ಡೆಹ್ರಾಡೂನ್ ಪ್ರದೇಶಗಳಲ್ಲಿ ಭಾರೀ ಪ್ರವಾಹ, ಭೂಕುಸಿತ: 17 ಸಾವು, 20ಕ್ಕೂ ಹೆಚ್ಚು ಮಂದಿ ನಾಪತ್ತೆ; Videoಸೋಮವಾರ ರಾತ್ರಿ ಪ್ರಾರಂಭವಾದ ಭೀಕರ ಮಳೆಯು ವ್ಯಾಪಕ ಹಾನಿಯನ್ನುಂಟುಮಾಡಿದೆ. ರಸ್ತೆಗಳು, ಸೇತುವೆಗಳು ಮತ್ತು ಮನೆಗಳು ಕೊಚ್ಚಿಹೋಗಿವೆ. ನದಿಗಳು ಪ್ರವಾಹಗಳಾಗಿ ಮಾರ್ಪಟ್ಟಿವೆ.
ಹಿಮಾಚಲದಲ್ಲಿ ವಿನಾಶ: ಮೇಘಸ್ಫೋಟ-ಭೂಕುಸಿತ; 13 ಮಂದಿ ಸಾವು, 16ಕ್ಕೂ ಹೆಚ್ಚು ಮಂದಿ ನಾಪತ್ತೆ, SDRF ಕಾರ್ಯಾಚರಣೆ!ಉತ್ತರಾಖಂಡದಾದ್ಯಂತ ವಿಶೇಷವಾಗಿ ರಾಜಧಾನಿ ಡೆಹ್ರಾಡೂನ್ನಲ್ಲಿ ಮಳೆ ಹೊಸ ವಿನಾಶದ ಅಲೆಯನ್ನು ಸೃಷ್ಟಿಸಿದೆ. ಇನ್ನು ಸರಣಿ ಮೇಘಸ್ಫೋಟಗಳು ಮತ್ತು ನಿರಂತರ ಭಾರೀ ಮಳೆಯು ಕನಿಷ್ಠ 13 ಜನರನ್ನು ಬಲಿ ತೆಗೆದುಕೊಂಡಿದ್ದು 16 ಜನರು ನಾಪತ್ತೆಯಾಗಿದ್ದಾರೆ.
ಉತ್ತರ ಪ್ರದೇಶ: ಒಂದೇ ಮನೆಯಲ್ಲಿ 4,271 ಮತದಾರರು ನೋಂದಣಿ!; ಇದು ಹೇಗೆ ಸಾಧ್ಯ? AAP ಸಂಸದಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಉತ್ತರ ಪ್ರದೇಶದ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಅಕ್ರಮಗಳು ನಡೆದಿದೆ ಎಂದು ಆರೋಪಿಸಿದ್ದಾರೆ.
ಬಡವರಿಗೆ ಉಚಿತ ಔಷಧಿ ಒದಗಿಸಲು ಜಾರ್ಖಂಡ್ ಸರ್ಕಾರದಿಂದ 700 ಮೆಡಿಕಲ್ ಸ್ಟೋರ್ ಓಪನ್ಈ ಯೋಜನೆ ಆರ್ಥಿಕವಾಗಿ ದುರ್ಬಲ ವರ್ಗಗಳಿಗೆ ಉಚಿತ ಔಷಧಿ ಒದಗಿಸುವ ಗುರಿಯನ್ನು ಹೊಂದಿದೆ ಎಂದು ಜಾರ್ಖಂಡ್ ಆರೋಗ್ಯ ಸಚಿವ ಡಾ. ಇರ್ಫಾನ್ ಅನ್ಸಾರಿ ಅವರು ಹೇಳಿದ್ದಾರೆ.
75ರ ವಸಂತಕ್ಕೆ ಕಾಲಿಡುತ್ತಿರುವ ನರೇಂದ್ರ ಮೋದಿ: ಜನರ ಪ್ರಧಾನಿಯ ಏಳು ಬೀಳುಗಳ ಸ್ಮರಣೀಯ ಪ್ರಯಾಣಬಡ ಕುಟುಂಬದಲ್ಲಿ ಜನಿಸಿದರು. ಚಿಕ್ಕ ವಯಸ್ಸಿನಲ್ಲಿಯೇ ಮನೆ ತೊರೆದರು. ಸನ್ಯಾಸಿಯಾಗಿ ಸುತ್ತಾಡಿದರು. ದೇಶವನ್ನು ಹತ್ತಿರದಿಂದ ನೋಡಿದರು. RSS ಪ್ರಚಾರಕರಾಗಿ ಕೆಲಸ ಮಾಡಿದರು.
ಗುಜರಾತ್: ರಸ್ತೆ ಇಲ್ಲದೆ ಗರ್ಭಿಣಿಯನ್ನು ಜೋಲಿಯಲ್ಲಿ ಆಸ್ಪತ್ರೆಗೆ ಹೊತ್ತೊಯ್ದ ಕುಟುಂಬ; ದಾರಿ ಮಧ್ಯೆ ಮಹಿಳೆ ಸಾವು!ಛೋಟಾ ಉದೇಪುರದ ಬುಡಕಟ್ಟು ಪ್ರದೇಶವು ಮತ್ತೊಮ್ಮೆ ಹೃದಯ ವಿದ್ರಾವಕ ದುರಂತಕ್ಕೆ ಸಾಕ್ಷಿಯಾಗಿದ್ದು, ಗುಜರಾತ್ನಲ್ಲಿ ಅಭಿವೃದ್ಧಿಯ ಕರಾಳ ಸತ್ಯವನ್ನು ಬಹಿರಂಗಪಡಿಸಿದೆ.
ಉತ್ತರ ಪ್ರದೇಶ: ಟ್ರೈನಿ ಕಾನ್ಸ್ಟೆಬಲ್ನಿಂದ ಅತ್ಯಾಚಾರ; ನೊಂದ 9ನೇ ತರಗತಿ ಬಾಲಕಿ ಆತ್ಮಹತ್ಯೆ14 ವರ್ಷದ ಬಾಲಕಿ ಸಂಜೆ ತನ್ನ ಮನೆಯೊಳಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ(ಪಶ್ಚಿಮ) ಸಂಜಯ್ ರೈ ತಿಳಿಸಿದ್ದಾರೆ.
ಸಂಪುಟ ಪುನರ್ರಚನೆಗೂ ಮುನ್ನ ಮೇಘಾಲಯದ 8 ಸಚಿವರು ರಾಜೀನಾಮೆಸಂಪುಟಕ್ಕೆ ಹೊಸದಾಗಿ ಸೇರ್ಪಡೆಯಾದವರು ಮಂಗಳವಾರ ಸಂಜೆ ರಾಜಭವನದಲ್ಲಿ ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್ ವಂತಾರಾದಂತೆ ಎಲ್ಲಾ ಪ್ರಕರಣ ಇಷ್ಟು ಬೇಗ ಇತ್ಯರ್ಥಪಡಿಸಿದರೆ...: ಜೈರಾಮ್ ರಮೇಶ್ದೀರ್ಘ ವಿಳಂಬಗಳಿಂದ ವ್ಯಾಖ್ಯಾನಿಸಲ್ಪಟ್ಟ ಭಾರತೀಯ ನ್ಯಾಯಾಂಗ ವ್ಯವಸ್ಥೆಯು ತಾನು ಬಯಸಿದಾಗ, ಅತ್ಯಂತ ವೇಗವಾಗಿ ಚಲಿಸುತ್ತದೆ ಎಂದು ಹೇಳಿದ್ದಾರೆ.
Assam: ACS ಅಧಿಕಾರಿ ಮನೆ ಮೇಲೆ ದಾಳಿ; 2 ಕೋಟಿ ರೂ ನಗದು, ಅಪಾರ ಪ್ರಮಾಣದ ಚಿನ್ನಾಭರಣ ವಶ!ಬಾರ್ಪೇಟಾದಲ್ಲಿರುವ ಆಕೆಯ ಬಾಡಿಗೆ ಮನೆಯಲ್ಲಿ ದಾಳಿ ನಡೆಸಿದಾಗ 10 ಲಕ್ಷ ರೂಪಾಯಿ ನಗದು ಪತ್ತೆಯಾಗಿದೆ.
ದೆಹಲಿ BMW ಅಪಘಾತ: ಪ್ರಮುಖ ಆರೋಪಿ ಗಗನ್ಪ್ರೀತ್ ಮದ್ಯ ಸೇವಿಸಿಲ್ಲಭಾನುವಾರ ಮಧ್ಯಾಹ್ನ ಗಗನ್ಪ್ರೀತ್ ಚಲಾಯಿಸುತ್ತಿದ್ದ ಕಾರು, ಆರ್ಥಿಕ ವ್ಯವಹಾರಗಳ ಇಲಾಖೆಯ ಉಪ ಕಾರ್ಯದರ್ಶಿ ನವಜೋತ್ ಸಿಂಗ್(52) ಹಾಗೂ ಅವರ ಪತ್ನಿ ಪ್ರಯಾಣಿಸುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿತ್ತು.
ಆನ್ಲೈನ್ ಬೆಟ್ಟಿಂಗ್ ಆ್ಯಪ್ ಪ್ರಕರಣ: ಯುವರಾಜ್ ಸಿಂಗ್, ರಾಬಿನ್ ಉತ್ತಪ್ಪಗೆ ED ಸಮನ್ಸ್ಉತ್ತಪ್ಪ ಅವರಿಗೆ ಸೆಪ್ಟೆಂಬರ್ 22 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದ್ದರೆ, ಯುವರಾಜ್ ಸಿಂಗ್ ಅವರನ್ನು ಸೆಪ್ಟೆಂಬರ್ 23 ರಂದು ಮತ್ತು ಸೂದ್ ಅವರನ್ನು ಸೆಪ್ಟೆಂಬರ್ 24 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.
ಇಂದೋರ್: ಮದ್ಯದ ಅಮಲಿನಲ್ಲಿ ಜನರ ಗುಂಪಿನ ಮೇಲೆ ಟ್ರಕ್ ಹರಿಸಿದ ಚಾಲಕ; ಮೂವರು ಸಾವುವಿಮಾನ ನಿಲ್ದಾಣ ರಸ್ತೆಯ ಶಿಕ್ಷಕ ನಗರದಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡ ಟ್ರಕ್, ಜನರ ಗುಂಪು ಮತ್ತು 10ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Cancer: ಭಾರತದಲ್ಲಿ ಹೆಚ್ಚಾಗಿ ಮಹಿಳೆಯರಿಗೆ ಯಾಕೆ ಕ್ಯಾನ್ಸರ್ ಬರುತ್ತದೆ? ಆದ್ರೆ ಸಾಯುವವರಲ್ಲಿ ಪುರುಷರೇ ಅಧಿಕ!ಪುರುಷರಲ್ಲಿ ಶ್ವಾಸಕೋಶ, ಬಾಯಿ ಕ್ಯಾನ್ಸರ್ ಮತ್ತು ಪ್ರಾಸ್ಪೇಟ್ ಕ್ಯಾನ್ಸರ್ ಹೆಚ್ಚಾಗಿ ಕಂಡುಬರುತ್ತದೆ. ತಂಬಾಕಿನಿಂದ ಬರುವ ಕ್ಯಾನ್ಸರ್ ಶೇ. 40 ರಷ್ಟು ತಡೆಗಟ್ಟಬಹುದಾದ ಕ್ಯಾನ್ಸರ್ ಆಗಿದೆ.
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ: ಪ್ರವಾಹ-ಭೂಕುಸಿತ; ಮೂವರ ಸಾವು, ಬಸ್ ನಿಲ್ದಾಣ ಮುಳುಗಡೆ; Videoಮಂಡಿ ಜಿಲ್ಲೆಯ ಸುಂದರ್ನಗರ ಉಪವಿಭಾಗದ ನೆಹ್ರಿ ಪ್ರದೇಶದ ಬೊಯ್ ಪ್ರದೇಶದಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮನೆ ಬಿದ್ದು ಮೂವರು ಮೃತಪಟ್ಟಿದ್ದಾರೆ.
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video