PM, CM, ಸಚಿವರ ಪದಚ್ಯುತಿ ಮಸೂದೆಯಿಂದ 'ಪ್ರಜಾಪ್ರಭುತ್ವ ದುರ್ಬಲ': ಮಾಯಾವತಿದೇಶದ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಇದನ್ನು ಮರುಪರಿಶೀಲಿಸುವುದು ಸೂಕ್ತ" ಎಂದು ಬಿಎಸ್ಪಿ ಮುಖ್ಯಸ್ಥೆ ಆಗ್ರಹಿಸಿದ್ದಾರೆ.
ಲೈಂಗಿಕ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಮಮ್ಕೂಟತಿಲ್ ರಾಜೀನಾಮೆಮಾಜಿ ಯುವ ಕಾಂಗ್ರೆಸ್ ನಾಯಕ ಕೆ.ಎಂ. ಅಭಿಜಿತ್ ಅವರಿಗೆ ರಾಜ್ಯ ಘಟಕದ ತಾತ್ಕಾಲಿಕ ಉಸ್ತುವಾರಿ ನೀಡಲಾಗುತ್ತದೆ ಎಂಬ ಮಾತುಗಳು ಕೇಳಿಬರುತ್ತಿವೆ.
ಹೈದರಾಬಾದ್: ಕಲಬುರಗಿ ಮೂಲದ ಐವರ ಶವ ಪತ್ತೆ; 2 ವರ್ಷದ ಮಗು ಸೇರಿದಂತೆ ಒಂದೇ ಕುಟುಂಬದ 5 ಮಂದಿ ಸಾವುನರಸಿಂಹ ಅವರಿಗೆ ಮೂವರು ಹೆಣ್ಣು ಮಕ್ಕಳಿದ್ದಾರೆ. ನರಸಿಂಹ, ಆತನ ಪತ್ನಿ ವೆಂಕಟಮ್ಮ ಅವರ ಎರಡನೇ ಮಗಳು ಮತ್ತು ಅಳಿಯ ತಮ್ಮ ಮಗುವಿನೊಂದಿಗೆ ಮಕ್ತಾ ಮಹಬೂಬ್ಪೇಟೆಯಲ್ಲಿ ವಾಸಿಸುತ್ತಿದ್ದಾರೆ.
ಹಲ್ಲೆ ಘಟನೆ ಬಳಿಕ ದೆಹಲಿ ಸಿಎಂ ರೇಖಾ ಗುಪ್ತಾಗೆ 'Z' ಶ್ರೇಣಿಯ ವಿಐಪಿ ಭದ್ರತೆ!ಕೇಂದ್ರ ಗೃಹ ಸಚಿವಾಲಯದ ನಿರ್ದೇಶನದ ಮೇರೆಗೆ ಗುರುವಾರ ದೆಹಲಿ ಮುಖ್ಯಮಂತ್ರಿಯ ಭದ್ರತೆಯನ್ನು ಕೇಂದ್ರ ಮೀಸಲು ಪೊಲೀಸ್ ಪಡೆ (CRPF) ವಹಿಸಿಕೊಂಡಿದೆ.
ಬಾಲಿವುಡ್ ನಟಿ ನೋರಾ ಫತೇಹಿ ಥರ ಕಾಣ್ಬೇಕು ಅಂತ ನಿತ್ಯ ಕಿರುಕುಳ: ಪತಿ ವಿರುದ್ಧ ಪತ್ನಿ ದೂರುಆರು ತಿಂಗಳ ಹಿಂದೆ ವಿವಾಹವಾದ ಮಹಿಳೆ, ಮದುವೆಗೆ ತನ್ನ ಕುಟುಂಬವು 76 ಲಕ್ಷ ರೂಪಾಯಿಗೂ ಹೆಚ್ಚು ಖರ್ಚು ಮಾಡಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
'ಅಶ್ಲೀಲ ಸಂದೇಶ ಕಳುಹಿಸಿ, ಫೈವ್ ಸ್ಟಾರ್ ಹೋಟೆಲ್ ಗೆ ಬಾ ಅಂತಾನೆ': MLA ವಿರುದ್ಧ ನಟಿ ಆರೋಪ; ಯಾರು ಆ ನಾಯಕ?ಮಲಯಾಳಂ ನಟಿ ರಿನಿ ಜಾರ್ಜ್ ಅವರು ಪ್ರಮುಖ ರಾಜಕೀಯ ಪಕ್ಷದ ಯುವ ನಾಯಕಯೊಬ್ಬರು ಕಳೆದ ಮೂರು ವರ್ಷಗಳಿಂದ ತಮಗೆ ಆಕ್ಷೇಪಾರ್ಹ ಸಂದೇಶಗಳನ್ನು ಕಳುಹಿಸುತ್ತಿದ್ದಾರೆ ಮತ್ತು ಪಂಚತಾರಾ ಹೋಟೆಲ್ಗೆ ಬರುವಂತೆ ಆಹ್ವಾನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
Lipulekh Pass: ಭಾರತ–ಚೀನಾ ವ್ಯಾಪಾರಕ್ಕೆ ನೇಪಾಳ ಆಕ್ಷೇಪ; ನ್ಯಾಯಸಮ್ಮತವಲ್ಲ ಎಂದ ಭಾರತಲಿಪುಲೇಖ್ ಮೂಲಕ ಗಡಿ ವ್ಯಾಪಾರವನ್ನು ಪುನಾರಂಭಿಸುವುದಾಗಿ ಭಾರತ ಮತ್ತು ಚೀನಾ ಘೋಷಿಸಿದ ಬೆನ್ನಲ್ಲೇ ನೇಪಾಳ ವಿದೇಶಾಂಗ ಸಚಿವಾಲಯ ಪ್ರತಿಕ್ರಿಯೆ ನೀಡಿತ್ತು.
Vice-President Poll: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆಎನ್ಡಿಎ ಮೈತ್ರಿಕೂಟದಿಂದ ಸಿ.ಪಿ. ರಾಧಾಕೃಷ್ಣನ್ ವಿರುದ್ಧ ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಚುನಾವಣೆಗೆ ಔಪಚಾರಿಕ ಪ್ರವೇಶ ಇದಾಗಿದೆ.
ಬೀದಿ ನಾಯಿಗಳ ಸ್ಥಳಾಂತರ ಸಂಬಂಧ MCD ಅಧಿಸೂಚನೆ; ಅರ್ಜಿಯ ತುರ್ತು ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್!ಸುಪ್ರೀಂ ಕೋರ್ಟ್ ಆದೇಶಗಳನ್ನು ಕಾಯ್ದಿರಿಸಿದ್ದರೂ, ಎಂಸಿಡಿ ಅಧಿಸೂಚನೆ ಹೊರಡಿಸಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.
ನಾಯಿ ನೆಕ್ಕಿದ್ದ ಆಹಾರ ಮಕ್ಕಳಿಗೆ ಬಡಿಸಿದ ಶಾಲೆ: ಛತ್ತೀಸ್ಗಢ ಸರ್ಕಾರಕ್ಕೆ ಹೈಕೋರ್ಟ್ ತರಾಟೆ; ಪ್ರತೀ ವಿದ್ಯಾರ್ಥಿಗೆ 25000 ರೂ ನೀಡುವಂತೆ ಆದೇಶಬಿಸಿಯೂಟ ಯೋಜನೆಯಲ್ಲಿ ಸ್ವ-ಸಹಾಯ ಗುಂಪು ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಆಹಾರ ತಯಾರಿಸುತ್ತದೆ. ಈ ಆಹಾರವನ್ನು ನಾಯಿ ನೆಕ್ಕಿದ್ದು, ಈ ಬಗ್ಗೆ ವಿದ್ಯಾರ್ಥಿಗಳು ಶಿಕ್ಷಕರ ಗಮನಕ್ಕೆ ತಂದಿದ್ದರು. ಆದರೂ ಮಕ್ಕಳಿಗೆ ಆಹಾರ ನೀಡಲಾಗಿದೆ.
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ವಿದೇಶಇಸ್ರೇಲ್: ಅರಬ್ ಪಕ್ಷಗಳನ್ನು ಹೊರಗಿಟ್ಟು ನೆತನ್ಯಾಹು ಜೊತೆಗೆ ರಾಷ್ಟ್ರೀಯ ಒಕ್ಕೂಟ ಸರ್ಕಾರ ರಚನೆಗೆ ಐಸೆನ್ಕೋಟ್ ಮುಂದು; ಮಾತುಕತೆಗೆ ಆಹ್ವಾನ!
ಕ್ರಿಕೆಟ್96 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಇದೇ ಮೊದಲು; 1930ರಿಂದ ಇದುವರೆಗೆ ಯಾರೂ ಮಾಡದ ಸಾಧನೆ ಮಾಡಿದ ಭಾರತ!