Ethanol ಮಿಶ್ರಿತ ಪೆಟ್ರೋಲ್ ನಿಂದ ಮೈಲೇಜ್ 2-4% ರಷ್ಟು ಕಡಿಮೆ?ಪೆಟ್ರೋಲ್ಗೆ ಹೋಲಿಸಿದರೆ ಶೇಕಡಾ 30 ರಿಂದ 35 ರಷ್ಟು ಕಡಿಮೆ ಇರುವ ಎಥೆನಾಲ್ನ ಕ್ಯಾಲೋರಿಫಿಕ್ ಮೌಲ್ಯದ ಆಂತರಿಕ ಸ್ವಭಾವದಿಂದಾಗಿ E20 ನಲ್ಲಿ ಕೇವಲ ಶೇಕಡಾ 6 ರಷ್ಟು ಕಡಿಮೆ ಶಕ್ತಿ ಇದೆ.
ಮಕ್ಕಳ ಕಣ್ಣೀರಿಗೂ ಕರಗದ ಮನಸ್ಸು: ವಿಚ್ಛೇನದ ನೀಡಿ ಪ್ರಿಯಕರನ ಜೊತೆ ಹೋಗುತ್ತಿದ್ದ ತಾಯಿಯನ್ನು ಪರಿಪರಿಯಾಗಿ ಬೇಡಿದ ಮಕ್ಕಳು, Video!ಎಷ್ಟೇ ಕಷ್ಟಬಂದರೂ ತಾಯಿ ತನ್ನ ಮಕ್ಕಳನ್ನು ಬಿಟ್ಟುಕೊಡುವುದಿಲ್ಲ. ಮಕ್ಕಳಿಗಾಗಿಯೇ ತನ್ನ ಜೀವನವನ್ನು ಮುಡುಪಾಗಿಡುತ್ತಾಳೆ. ಆದರೆ ಇಲ್ಲೊಂದು ದೃಶ್ಯ ಎಲ್ಲರ ಮನಕಲಕುವಂತಿದೆ.
Cloud burst: ಚೆನ್ನೈ ನಲ್ಲಿ ಭಾರಿ ಮಳೆ; ವಿಮಾನಗಳ ಮಾರ್ಗ ಬದಲಾವಣೆ!ಭಾನುವಾರದ ಪ್ರಾದೇಶಿಕ ಹವಾಮಾನ ಕೇಂದ್ರದ ಬುಲೆಟಿನ್ ಪ್ರಕಾರ, ಚೆನ್ನೈನಲ್ಲಿ ಶನಿವಾರ ರಾತ್ರಿ 10 ರಿಂದ ಮಧ್ಯರಾತ್ರಿ 12 ರವರೆಗೆ ತೀವ್ರ ಮಳೆಯಾಗಿದ್ದು, ಉತ್ತರ ಚೆನ್ನೈನಲ್ಲಿ ಅತಿ ಹೆಚ್ಚು ಮಳೆಯಾಗಿದೆ.
ಆಪರೇಷನ್ ಸಿಂಧೂರ್ ವೇಳೆಯ 'ಅಪವಿತ್ರ ಮೈತ್ರಿ'ಯನ್ನು ಸದ್ದಿಲ್ಲದೆ ಒಪ್ಪಿಕೊಂಡ ಮೋದಿ ಸರ್ಕಾರ! ಚೀನಾ ಆಕ್ರಮಣವನ್ನು ಕಾನೂನುಬದ್ಧಗೊಳಿಸುತ್ತಿದ್ದೆಯೇ?: ಕಾಂಗ್ರೆಸ್ಟಿಯಾಂಜಿನ್ನಲ್ಲಿ ಅಧ್ಯಕ್ಷ ಕ್ಸಿ ಅವರನ್ನು ಭೇಟಿಯಾದ ಮೋದಿ, ಪರಸ್ಪರ ನಂಬಿಕೆ, ಗೌರವ ಮತ್ತು ಸೂಕ್ಷ್ಮತೆಯ ಆಧಾರದ ಮೇಲೆ ಚೀನಾದೊಂದಿಗಿನ ಬಾಂಧವ್ಯವನ್ನು ಮುಂದುವರಿಸಲು ಭಾರತ ಬದ್ಧವಾಗಿದೆ ಎಂದು ಹೇಳಿದರು.
ಚಲಿಸುವ ವ್ಯಾನ್ನಲ್ಲಿ 6 ಮಂದಿಯಿಂದ ಸಾಮೂಹಿಕ ಅತ್ಯಾಚಾರ: ಯುವತಿಯನ್ನು ಹೆದ್ದಾರಿಯಲ್ಲಿ ಬಿಟ್ಟು ಹೋದ ದುರುಳರು!ಈ ಘಟನೆ ಶುಕ್ರವಾರ ಸಂಜೆ 6 ರಿಂದ 7 ಗಂಟೆಯ ನಡುವೆ ಉಡಾಲ-ಬಲಸೋರ್ ರಸ್ತೆಯಲ್ಲಿ ನಡೆದಿದೆ. ಸರತ್ ಪ್ರದೇಶದ ಆರೋಪಿಗಳೆಲ್ಲರೂ ಚಲಿಸುವ ವ್ಯಾನ್ನಲ್ಲಿ ಯುವತಿ ಮೇಲೆ ಅತ್ಯಾಚಾರ ಎಸಗಿದ್ದಾರೆ.
Pepsi to McDonald: ಸುಂಕ ಸಂಘರ್ಷದ ನಡುವೆ ಅಮೆರಿಕದ ದೈತ್ಯ ಕಂಪನಿಗಳಿಗೆ ಭಾರತದಲ್ಲಿ #Boycott ಬಿಸಿ!ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾರತದ ಮೇಲೆ ವಿಧಿಸಿದ ಸುಂಕಗಳ ಪರಿಣಾಮವಾಗಿ, ಪೆಪ್ಸಿ, ಕೋಕಾ-ಕೋಲಾ, ಸಬ್ವೇ, ಕೆಎಫ್ಸಿ, ಮೆಕ್ಡೊನಾಲ್ಡ್ಸ್ನಂತಹ ಅಮೆರಿಕದ ಬಹುರಾಷ್ಟ್ರೀಯ ಕಂಪನಿಗಳು ಬಹಿಷ್ಕಾರದ ಬೆದರಿಕೆಯನ್ನು ಎದುರಿಸುತ್ತಿವೆ.
ದೆಹಲಿ: ಬರ್ತ್ಡೇ ಗಿಫ್ಟ್ ವಿಚಾರಕ್ಕೆ ಜಗಳ; ಪತ್ನಿ-ಅತ್ತೆಯನ್ನು ಕೊಚ್ಚಿ ಕೊಂದ ಅಳಿಯ!ಕುಸುಮ್ ಅವರ ಮಗ ಮೇಘ ಸಿನ್ಹಾ (30) ಪೊಲೀಸರಿಗೆ ಕರೆ ಮಾಡಿ ಘಟನೆ ಬಗ್ಗೆ ಮಾಹಿತಿ ನೀಡಿದ್ದ. ಸ್ಥಳಕ್ಕಾಗಮಿಸಿದ ಪೊಲೀಸರು ಕೊಲೆ ಆರೋಪಿಯನ್ನು ಬಂಧಿಸಿದ್ದಾರೆ.
'ನನ್ನನ್ನು ಪ್ರಪಂಚದಾದ್ಯಂತ ಪ್ರಸಿದ್ಧರನ್ನಾಗಿ ಮಾಡಿದೆ': ಬೀದಿ ನಾಯಿ ಪ್ರಕರಣದ ಬಗ್ಗೆ ಸುಪ್ರೀಂ ಕೋರ್ಟ್ ನ್ಯಾಯಾಧೀಶಬೀದಿ ನಾಯಿಗಳಿಗೆ ಸಂಬಂಧಿಸಿದ ಪ್ರಕರಣವನ್ನು ತಮಗೆ ವಹಿಸಿದ್ದಕ್ಕಾಗಿ ಭಾರತದ ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ ಅವರಿಗೆ ಕೃತಜ್ಞತೆ ಸಲ್ಲಿಸಿದರು.
ಟ್ರಂಪ್ ಸುಂಕಾಸ್ತ್ರಕ್ಕೆ ಸೆಡ್ಡು: ಇಂದು ಚೀನಾ ಅಧ್ಯಕ್ಷ ಕ್ಸಿ ಜೊತೆ ಪ್ರಧಾನಿ ಮೋದಿ ಮಹತ್ವದ ಭೇಟಿ!ಭಾನುವಾರ ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರನ್ನು ಪ್ರಧಾನಿ ಮೋದಿ ಭೇಟಿಯಾಗಲಿದ್ದು, "ದ್ವಿಪಕ್ಷೀಯ ಸಂಬಂಧಗಳನ್ನು ದೀರ್ಘಾವಧಿಯಲ್ಲಿ ಸ್ಥಿರಗೊಳಿಸುವುದು" ಮತ್ತು ಆರ್ಥಿಕ ಸಹಕಾರವನ್ನು ಹೆಚ್ಚಿಸುವ ಕುರಿತು ಹೆಚ್ಚಿನ ಚರ್ಚೆಗಾಗಿ ನಿರ್ಧರಿಸಿದ್ದಾರೆ.
ಕ್ವಾಡ್ ಶೃಂಗಸಭೆಗಾಗಿ ಭಾರತಕ್ಕೆ ಭೇಟಿ ನೀಡುವ ಯೋಜನೆ ಕೈ ಬಿಟ್ಟ ಟ್ರಂಪ್: ನ್ಯೂಯಾರ್ಕ್ ಟೈಮ್ಸ್ ವರದಿನವೆಂಬರ್ನಲ್ಲಿ ನವದೆಹಲಿಯಲ್ಲಿ ನಡೆಯಲಿರುವ ಕ್ವಾಡ್ ಶೃಂಗಸಭೆಗೆ ಭಾರತ ಆಸ್ಟ್ರೇಲಿಯಾ, ಜಪಾನ್ ಮತ್ತು ಯುಎಸ್ ನಾಯಕರನ್ನು ಆತಿಥ್ಯ ವಹಿಸಲಿದೆ.
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ವಿದೇಶಇಸ್ರೇಲ್: ಅರಬ್ ಪಕ್ಷಗಳನ್ನು ಹೊರಗಿಟ್ಟು ನೆತನ್ಯಾಹು ಜೊತೆಗೆ ರಾಷ್ಟ್ರೀಯ ಒಕ್ಕೂಟ ಸರ್ಕಾರ ರಚನೆಗೆ ಐಸೆನ್ಕೋಟ್ ಮುಂದು; ಮಾತುಕತೆಗೆ ಆಹ್ವಾನ!