ಪ್ರಧಾನಿ ಮೋದಿ ರಷ್ಯಾ ಅಧ್ಯಕ್ಷ ಪುಟಿನ್ ಗೆ ಕರೆ ಮಾಡಿಲ್ಲ: ವಿದೇಶಾಂಗ ಸಚಿವಾಲಯ ಸ್ಪಷ್ಟನೆತೈಲ ಖರೀದಿಗೆ ಸಂಬಂಧಿಸಿದಂತೆ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಪದೇ ಪದೇ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಕರೆ ಮಾಡಿ, ಮಾತನಾಡುತ್ತಿದ್ದಾರೆ.
ಲಡಾಖ್ ಘರ್ಷಣೆ: Sonam Wangchuk ಬಂಧನಪ್ರಚೋದನಕಾರಿ ಹೇಳಿಕೆಗಳ ಕಾರಣದಿಂದ ನನ್ನನ್ನು ಯಾವುದೇ ಸಮಯದಲ್ಲಿ ಬಂಧಿಸಲ್ಪಟ್ಟರೆ ಸಂತೋಷವಾಗುತ್ತದೆ" ಎಂದು ಅವರು ಹೇಳಿದ ಒಂದು ದಿನದ ನಂತರ ಅವರನ್ನು ಬಂಧಿಸಲಾಗಿದೆ.
Indore: ಮಾಜಿ ಪ್ರೇಯಸಿಗೆ ಸ್ಕೂಟರ್ ನಿಂದ ಗುದ್ದಿದ ಪಾಗಲ್ ಪ್ರೇಮಿ, Videoಮಧ್ಯಪ್ರದೇಶದ ಇಂದೋರ್ ನ ಭಾಗ್ಯಲಕ್ಷ್ಮಿ ನಗರದ ಹಿರಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಸುಳಿವು, ಸಾಕ್ಷ್ಯಗಳೇ ಇಲ್ಲದ ಕೊಲೆ ಪ್ರಕರಣ; ಬಾಲಾಪರಾಧಿಯನ್ನು ಬಂಧಿಸುವಲ್ಲಿ ಉತ್ತರ ಪ್ರದೇಶ ಪೊಲೀಸರು ಹೈರಾಣ!; ಆಗಿದ್ದೇನು...?ಪೊಲೀಸರು ಹಂಚಿಕೊಂಡಿರುವ ಮಾಹಿತಿಗಳ ಪ್ರಕಾರ, ಈ ಘಟನೆ ಆಗಸ್ಟ್ 27 ರ ಬೆಳಗಿನ ಜಾವ ಗೊಂಡಾದ ನವಾಬ್ಗಂಜ್ನಲ್ಲಿ ನಡೆದಿದ್ದು, ಘಟನೆಯಲ್ಲಿ ಓರ್ವ ಇ-ರಿಕ್ಷಾ ಚಾಲಕನಹತ್ಯೆಯಾಗಿತ್ತು.
'RJD ಯಾವತ್ತೂ ಅಧಿಕಾರಕ್ಕೆ ಬರದಂತೆ ನೋಡಿಕೊಳ್ಳಿ': ಬಿಹಾರ ಮಹಿಳೆಯರಿಗೆ ಪ್ರಧಾನಿ ಮೋದಿ ಕರೆಬಿಹಾರದ ಮಹಿಳೆಯರಿಗೆ ಈಗ ಇಬ್ಬರು ಸಹೋದರರು, ಒಬ್ಬರು ನಿತೀಶ್ ಕುಮಾರ್, ಮತ್ತೊಬ್ಬರು ಮೋದಿ.
ಎನ್ಕೌಂಟರ್ನಲ್ಲಿ ಮೃತಪಟ್ಟ ನಕ್ಸಲ್ ಕಮಾಂಡರ್ ಕಟ್ಟಾ ರಾಮಚಂದ್ರ ರೆಡ್ಡಿ ಕಳೇಬರವನ್ನು ಸಂರಕ್ಷಿಸಿ: ಸುಪ್ರೀಂ ಕೋರ್ಟ್ ನಿರ್ದೇಶನಅರ್ಜಿದಾರರಾದ ರಾಜ ಚಂದ್ರ ಪರ ಹಾಜರಿದ್ದ ಹಿರಿಯ ವಕೀಲ ಕಾಲಿನ್ ಗೊನ್ಸಾಲ್ವೆಸ್, ತನ್ನ ತಂದೆಯನ್ನು ನಕಲಿ ಎನ್ಕೌಂಟರ್ನಲ್ಲಿ ಚಿತ್ರಹಿಂಸೆ ನೀಡಿ ಕೊಲ್ಲಲಾಗಿದೆ ಎಂದು ಅರ್ಜಿದಾರರು ಆರೋಪಿಸಿದ್ದಾರೆ.
Sonam Wangchuk ಬೆಂಬಲಕ್ಕೆ ನಿಂತ ಫಾರೂಕ್ ಅಬ್ದುಲ್ಲಾ, ಮೆಹಬೂಬಾ ಮುಫ್ತಿ!"ಇದು ತಪ್ಪು ಮತ್ತು ದೇಶದ ಜನರನ್ನು ಸತ್ಯದಿಂದ ದೂರವಿಡುವ ಉದ್ದೇಶ ಹೊಂದಿದೆ" ಎಂದು ಮೂರು ಬಾರಿ ಕಣಿವೆ ರಾಜ್ಯದ ಮುಖ್ಯಮಂತ್ರಿಯಾಗಿರುವ ಮತ್ತು ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರು ಹೇಳಿದ್ದಾರೆ.
ಉತ್ತರ ಪ್ರದೇಶ: ಶಿಕ್ಷಕಿ ಮುಖಕ್ಕೆ ಆಸಿಡ್ ಎರಚಿದ ವ್ಯಕ್ತಿಯ ಬಂಧನಪೊಲೀಸರು ಆರೋಪಿಯಿಂದ ಒಂದು ಪಿಸ್ತೂಲ್, ಎರಡು ಕಾರ್ಟ್ರಿಡ್ಜ್ ಮತ್ತು ಸ್ಕೂಟರ್ ಅನ್ನು ವಶಪಡಿಸಿಕೊಂಡಿದ್ದಾರೆ.
MiG-21 ಇನ್ನು ನೆನಪು ಮಾತ್ರ: ಚಂಡೀಗಢದಲ್ಲಿ ಭಾರತೀಯ ವಾಯುಪಡೆಯಿಂದ ವಿದಾಯ; Videoಭಾರತದ ವಾಯುಪಡೆಯಲ್ಲಿ ಐತಿಹಾಸಿಕ ಅಧ್ಯಾಯದ ಅಂತ್ಯವನ್ನು ಸೂಚಿಸುವ ನಿವೃತ್ತಿ ಕಾರ್ಯಕ್ರಮದೊಂದಿಗೆ ಮಿಗ್-21 ಕಾರ್ಯಾಚರಣೆಗಳ ಪರಾಕಾಷ್ಠೆ ಇಂದು ನಡೆಯಲಿದೆ.
ಶಿಕ್ಷಕರ ನೇಮಕಾತಿ ಹಗರಣ: ಪಶ್ಚಿಮ ಬಂಗಾಳ ಮಾಜಿ ಸಚಿವ ಪಾರ್ಥ ಚಟರ್ಜಿಗೆ ಜಾಮೀನು ಮಂಜೂರುವಿಚಾರಣೆ ಬಾಕಿ ಇರುವ ಸಮಯದಲ್ಲಿ ಅವರು ಯಾವುದೇ ಸಾರ್ವಜನಿಕ ಹುದ್ದೆಯನ್ನು ಹೊಂದದಂತೆಯೂ ನಿರ್ಬಂಧಿಸಲಾಗಿದೆ.
ಲಡಾಕ್ ಲಡಾಯಿ: ಅಕ್ಟೋಬರ್ 7 ಮಾತುಕತೆಗೆ ಮುನ್ನ ಪೂರ್ವ ಸಿದ್ಧತಾ ಸಭೆಗೆ ಗೃಹ ಸಚಿವಾಲಯ ಕರೆಬರುವ ಅಕ್ಟೋಬರ್ 7 ರಂದು ಕೇಂದ್ರ ಮತ್ತು ಲಡಾಖ್ ನಾಯಕರ ನಡುವಿನ ಮಾತುಕತೆಗೆ ಮುಂಚಿತವಾಗಿ, ಲಡಾಖ್ ನಾಯಕರ ಏಳು ಸದಸ್ಯರ ನಿಯೋಗವು ಇಂದು ದೆಹಲಿಯಲ್ಲಿ ಗೃಹ ಸಚಿವಾಲಯ ಅಧಿಕಾರಿಗಳೊಂದಿಗೆ ಪೂರ್ವಸಿದ್ಧತಾ ಸಭೆ ನಡೆಸಲಿದೆ.
ಜಗನ್ ಮೋಹನ್ ರೆಡ್ಡಿ 'ಸೈಕೋ': ನಂದಮೂರಿ ಬಾಲಕೃಷ್ಣ ವಿವಾದಾತ್ಮಕ ಹೇಳಿಕೆ!ಮೆಗಾಸ್ಟಾರ್ ಚಿರಂಜೀವಿ ಒತ್ತಾಯಿಸಿದ್ದಾಕ್ಕಾಗಿ ಜಗನ್ ರೆಡ್ಡಿ ಸಿನಿಮಾ ರಂಗದವರನ್ನು ಭೇಟಿಯಾದರು ಎಂಬ ಬಿಜೆಪಿ ಶಾಸಕ ಕಾಮಿನೇನಿ ಶ್ರೀನಿವಾಸ್ ಹೇಳಿಕೆಗೆ ನಂದಮೂರಿ ಬಾಲಕೃಷ್ಣ ಪ್ರತಿಕ್ರಿಯೆ ನೀಡಿದ್ದಾರೆ.
ಜುಬೀನ್ ಗರ್ಗ್ ಸಾವಿನ ಪ್ರಕರಣ: ಸಂಗೀತಗಾರ ಶೇಖರ್ ಜ್ಯೋತಿ ಗೋಸ್ವಾಮಿ ಬಂಧಿಸಿದ SITಪ್ರಸಿದ್ಧ ಅಸ್ಸಾಮಿ ಗಾಯಕ ಜುಬೀನ್ ಗರ್ಗ್ ಅವರ ಅಕಾಲಿಕ ಮರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (SIT) ಸಂಗೀತಗಾರ ಶೇಖರ್ ಜ್ಯೋತಿ ಗೋಸ್ವಾಮಿಯನ್ನು ಬಂಧಿಸಿದೆ.
ಕೇಂದ್ರದಿಂದ 'ಬಲಿಪಶು ಮಾಡುವ ತಂತ್ರ'; ಆದ್ರೆ ನಿಜವಾದ ಸಮಸ್ಯೆ ನಿರುದ್ಯೋಗ: Sonam Wangchuk ಕಿಡಿ"ಅವರು ನನ್ನನ್ನು ಸಾರ್ವಜನಿಕ ಸುರಕ್ಷತಾ ಕಾಯ್ದೆಯಡಿಯಲ್ಲಿ ಎರಡು ವರ್ಷಗಳ ಕಾಲ ಜೈಲಿಗೆ ಹಾಕಲು ಯೋಜಿಸುತ್ತಿದ್ದಾರೆ. "ನಾನು ಅದಕ್ಕೆ ಸಿದ್ಧನಿದ್ದೇನೆ. ಆದರೆ ನನ್ನ ಜೈಲು ಶಿಕ್ಷೆಯು ಸರ್ಕಾರಕ್ಕೆ ಮತ್ತಷ್ಟು ಸಮಸ್ಯೆಗಳನ್ನು ಉಂಟುಮಾಡಬಹುದು".
Tejas jets: ಭಾರತೀಯ ವಾಯುಪಡೆಗೆ 97 'ತೇಜಸ್ ಜೆಟ್'ಗಳ ಖರೀದಿ; HAL ಜೊತೆಗೆ ಕೇಂದ್ರ ಸರ್ಕಾರ ಒಪ್ಪಂದ!ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಭದ್ರತೆಯ ಕ್ಯಾಬಿನೆಟ್ ಸಮಿತಿ (CCS)ಮೆಗಾ ಖರೀದಿಗೆ ಅನುಮೋದನೆ ನೀಡಿದ ಒಂದು ತಿಂಗಳ ನಂತರ ಈ ಒಪ್ಪಂದಕ್ಕೆ ಸಹಿ ಹಾಕಲಾಯಿತು. ಇದು ಸರ್ಕಾರಿ ಸ್ವಾಮ್ಯದ ಕಂಪನಿಗೆ ನೀಡಲಾದ ಎರಡನೇ ಒಪ್ಪಂದವಾಗಿದೆ.
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ವಾಣಿಜ್ಯಚಿನ್ನದ ಬೆಲೆ ಭಾರೀ ಕುಸಿತ: ನವೆಂಬರ್ 25, ಡಿಸೆಂಬರ್ 4 ಮತ್ತು ಡಿಸೆಂಬರ್ 9 ಬೆಲೆ ನಿರ್ಧಾರಕ್ಕೆ ನಿರ್ಣಾಯಕ ಏಕೆ?