ರಾಜಸ್ಥಾನ: ಕೋಟಾದಲ್ಲಿ ಮತ್ತೋರ್ವ ನೀಟ್ ಆಕಾಂಕ್ಷಿ ಆತ್ಮಹತ್ಯೆ; ಕೊಲೆ ಎಂದು ಕುಟುಂಬಸ್ಥರ ಆರೋಪಪೊಲೀಸರ ಪ್ರಕಾರ, ಆತ ನೀಟ್ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದು, ಕಳೆದ ಎರಡು ವರ್ಷಗಳಿಂದ ಕೋಟಾದಲ್ಲಿ ವಾಸಿಸುತ್ತಿದ್ದ.
ಸ್ವದೇಶಿ, ಸ್ವಾವಲಂಬನೆಗೆ ಪರ್ಯಾಯವಿಲ್ಲ: RSS ಮುಖ್ಯಸ್ಥ ಮೋಹನ್ ಭಾಗವತ್ಜಗತ್ತು ಪರಸ್ಪರ ಅವಲಂಬನೆಯ ಮೂಲಕ ಕಾರ್ಯನಿರ್ವಹಿಸುತ್ತದೆ, ಆದರೆ. ಪರಸ್ಪರ ಅವಲಂಬನೆಯು ಅಸಹಾಯಕತೆಯಾಗಿ ಬದಲಾಗಬಾರದು.
ಯುದ್ಧ ಆರಂಭಿಸುವುದು ಆಪರೇಷನ್ ಸಿಂಧೂರದ ಉದ್ದೇಶವಾಗಿರಲಿಲ್ಲ: ರಕ್ಷಣಾ ಸಚಿವ ರಾಜನಾಥ್ ಸಿಂಗ್ಗುಜರಾತ್ನ ಭುಜ್ನಲ್ಲಿ ಸೈನಿಕರ ಗುಂಪನ್ನು ಉದ್ದೇಶಿಸಿ ಮಾತನಾಡಿದ ಸಿಂಗ್, ಗಡಿಯಾಚೆಗಿನ ಭಯೋತ್ಪಾದನೆಯ ವಿರುದ್ಧ ಭಾರತದ ಹೋರಾಟ ಮುಂದುವರಿಯುತ್ತದೆ ಎಂದು ಹೇಳಿದರು.
ಭಾರತದಲ್ಲಿ ಪ್ರತಿ ಗಂಟೆಗೆ ಒಬ್ಬ ರೈತ ಆತ್ಮಹತ್ಯೆ: NCRB ವರದಿಆತ್ಮಹತ್ಯೆಗೆ ಬಲಿಯಾದವರಲ್ಲಿ ಹೆಚ್ಚಿನವರು ಮಹಾರಾಷ್ಟ್ರ (38.5%), ನಂತರ ಕರ್ನಾಟಕ (22.5%), ಆಂಧ್ರಪ್ರದೇಶ (8.6%), ಮಧ್ಯಪ್ರದೇಶ (7.2%) ಮತ್ತು ತಮಿಳುನಾಡು (5.9%) ಪ್ರದೇಶಗಳವರು.
AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ: ಶೀಘ್ರ ಗುಣಮುಖರಾಗುವಂತೆ ಹಾರೈಕೆಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಮಾತನಾಡಿದೆ. ಅವರ ಆರೋಗ್ಯದ ಬಗ್ಗೆ ವಿಚಾರಿಸಿದೆ ಮತ್ತು ಬೇಗನೆ ಗುಣಮುಖರಾಗುವಂತೆ ಹಾರೈಸಿದೆ.
ಸಮಾಜ, ರಾಷ್ಟ್ರ ನಿರ್ಮಾಣದ ಗುರಿ: RSS ನ 100 ವರ್ಷಗಳನ್ನು ಸ್ಮರಿಸಿದ ಪ್ರಧಾನಿ ಮೋದಿಸಮಾಜಕ್ಕೆ ಸೇವೆ ಸಲ್ಲಿಸಲು ಮತ್ತು ರಾಷ್ಟ್ರ ನಿರ್ಮಾಣಕ್ಕಾಗಿ ಕೆಲಸ ಮಾಡಲು RSS ಹುಟ್ಟಿಕೊಂಡಿತು ಎಂದು ಹೇಳಿಕೊಂಡಿದ್ದಾರೆ.
ಸೋನಮ್ ವಾಂಗ್ಚುಕ್ ಗೆ ಕಿರುಕುಳ: ಸರ್ಕಾರ ವಿರುದ್ಧ ಪತ್ನಿ ಆರೋಪ; ಪ್ರಧಾನಿ, ರಾಷ್ಟ್ರಪತಿಗೆ ಪತ್ರಕಳೆದ 4 ವರ್ಷಗಳಿಂದ ಜನ ಪರವಾಗಿ ಮಾತನಾಡಿದ್ದಕ್ಕಾಗಿ ರಾಜ್ಯ ಸರ್ಕಾರ ನಮಗೆ ಕಿರುಕುಳ ನೀಡುತ್ತಿದೆ. ನನ್ನ ಪತಿಯ ಸ್ಥಿತಿಯ ಬಗ್ಗೆ ನಮಗೆ ಯಾವುದೇ ಮಾಹಿತಿ ನೀಡುತ್ತಿಲ್ಲ.
ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ: 'ಜೈ ಜವಾನ್, ಜೈ ಕಿಸಾನ್' ಘೋಷಿಸಿದ ನಾಯಕನ ಆಸಕ್ತಿಕರ ವಿಷಯಗಳುಅಕ್ಟೋಬರ್ 2 ರಂದು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ವಾರ್ಷಿಕೋತ್ಸವವನ್ನು ಆಚರಿಸಲಾಗುತ್ತದೆ,
ದ್ವಿಪಕ್ಷೀಯ ಸಂಬಂಧ ವೃದ್ಧಿ: ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಡಿಸೆಂಬರ್ 5–6 ರಂದು ಭಾರತಕ್ಕೆ ಭೇಟಿ?ಈ ಭೇಟಿಯನ್ನು ಭಾರತ ಅಥವಾ ರಷ್ಯಾ ಅಧಿಕೃತವಾಗಿ ದೃಢಪಡಿಸಿಲ್ಲವಾದರೂ, ಸಿದ್ಧತೆಗಳಲ್ಲಿ ತೊಡಗಿರುವ ಮೂಲಗಳು ಎರಡೂ ಕಡೆಯವರು "ವಿಶಾಲ ಕಾರ್ಯಸೂಚಿಯನ್ನು" ಅಂತಿಮಗೊಳಿಸಲು ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿವೆ.
ಗಾಜಾದಲ್ಲಿ ನಡೆದ ದೌರ್ಜನ್ಯಗಳ ಬಗ್ಗೆ ಪ್ರಧಾನಿ ಮೋದಿ ಮೌನ: ನೈತಿಕ ಹೇಡಿತನ ಎಂದ ಕಾಂಗ್ರೆಸ್ಗಾಜಾದಲ್ಲಿ ನಡೆದ ದೌರ್ಜನಗಳ ಬಗ್ಗೆ ಪ್ರಧಾನಿ ಮೋದಿಯವರು ಸಂಪೂರ್ಣ ಮೌನವನ್ನು ಕಾಯ್ದುಕೊಂಡಿದ್ದಾರೆ. ಇದು ತೀವ್ರ ನೈತಿಕ ಹೇಡಿತನ ಮತ್ತು ಭಾರತವು ಪ್ರತಿಪಾದಿಸಿದ ಎಲ್ಲ ತತ್ವಗಳಿಗೂ ಎಸಗುವ ದ್ರೋಹವಾಗಿದೆ.
ಸುಳ್ಳಿನ ಮೇಲೆ ಸತ್ಯದ ವಿಜಯವೇ ವಿಜಯದಶಮಿ: ದೇಶದ ಜನತೆಗೆ ಶುಭಕೋರಿದ ಪ್ರಧಾನಿ ಮೋದಿಈ ಪವಿತ್ರ ಸಂದರ್ಭದಲ್ಲಿ ಪ್ರತಿಯೊಬ್ಬರೂ ಧೈರ್ಯ, ಬುದ್ಧಿವಂತಿಕೆ ಮತ್ತು ಭಕ್ತಿಯ ಹಾದಿಯಲ್ಲಿ ನಿರಂತರವಾಗಿ ಮುನ್ನಡೆಯಲು ಸ್ಫೂರ್ತಿಯನ್ನು ಪಡೆಯಲಿ ಎಂಬುದು ನನ್ನ ಆಶಯ.
ಖ್ಯಾತ ಶಾಸ್ತ್ರೀಯ ಸಂಗೀತ ಗಾಯಕ ಪಂಡಿತ್ ಛನ್ನುಲಾಲ್ ಮಿಶ್ರಾ ನಿಧನ: ಪ್ರಧಾನಿ ಮೋದಿ ಸಂತಾಪನಿಧನ ಸುದ್ದಿಯನ್ನು ಪುತ್ರಿ ನಮ್ರತಾ ಮಿಶ್ರಾ ಅವರು ದೃಢಪಡಿಸಿದ್ದಾರೆ. ಮಾಧ್ಯಮಗಳಿಗೆ ದೂರವಾಣಿ ಮೂಲಕ ನಮ್ರತಾ ಅವರು ಸುದ್ದಿಯನ್ನು ದೃಢಪಡಿಸಿದ್ದಾರೆ.
ಗಾಂಧಿ ಜಯಂತಿ 2025: ರಾಜ್ಘಾಟ್ನಲ್ಲಿ ಪ್ರಧಾನಿ ಮೋದಿ ಸೇರಿ ಗಣ್ಯರಿಂದ ಪುಷ್ಪ ನಮನನವದೆಹಲಿಯ ರಾಜ್ಘಾಟ್ನಲ್ಲಿರುವ ಮಹತ್ಮಾ ಗಾಂಧಿ ಸಮಾಧಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಗಣ್ಯರು ಪುಷ್ಪ ನಮನ ಸಲ್ಲಿಸಿದರು.
Karur stampede: ತಮಿಳುನಾಡಿನಾದ್ಯಂತ ಯೋಜಿಸಿದ್ದ ಟಿವಿಕೆಯ ಎಲ್ಲ ಸಾರ್ವಜನಿಕ ಸಭೆಗಳು ಮುಂದೂಡಿಕೆ!ತಮಿಳುನಾಡು ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 13 ರಂದು ವಿಜಯ್ ಅವರ ಪಕ್ಷವೂ ರಾಜ್ಯಾದ್ಯಂತ ಪ್ರಚಾರವನ್ನು ಆರಂಭಿಸಿತ್ತು.
Demographic manipulation: ಒಳನುಸುಳುವಿಕೆಗಿಂತ ಸಾಮಾಜಿಕ ಸಾಮರಸ್ಯಕ್ಕೆ ಇದೇ 'ದೊಡ್ಡ ಅಪಾಯ'- ಪ್ರಧಾನಿ ಮೋದಿರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಶತಮಾನೋತ್ಸವ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು, ವಿವಿಧತೆಯಲ್ಲಿ ಏಕತೆ ಭಾರತದ ಆತ್ಮವಾಗಿದೆ. ಒಂದು ವೇಳೆ ಈ ತತ್ವಕ್ಕೆ ಧಕ್ಕೆ ಉಂಟಾದರೆ ದೇಶದ ಶಕ್ತಿ ದುರ್ಬಲಗೊಳ್ಳುತ್ತದೆ ಎಂದರು.
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?