ಕಾಶ್ಮೀರ: ಎಎಪಿ ಶಾಸಕನ ಬಂಧನ ಖಂಡಿಸಿ ಪ್ರತಿಭಟನೆ ನಡುವೆ ದೋಡಾದಲ್ಲಿ ಸ್ಫೋಟದೋಡಾದ ಜಮೈ ಮಸೀದಿ ಬಳಿಯ ದುಮ್ರಿ ಮೊಹಲ್ಲಾದಲ್ಲಿ ಈ ಸ್ಫೋಟ ಸಂಭವಿಸಿದೆ. ಪೊಲೀಸರು ಸ್ಥಳಕ್ಕೆ ತಲುಪಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.
ಛತ್ತೀಸ್ಗಢ: ನಾರಾಯಣಪುರದಲ್ಲಿ 16 ನಕ್ಸಲರು ಪೊಲೀಸರಿಗೆ ಶರಣುಬುಧವಾರ ಸಂಜೆ ಹಿರಿಯ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ 16 ಮಾವೋವಾದಿಗಳು ಶರಣಾಗಿದ್ದಾರೆ.
ನೇಪಾಳ: 'ರಕ್ತಪಾತ'ಕ್ಕೆ ವಯಸ್ಸಾದ ನಾಯಕರೇ ಕಾರಣ; Gen-Z ನಾಯಕರಿಗೆ ಯಾಕಿಷ್ಟು ಆಕ್ರೋಶ?ನಾವು ಶಾಂತಿಯುತ ಪ್ರತಿಭಟನೆಗೆ ಕರೆ ನೀಡಿದ್ದೆವು. ಆದರೆ ರಾಜಕೀಯ ಕಾರ್ಯಕರ್ತರು ಬೆಂಕಿ ಹಚ್ಚಿ ನಂತರ ಸರ್ಕಾರಿ ಕಟ್ಟಡಗಳನ್ನು ಧ್ವಂಸಗೊಳಿಸಿದ್ದಾರೆ. ಆನ್ಲೈನ್ ಸಮೀಕ್ಷೆಗಳ ಮೂಲಕ Gen-Z ನಾಯಕರು ಸುಶೀಲಾ ಕರ್ಕಿ ಅವರಿಗೆ ವೋಟ್ ಮಾಡಿದ್ದಾರೆ.
ಹಿರಿಯ ನಾಗರಿಕರ ಕಾಯ್ದೆಯಡಿ 10,000 ರೂ ಮಿತಿ ಪರಿಷ್ಕರಿಸುವಂತೆ ಕೇಂದ್ರಕ್ಕೆ ಹೈಕೋರ್ಟ್ ಶಿಫಾರಸುಈ ನ್ಯಾಯಾಲಯವು ಶಾಸನ ಮಾಡಲು ಸಾಧ್ಯವಿಲ್ಲ; ಇದು ಸೆಕ್ಷನ್ 9 ಅನ್ನು ಪುನಃ ಬರೆಯಲು ಸಾಧ್ಯವಿಲ್ಲ. ಆದರೆ 2007 ರಲ್ಲಿ ಅರ್ಥಪೂರ್ಣವಾಗಿದ್ದ ಈ ನಿಬಂಧನೆಯು ಈಗ 2025 ರಲ್ಲಿ ಅದನ್ನು ಅಣಕಿಸುವಂತಿದೆ.
ನೇಪಾಳ ಜೈಲುಗಳಿಂದ ತಪ್ಪಿಸಿಕೊಂಡು ಬಂದ 35 ಕೈದಿಗಳನ್ನು ಬಂಧಿಸಿದ ಭಾರತ22 ಕೈದಿಗಳನ್ನು ಉತ್ತರ ಪ್ರದೇಶದ ಭಾರತ-ನೇಪಾಳ ಗಡಿಯಲ್ಲಿ, 10 ಮಂದಿಯನ್ನು ಬಿಹಾರದಲ್ಲಿ ಮತ್ತು ಮೂವರನ್ನು ಪಶ್ಚಿಮ ಬಂಗಾಳದಲ್ಲಿ ಸೆರೆಹಿಡಿಯಲಾಗಿದೆ.
ಹೈದರಾಬಾದ್: ಕುಕ್ಕರ್ನಿಂದ ಹೊಡೆದು, ಗಂಟಲು ಸೀಳಿ ಗೃಹಿಣಿ ಹತ್ಯೆ; ಚಿನ್ನಾಭರಣ ದೋಚಿ, ಸ್ನಾನ ಮಾಡಿ ಕಳ್ಳರು ಪರಾರಿ! Videoಇಬ್ಬರು ವ್ಯಕ್ತಿಗಳು ಮನೆಯನ್ನು ಲೂಟಿ ಮಾಡಿ, ಆಕೆಯ ಮನೆಯಲ್ಲಿಯೇ ಸ್ನಾನ ಮಾಡಿ, ರಕ್ತಸಿಕ್ತ ಬಟ್ಟೆಗಳನ್ನು ಬಿಟ್ಟು ಅಪರಾಧ ಸ್ಥಳದಿಂದ ಪರಾರಿಯಾಗಿದ್ದಾರೆ.
'ಬೇಕಾದರೆ ಸ್ವಂತ ಪಕ್ಷ ಆರಂಭಿಸಲಿ': ಪುತ್ರ ಡಾ ಅಣ್ಬುಮನಿ ರಾಮದಾಸ್ ಉಚ್ಛಾಟಿಸಿದ PMK ಸ್ಥಾಪಕ ಡಾ ಎಸ್ ರಾಮದಾಸ್ಆಗಸ್ಟ್ 31 ರೊಳಗೆ ವಿವರಣೆ ನೀಡುವಂತೆ ಕೋರಿ ಶೋಕಾಸ್ ನೋಟಿಸ್ ನೀಡಲಾಯಿತು. ಅವರು ಪ್ರತಿಕ್ರಿಯಿಸಲು ವಿಫಲವಾದಾಗ, ಎರಡನೇ ನೋಟಿಸ್ ನೀಡಿ ಸೆಪ್ಟೆಂಬರ್ 10 ರವರೆಗೆ ಸಮಯ ನೀಡಲಾಯಿತು.
ಪಾಟ್ನಾ: ಆರ್ಜೆಡಿ ಕಾರ್ಯಕರ್ತನಿಗೆ ಗುಂಡಿಕ್ಕಿ ಹತ್ಯೆ; 6 ಗುಂಡುಗಳು ಹಾರಿವೆ ಎಂದ ಪೊಲೀಸರುಮೃತ ವ್ಯಕ್ತಿಯನ್ನು ವೈಶಾಲಿ ಜಿಲ್ಲೆಯ ರಾಘೋಪುರ ನಿವಾಸಿ ರಾಜ್ ಕುಮಾರ್ ಅಲಿಯಾಸ್ ಅಲಾ ರೈ ಎಂದು ಗುರುತಿಸಲಾಗಿದೆ.
ಸೇನೆಗೆ ಭಾರತೀಯ ಪ್ರಜೆಗಳ ಸೇರ್ಪಡೆ: ನೇಮಕಾತಿ ಕೈಬಿಟ್ಟು, ನಮ್ಮ ನಾಗರೀಕರ ಬಿಡುಗಡೆಗೊಳಿಸಿ; ರಷ್ಯಾಗೆ ಭಾರತ ಆಗ್ರಹಇತ್ತೀಚೆಗೆ ರಷ್ಯಾದ ಸೈನ್ಯಕ್ಕೆ ಭಾರತೀಯರನ್ನ ನೇಮಸಿಕೊಳ್ಳಲಾಗಿದೆ ಎಂಬ ವರದಿಗಳನ್ನ ನೋಡಿದ್ದೇವೆ. ಕಳೆದ ಒಂದು ವರ್ಷದಿಂದ ಸರ್ಕಾರವು ಹಲವಾರು ಸಂದರ್ಭಗಳಲ್ಲಿ ಇದರಲ್ಲಿನ ಅಪಾಯಗಳನ್ನ ಒತ್ತಿ ಹೇಳಿದೆ.
ಅಂತಹ ಅರ್ಜೆನ್ಸಿ ಏನಿದೆ?: ಭಾರತ-ಪಾಕ್ ಪಂದ್ಯದ ವಿರುದ್ಧದ ಅರ್ಜಿ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರನ್ಯಾಯಮೂರ್ತಿಗಳಾದ ಜೆ ಕೆ ಮಹೇಶ್ವರಿ ಮತ್ತು ವಿಜಯ್ ಬಿಷ್ಣೋಯ್ ಅವರ ಪೀಠದ ಮುಂದೆ ಅರ್ಜಿದಾರರ ಪರ ವಕೀಲರು ತುರ್ತು ವಿಚಾರಣೆಗೆ ಪಟ್ಟಿ ಮಾಡುವ ವಿಷಯ ಪ್ರಸ್ತಾಪಿಸಿದರು.
ಮಧ್ಯಪ್ರದೇಶ: ದಾಳಿ ಮಾಡಲು ಬಂದ ನರಿಯನ್ನು ಕೊಂದ 65 ವರ್ಷದ ವೃದ್ಧೆ!ತನ್ನ ದನಗಳಿಗೆ ಹುಲ್ಲು ಸಂಗ್ರಹಿಸಲು ಹೊಲಕ್ಕೆ ಹೋಗಿದ್ದಾಗ ನರಿ ಆಕೆಯ ಮೇಲೆ ದಾಳಿ ಮಾಡಿತು. ಪದೇ ಪದೇ ಕಿರುಚುತ್ತಿದ್ದರೂ ಯಾರೂ ಆಕೆಯ ರಕ್ಷಣೆಗೆ ಬಾರದ ಕಾರಣ ಆಕೆಯೇ ನರಿಯೊಂದಿಗೆ ಹೋರಾಡಿದ ಬಗ್ಗೆ ವರದಿಯಾಗಿದೆ.
'ವಸುಧೈವ ಕುಟುಂಬಕಂ'ನ ಜ್ವಲಂತ ನಿದರ್ಶನ ಮೋಹನ್ ಭಾಗವತ್: ಪ್ರಧಾನಿ ಮೋದಿ ಸುದೀರ್ಘ ಲೇಖನಮೋಹನ್ಜೀ ಅವರ ಕುಟುಂಬದೊಂದಿಗೆ ನನಗೆ ಗಾಢವಾದ ಬಾಂಧವ್ಯವಿದೆ. ಮೋಹನ್ಜೀ ಅವರ ತಂದೆ ದಿವಂಗತ ಮಧುಕರ್ ರಾವ್ ಭಾಗವತ್ಜೀ ಅವರೊಂದಿಗೆ ನಿಕಟವಾಗಿ ಕೆಲಸ ಮಾಡುವ ಸೌಭಾಗ್ಯ ನನಗೆ ದೊರಕಿತು.
ದೆಹಲಿ ಪೊಲೀಸರಿಂದ ವಿವಿಧ ರಾಜ್ಯಗಳಲ್ಲಿ ಐವರು ಉಗ್ರರ ಬಂಧನ: ಐಇಡಿ ತಯಾರಿಕೆಯ ಸ್ಫೋಟಕ ವಶಇಬ್ಬರು ಭಯೋತ್ಪಾದಕರನ್ನು ಆಫ್ತಾಬ್ ಮತ್ತು ಸುಫಿಯಾನ್ ಎಂದು ಗುರುತಿಸಲಾಗಿದ್ದು, ಅವರು ಸ್ಫೋಟಕಗಳನ್ನು ತಯಾರಿಸುವಲ್ಲಿ ಪರಿಣಿತರು ಎಂದು ಹೆಸರಿಸಲಾಗಿದೆ.
2,929 ಕೋಟಿ ರೂ ವಂಚನೆ ಆರೋಪ: Anil Ambani ವಿರುದ್ಧ ಹೊಸ ಪ್ರಕರಣ ದಾಖಲುಜೂನ್ 13 ರಂದು ಎಸ್ಬಿಐ ಆರ್ಕಾಮ್ ಮತ್ತು ಅಂಬಾನಿ ಅವರನ್ನು "ವಂಚಕ" ಎಂದು ವರ್ಗೀಕರಿಸಿ ಜೂನ್ 24 ರಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಗೆ ವರದಿ ಕಳುಹಿಸಿತ್ತು.
ಶುಕ್ರವಾರ ಉಪ ರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಪ್ರಮಾಣ ವಚನ ಸ್ವೀಕಾರ ಸಾಧ್ಯತೆಮಂಗಳವಾರ ನಡೆದ ಉಪರಾಷ್ಟ್ರಪತಿ ಚುನಾವಣೆಯಲ್ಲಿ 67 ವರ್ಷದ ರಾಧಾಕೃಷ್ಣನ್ ಅವರು ವಿರೋಧ ಪಕ್ಷಗಳ ಅಭ್ಯರ್ಥಿ, ನಿವೃತ್ತ ನ್ಯಾಯಮೂರ್ತಿ ಬಿ ಸುದರ್ಶನ್ ರೆಡ್ಡಿ ಅವರ ವಿರುದ್ಧ 152 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು.
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video