'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕಹುಡುಗರು ಮತ್ತು ಹುಡುಗಿಯರು ಓಡಿಹೋಗುತ್ತಾರೆ. ಪೋಷಕರು ನಂತರ ಆತ್ಮಹತ್ಯೆ ಮಾಡಿಕೊಳ್ಳುವಂತೆ ಒತ್ತಾಯಿಸುವ ಪ್ರಕರಣಗಳಿವೆ.
'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ; 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆರಂಭದಲ್ಲಿ ಭಾರತೀಯ ಸರಕುಗಳ ಮೇಲೆ ಶೇಕಡಾ 25ರಷ್ಟು ಸುಂಕವನ್ನು ಘೋಷಿಸಿದ್ದರು.
ಜಮ್ಮು: ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ; ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವುಮಳೆಯ ಪರಿಣಾಮ ವೈಷ್ಣೋದೇವಿ ದೇಗುಲಕ್ಕೆ ಹೋಗುವ ಮಾರ್ಗದಲ್ಲಿ ಭೂಕುಸಿತ ಸಂಭವಿಸಿದ್ದು, 9 ಮಂದಿ ಯಾತ್ರಿಕರು ಸೇರಿದಂತೆ ಮಳೆ ಅನಾಹುತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 32ಕ್ಕೆ ಏರಿಕೆಯಾಗಿದೆ.
ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ; ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯಗಣೇಶ ಚತುರ್ಥಿ ಹಬ್ಬವು ಅಡೆತಡೆಗಳನ್ನು ನಿವಾರಿಸುವ ಗಣೇಶನ ಜನ್ಮ ದಿನವನ್ನು ಸೂಚಿಸುತ್ತದೆ. ಗಣೇಶ ಚತುರ್ಥಿ ಹಬ್ಬವನ್ನು ಭಾದ್ರಪದ ಮಾಸದಲ್ಲಿ ಆಚರಿಸಲಾಗುವ ಪ್ರಮುಖ ಹಬ್ಬವಾಗಿದೆ.
ಜಮ್ಮು: ಭಾರಿ ಮಳೆ; ಅಪಾರ ಪ್ರಮಾಣದ ಹಾನಿ; 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!ಸತತ ಭಾರಿ ಮಳೆಯಿಂದಾಗಿ ತ್ರಿಕೂಟ ಬೆಟ್ಟದ ಮೇಲಿರುವ ಮಾತಾ ವೈಷ್ಣೋದೇವಿ ದೇಗುಲಕ್ಕೆ ತೆರಳುವ ಮಾರ್ಗದಲ್ಲಿ ಮಂಗಳವಾರ ಮಧ್ಯಾಹ್ನ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಆರು ಮಂದಿ ಸಾವನ್ನಪ್ಪಿದ್ದಾರೆ.
ವಿಮಾನ ಸಿಬ್ಬಂದಿಯ ಮೇಲೆ ಹಲ್ಲೆ: ಸೇನಾ ಅಧಿಕಾರಿ ತಪ್ಪಿತಸ್ಥ; 5 ವರ್ಷ ವಿಮಾನ ಹತ್ತದಂತೆ ಬ್ಯಾನ್ ಮಾಡಿದ SpiceJet!ಇದೇ ವರ್ಷದ ಜುಲೈ 26 ರಂದು ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್ ವಿಮಾನ ಸಿಬ್ಬಂದಿ ಮೇಲೆ ಹಲ್ಲೆ ನಡೆದಿತ್ತು.
ಫೈಟರ್ ಜೆಟ್ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!97 LCAಗಳಿಗೆ ಅಮೆರಿಕದ GE ಸಂಸ್ಥೆಯಿಂದ 113 GE-404 ಇಂಜಿನ್ ಖರೀದಿಸಲು ಮಾತುಕತೆಗಳು ಬಹುತೇಕ ಅಂತಿಮಗೊಂಡಿವೆ.
ಜಾರ್ಖಂಡ್: ಬುಡಕಟ್ಟು ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಬಾಯ್ಫ್ರೆಂಡ್ ಮೇಲೆ ಹಲ್ಲೆಸೋಮವಾರ ಕಾಥಿಕುಂಡ್ ಪೊಲೀಸ್ ಠಾಣೆ ಪ್ರದೇಶದ ಗುಮ್ರಾ ಕಾಡಿನಲ್ಲಿ ಈ ಘಟನೆ ನಡೆದಿದೆ ಎಂದು ಅವರು ಹೇಳಿದ್ದಾರೆ.
ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹಜಾರ್ಖಂಡ್ನ ಗುರುತನ್ನು ಬಲಪಡಿಸಲು ಈ ಕ್ರಮ ಅಗತ್ಯವಾಗಿದೆ ಮತ್ತು ಇದು ರಾಜ್ಯದ ಜನರು ಹೆಮ್ಮೆ ಪಡುವಂತೆ ಮಾಡುತ್ತದೆ ಎಂದಿದ್ದಾರೆ.
ಸುಪ್ರೀಂ ಕೋರ್ಟ್ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ.ವಿ ನಾಗರತ್ನ ತೀವ್ರ ಅಸಮಾಧಾನ!ಐವರು ಸದಸ್ಯರನ್ನೊಳಗೊಂಡ ಕೊಲಿಜಿಯಂ, ಬಾಂಬೆ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಲೋಕ್ ಆರಾಧೆ ಮತ್ತು ನ್ಯಾಯಮೂರ್ತಿ ಪಾಂಚೋಲಿ ಅವರ ಹೆಸರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಬಡ್ತಿ ನೀಡಲು ಕೇಂದ್ರಕ್ಕೆ ಶಿಫಾರಸು ಮಾಡಿತ್ತು.
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ವಿದೇಶಇಸ್ರೇಲ್: ಅರಬ್ ಪಕ್ಷಗಳನ್ನು ಹೊರಗಿಟ್ಟು ನೆತನ್ಯಾಹು ಜೊತೆಗೆ ರಾಷ್ಟ್ರೀಯ ಒಕ್ಕೂಟ ಸರ್ಕಾರ ರಚನೆಗೆ ಐಸೆನ್ಕೋಟ್ ಮುಂದು; ಮಾತುಕತೆಗೆ ಆಹ್ವಾನ!
ಕ್ರಿಕೆಟ್96 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಇದೇ ಮೊದಲು; 1930ರಿಂದ ಇದುವರೆಗೆ ಯಾರೂ ಮಾಡದ ಸಾಧನೆ ಮಾಡಿದ ಭಾರತ!