ಸಾಮಾಜಿಕ ಮಾಧ್ಯಮಗಳ ಮೇಲೆ ನಿಯಂತ್ರಣ ಅಗತ್ಯ: X ಅರ್ಜಿ ವಜಾಗೊಳಿಸಿದ ಹೈಕೋರ್ಟ್ತನ್ನ ವಿರುದ್ಧ ಬಲವಂತದ ಅಥವಾ ಪೂರ್ವಾಗ್ರಹ ಪೀಡಿತ ಕ್ರಮ ಕೈಗೊಳ್ಳದಂತೆ ತಡೆಯುವಂತೆ ಎಕ್ಸ್ ಕಾರ್ಪ್ ನ್ಯಾಯಾಲಯವನ್ನು ಕೋರಿತ್ತು.
ಶಿಕ್ಷಣಾಧಿಕಾರಿಗೇ ಬೆಲ್ಟ್ ನಲ್ಲಿ ಬಾರಿಸಿದ headmaster; ಫೈಲ್ ಹರಿದು, ಮೊಬೈಲ್ ಕಸಿದು ಹೈಡ್ರಾಮಾ! Videoಹಲ್ಲೆ ಮಾಡಿದ ಮುಖ್ಯಶಿಕ್ಷಕರನ್ನು ಮಹಮೂದಾಬಾದ್ ಬ್ಲಾಕ್ನ ನಡ್ವಾ ವಿಶೇಶ್ವರ್ಗಂಜ್ನಲ್ಲಿರುವ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಬ್ರಿಜೇಂದ್ರ ಕುಮಾರ್ ವರ್ಮಾ ಎಂದು ಗುರುತಿಸಲಾಗಿದೆ.
ಲಡಾಖ್ ಬಿಜೆಪಿ ಕಚೇರಿಗೆ ಬೆಂಕಿ; ಹಿಂಸಾಚಾರದ ನಂತರ ಮುಷ್ಕರ ಹಿಂಪಡೆ ಸೋನಮ್ ವಾಂಗ್ಚುಕ್ಇಂದು ನೂರಾರು ಜನ ಬೀದಿಗಿಳಿದು ಪ್ರತಿಭಟನೆ ನಡೆಸಿದರು. ಲೇಹ್ ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಿ, ಕಲ್ಲು ತೂರಾಟ ಸಹ ನಡೆಸಿದರು.
2021 ರಿಂದ ಖಾಲಿ ಇದ್ದ ಜಮ್ಮು, ಕಾಶ್ಮೀರದ ನಾಲ್ಕು ರಾಜ್ಯಸಭಾ ಸ್ಥಾನಗಳಿಗೆ ಕೊನೆಗೂ ಚುನಾವಣೆ ಘೋಷಣೆ"ನಾಮ ಪತ್ರಗಳನ್ನು ಸಲ್ಲಿಸಲು ಅಕ್ಟೋಬರ್ 13 ಕೊನೆಯ ದಿನಾಂಕವಾಗಿದ್ದು, ನಾಮಪತ್ರಗಳ ಪರಿಶೀಲನೆ ಅಕ್ಟೋಬರ್ 14 ರಂದು ನಡೆಯಲಿದೆ. ಉಮೇದುವಾರಿಕೆ ಹಿಂಪಡೆಯಲು ಅಕ್ಟೋಬರ್ 16 ಕೊನೆಯ ದಿನವಾಗಿದೆ".
ಉತ್ತರಪ್ರದೇಶ: ಯುವತಿಯನ್ನು ಹಿಂಬಾಲಿಸಿ ಹಿಂದಿನಿಂದ ತಬ್ಬಿಕೊಂಡು ಕಿರುಕುಳ; ಆರೋಪಿ ಶಹಬಾಜ್ ಬಂಧನ; Videoಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ಲಡಾಖ್ಗೆ ರಾಜ್ಯ ಸ್ಥಾನಮಾನಕ್ಕೆ ಆಗ್ರಹಿಸಿ ಹೋರಾಟ; ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ; ಬಿಜೆಪಿ ಕಚೇರಿಗೆ ಬೆಂಕಿ; Videoಪ್ರತಿಭಟನೆಯ ಸಮಯದಲ್ಲಿ ಲೇಹ್ನಲ್ಲಿರುವ ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಲಾಯಿತು. ಪ್ರತಿಭಟನಾಕಾರರು ಪೊಲೀಸ್ ವಾಹನವನ್ನು ಸುಟ್ಟು ಹಾಕಿದ್ದಾರೆ.
'ಸನ್ ಆಕಾಶದಲ್ಲಿ ಬೆಳಗುತ್ತಿರುವಾಗ, ಅದನ್ನು ಘೋಷಿಸುವ ಅಗತ್ಯವಿಲ್ಲ': ಬಿಹಾರ ಸಿಎಂ ಅಭ್ಯರ್ಥಿಯಾಗಿ ತೇಜಸ್ವಿಗೆ ಕಾಂಗ್ರೆಸ್ ಬೆಂಬಲಇಂದು ಪಾಟ್ನಾದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ(ಸಿಡಬ್ಲ್ಯೂಸಿ) ಸಭೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಖೇರಾ, "ನಾವು ವಿಷಯಗಳ ಮೇಲೆ ಸ್ಪರ್ಧಿಸುತ್ತಿದ್ದೇವೆ. ಮುಖ್ಯಮಂತ್ರಿ ಮುಖ ನಿಮ್ಮ ಮುಂದೆಯೇ ಇದೆ. ಎಲ್ಲವೂ ಎಲ್ಲರಿಗೂ ಗೊತ್ತಿದೆ" ಎಂದರು.
ಪ್ರಧಾನಿ ಮೋದಿಗೆ ಸಿಕ್ಕಿದ gift ಗಳ ಹರಾಜು: ಭಾಗವಹಿಸಬೇಕೇ? ಹೀಗೆ ಮಾಡಿ...ಕಳೆದ ಕೆಲವು ದಿನಗಳಿಂದ, ವಿವಿಧ ಕಡೆಗಳಲ್ಲಿ ಮತ್ತು ಕಾರ್ಯಕ್ರಮಗಳಲ್ಲಿ ನನಗೆ ಸಿಕ್ಕಿದ ಉಡುಗೊರೆಗಳ ಆನ್ಲೈನ್ ಹರಾಜು ನಡೆಯುತ್ತಿದೆ.
ಜಾರ್ಖಂಡ್: ಭದ್ರತಾ ಸಿಬ್ಬಂದಿ ಜೊತೆಗಿನ ಗುಂಡಿನ ಚಕಮಕಿಯಲ್ಲಿ 3 ನಕ್ಸಲರ ಹತ್ಯೆಜಾರ್ಖಂಡ್ ಜಾಗ್ವರ್ ಮತ್ತು ಗುಮ್ಲಾ ಪೊಲೀಸರನ್ನೊಳಗೊಂಡ ಭದ್ರತಾ ಪಡೆ ಜಾರ್ಖಂಡ್ ಜನ್ ಮುಕ್ತಿ ಪರಿಷದ್ (ಜೆಜೆಎಂಪಿ) ಮಾವೋ ಗುಂಪಿನ ಸದಸ್ಯರು ಇರುವಿಕೆ ಕುರಿತು ಮಾಹಿತಿ ಪಡೆದಿದ್ದಾರೆ.
CWC ಸಭೆ: ಬಿಹಾರ ವಿಧಾನಸಭಾ ಚುನಾವಣೆ ಮೋದಿ ಸರ್ಕಾರದ 'ಭ್ರಷ್ಟ ಆಡಳಿತ' ಅಂತ್ಯಕ್ಕೆ ನಾಂದಿಯಾಗಲಿದೆ; ಮಲ್ಲಿಕಾರ್ಜುನ ಖರ್ಗೆಪ್ರಧಾನಿ ಮೋದಿಯವರು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ನನ್ನ ಸ್ನೇಹಿತ ಎಂದು ಹೆಮ್ಮೆಯಿಂದ ಹೇಳುತ್ತಾರೆ. ಆದರೆ, ಅದೇ ಸ್ನೇಹಿತ ಇದೀಗ ಭಾರತಕ್ಕೆ ಸಮಸ್ಯೆಗಳನ್ನು ಸೃಷ್ಟಿಸುತ್ತಿದ್ದಾರೆಂದು ವ್ಯಂಗ್ಯವಾಡಿದ್ದಾರೆ.
ಮೋದಿ ವಿರುದ್ಧ ಪೋಸ್ಟ್: ಕಾಂಗ್ರೆಸ್ ನಾಯಕನಿಗೆ ಸೀರೆ ಉಡಿಸಿ ಬಿಜೆಪಿ ಕಾರ್ಯಕರ್ತರಿಂದ ಅವಮಾನ!ಇದು ಪ್ರಧಾನಿಯನ್ನು "ಅಪಮಾನಗೊಳಿಸಲು" ಕಾಂಗ್ರೆಸ್ ಕಾರ್ಯಕರ್ತ ಮಾಮಾ ಅಲಿಯಾಸ್ ಪ್ರಕಾಶ್ ಪಗಾರೆ ಮಾಡಿದ ಪ್ರಯತ್ನಕ್ಕೆ ಪ್ರತಿಕ್ರಿಯೆಯಾಗಿದೆ ಎಂದು ಬಿಜೆಪಿ ಕಾರ್ಯಕರ್ತರು ಹೇಳಿದ್ದಾರೆ.
ದೆಹಲಿ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ; ಸ್ವ-ಘೋಷಿತ ದೇವಮಾನವ ವಿರುದ್ಧ ದೂರು; ಪೊಲೀಸರ ತೀವ್ರ ಹುಡುಕಾಟಆಗಸ್ಟ್ 4 ರಂದು ವಸಂತ್ ಕುಂಜ್ ಉತ್ತರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಔಪಚಾರಿಕ ದೂರಿನ ನಂತರ ಈ ಪ್ರಕರಣ ಬೆಳಕಿಗೆ ಬಂದಿದೆ.
"ಚೀನಾದಿಂದ ಸರ್ಕಾರ ಕೆಡವಲು ಯತ್ನ; ಪರಿಸ್ಥಿತಿ ಕೈಮೀರುವ ಮುನ್ನ ಭಾರತ ಎಚ್ಚೆತ್ತುಕೊಳ್ಳಬೇಕು""ಪಕ್ಷಾತೀತವಾಗಿ ಭಾರತೀಯ ನಾಯಕರು ಜಾಗರೂಕರಾಗಿಬೇಕು, ಆಡಳಿತ ಪಕ್ಷ, ವಿರೋಧ ಪಕ್ಷ, ವ್ಯಾಪಾರ ಮುಖಂಡರು, ಪತ್ರಕರ್ತರು- ಎಲ್ಲರೂ ಜಾಗರೂಕರಾಗಿರಬೇಕು"- ಡಾ. ಲೋಬ್ಸಾಂಗ್ ಸಂಗಯ್
ಅಸ್ಸಾಂ: ಸಕಲ ಸರ್ಕಾರಿ ಗೌರವಗಳೊಂದಿಗೆ ಖ್ಯಾತ ಗಾಯಕ ಜುಬೀನ್ ಗರ್ಗ್ ಅಂತ್ಯಕ್ರಿಯೆಗರ್ಗ್ ಅವರ ಪಾರ್ಥಿವ ಶರೀರವನ್ನು ಇಂದು ಗುವಾಹಟಿಯ ಅರ್ಜುನ್ ಭೋಗೇಶ್ವರ್ ಬರುವಾ ಕ್ರೀಡಾ ಸಂಕೀರ್ಣದಿಂದ ಹೂವುಗಳಿಂದ ಅಲಂಕರಿಸಿದ ಆಂಬ್ಯುಲೆನ್ಸ್ನಲ್ಲಿ ಕಾಮರ್ಕುಚಿ ಗ್ರಾಮಕ್ಕೆ ತರಲಾಯಿತು.
Poonam Pandey: 'ರಾಮಲೀಲಾ'ದ ಮಂಡೋದರಿ ಪಾತ್ರದಿಂದ ಪೂನಂ ಪಾಂಡೆ ಔಟ್! ಕಾರಣವೇನು?ಒಬ್ಬ ಕಲಾವಿದನನ್ನು ಅವರ ಕೆಲಸದಿಂದ ನಿರ್ಧರಿಸಬೇಕೆ ಹೊರತು ಅವರ ಹಿಂದಿನ ಕೆಲಸಗಳಿಂದ ಅಲ್ಲ.
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ವಾಣಿಜ್ಯಚಿನ್ನದ ಬೆಲೆ ಭಾರೀ ಕುಸಿತ: ನವೆಂಬರ್ 25, ಡಿಸೆಂಬರ್ 4 ಮತ್ತು ಡಿಸೆಂಬರ್ 9 ಬೆಲೆ ನಿರ್ಧಾರಕ್ಕೆ ನಿರ್ಣಾಯಕ ಏಕೆ?