Madhya Pradesh: 15 ದಿನದಲ್ಲಿ 6 ಮಕ್ಕಳ ಕಿಡ್ನಿ ಫೇಲ್, ಸಾವು; 2 Cough Syrup ನಿಷೇಧ! ICMR ತಂಡ ದೌಡುಮಧ್ಯಪ್ರದೇಶದ ಛಿಂದ್ವಾರ ಜಿಲ್ಲೆಯಲ್ಲಿ ಈ ಬೆಚ್ಚಿಬೀಳಿಸುವ ಹೃದಯ ವಿದ್ರಾವಕ ದುರಂತ ಸಂಭವಿಸಿದ್ದು, ಕಳೆದ 15 ದಿನಗಳಲ್ಲಿ ಆರು ಮಕ್ಕಳು ಮೂತ್ರಪಿಂಡ ವೈಫಲ್ಯದಿಂದ ಸಾವನ್ನಪ್ಪಿದ್ದಾರೆ.
35ರ ಮಹಿಳೆಯೊಂದಿಗೆ 75 ವರ್ಷದ ವೃದ್ಧನ ಮದುವೆ; ಮೊದಲ ರಾತ್ರಿಯ ಮಾರನೆ ದಿನವೇ ಸಾವು!75 ವರ್ಷದ ಸಂಗ್ರುರಾಮ್ ಎಂಬ ವ್ಯಕ್ತಿ ವರ್ಷದ ಹಿಂದಷ್ಟೇ ತನ್ನ ಪತ್ನಿ ಕಳೆದುಕೊಂಡಿದ್ದ, ವಯೋಸಹಜ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಆತನ ಪತ್ನಿ ವರ್ಷದ ಹಿಂದಷ್ಟೇ ಸಾವನ್ನಪ್ಪಿದ್ದರು.
ತಮಿಳುನಾಡಿನಲ್ಲಿ ಮತ್ತೊಂದು ದುರಂತ: ನಿರ್ಮಾಣ ಹಂತದ ಕಟ್ಟಡ ಕುಸಿದು 9 ಕಾರ್ಮಿಕರು ಸಾವು!ಪ್ರಾಥಮಿಕ ವರದಿಯ ಪ್ರಕಾರ ಸುಮಾರು 30 ಅಡಿ ಎತ್ತರದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಮಾನು ಕುಸಿದು ಈ ದುರಂತ ಸಂಭವಿಸಿದೆ.
Rahul Security: ರಾಹುಲ್, ಸೋನಿಯಾ, ಪ್ರಿಯಾಂಕಾ ಜೀವಕ್ಕೆ ಅಪಾಯ; ಭದ್ರತೆ ಹೆಚ್ಚಳಕ್ಕೆ ಕಾಂಗ್ರೆಸ್ ಒತ್ತಾಯಕೇರಳ ಬಿಜೆಪಿ ವಕ್ತಾರ ಪ್ರಿಂಟೋ ಮಹಾದೇವನ್ ಅವರು ರಾಹುಲ್ ಗಾಂಧಿಗೆ ಗುಂಡು ಹಾರಿಸುವುದಾಗಿ ಬೆದರಿಕೆ ಹಾಕಿದ್ದಾರೆ.
ಹೈಡ್ರಾಲಿಕ್ ವೈಫಲ್ಯ: ಬ್ಯಾಂಕಾಕ್ಗೆ ತೆರಳುತ್ತಿದ್ದ ಏರ್ಏಷ್ಯಾ ವಿಮಾನ ಲಖನೌಗೆ ತುರ್ತು ವಾಪಸ್132 ಪ್ರಯಾಣಿಕರು ಮತ್ತು ಆರು ಸಿಬ್ಬಂದಿಯನ್ನು ಹೊತ್ತ ವಿಮಾನವು ರಾತ್ರಿ 10:50 ಕ್ಕೆ ಟೇಕ್ ಆಫ್ ಆಯಿತು. ಆದರೆ ಆಕಾಶದಲ್ಲಿದ್ದಾಗ ಹೈಡ್ರಾಲಿಕ್ ವೈಫಲ್ಯ ಕಾಣಿಸಿಕೊಂಡಿದೆ.
ಚಂಡೀಗಢ ಈಗ ಭಾರತದ ಮೊದಲ ಕೊಳೆಗೇರಿ ಮುಕ್ತ ನಗರ!ಸರ್ಕಾರಿ ಭೂಮಿಯಿಂದ ಎಲ್ಲಾ ಅನಧಿಕೃತ ಕಟ್ಟಡಗಳನ್ನು ತೆರವುಗೊಳಿಸಲಾಗಿದೆ ಮತ್ತು ದೊಡ್ಡ ಪ್ರಮಾಣದ ಪುನರ್ವಸತಿ ಕ್ರಮಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗಿದೆ.
ಉತ್ತರ ಪ್ರದೇಶ: ' I Love Muhammad' ಜಾಥಾ ವಿವಾದ; ಮತ್ತೋರ್ವ ಮುಸ್ಲಿಂ ಧರ್ಮಗುರು ಬಂಧನ!ಕಲ್ಲು ತೂರಾಟ ಪ್ರಕರಣದಲ್ಲಿ ಪ್ರಮುಖ ಸಂಚುಕೋರನಾಗಿರುವ ಮೌಲಾನಾ ತೌಕೀರ್ ರಜಾನ ಹಲವು ಸಹಚರರನ್ನು ಬಂಧಿಸಲಾಗಿದೆ.
ಬಿಹಾರ SIR ನಂತರ ಚುನಾವಣಾ ಆಯೋಗದಿಂದ ಅಂತಿಮ ಮತದಾರರ ಪಟ್ಟಿ ಬಿಡುಗಡೆಪರಿಷ್ಕೃತ ಪಟ್ಟಿಯನ್ನು ಚುನಾವಣಾ ಆಯೋಗ ತನ್ನ ಅಧಿಕೃತ ವೆಬ್ಸೈಟ್ನಲ್ಲಿ ಲಭ್ಯವಾಗುವಂತೆ ಮಾಡಿದೆ.
Elephant stolen: ಜಾರ್ಖಂಡ್ನಿಂದ 'ಕಳುವಾಗಿದ್ದ ಹೆಣ್ಣಾನೆ' ಬಿಹಾರದಲ್ಲಿ ಪತ್ತೆ! ಸಿಕ್ಕಿದ್ದು ಹೇಗೆ ಗೊತ್ತಾ?ಪಲಾಮು ಜಿಲ್ಲೆಯ ಚುಕುರ್ ಪ್ರದೇಶದಲ್ಲಿ ಹೆಣ್ಣಾನೆ ಜಯಮತಿ ಕಳ್ಳತನದ ಬಗ್ಗೆ ಉತ್ತರ ಪ್ರದೇಶದ ಮಿರ್ಜಾಪುರದ ನಿವಾಸಿ ನರೇಂದ್ರ ಕುಮಾರ್ ಶುಕ್ಲಾ ಅವರು ಸೆಪ್ಟೆಂಬರ್ 12 ರಂದು ಜಾರ್ಖಂಡ್ನ ಪೊಲೀಸ್ ದೂರು ನೀಡಿದ್ದರು.
ಲಡಾಖ್ ಜನರಿಗೆ ಮೋದಿ 'ದ್ರೋಹ'; ಪೊಲೀಸ್ ಗುಂಡಿನ ದಾಳಿ ಬಗ್ಗೆ ನ್ಯಾಯಾಂಗ ತನಿಖೆಗೆ ರಾಹುಲ್ ಆಗ್ರಹಕಳೆದ ಬುಧವಾರ ಲಡಾಖ್ನಲ್ಲಿ ಹಿಂಸಾಚಾರ ನಿಯಂತ್ರಿಸಲು ಪೊಲೀಸರು ನಡೆಸಿದ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದವರಲ್ಲಿ ಕಾರ್ಗಿಲ್ ಯುದ್ಧದ ಯೋಧ ತ್ಸೆವಾಂಗ್ ಥಾರ್ಚಿನ್ ಕೂಡ ಸೇರಿದ್ದಾರೆ.
Karur stampede: ದುರಂತದ ಬಳಿಕ ಕರೂರಿಗೆ ಭೇಟಿ ನೀಡಲಿಲ್ಲ ಏಕೆಂದರೆ...; ಡಿಎಂಕೆ ವಿರುದ್ಧ ನಟ ವಿಜಯ್ ವಾಗ್ದಾಳಿಕರೂರಿಗೆ ಭೇಟಿ ನೀಡದಿದ್ದಕ್ಕಾಗಿ ಮತ್ತು ಸಂತ್ರಸ್ತರ ಕುಟುಂಬಗಳು ಮತ್ತು ಗಾಯಾಳುಗಳನ್ನು ಭೇಟಿ ಮಾಡದಿದ್ದಕ್ಕಾಗಿ ವಿವಿಧ ವಲಯಗಳಿಂದ ಟೀಕೆ ವ್ಯಕ್ತವಾದ ನಂತರ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.
ಉಚಿತ ಔಷಧ ಯೋಜನೆ: ಕೆಮ್ಮಿನ ಸಿರಪ್ ಸೇವಿಸಿದ್ದ 5 ವರ್ಷದ ಬಾಲಕ ಸಾವು, ಮತ್ತೊಂದು ಮಗು ಸ್ಥಿತಿ ಗಂಭೀರ!ಉಚಿತ ಔಷಧ ಯೋಜನೆಯಡಿ ಕೆಮ್ಮಿನ ಸಿರಪ್ ಅನ್ನು ವಿತರಿಸಲಾಗಿತ್ತು.
ವೆಬ್ ಸೈಟ್ ನಲ್ಲಿ ಪರಿಚಯ: ಗೆಳತಿಯಿಂದಲೇ ಅತ್ಯಾಚಾರ ಆರೋಪ; ಜೈಲಿನಿಂದ ಹೊರಬಂದು ರೈಲಿಗೆ ತಲೆಕೊಟ್ಟ ಟೆಕ್ಕಿ!ಛತ್ತೀಸ್ಗಢದ ಬಿಲಾಸ್ಪುರದಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಂಚಲನ ಮೂಡಿಸಿದೆ.
ಕರೂರ್ ಕಾಲ್ತುಳಿತದ ಬಗ್ಗೆ ವದಂತಿ: ಯೂಟ್ಯೂಬರ್ ಬಂಧನ; ಟಿವಿಕೆ ಕಾರ್ಯಕರ್ತರ ವಿರುದ್ಧ ಕೇಸ್ಕಳೆದ ಶನಿವಾರ ತಮಿಳಗ ವೆಟ್ರಿ ಕಳಗಂ(ಟಿವಿಕೆ) ರಾಜಕೀಯ ರ್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿ 41 ಜನ ಸಾವನ್ನಪ್ಪಿದ್ದು, 50 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು.
ಗಾಜಾ ಸಂಘರ್ಷ ಕೊನೆಗೊಳಿಸಲು ಡೊನಾಲ್ಡ್ ಟ್ರಂಪ್ 20 ಅಂಶಗಳ ಯೋಜನೆ: ಪ್ರಧಾನಿ ಮೋದಿ ಸ್ವಾಗತಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಸಮ್ಮುಖದಲ್ಲಿ ಟ್ರಂಪ್ 20 ಅಂಶಗಳ ಯೋಜನೆಯನ್ನು ಘೋಷಿಸಿದ ನಂತರ ಎಕ್ಸ್ ಪೋಸ್ಟ್ನಲ್ಲಿ ಪ್ರಧಾನಿ ಮೋದಿ ಪ್ರತಿಕ್ರಿಯಿಸಿದ್ದಾರೆ.
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?