ಭಾರತೀಯ ಸೇನೆಯ ಥಿಯೇಟರೈಸೇಶನ್ ಶತಸಿದ್ಧ: ಸೇನಾ ಮುಖ್ಯಸ್ಥ Upendra Dwivediಬಹು ಸಂಸ್ಥೆಗಳೊಂದಿಗೆ ವ್ಯವಹರಿಸಬೇಕಾದರೆ, 'ಸೇನೆಯ ಥಿಯೇಟರೈಸೇಶನ್ ಒಂದೇ ಉತ್ತರ' ಎಂದು ಉಪೇಂದ್ರ ದ್ವಿವೇದಿ ಹೇಳಿದ್ದಾರೆ.
'ಮಸೀದಿ ಫಲಕದ ಮೇಲೆ ಅಶೋಕ ಸ್ತಂಭ ಲಾಂಛನ ಬಳಕೆ ಮಾಡುವ ಅವಶ್ಯಕತೆ ಏನಿತ್ತು': Omar Abullah ಪ್ರಶ್ನೆ!ಈದ್-ಎ-ಮಿಲಾದ್ ಆಚರಣೆಯ ಮಧ್ಯೆ ಶ್ರೀನಗರದಲ್ಲಿ ಹಜರತ್ಬಾಲ್ ದರ್ಗಾದ ಉದ್ಘಾಟನಾ ಫಲಕದ ಮೇಲಿದ್ದ ಅಶೋಕ ಸ್ತಂಭದ ಚಿಹ್ನೆಯನ್ನು ಮೂಲಭೂತವಾದಿಗಳ ಗುಂಪೊಂದು ಒಡೆದು ಕಿತ್ತು ಹಾಕಿತ್ತು.
ಮಹಾರಾಷ್ಟ್ರ: IPS ಅಧಿಕಾರಿ ವಿರುದ್ಧದ ಟ್ವೀಟ್ ಅಳಿಸಿ ಹಾಕಿ, ಕ್ಷಮೆಯಾಚಿಸಿದ NCP MLC!ಅಂಜನಾ ಕೃಷ್ಣ ಅವರು ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಕಾರಣವಾದ ಶೈಕ್ಷಣಿಕ ಮತ್ತು ಜಾತಿ ಪ್ರಮಾಣ ಪತ್ರವನ್ನು ಯುಪಿಎಸ್ ಸಿಯಿಂದ ಮಾಹಿತಿ ಬಯಸಿ ಮಿಟ್ಕರಿ ಟ್ವೀಟ್ ಮಾಡಿದ್ದರು.
ರಾಜಾ ರಘುವಂಶಿ ಹತ್ಯೆ ಪ್ರಕರಣ: ಮೇಘಾಲಯ ಪೊಲೀಸರಿಂದ ಚಾರ್ಜ್ ಶೀಟ್ ಸಲ್ಲಿಕೆಸೋನಮ್ ಮತ್ತು ಕುಶ್ವಾಹ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್103(1), 238(ಎ) ಮತ್ತು 61(2) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮೀರತ್ ನಲ್ಲಿ ಭೀತಿ ಹುಟ್ಟಿಸಿದ 'Nude Gang': ಬೆತ್ತಲೆಯಾಗಿ ಬರ್ತಾರೆ, ಮಹಿಳೆಯರನ್ನು ಹೊತ್ತೊಯ್ಯುತ್ತಾರೆ!ವಿಷಯದ ಗಂಭೀರತೆ ಅರಿತ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇಲ್ಲಿಯವರೆಗೂ ಯಾರನ್ನೂ ಬಂಧಿಸಿಲ್ಲ. ಆದರೆ ಗ್ಯಾಂಗ್ ಪತ್ತೆಹಚ್ಚಲು ಡ್ರೋನ್, ಸಿಸಿಟಿವಿಗಳನ್ನು ಕಣ್ಗಾವಲಿಗೆ ಇರಿಸಿದ್ದಾರೆ.
'ರಾಷ್ಟ್ರ ಲಾಂಛನ ಹಾಳುಗೆಡವಿರುವುದು ನಂಬಿಕೆಯ ಮೇಲಿನ ದಾಳಿಯಾಗಿದೆ': Dr Darakhshan Andrabi ಕಿಡಿಜಮ್ಮು ಮತ್ತು ಕಾಶ್ಮೀರ ವಕ್ಫ್ ಮಂಡಳಿಯ ಅಧ್ಯಕ್ಷೆ ಡಾ. ದರಕ್ಷಾನ್ ಅಂದ್ರಾಬಿ ಶುಕ್ರವಾರ ಹಜರತ್ಬಾಲ್ ಮಸೀದಿಯಲ್ಲಿ ನಡೆದ ಧ್ವಂಸ ಕೃತ್ಯವನ್ನು ತೀವ್ರವಾಗಿ ಖಂಡಿಸಿದರು.
ಸೆಂಗೊಟ್ಟೈಯನ್, ಅವರ ಆರು ಬೆಂಬಲಿಗರನ್ನು ಪಕ್ಷದ ಹುದ್ದೆಗಳಿಂದ ವಜಾಗೊಳಿಸಿದ EPSಇದಲ್ಲದೆ, ಪಕ್ಷದ ಈರೋಡ್ ವಲಯ ಐಟಿ ವಿಭಾಗದ ಉಪ ಕಾರ್ಯದರ್ಶಿ ಕೆ ಎಸ್ ಮೋಹನ್ ಕುಮಾರ್ ಅವರನ್ನು ಸಹ ವಜಾಗೊಳಿಸಲಾಗಿದೆ.
ಜನಾಂಗೀಯ ಹಿಂಸಾಚಾರ: ಮೊದಲ ಬಾರಿ ಮಣಿಪುರಕ್ಕೆ ಮೋದಿ ಭೇಟಿ ಸಾಧ್ಯತೆ; ಪ್ರಧಾನಿ ಸ್ವಾಗತಕ್ಕೆ ಭರ್ಜರಿ ಸಿದ್ಧತೆಕಾಂಗ್ಲಾ ಕೋಟೆಯಲ್ಲಿ ನಿರ್ಮಾಣ ಮತ್ತು ಶುಚಿಗೊಳಿಸುವ ಕಾರ್ಯಗಳ ಉದ್ದೇಶದ ಬಗ್ಗೆ ಅಧಿಕಾರಿಗಳು ಮೌನವಾಗಿದ್ದರೂ ಈ ಕಾರ್ಯಗಳನ್ನು ಆದಷ್ಟು ಬೇಗ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.
Mumbai terror threat: ಜೈಲಿಗೆ ಕಳುಹಿಸಿದ ಸ್ನೇಹಿತನ ವಿರುದ್ಧ ಸೇಡಿಗಾಗಿ ಪೊಲೀಸರಿಗೆ ಬೆದರಿಕೆ ಸಂದೇಶ; ನೋಯ್ಡಾದ 'Astrologer' ಬಂಧನ!ವೈಯಕ್ತಿಕ ದ್ವೇಷದಿಂದ ಕೃತ್ಯ ಎಸಗಿರುವುದಾಗಿ ಕುಮಾರ್ ಒಪ್ಪಿಕೊಂಡಿದ್ದಾರೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ.
ಯೂರಿಯಾಗಾಗಿ ನಡುರಸ್ತೆಯಲ್ಲೇ ಜುಟ್ಟು ಹಿಡಿದು ಬಡಿದಾಡಿದ ಮಹಿಳೆಯರು! Video Viralತೆಲಂಗಾಣದ ಮಹಾಬುಬಾಬಾದ್ ಜಿಲ್ಲೆಯಲ್ಲಿ ಇಬ್ಬರು ಮಹಿಳೆಯರು ನಡು ರಸ್ತೆಯಲ್ಲೇ ಪರಸ್ಪರ ಜುಟ್ಟು ಹಿಡಿದು ಬಡಿದಾಡಿದ್ದು, ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗುತ್ತಿದೆ.
ಹೈದಾರಾಬಾದ್: ಬಾಲಾಪುರ್ ಖ್ಯಾತಿಯ ಗಣೇಶ ಲಡ್ಡು 35 ಲಕ್ಷಕ್ಕೆ ಹರಾಜುಕಳೆದ ವರ್ಷ ಹೊಸ ನಿಯಮವನ್ನು ಜಾರಿಗೆ ತರಲಾಯಿತು, ಇದರಲ್ಲಿ ಹರಾಜಿನಲ್ಲಿ ಭಾಗವಹಿಸುವವರು ಹಿಂದಿನ ವರ್ಷದ ಹರಾಜು ಬೆಲೆಗೆ ಸಮಾನವಾದ ಮೊತ್ತವನ್ನು ಠೇವಣಿ ಇಡಬೇಕು.
Andhra Pradesh: ಹೆಡ್ ವಾರ್ಡನ್ ಮೇಲೆ ಹಲ್ಲೆ, ಇಬ್ಬರು ವಿಚಾರಣಾಧೀನ ಕೈದಿಗಳು ಜೈಲಿನಿಂದ ಎಸ್ಕೇಪ್!ಪಿಂಚಣಿ ಹಣ ದುರುಪಯೋಗಪಡಿಸಿಕೊಂಡು ಜೈಲು ಸೇರಿದ್ದ ಮಾಜಿ ಪಂಚಾಯತ್ ಕಾರ್ಯದರ್ಶಿ ನಕ್ಕಾ ರವಿಕುಮಾರ್ ಜೈಲಿನ ಅಡುಗೆ ಕೋಣೆಯಲ್ಲಿ ಹೆಡ್ ವಾರ್ಡನ್ ವಾಸಾ ವೀರರಾಜು ಮೇಲೆ ಏಕಾಏಕಿ ಹಲ್ಲೆ ನಡೆಸಿದ್ದಾನೆ.
UNGA ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಇಲ್ಲ; ಭಾರತವನ್ನು ಪ್ರತಿನಿಧಿಸಲಿದ್ದಾರೆ ಎಸ್.ಜೈಶಂಕರ್ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 80ನೇ ಅಧಿವೇಶನವು ಸೆಪ್ಟೆಂಬರ್ 9ರಂದು ಪ್ರಾರಂಭವಾಗಲಿದೆ. ಉನ್ನತ ಮಟ್ಟದ ಸಾಮಾನ್ಯ ಚರ್ಚೆಯು ಸೆಪ್ಟೆಂಬರ್ 23ರಿಂದ 29ರವರೆಗೆ ನಡೆಯಲಿದೆ.
Noida: 400 ಕೆಜಿ RDX, 14 ಪಾಕ್ ಭಯೋತ್ಪಾದಕರು! ಮುಂಬೈ ಪೊಲೀಸರಿಗೆ ಬೆದರಿಕೆ ಸಂದೇಶ ಕಳುಹಿಸಿದ ವ್ಯಕ್ತಿಯ ಬಂಧನ!ಆರೋಪಿಯನ್ನು ಅಶ್ವನಿ ಕುಮಾರ್ ಎಂದು ಗುರುತಿಸಲಾಗಿದೆ. ಈತ ಬಿಹಾರ ಮೂಲದವನಾಗಿದ್ದು, ನೋಯ್ಡಾದ ಸೆಕ್ಟರ್ 113 ಪೊಲೀಸ್ ಠಾಣೆ ವ್ಯಾಪ್ತಿಯ ಸೆಕ್ಟರ್ 79 ರಿಂದ ಆತನನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.
India-US Relationship: ನಿಮ್ಮ ಭಾವನೆಗಳನ್ನು ಆಳವಾಗಿ ಗೌರವಿಸುತ್ತೇನೆ-ಬೆಂಬಲಿಸುತ್ತೇನೆ: ಸದಾಕಾಲ ಸ್ನೇಹಿತನಾಗಿರುತ್ತೇನೆಂದ ಟ್ರಂಪ್'ಗೆ ಮೋದಿ ಉತ್ತರ; Videoಟ್ರಂಪ್ ಅವರ ಭಾವನೆಗಳು ಮತ್ತು ನಮ್ಮ ಸಂಬಂಧಗಳ ಬಗ್ಗೆ ಅವರ ಸಕಾರಾತ್ಮಕ ಮೌಲ್ಯಮಾಪನವನ್ನು ನಾನು ತುಂಬಾ ಗೌರವಿಸುತ್ತೇನೆ. ಅವರ ಭಾವನೆಯು ಸಂಪೂರ್ಣವಾಗಿ ಪರಸ್ಪರ ಪೂರಕವಾಗಿದೆ.
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ವಿದೇಶಇಸ್ರೇಲ್: ಅರಬ್ ಪಕ್ಷಗಳನ್ನು ಹೊರಗಿಟ್ಟು ನೆತನ್ಯಾಹು ಜೊತೆಗೆ ರಾಷ್ಟ್ರೀಯ ಒಕ್ಕೂಟ ಸರ್ಕಾರ ರಚನೆಗೆ ಐಸೆನ್ಕೋಟ್ ಮುಂದು; ಮಾತುಕತೆಗೆ ಆಹ್ವಾನ!