ಪಂಜಾಬ್: ಭಾರತೀಯ ಮೂಲದ ಅಮೆರಿಕ ಮಹಿಳೆಯ ಹತ್ಯೆ; ಯುಕೆ ಮೂಲದ NRI ಕೃತ್ಯ ಶಂಕೆಗ್ರೇವಾಲ್ ಅವರನ್ನು ಮದುವೆಯ ನೆಪದಲ್ಲಿ ಲುಧಿಯಾನ ಬಳಿಯ ಕಿಲಾ ರಾಯ್ಪುರ ಗ್ರಾಮಕ್ಕೆ ಕರೆದೊಯ್ದು, ನಂತರ ಸುಪಾರಿ ಕೊಲೆಗಾರನ ಮೂಲಕ ಅವರ ಕ್ರೂರ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Wi-Fi ಸಂಪರ್ಕ ಕಡಿತ: ತಾಯಿಯ ಎದೆಗೆ ಗುದ್ದಿ ಗುದ್ದಿ ಕ್ರೂರವಾಗಿ ಥಳಿಸಿ ಕೊಂದ ಮಗ; ಹಲ್ಲೆಯ ಭಯಾನಕ Video ವೈರಲ್!ಜೈಪುರದ ಕರ್ಧಾನಿ ಪ್ರದೇಶದಲ್ಲಿ ಸೋಮವಾರ ಬೆಳಿಗ್ಗೆ ನಡೆದ ದೃಶ್ಯ ಆಘಾತಕಾರಿಯಾಗಿತ್ತು. ಶೇಖಾವತ್ ಮಾರ್ಗದಲ್ಲಿರುವ ಅರುಣ್ ವಿಹಾರ್ನಲ್ಲಿ ಮಗನೋರ್ವ ಕೌಟುಂಬಿಕ ಕಲಹದ ಕಾರಣ ತನ್ನ ಸ್ವಂತ ತಾಯಿಯನ್ನು ಕ್ರೂರವಾಗಿ ಕೊಲೆ ಮಾಡಿದ್ದಾನೆ.
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 3 ದಿನ ಕಿರುಕುಳ, 6 ಲಕ್ಷ ರೂ ವಂಚನೆ; ಎದೆ ನೋವಿನಿಂದ ನಿವೃತ್ತ ಸರ್ಕಾರಿ ವೈದ್ಯೆ ಸಾವು!ವಂಚಕರು ನಿವೃತ್ತ ಸರ್ಕಾರಿ ವೈದ್ಯರಿಗೆ ಮೂರು ದಿನಗಳ ಕಾಲ ನಿರಂತರ ಕಿರುಕುಳ ಮತ್ತು ಬೆದರಿಕೆಗಳನ್ನು ಒಡ್ಡಿದ ನಂತರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
EVM ಗಳಲ್ಲಿ ಅಭ್ಯರ್ಥಿಗಳ ಕಲರ್ ಫೋಟೋ; ಚುನಾವಣಾ ಆಯೋಗದಿಂದ ಹೊಸ ಬದಲಾವಣೆಚುನಾವಣಾ ಆಯೋಗ ಇದೇ ಮೊದಲ ಬಾರಿಗೆ ಮತಪತ್ರಗಳಲ್ಲಿ ಬದಲಾವಣೆ ತರಲು ಮುಂದಾಗಿದ್ದು, ಸುಲಭವಾಗಿ ಓದಲು ಮತ್ತು ಮತದಾರ ಸ್ನೇಹಿ ಮತಪತ್ರಗಳ ಬಿಡುಗಡೆಗೆ ಕ್ರಮ ಕೈಗೊಂಡಿದೆ.
Andhra Pradesh: ಟಿಪ್ಪರ್ ಗೆ ಕಾರು ಢಿಕ್ಕಿ; 6 ಮಂದಿ ಸ್ಥಳದಲ್ಲೇ ಸಾವು!ಆಂಧ್ರ ಪ್ರದೇಶದ ನೆಲ್ಲೂರು ಜಿಲ್ಲೆಯ ಸಂಗಮ್ ಮಂಡಲದ ಪೆರಾಮನ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಕಾರು ಟಿಪ್ಪರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಆರು ಜನರು ಸಾವನ್ನಪ್ಪಿದ್ದಾರೆ.
Kerala: ಮೆದುಳು ತಿನ್ನುವ ಅಮೀಬಾ ಸೋಂಕು; ಸಾವಿನ ಸಂಖ್ಯೆ 19ಕ್ಕೇರಿಕೆ; ಆರೋಗ್ಯ ಸಚಿವೆ ಹೇಳಿದ್ದೇನು?ಹೆಚ್ಚಿನ ಮರಣ ಪ್ರಮಾಣವನ್ನು ಹೊಂದಿರುವ ಪ್ರಾಥಮಿಕ ಅಮೀಬಿಕ್ ಮೆನಿಂಗೊಎನ್ಸೆಫಾಲಿಟಿಸ್ (PAM) ಪ್ರಕರಣಗಳಲ್ಲಿ ಹೆಚ್ಚಳವಾದ ನಂತರ ಕೇರಳ ಆರೋಗ್ಯ ಅಧಿಕಾರಿಗಳು ಜಾಗರೂಕರಾಗಿದ್ದಾರೆ.
'ಬಾಲಾಕೋಟ್ ನಲ್ಲೇ Masood Azhar ಉಗ್ರ ಕ್ಯಾಂಪ್, Ops Sindoor ವೇಳೆ ಕುಟುಂಬ ನಾಶ': ಕೊನೆಗೂ ಸತ್ಯ ಒಪ್ಪಿಕೊಂಡ ಜೈಷ್ ಕಮಾಂಡರ್!2019ರಲ್ಲಿ ಭಾರತದ ವಾಯುದಾಳಿಯ ಸಮಯದಲ್ಲಿ ನಾಶವಾದ ಬಾಲಕೋಟ್ನಲ್ಲಿ ಮಸೂದ್ ಅಜರ್ನ ನೆಲೆ ಇದೆ ಎಂದು ಇಲ್ಯಾಸ್ ಕಾಶ್ಮೀರಿ ಬಹಿರಂಗಪಡಿಸಿದ್ದಾನೆ.
ಪಶ್ಚಿಮ ಬಂಗಾಳ: ಕಾಣೆಯಾಗಿದ್ದ ಬಾಲಕಿಯ ಶವ ಗೋಣಿಚೀಲದಲ್ಲಿ ಪತ್ತೆ; ಶಾಲಾ ಶಿಕ್ಷಕನ ಬಂಧನಬಾಲಕಿ ಓದುತ್ತಿದ್ದ ಶಾಲೆಯ ಶಿಕ್ಷಕನನ್ನು ಬಂಧಿಸಿ, ವಿಚಾರಣೆ ನಡೆಸಿದ ನಂತರ, ಕಾಳಿದಂಗ ಗ್ರಾಮದಿಂದ ಪೊಲೀಸರು ಗೋಣಿಚೀಲದಲ್ಲಿದ್ದ ಬಾಲಕಿಯ ಮೃತದೇಹವನ್ನು ವಶಪಡಿಸಿಕೊಂಡಿದ್ದಾರೆ ಎಂದು ಅವರು ಹೇಳಿದ್ದಾರೆ.
ಇದು ಹೊಸ ಭಾರತ, ಉಗ್ರರ ಮನೆಗಳಿಗೆ ನುಗ್ಗಿ ಹೊಡೆಯುತ್ತೇವೆ: ತಮ್ಮ 75ನೇ ಹುಟ್ಟುಹಬ್ಬದಂದು ಸೇನೆ ಶ್ಲಾಘಿಸಿದ ಪ್ರಧಾನಿ ಮೋದಿಇದು ಹೊಸ ಭಾರತ, ಯಾರ ಪರಮಾಣು ಬೆದರಿಕೆಗಳಿಗೂ ಹೆದರುವುದಿಲ್ಲ. ಅದು ಶತ್ರು ದೇಶಕ್ಕೆ ನುಗ್ಗಿ ಹೊಡೆಯುತ್ತದೆ. ಇಂದು ಸೆಪ್ಟೆಂಬರ್ 17 ಮತ್ತೊಂದು ಐತಿಹಾಸಿಕ ಸಂದರ್ಭ.
ಮೋದಿ ಜನ್ಮದಿನಕ್ಕೆ ಶುಭಕೋರಿದ Italy ಪ್ರಧಾನಿ ಜಾರ್ಜಿಯಾ ಮೆಲೋನಿ! ಹೇಳಿದ್ದೇನು...?ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರಧಾನಿ ಮೋದಿ ಅವರಿಗೆ ದೂರವಾಣಿ ಕರೆ ಮಾಡಿ ಜನ್ಮದಿನದ ಶುಭಾಶಯ ಕೋರಿದ್ದಾರೆ.
ಅಸ್ಸಾಂ ಬಿಜೆಪಿ ಎಐ ವಿಡಿಯೋ ವಿವಾದ: 'ಮುಸ್ಲಿಂ ಮುಕ್ತ ಭಾರತ ಕನಸಿನ ಮಾತು'; Asaduddin Owaisi ಕಿಡಿ'ಬಿಜೆಪಿ ಅಸ್ಸಾಂ ಅಸಹ್ಯಕರವಾದ ಕೃತಕ ಬುದ್ಧಿಮತ್ತೆಯ ವೀಡಿಯೊವನ್ನು ಪೋಸ್ಟ್ ಮಾಡಿದ್ದು, ಈ ಮೂಲಕ ಮುಸ್ಲಿಂ ಮುಕ್ತ ಭಾರತ ಕಲ್ಪನೆ ಇದ್ದರೆ ಅದು ನಿಮ್ಮ ಕನಸು ಎಂದು ಬರೆದಿದ್ದಾರೆ.
ದಕ್ಷಿಣ ಕೊರಿಯಾಗೆ ಭಾರತದ ನೂತನ ರಾಯಭಾರಿಯಾಗಿ ಗೌರಂಗಲಾಲ್ ದಾಸ್ ನೇಮಕಪ್ರಸ್ತುತ ಜಂಟಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿರುವ ದಾಸ್ ಅವರನ್ನು ಕೊರಿಯಾ ಗಣರಾಜ್ಯಕ್ಕೆ ಭಾರತದ ಮುಂದಿನ ರಾಯಭಾರಿಯಾಗಿ ನೇಮಿಸಲಾಗಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
ಚಳಿಗಾಲ ಆರಂಭಕ್ಕೂ ಮುನ್ನ ವಾಯು ಮಾಲಿನ್ಯ ಯೋಜನೆ ರೂಪಿಸಿ: CAQM, CPCBಗೆ ಸುಪ್ರೀಂ ಕೋರ್ಟ್ ಗಡುವುಮುಖ್ಯ ನ್ಯಾಯಮೂರ್ತಿ(ಸಿಜೆಐ) ಬಿ ಆರ್ ಗವಾಯಿ ಮತ್ತು ನ್ಯಾಯಮೂರ್ತಿ ಕೆ ವಿನೋದ್ ಚಂದ್ರನ್ ಅವರನ್ನೊಳಗೊಂಡ ಪೀಠ, ಮಾಲಿನ್ಯ ನಿಯಂತ್ರಣ ಮಂಡಳಿಗಳಲ್ಲಿನ ಖಾಲಿ ಹುದ್ದೆಗಳ ಕುರಿತು ರಾಜ್ಯ ಸರ್ಕಾರಗಳನ್ನು ತರಾಟೆಗೆ ತೆಗೆದುಕೊಂಡಿತು.
2047 ವರೆಗೂ ಪ್ರಧಾನಿ ಮೋದಿ ದೇಶಸೇವೆ ಮುಂದುವರಿಸಲಿ ಎಂದು ಆಶಿಸುತ್ತೇನೆ: ಮುಕೇಶ್ ಅಂಬಾನಿಇಂದು ದೇಶದ 145 ಕೋಟಿ ಭಾರತೀಯರಿಗೆ ಹಬ್ಬದ ದಿನ. ನಮ್ಮ ಅತ್ಯಂತ ಗೌರವಾನ್ವಿತ ಮತ್ತು ಪ್ರೀತಿಯ ಪ್ರಧಾನಿ ನರೇಂದ್ರಭಾಯಿ ಮೋದಿ ಅವರ 75 ನೇ ಹುಟ್ಟುಹಬ್ಬ.
Hyderabad Horror: ಸೇತುವೆ ಬಳಿ ನಿಗೂಢ ಚೀಲ, ನಗ್ನ ಸ್ಥಿತಿಯಲ್ಲಿ ಮಹಿಳೆ ಶವ ಪತ್ತೆ!ಹೈದರಾಬಾದ್ನ ರಾಜೇಂದ್ರನಗರ ಪೊಲೀಸ್ ವ್ಯಾಪ್ತಿಯ ಕಿಸ್ಮತ್ಪುರ ಸೇತುವೆಯ ಕೆಳಗೆ ಮಹಿಳೆಯೊಬ್ಬ ನಗ್ನ ಶವ ಪ್ಲಾಸ್ಟಿಕ್ ಚೀಲವೊಂದರಲ್ಲಿ ಪತ್ತೆಯಾಗಿದ್ದು, ಶವ ಪತ್ತೆಯಾಗುವ ಸುಮಾರು ಮೂರು ದಿನಗಳ ಮೊದಲು ಆಕೆಯನ್ನು ಕೊಲೆ ಮಾಡಲಾಗಿದೆ.
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video