GST ವ್ಯಾಪ್ತಿಗೆ ಪೆಟ್ರೋಲ್, ಡೀಸೆಲ್ ಏಕಿಲ್ಲ?: GST 3.0 ಬಗ್ಗೆ Nirmala Sitharaman ಹೇಳಿದ್ದೇನು?ಈ ವ್ಯಾಪಕ ಬದಲಾವಣೆಗಳ ಹೊರತಾಗಿಯೂ, ಪೆಟ್ರೋಲ್ ಮತ್ತು ಡೀಸೆಲ್ ಜಿಎಸ್ಟಿಯ ಹೊರಗೆ ಉಳಿದಿವೆ. ಈ ಬಗ್ಗೆ ಸೀತಾರಾಮನ್ ವಿವರಣೆ ನೀಡಿದ್ದಾರೆ.
2300 ಕೋಟಿ ರೂ ಬೆಟ್ಟಿಂಗ್ ಹಗರಣದ ಮಾಸ್ಟರ್ ಮೈಂಡ್ ಹರ್ಷಿತ್ ಜೈನ್ ದುಬೈನಿಂದ ಭಾರತಕ್ಕೆ ಹಸ್ತಾಂತರ!ಹರ್ಷಿತ್ ಬಾಬುಲಾಲ್ ಜೈನ್ ನನ್ನು ದುಬೈನಲ್ಲಿ ಬಂಧಿಸಲಾಗಿದ್ದ ಅಂತರ-ಸಂಸ್ಥೆಯ ಕ್ರಮದ ನಂತರ ಸೆಪ್ಟೆಂಬರ್ 5ರಂದು ಭಾರತಕ್ಕೆ ಕರೆತರಲಾಯಿತು.
Madhya Pradesh: 5.2 ಕೆಜಿ ತೂಕದ ಶಿಶು ಜನನ; ಅಧಿಕ ತೂಕ ಆರೋಗ್ಯ ಸಮಸ್ಯೆ ತರುತ್ತದೆಯೇ? ಇಲ್ಲಿದೆ ಮಾಹಿತಿ!ಮಧ್ಯಪ್ರದೇಶದ ಜಬಲ್ಪುರದ ರಾಣಿ ದುರ್ಗಾವತಿ ಎಲ್ಗಿನ್ ಆಸ್ಪತ್ರೆಯಲ್ಲಿ ಶುಕ್ರವಾರ ಮಹಿಳೆಯೊಬ್ಬರು 5.2 ಕೆಜಿ ತೂಕದ ಗಂಡು ಮಗುವಿಗೆ ಯಶಸ್ವಿಯಾಗಿ ಜನ್ಮ ನೀಡಿದ್ದಾರೆ.
ರಷ್ಯಾದಿಂದ ತೈಲ ಖರೀದಿಸಿ 'Brahmins' ಶ್ರೀಮಂತರಾಗ್ತಿದ್ದಾರಾ? ಟ್ರಂಪ್ ಸಲಹೆಗಾರನ ಹೇಳಿಕೆಗೆ ಭಾರತ ತಿರುಗೇಟು!ಸೂಕ್ತವಲ್ಲದ, ಹಾದಿತಪ್ಪಿಸುವ ಹೇಳಿಕೆಯನ್ನು ಪೀಟರ್ ನವರೂ ನೀಡಿದ್ದಾರೆ. ಖಂಡಿತವಾಗಿಯೂ ನಾವು ಅದನ್ನು ತಿರಸ್ಕರಿಸುತ್ತೇವೆ ಎಂದರು.
ಮಹಿಳಾ IPS ಅಧಿಕಾರಿಗೆ 'ಬೆದರಿಕೆ' ಆರೋಪ: ಮೌನ ಮುರಿದ ಸಚಿವ ಅಜಿತ್ ಪವಾರ್ ಹೇಳಿದ್ದೇನು? Videoಮಹಾರಾಷ್ಟ್ರದ ಸೋಲಾಪುರದಲ್ಲಿ ಅಕ್ರಮ ಗಣಿಗಾರಿಕೆ ತಡೆಯಲು ಹೋದ ಮಹಿಳಾ ಐಪಿಎಸ್ ಅಂಜನಾ ಕೃಷ್ಣ ಅವರ ವಿರುದ್ಧ ವಾಗ್ವಾದ ನಡೆಸಿ ಬೆದರಿಕೆ ಹಾಕಿದ ಪ್ರಕರಣದ ಬಗ್ಗೆ ಉಪಮುಖ್ಯಮಂತ್ರಿ ಅಜಿತ್ ಪವಾರ್ ಇದೀಗ ಪ್ರತಿಕ್ರಿಯೆ ನೀಡಿದ್ದಾರೆ.
ಡ್ಯಾಂಗೆ ಹಾರುತ್ತಿದ್ದ ಯುವತಿಯ ರಕ್ಷಣೆ, ವ್ಯಕ್ತಿಯ ಸಮಯಪ್ರಜ್ಞೆಗೆ ವ್ಯಾಪಕ ಮೆಚ್ಚುಗೆ; Video Viralಯುವತಿ ಅಣೆಕಟ್ಟೆ ಮೇಲೆ ನಿಂತು ನೀರಿಗೆ ಹಾರಲು ಯತ್ನಿಸುತ್ತಿದ್ದಾಗ ಇದನ್ನು ಕಂಡ ಸ್ಥಳೀಯರು ಗುಂಪುಗೂಡಿದ್ದಾರೆ. ಈ ವೇಳೆ ಕೆಲವರು ಆಕೆಯ ಗಮನ ಬೇರೆಡೆ ಸೆಳೆದು ಆಕೆಯನ್ನು ರಕ್ಷಿಸುವ ಯತ್ನ ಮಾಡಿದರು.
Meerut Murder Effect: ಇಬ್ಬರು ಮಕ್ಕಳಿದ್ದರೂ 'ಲವರ್ ಜೊತೆಗೆ ಪತ್ನಿಯ ಮದುವೆ' ಮಾಡಿಸಿ ಕೈತೊಳೆದುಕೊಂಡ ಪತಿರಾಯ!ಉತ್ತರ ಪ್ರದೇಶದ ಧಾಂಗ್ಟಾ ಪೊಲೀಸ್ ಠಾಣಾ ವ್ಯಾಪ್ತಿಯ ಕಟಾರ್ ಮಿಶ್ರಾ ಗ್ರಾಮದ ಬಬ್ಲು ಎಂಬಾತ ತನ್ನ ಪತ್ನಿ ರಾಧಿಕಾಳನ್ನು ಆಕೆಯ ಲವರ್ ವಿಶಾಲ್ ಕುಮಾರ್ ಜೊತೆಗೆ ಮದುವೆ ಮಾಡಿಸಿದ್ದಾರೆ.
₹60 ಕೋಟಿ ವಂಚನೆ ಪ್ರಕರಣ: ನಟಿ ಶಿಲ್ಪಾ ಶೆಟ್ಟಿ, ಪತಿ ರಾಜ್ ಕುಂದ್ರಾ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿದಂಪತಿ ಆಗಾಗ್ಗೆ ಅಂತರರಾಷ್ಟ್ರೀಯ ಪ್ರವಾಸಗಳನ್ನು ಮಾಡುವುದರಿಂದ ನಗರ ಪೊಲೀಸರ ಆರ್ಥಿಕ ಅಪರಾಧಗಳ ವಿಭಾಗವು LOC ಹೊರಡಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Thane: ವೇಶ್ಯಾವಾಟಿಕೆ ದಂಧೆ; ಪೊಲೀಸರಿಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ನಟಿ!ತದನಂತರ ಆಕೆ ಗ್ರಾಹಕರಿಂದ ಹಣ ಸ್ವೀಕರಿಸುತ್ತಿದ್ದ ಪೊಲೀಸರು ದಾಳಿ ನಡೆಸಿದ್ದು, ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾಳೆ. ಟಿವಿ ಧಾರಾವಾಹಿಗಳು ಮತ್ತು ಬಾಂಗ್ಲಾ ಸಿನಿಮಾದಲ್ಲಿ ನಟಿಸುತ್ತಿದ್ದ ಇಬ್ಬರು ಮಹಿಳೆಯರ ರಕ್ಷಣೆ
ದೆಹಲಿ-ಇಂದೋರ್ AI Express ವಿಮಾನದಲ್ಲಿ ಎಂಜಿನ್ ದೋಷ; PAN-PAN ಕರೆ ಮಾಡಿದ ಪೈಲಟ್; ಸುರಕ್ಷಿತವಾಗಿ ಲ್ಯಾಂಡಿಂಗ್ಬೆಳಗ್ಗೆ 9.35 ಕ್ಕೆ ಇಂದೋರ್ ವಿಮಾನ ನಿಲ್ದಾಣದಲ್ಲಿ ಇಳಿಯಬೇಕಿತ್ತು ಎಂದು ದೇವಿ ಅಹಲ್ಯಾಬಾಯಿ ಹೋಳ್ಕರ್ ವಿಮಾನ ನಿಲ್ದಾಣದ ನಿರ್ದೇಶಕ ವಿಪಿಂಕಾಂತ್ ಸೇಠ್ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.
Dismantle India: 'ಭಾರತವನ್ನು ಕೆಡವಿ, ವಿಭಜಿಸಿ' ಎಂದ ಆಸ್ಟ್ರಿಯಾ ಅರ್ಥಶಾಸ್ತ್ರಜ್ಞನ 'X' ಖಾತೆ ನಿಷೇಧ!ಭಾರತವನ್ನು ವಿಭಜಿಸಿ ‘ಹಿಂದಿನ ಭಾರತ’ (ExIndia) ಮಾಡಬೇಕೆಂದು ಕರೆ ನೀಡಿದ್ದ ಆಸ್ಟ್ರಿಯಾದ ಅರ್ಥಶಾಸ್ತ್ರಜ್ಞ ಗುಂಥರ್ ಫೆಹ್ಲಿಂಗರ್-ಜಾನ್ ಎಂಬುವವರ ಎಕ್ಸ್ ಖಾತೆಯನ್ನು ಕೇಂದ್ರ ಸರ್ಕಾರ ನಿಷೇಧಿಸಿದೆ.
ಮಗನ ಕುತ್ತಿಗೆಗೆ ಚಾಕು ಹಿಡಿದು ಬೆದರಿಕೆ; ಮಹಿಳೆಯ ಅಶ್ಲೀಲ ವಿಡಿಯೋಗಳನ್ನು ವೈರಲ್ ಮಾಡಿದ ಡೆಲಿವರಿ ಏಜೆಂಟ್ ಬಂಧನಗುಲಿಸ್ತಾನ್ಪುರ ಗ್ರಾಮದ ಗೌರವ್ ಎಂದು ಗುರುತಿಸಲಾದ ಆರೋಪಿಯು ಮಹಿಳೆಯ ಮನೆಗೆ ಹಾಲು ಮತ್ತು ದಿನಸಿ ವಸ್ತುಗಳನ್ನು ತಲುಪಿಸುತ್ತಿದ್ದ.
34 ಮಾನವ ಬಾಂಬ್, 400 ಕೆಜಿ RDX, 14 ಪಾಕ್ ಭಯೋತ್ಪಾದಕರು! ಮುಂಬೈ ಪೊಲೀಸರಿಗೆ ಬೆದರಿಕೆ ಸಂದೇಶ; ಎಲ್ಲೆಡೆ ಕಟ್ಟೆಚ್ಚರ!ಲಷ್ಕರ್-ಎ-ಜಿಹಾದಿ ಎಂದು ಕರೆದುಕೊಳ್ಳುವ ಸಂಘಟನೆಯು 14 ಪಾಕಿಸ್ತಾನಿ ಭಯೋತ್ಪಾದಕರು ಭಾರತವನ್ನು ಪ್ರವೇಶಿಸಿದ್ದಾರೆ ಮತ್ತು ಸ್ಫೋಟಗಳಿಗೆ 400 ಕೆಜಿ ಆರ್ಡಿಎಕ್ಸ್ ಬಳಸಲಾಗುವುದು ಎಂದು ಹೇಳಿದೆ.
ದೆಹಲಿ: 'ಸ್ಪೈ ಕ್ಯಾಮೆರಾ' ಮೂಲಕ ಮಹಿಳೆಯ ಆಕ್ಷೇಪಾರ್ಹ ವಿಡಿಯೋ ರೆಕಾರ್ಡ್ ಮಾಡುತ್ತಿದ್ದ ಪೈಲಟ್ ಬಂಧನಆರೋಪಿಯನ್ನು ಉತ್ತರ ಪ್ರದೇಶದ ಆಗ್ರಾದ ಸಿವಿಲ್ ಲೈನ್ಸ್ ಪ್ರದೇಶದ ನಿವಾಸಿ ಮೋಹಿತ್ ಪ್ರಿಯದರ್ಶಿ (31) ಎಂದು ಗುರುತಿಸಲಾಗಿದೆ.
ಪ್ರವಾಹದಿಂದ ಭಾರತ-ಪಾಕ್ ಗಡಿಯ 110 ಕಿ.ಮೀ ಬೇಲಿ ಹಾನಿ; ಪಂಜಾಬ್, ಜಮ್ಮುನಲ್ಲಿ 90 BSF ಪೋಸ್ಟ್ ಜಲಾವೃತಪ್ರವಾಹದಿಂದ ಹಾನಿಗೊಳಗಾದ 100 ಕಿ.ಮೀ. ಬೇಲಿಯಲ್ಲಿ, ಅಂತಾರಾಷ್ಟ್ರೀಯ ಗಡಿಯಲ್ಲಿ ಸುಮಾರು 80 ಕಿ.ಮೀ. ಬೇಲಿ ಪಂಜಾಬ್ನಲ್ಲಿ, ಸುಮಾರು 30 ಕಿ.ಮೀ. ಜಮ್ಮು ಪ್ರದೇಶದಲ್ಲಿದೆ. ಈ ಸ್ಥಳಗಳಲ್ಲಿನ ಬೇಲಿ ಮುಳುಗಿದೆ.
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ವಿದೇಶಇಸ್ರೇಲ್: ಅರಬ್ ಪಕ್ಷಗಳನ್ನು ಹೊರಗಿಟ್ಟು ನೆತನ್ಯಾಹು ಜೊತೆಗೆ ರಾಷ್ಟ್ರೀಯ ಒಕ್ಕೂಟ ಸರ್ಕಾರ ರಚನೆಗೆ ಐಸೆನ್ಕೋಟ್ ಮುಂದು; ಮಾತುಕತೆಗೆ ಆಹ್ವಾನ!