ನವೀಕೃತ ಇಂಧನ, ಇಂಧನ ಕ್ಷೇತ್ರಗಳಲ್ಲಿ ಅದಾನಿ ಸಮೂಹದಿಂದ 60 ಬಿಲಿಯನ್ ಡಾಲರ್ ಹೂಡಿಕೆಗೆ ಯೋಜನೆಅದಾನಿ ಗ್ರೂಪ್ನ ಭಾಗವಾಗಿರುವ ಅದಾನಿ ಗ್ರೀನ್ ಎನರ್ಜಿ ಲಿಮಿಟೆಡ್ (AGEL) ಯುಟಿಲಿಟಿ-ಸ್ಕೇಲ್ ಗ್ರಿಡ್-ಸಂಪರ್ಕಿತ ಸೌರ ಮತ್ತು ಪವನ ಫಾರ್ಮ್ ಯೋಜನೆಗಳನ್ನು ಅಭಿವೃದ್ಧಿಪಡಿಸಿ ನಿರ್ಮಿಸಿ, ನಿರ್ವಹಿಸುತ್ತದೆ.
Ashoka emblem ಧ್ವಂಸ ಪ್ರಕರಣ: 50 ಮಂದಿ ಪೊಲೀಸ್ ವಶಕ್ಕೆ! ಬುರ್ಖಾಧಾರಿ ಮಹಿಳೆಯರಿಗೂ ಸಂಕಷ್ಟ!ಹಜರತ್ಬಾಲ್ ಮಸೀದಿಯ ಅಶೋಕ ಲಾಂಛನವಿರುವ ಫಲಕವನ್ನು ಧ್ವಂಸಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 50 ಕ್ಕೂ ಹೆಚ್ಚು ಜನರನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ.
ಕತ್ರಾ-ಶ್ರೀನಗರ ವಂದೇ ಭಾರತ್ನಲ್ಲಿ ಸ್ಥಳೀಯ ಸಸ್ಯಾಹಾರಿ ಪಾಕಪದ್ಧತಿ ಪರಿಚಯಿಸಿದ IRCTCಮೆನುವಿನಲ್ಲಿ ಪ್ರಸಿದ್ಧ ಕಾಶ್ಮೀರಿ 'ಕಹ್ವಾ', ತಾಜಾ ಬೇಕರಿ ವಸ್ತುಗಳು, ಕಾಶ್ಮೀರಿ ಪುಲಾವ್, ರಾಜ್ಮಾ, ಬಬ್ರೂ, ಅಂಬಲ್ ಕಡ್ಡು ಮತ್ತು ತಾಜಾ ಸೇಬುಗಳು ಸೇರಿವೆ.
ಬಿಹಾರದ ಮಹಾಮೈತ್ರಿಕೂಟಕ್ಕೆ ಹೊಸ ಪಕ್ಷಗಳ ಸೇರ್ಪಡೆ; ಸೀಟು ಹಂಚಿಕೆ ಮತ್ತಷ್ಟು ಕಠಿಣ!ಚಿರಾಗ್ ಪಾಸ್ವಾನ್, ಜಿತನ್ ರಾಮ್ ಮಾಂಝಿ ಮತ್ತು ಉಪೇಂದ್ರ ಕುಶ್ವಾಹ ಅವರ ಬೇಡಿಕೆಗಳಿಂದಾಗಿ ಆಡಳಿತ ಮೈತ್ರಿಕೂಟದಲ್ಲಿ ಮಾತುಕತೆಗಳು ಸವಾಲಿನದ್ದಾಗಿದೆ.
Birthday ಕಾರ್ಯಕ್ರಮಕ್ಕೆ ಕರೆದು ಆಕೆಯನ್ನೇ Gang Rape ಮಾಡಿದ 'ಆಪ್ತ ದುರುಳರು'!ಕೋಲ್ಕತ್ತಾದ ಪ್ರತಿಷ್ಠಿತ, ದುಬಾರಿ ಮತ್ತು ಐಷಾರಾಮಿ ಪ್ರದೇಶದ ಫ್ಲಾಟ್ ನಲ್ಲಿ 20 ವರ್ಷದ ಯುವತಿಯ ಹುಟ್ಟುಹಬ್ಬದಂದು ಆಕೆಯ ಇಬ್ಬರು ಗೆಳಯರೇ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.
ಗಣೇಶ ವಿಗ್ರಹ ವಿಸರ್ಜನೆ: ಮಹಾರಾಷ್ಟ್ರದಲ್ಲಿ ನಾಲ್ವರು ನೀರುಪಾಲು, 13 ಮಂದಿ ನಾಪತ್ತೆಇತರ ಜಿಲ್ಲೆಗಳಲ್ಲಿ ಸಹ ಇದೇ ರೀತಿಯ ಘಟನೆಗಳು ನಡೆದಿವೆ. ನಾಂದೇಡ್ನ ಗಡೇಗಾಂವ್ ಪ್ರದೇಶದಲ್ಲಿ, ನದಿಯಲ್ಲಿ ಮೂವರು ಕಾಣೆಯಾಗಿದ್ದು, ಒಬ್ಬರನ್ನು ರಕ್ಷಿಸಲಾಗಿದೆ.
ಮಧ್ಯ ಪ್ರದೇಶ: ಉಜ್ಜಯಿನಿಯಲ್ಲಿ ಸೇತುವೆಯಿಂದ ಕ್ಷಿಪ್ರಾ ನದಿಗೆ ಬಿದ್ದ ಕಾರು, ಮೂವರು ಪೊಲೀಸರು ನೀರುಪಾಲುಇಂದು ಭಾನುವಾರ ಬೆಳಗ್ಗೆ ಪೊಲೀಸ್ ಠಾಣೆಯ ಉಸ್ತುವಾರಿ ಅಧಿಕಾರಿ ಅಶೋಕ್ ಶರ್ಮಾ ಅವರ ಮೃತದೇಹವನ್ನು ನದಿಯಿಂದ ಹೊರತೆಗೆಯಲಾಗಿದೆ.
'ಮತಗಳ್ಳತನ' ವಿಷಯದಲ್ಲಿ ಚುನಾವಣಾ ಆಯೋಗ ನಿರ್ಣಾಯಕ ಮಾಹಿತಿಯನ್ನು ಮರೆಮಾಚಿದೆ: ಮಲ್ಲಿಕಾರ್ಜುನ ಖರ್ಗೆಈ ಆರೋಪಗಳ ಕುರಿತು ಚುನಾವಣಾ ಆಯೋಗದಿಂದ ತಕ್ಷಣದ ಪ್ರತಿಕ್ರಿಯೆ ಬಂದಿಲ್ಲವಾದರೂ, ಚುನಾವಣಾ ಸಂಸ್ಥೆಯು ಕಾಂಗ್ರೆಸ್ನ ಎಲ್ಲ ಆರೋಪಗಳನ್ನು ಆಧಾರರಹಿತವೆಂದು ತಳ್ಳಿಹಾಕಿದೆ.
ಅಪ್ರಾಪ್ತನೊಂದಿಗೆ ವಿವಾಹಿತ ಮಹಿಳೆ ಪ್ರೇಮ ಪ್ರಸಂಗ; ಖಾಸಗಿಯಾಗಿದ್ದದ್ದನ್ನು ನೋಡಿದ ಬಾಲಕಿಯ ಕೊಂದ ಆರೋಪಿಗಳ ಬಂಧನಸುಮಾರು 30 ವರ್ಷ ವಯಸ್ಸಿನ ಮಹಿಳೆ, 17 ವರ್ಷದ ಹುಡುಗನೊಂದಿಗೆ ಸುಮಾರು ಮೂರು ತಿಂಗಳಿನಿಂದ ಸಂಬಂಧ ಹೊಂದಿದ್ದಾಗಿ ಒಪ್ಪಿಕೊಂಡಿದ್ದಾಳೆ.
Mumbai: ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ವಿದ್ಯುತ್ ಸ್ಪರ್ಶ; ಓರ್ವ ಸಾವು, ಐವರಿಗೆ ಗಾಯಕೆಲವು ಸ್ಥಳೀಯರು ಕೂಡಲೇ ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅವರಲ್ಲಿ ಒಬ್ಬರನ್ನು ಸರ್ಕಾರಿ ಆಸ್ಪತ್ರೆ ಸೆವೆನ್ ಹಿಲ್ಸ್ ಗೆ ಕರೆದೊಯ್ಯಲಾಗಿತ್ತು.
ಜಾರ್ಖಂಡ್: ಭದ್ರತಾ ಪಡೆ- ನಕ್ಸಲರ ನಡುವೆ ಗುಂಡಿನ ಚಕಮಕಿ; ₹10 ಲಕ್ಷ ರಿವಾರ್ಡ್ ಹೊಂದಿದ್ದ ಮಾವೋವಾದಿ ಹತಗೋಯಿಲ್ಕೆರಾ ಪೊಲೀಸ್ ಠಾಣೆ ವ್ಯಾಪ್ತಿಯ ಬುರ್ಜುವಾ ಬೆಟ್ಟದಲ್ಲಿ ಬೆಳಿಗ್ಗೆ ಎನ್ಕೌಂಟರ್ ನಡೆದಿದೆ.
ಚಲಿಸುತ್ತಿರುವ ರೈಲಿನಲ್ಲಿ 'ಅಪಾಯಕಾರಿ ಸ್ಟಂಟ್' ಮೂಲಕ ಯುವತಿ ಮುಟ್ಟಲು ಯತ್ನಿಸಿದ ಬಿಹಾರದ ಯುವಕ! Videoಯುವಕನನ್ನು ರಾಹುಲ್ ಕುಮಾರ್ ಯಾದವ್ ಎಂದು ಗುರುತಿಸಲಾಗಿದೆ. ಈತ ತನ್ನ ಫೇಸ್ ಬುಕ್ ಖಾತೆಯಲ್ಲಿ ಡಿಜಿಟಲ್ ಕ್ರಿಯೇಟರ್ ಎಂದು ಹೇಳಿಕೊಂಡಿದ್ದಾನೆ. ಮಹುವಾ ವಾಸಿಸುತ್ತಿದ್ದು, ಹಾಜಿಪುರದಲ್ಲಿ ಕೆಲಸ ಮಾಡುತ್ತಿರುವುದಾಗಿ ತಿಳಿದುಬಂದಿದೆ.
ತಿಹಾರ್ ಜೈಲು ಪರಿಶೀಲಿಸಿದ ಬ್ರಿಟನ್ ತಂಡ: ವಿಜಯ್ ಮಲ್ಯ, ನೀರವ್ ಮೋದಿ ಗಡಿಪಾರು ಸನ್ನಿಹಿತ..?ಭಾರತಕ್ಕೆ ಗಡೀಪಾರು ತಪ್ಪಿಸಿಕೊಳ್ಳಲು ಇಬ್ಬರೂ ಆರೋಪಿಗಳು, ಭಾರತದ ಜೈಲುಗಳಲ್ಲಿನ ಅವ್ಯವಸ್ಥೆಯನ್ನೇ ಪ್ರಮುಖವಾಗಿ ಉಲ್ಲೇಖಿಸಿದ್ದರು. ಅಲ್ಲಿಗೆ ಹೋದರೆ ತಾವು ಕಾಯಿಲೆ ಬಿದ್ದು ಸಾಯುವ ಗಂಭೀರ ಆರೋಪಗಳನ್ನು ಮಾಡಿದ್ದರು.
ಭಾರತಕ್ಕೆ ಉತ್ತಮ ವಿರೋಧಪಕ್ಷಕ್ಕಾಗಿ ಅಭಿಯಾನ ಅಗತ್ಯ: ನಿರ್ಮಲಾ ಸೀತಾರಾಮನ್ಭಾರತ ಉತ್ತಮ ವಿರೋಧ ಪಕ್ಷ ಮತ್ತು ಉತ್ತಮ ವಿರೋಧ ಪಕ್ಷದ ನಾಯಕರನ್ನು ಬಯಸುತ್ತದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶನಿವಾರ ಹೇಳಿದ್ದಾರೆ.
ಗುಜರಾತ್: ರಾಹುಲ್ ಗಾಂಧಿ ಪರ ವಕಾಲತ್ತು ವಹಿಸಿದ್ದ ವಕೀಲ ಫಿರೋಜ್ ಪಠಾಣ್ ಮೃತದೇಹ ತಾಪಿ ನದಿಯ ದಡದಲ್ಲಿ ಪತ್ತೆ!ಮಾಜಿ ಕಾಂಗ್ರೆಸ್ ಕಾನೂನು ಸಂಚಾಲಕ ವಕೀಲ ಫಿರೋಜ್ ಪಠಾಣ್ ಸೆಪ್ಟೆಂಬರ್ 5ರಂದು ಕೇಬಲ್ ಸೇತುವೆಯಿಂದ ತಾಪಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು ಹುಡುಕಾಟದ ನಂತರ, ಇಂದು ಬೆಳಿಗ್ಗೆ ಉಭರತ್ ದಡದಲ್ಲಿ ಅವರ ಮೃತದೇಹ ಪತ್ತೆಯಾಗಿದೆ.
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ವಿದೇಶಇಸ್ರೇಲ್: ಅರಬ್ ಪಕ್ಷಗಳನ್ನು ಹೊರಗಿಟ್ಟು ನೆತನ್ಯಾಹು ಜೊತೆಗೆ ರಾಷ್ಟ್ರೀಯ ಒಕ್ಕೂಟ ಸರ್ಕಾರ ರಚನೆಗೆ ಐಸೆನ್ಕೋಟ್ ಮುಂದು; ಮಾತುಕತೆಗೆ ಆಹ್ವಾನ!