ಅಕ್ರಮ ಬೆಟ್ಟಿಂಗ್ ಪ್ರಕರಣ; ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ 'ಪಪ್ಪಿ' ಬಂಧಿಸಿದ ಇ.ಡಿಶಾಸಕರು ತಮ್ಮ ಸಹಚರರೊಂದಿಗೆ ಕ್ಯಾಸಿನೊವನ್ನು ಗುತ್ತಿಗೆ ಪಡೆಯುವ ಸಲುವಾಗಿ ಮಾತುಕತೆ ನಡೆಸಲು ಗ್ಯಾಂಗ್ಟಾಕ್ಗೆ ಭೇಟಿ ನೀಡಿದ್ದರು ಎಂದು ತನಿಖಾ ಸಂಸ್ಥೆ ತಿಳಿಸಿದೆ.
2000 ಕೋಟಿ ರೂ ಬ್ಯಾಂಕ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ನಿವಾಸದ ಮೇಲೆ ಸಿಬಿಐ ದಾಳಿಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಿಲ್ ಅಂಬಾನಿ ಅವರ ನಿವಾಸ ಮತ್ತು ಆರ್ಸಿಒಎಂಗೆ ಸಂಬಂಧಿಸಿದ ಆವರಣದಲ್ಲಿ ಏಜೆನ್ಸಿ ಶೋಧ ನಡೆಸುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಪಾಟ್ನಾ: ಆಟೋರಿಕ್ಷಾ-ಟ್ರಕ್ ಮುಖಾಮುಖಿ ಡಿಕ್ಕಿ; ಏಳು ಮಹಿಳೆಯರು ಸೇರಿ ಎಂಟು ಮಂದಿ ಸಾವು, ನಾಲ್ವರಿಗೆ ಗಾಯಪಾಟ್ನಾ-ನಳಂದ ಗಡಿ ಬಳಿಯ ಶಹಜಹಾನ್ಪುರದಲ್ಲಿ ಬೆಳಗಿನ ಜಾವ ಈ ಅಪಘಾತ ಸಂಭವಿಸಿದೆ ಎಂದು ತಿಳಿಸಿದ್ದಾರೆ.
ದೇಶಾದ್ಯಂತ ಸಿಎಂ ಗಳ ಆಸ್ತಿ ಮೌಲ್ಯದ ವರದಿ ಬಿಡುಗಡೆ: ಈಗ ಅತ್ಯಂತ ಶ್ರೀಮಂತ ಸಿಎಂ ಯಾರು ಗೊತ್ತೆ?ಮೂರನೇ ಸ್ಥಾನದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಇದ್ದು ಒಟ್ಟು ಆಸ್ತಿ ಮೌಲ್ಯ 51 ಕೋಟಿ ರೂಪಾಯಿಗಳನ್ನು ಹೊಂದಿದ್ದಾರೆ.
ಉತ್ತರಾಖಂಡದಲ್ಲಿ ಭಾರೀ ಮಳೆ: ಚಮೋಲಿಯಲ್ಲಿ ಪ್ರವಾಹ, ಇಬ್ಬರು ನಾಪತ್ತೆಥರಾಲಿ ಬಜಾರ್, ರಾಡಿಬಾಗ್ ಮತ್ತು ಚೆಪ್ಡೊ ಗ್ರಾಮಗಳು ಹೆಚ್ಚು ಹಾನಿಗೊಳಗಾಗಿವೆ ಎಂದು ವರದಿಗಳು ತಿಳಿಸಿವೆ. ಪ್ರವಾಹ ಪರಿಣಾಮ ಅವಶೇಷಗಳು ರಸ್ತೆಯಲ್ಲಿ ಬಿದ್ದಿದ್ದು, ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.
ಮಧ್ಯ ಪ್ರದೇಶ: ಪ್ರೇಮಾನಂದ ಮಹಾರಾಜ್ ಗೆ 'ಕಿಡ್ನಿ ದಾನ'ಕ್ಕೆ ಮುಂದಾದ ಮುಸ್ಲಿಂ ಯುವಕ!ಮಧ್ಯ ಪ್ರದೇಶದ ನರ್ಮದಾಪುರಂ ಜಿಲ್ಲೆಯ ಇಟಾರ್ಸಿ ಪಟ್ಟಣದ ನ್ಯಾಸ್ ಕಾಲೋನಿಯ ನಿವಾಸಿ ಚಿಶ್ತಿ ಅವರು ಜಿಲ್ಲಾಧಿಕಾರಿ ಸೋನಿಯಾ ಮೀನಾ ಅವರ ಕಚೇರಿಯ ಮೂಲಕ ಹಿಂದೂ ಸ್ವಾಮೀಜಿಗೆ ಪತ್ರವನ್ನು ಕಳುಹಿಸಿದ್ದಾರೆ.
ತಮಿಳುನಾಡು: ಸೋನಿಯಾ ಗಾಂಧಿ, ಸ್ಟಾಲಿನ್ ಆಸೆ ಕೈಗೂಡಲ್ಲ; ಕೇಂದ್ರ ಗೃಹ ಸಚಿವ ಅಮಿತ್ ಶಾ!130ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ಕಪ್ಪು ಮಸೂದೆ ಎಂದು ತಿರಸ್ಕರಿಸುವ ಹಕ್ಕು ಸ್ಟಾಲಿನ್ಗೆ ಇಲ್ಲ. ಏಕೆಂದರೆ ಅವರು ಭ್ರಷ್ಟ ಕೆಲಸ ಮಾಡಿದ ಸಿಎಂ ಆಗಿದ್ದಾರೆ ಎಂದು ಆರೋಪಿಸಿದ ಅಮಿತ್ ಶಾ.
Confession: ಭಾರತದ 'ಫೆರಾರಿ ಕಾರಿಗೆ ಪಾಕ್ ಡಂಪ್ ಟ್ರಕ್' ಗುದ್ದಿದ್ದರೆ ಏನಾಗುತ್ತದೆ?; ಮುನೀರ್ ವಿಲಕ್ಷಣ ಹೇಳಿಕೆಗೆ ರಾಜನಾಥ್ ಸಿಂಗ್ ಲೇವಡಿಎರಡು ದೇಶಗಳು ಒಂದೇ ಅವಧಿಯಲ್ಲಿ ಸ್ವಾತಂತ್ರ್ಯ ಗಳಿಸಿದ್ದು, ಒಂದು ದೇಶವು ಕಠಿಣ ಪರಿಶ್ರಮ, ಸುಭದ್ರ ನೀತಿಗಳು ಮತ್ತು ದೂರದೃಷ್ಟಿಯಿಂದ ಫೆರಾರಿಯಂತಹ ಆರ್ಥಿಕತೆಯನ್ನು ನಿರ್ಮಿಸಿದರೆ, ಇನ್ನೊಂದು ದೇಶ ಡಂಪರ್ ಸ್ಥಿತಿಯಲ್ಲಿದೆ
Vice-President Polls: ವಿರೋಧ ಪಕ್ಷಗಳ ಅಭ್ಯರ್ಥಿ ನ್ಯಾ. ರೆಡ್ಡಿ ನಕ್ಸಲಿಸಂಗೆ 'ಸಹಾಯ'; ಅಮಿತ್ ಶಾ ಆರೋಪಸುದರ್ಶನ್ ರೆಡ್ಡಿ ಅವರು ಎಡಪಂಥೀಯ ಉಗ್ರವಾದ ಮತ್ತು ನಕ್ಸಲಿಸಂ ಬೆಂಬಲಿಸುವ ಸಾಲ್ವಾ ಜುಡುಮ್ ತೀರ್ಪು ನೀಡದಿದ್ದರೆ, ದೇಶದಲ್ಲಿ ತೀವ್ರವಾದಿ ಎಡಪಂಥೀಯ ಚಳುವಳಿ 2020ಕ್ಕೂ ಮೊದಲೇ ಅಂತ್ಯವಾಗುತ್ತಿತ್ತು ಎಂದು ಹೇಳಿದರು.
ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಸಿಕ್ಕಿಂನಲ್ಲಿ ED ವಶಕ್ಕೆ!ಅಕ್ರಮ ಹಣ ವರ್ಗಾವಣೆ, ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ ವೀರೇಂದ್ರ ಪಪ್ಪಿ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬೆಳ್ಳಂ ಬೆಳಿಗ್ಗೆ ದಾಳಿ ನಡೆಸಿ, ಶೋಧ ಕಾರ್ಯಾಚರಣೆ ನಡೆಸಿದೆ.
ರಾಜ್ಯಜಪಾನ್ ನ ಶಿಂಕನ್ಸೆನ್ ಬುಲೆಟ್ ರೈಲಿನಲ್ಲಿ CM ಡಿ ಕೆ ಶಿವಕುಮಾರ್ ಪ್ರಯಾಣ, ಒಸಾಕಾದ ತ್ಯಾಜ್ಯ ಘಟಕಕ್ಕೆ ಭೇಟಿ, ವಿಡಿಯೊ ಕಾಲ್ ಮೂಲಕ ಆಶಾ ಕಾರ್ಯಕರ್ತೆಯರಿಗೆ ಅಭಯ ; Video
ಭಕ್ತಿ-ಜ್ಯೋತಿಷ್ಯ'ದೇವ ದೀಪಾವಳಿ'- ಗಂಗಾನದಿ ದಡದಲ್ಲಿ ದೇವತೆಗಳಿಂದ ದೀಪೋತ್ಸವ': ಕಾರ್ತಿಕ ಹುಣ್ಣಿಮೆಯಂದು ಅರುಣಾಚಲೇಶ್ವರ ಬೆಟ್ಟದ ತುದಿಯಲ್ಲಿ 'ಮಹಾ ದೀಪ' ಬೆಳಗುವುದೇಕೆ?
ರಾಜ್ಯಬೆಂಗಳೂರು: ಮದ್ಯದ ಅಮಲಿನಲ್ಲಿ ಲಾಡ್ಜ್ ನಲ್ಲಿ ಜಗಳವಾಡಿ ಸ್ನೇಹಿತೆಯನ್ನು ತಳ್ಳಿದ ಬಾಯ್ ಫ್ರೆಂಡ್; ಕೆಳಗೆ ಬಿದ್ದು ಯುವತಿ ಸಾವು