತದಲ್ಲಿ 41 ಜನರು ಸಾವನ್ನಪ್ಪಿದರು ಮತ್ತು 60 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.
Pune: ಬಿಜೆಪಿ ಭಾರತವನ್ನು ನರಕವಾಗಿಸಿದೆ; ರಾಮದಾಸ್ ಕದಮ್ 'ದ್ರೋಹಿ' ಎಂದ ಉದ್ಧವ್ ಠಾಕ್ರೆ!ಭಾರತ ಸುಂದರವಾದ ದೇಶ. ಇದು ಶ್ರೇಷ್ಠ ಸಂಸ್ಕೃತಿಯನ್ನು ಹೊಂದಿದೆ. ಆದರೆ ಬಿಜೆಪಿಯವರು ಇಡೀ ವಾತಾವರಣವನ್ನು ಹಾಳುಮಾಡಿದ್ದು, ಅದನ್ನು ನರಕವಾಗಿಸಿದ್ದಾರೆ.
Srinagar: ಜಮ್ಮು-ಕಾಶ್ಮೀರ ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಆಸ್ಪತ್ರೆಗೆ ದಾಖಲು!ಫಾರೂಕ್ ಅಬ್ದುಲ್ಲಾ ಅವರಿಗೆ ಮಂಗಳವಾರ ಹೊಟ್ಟೆಯಲ್ಲಿ ಸೋಂಕು ಕಾಣಿಸಿಕೊಂಡಿತ್ತು. ಹೀಗಾಗಿ ಅವರನ್ನು ಶ್ರೀನಗರದ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
11 ಮಕ್ಕಳ ಸಾವು: ಕೇರಳದಲ್ಲೂ ಕೋಲ್ಡ್ರಿಫ್ ಸಿರಪ್ ಮಾರಾಟ, ವಿತರಣೆ ನಿಷೇಧಕೋಲ್ಡ್ರಿಫ್ ಸಿರಪ್ನ ಒಂದು ಬ್ಯಾಚ್ನಲ್ಲಿ ದೋಷ ಇರುವ ಬಗ್ಗೆ ಇತರ ರಾಜ್ಯಗಳ ವರದಿಗಳನ್ನು ಆಧರಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ.
ಡಲ್ಲಾಸ್ನ ಪೆಟ್ರೋಲ್ ಬಂಕ್ನಲ್ಲಿ ಕೆಲಸ ಮಾಡುತ್ತಿದ್ದ ಹೈದರಾಬಾದ್ ವ್ಯಕ್ತಿಗೆ ಗುಂಡಿಕ್ಕಿ ಹತ್ಯೆಹತ್ಯೆಯಾದ ವ್ಯಕ್ತಿಯನ್ನು ಹೈದರಾಬಾದ್ ನ ಎಲ್ಬಿ ನಗರ ನಿವಾಸಿ ಪೋಲ್ ಚಂದ್ರಶೇಖರ್ ಎಂದು ಗುರುತಿಸಲಾಗಿದ್ದು, ಅವರು ಉನ್ನತ ವ್ಯಾಸಂಗಕ್ಕಾಗಿ ಡಲ್ಲಾಸ್ಗೆ ಹೋಗಿದ್ದರು.
ನವೆಂಬರ್ 15 ರಿಂದ ಹೊಸ ಟೋಲ್ ನಿಯಮ: ಫಾಸ್ಟ್ಟ್ಯಾಗ್ ಇಲ್ಲದವರಿಗೆ ಕೇಂದ್ರದಿಂದ ಗುಡ್ ನ್ಯೂಸ್!ಈ ಕ್ರಮವು ಡಿಜಿಟಲ್ ವಹಿವಾಟುಗಳನ್ನು ಉತ್ತೇಜಿಸುವ ಮತ್ತು ಟೋಲ್ ಪ್ಲಾಜಾಗಳಲ್ಲಿ ನಗದು ಬಳಕೆಯನ್ನು ಕಡಿಮೆ ಮಾಡುವ ಗುರಿ ಹೊಂದಿದೆ.
ಉತ್ತರ ಪ್ರದೇಶ: ಧ್ವನಿವರ್ಧಕದಲ್ಲಿ 'ಹನುಮಾನ್ ಚಾಲೀಸಾ' ಹಾಕಿದ್ದ ಅರ್ಚಕರಿಗೆ ಬೆದರಿಕೆ!ಟೇಪ್ ರೆಕಾರ್ಡರ್ನಲ್ಲಿ ಭಕ್ತಿಗೀತೆಗಳನ್ನು ನುಡಿಸಿದಾಗ ಅಬ್ದುಲ್ ನಾಸಿರ್ ಮತ್ತು ಅವರ ಮಗ ಅಲ್ಲಿಗೆ ಬಂದು ಅವರನ್ನು ನಿಂದಿಸಲು ಪ್ರಾರಂಭಿಸಿದರು ಎಂದು ಅರ್ಚಕ ಸಂಜಯ್ ಪ್ರಜಾಪತಿ ಪೊಲೀಸರಿಗೆ ತಿಳಿಸಿದ್ದಾರೆ.
ಸಂಭಾಲ್ ಮಸೀದಿ ನೆಲಸಮಕ್ಕೆ ತಡೆ ನೀಡಲು ಅಲಹಾಬಾದ್ ಹೈಕೋರ್ಟ್ ನಕಾರಕೆರೆ ಒತ್ತುವರಿ ಮಾಡಿಕೊಂಡು ನಿರ್ಮಿಸಲಾದ ಮಸೀದಿ, ಮದುವೆ ಮಂಟಪ ಮತ್ತು ಆಸ್ಪತ್ರೆ ನೆಲಸಮ ಆದೇಶಕ್ಕೆ ತಡೆ ನೀಡುವಂತೆ ಕೋರಲಾಗಿತ್ತು.
Uttar Pradesh: ಮಸೀದಿ ಮೇಲೆ ಸೌದಿ ಅರಬೀಯಾ ಧ್ವಜ ಹಾರಾಟ, ಓರ್ವನ ಬಂಧನಬಳಿಕ ಸಬ್ ಇನ್ಸ್ಪೆಕ್ಟರ್ ಜಾಫರ್ ಅಯೂಬ್ ತಮ್ಮ ತಂಡದೊಂದಿಗೆ ಘಟನಾ ಸ್ಥಳಕ್ಕೆ ಆಗಮಿಸಿ ಧ್ವಜವನ್ನು ತೆಗೆದಿದ್ದಾರೆ. ಗ್ರಾಮದ ಯುವಕನೊಬ್ಬ ಧ್ವಜ ಹಾರಾಟ ನಡೆಸಿರುವುದು ಪೊಲೀಸ್ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ತಮಿಳುನಾಡಿನಲ್ಲಿ ಬದಲಾದ ರಾಜಕೀಯ ಸಮೀಕರಣ: ವಿಜಯ್ ಜೊತೆ ಬಿಜೆಪಿ ಮಾತುಕತೆ? ಕಾಲ್ತುಳಿತ ಘಟನೆಯ ನಂತರ TVKಗೆ ಪ್ರಮುಖ ಭರವಸೆ?ದುರಂತದ ನಂತರ ತಮ್ಮನ್ನು ಬೆಂಬಲಿಸಿದ ರಾಜಕೀಯ ನಾಯಕರಿಗೂ ವಿಜಯ್ ಧನ್ಯವಾದಗಳನ್ನು ಅರ್ಪಿಸಿದ್ದಾರೆ.
ಜುಬೀನ್ ಗರ್ಗ್ ಸಾವು ಪ್ರಕರಣಕ್ಕೆ 'ಬಿಗ್ ಟ್ವಿಸ್ಟ್': ಸ್ಪೋಟಕ ಮಾಹಿತಿ ಹೊರಹಾಕಿದ Bandmate ಶೇಖರ್ ಜ್ಯೋತಿ ಗೋ ಸ್ವಾಮಿ!ಸಿಂಗಾಪುರದಲ್ಲಿ ಅವರ ಮ್ಯಾನೇಜರ್ ಸಿದ್ಧಾರ್ಥ್ ಶರ್ಮಾ ಮತ್ತು ಕಾರ್ಯಕ್ರಮ ಆಯೋಜಕ ಶ್ಯಾಮಕಾನು ಮಹಂತ ಅವರು ಗರ್ಗ್ ಅವರಿಗೆ ವಿಷ ನೀಡಿದ್ದಾರೆ ಎಂದು ಬಂಧಿತ ಆರೋಪಿ ಪೊಲೀಸರಿಗೆ ಹೇಳಿರುವುದಾಗಿ ಪಿಟಿಐ ಸುದ್ದಿಸಂಸ್ಥೆ ವರದಿ ಮಾಡಿದೆ.
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?
ಕ್ರಿಕೆಟ್ಮೊಹಮ್ಮದ್ ಸಿರಾಜ್ ನನ್ನ ಆಪ್ತ ಸ್ನೇಹಿತ, ಅವರನ್ನು ತಂಡದಿಂದ ಕೈಬಿಟ್ಟಿದ್ದು ಕಠಿಣ ನಿರ್ಧಾರವಾಗಿತ್ತು: ಶುಭಮನ್ ಗಿಲ್