ರಾಹುಲ್ ಗಾಂಧಿ ಜೀಪ್ ಪೊಲೀಸ್ ಅಧಿಕಾರಿಗೆ ಡಿಕ್ಕಿ; ತಕ್ಷಣ ವೈದ್ಯಕೀಯ ನೆರವು; Videoಘಟನೆಯಲ್ಲಿ ಪೊಲೀಸ್ ಅಧಿಕಾರಿಗೆ ಯಾವುದೇ ಗಂಭೀರ ಗಾಯಗಳಾಗಿಲ್ಲ ಮತ್ತು ಅವರು ತಕ್ಷಣವೇ ಎದ್ದು ನಿಂತರು ಎಂದು ಮೂಲಗಳು ತಿಳಿಸಿವೆ.
ಉದ್ಯಮಿಯಿಂದ ತಿರುಪತಿ ತಿಮ್ಮಪ್ಪನಿಗೆ 140 ಕೋಟಿ ರೂ ಮೌಲ್ಯದ 121 ಕೆಜಿ ಚಿನ್ನ ಕಾಣಿಕೆ!ತಮ್ಮ ಉದ್ಯಮದ ಯಶಸ್ಸಿನ ಪ್ರತೀಕವಾಗಿ ತಿರುಪತಿ ವೆಂಕಟೇಶ್ವರ ಸ್ವಾಮಿಗೆ 121 ಕೆಜಿ ಬಂಗಾರವನ್ನು ಕಾಣಿಕೆಯಾಗಿ ನೀಡುವುದಾಗಿ ಅವರು ಹರಕೆ ಹೊತ್ತಿದ್ದಾರೆ ಎಂದು ನಾಯ್ಡು ಹೇಳಿದ್ದಾರೆ.
ಕಿಡ್ನ್ಯಾಪ್ ಆರೋಪದ ನಡುವೆ ನೈನಿತಾಲ್ ಜಿಲ್ಲಾ ಪಂಚಾಯಿತಿ ಬಿಜೆಪಿ ತೆಕ್ಕೆಗೆ!ಬಿಜೆಪಿಯ ದೀಪಾ ದರ್ಮವಾಲ್ ಅವರನ್ನು ಅಧ್ಯಕ್ಷೆಯಾಗಿ ಹಾಗೂ ಪಕ್ಷದ ಸಹೋದ್ಯೋಗಿ ದೇವಕಿ ಬಿಶ್ಟ್ ಅವರನ್ನು ಉಪಾಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ.
Video: ಜಾತ್ರೆ ವೇಳೆ ದುರಂತ: ದಿಢೀರ್ ಕುಸಿದ Tower Ride, ಮಕ್ಕಳು ಸೇರಿ 5 ಮಂದಿಗೆ ಗಾಯ!ಗುಜರಾತ್ನ ನವಸಾರಿಯ ಬಿಲಿಮೋರಾದ ಸೋಮನಾಥ ದೇವಸ್ಥಾನದ ಜಾತ್ರೆಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಇಲ್ಲಿ ಅಳವಡಿಸಲಾಗಿದ್ದ ಬೃಹತ್ ಟವರ್ ರೈಡ್ 50 ಅಡಿ ಎತ್ತರದಿಂದ ಜನರ ಸಮೇತ ಮುರಿದು ಬಿದ್ದಿದೆ.
New Delhi: ಚೀನಾ ವಿದೇಶಾಂಗ ಸಚಿವ ಭೇಟಿ ನಡುವೆ ಭಾರತಕ್ಕೆ ಪಾಕಿಸ್ತಾನ ಶಾಕ್! ಕಳವಳಕ್ಕೆ ಕಾರಣವಾಯ್ತು ವಾಂಗ್ ಯಿ ನಡೆ!ಅನೇಕ ರಂಗಗಳಲ್ಲಿ ಉಭಯ ರಾಷ್ಟ್ರಗಳ ಪ್ರಯತ್ನಗಳು ಸರಿಯಾದ ದಿಕ್ಕಿನಲ್ಲಿ ಸಾಗುತ್ತಿವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಕೂಡಾ ಹೇಳಿದ್ದಾರೆ. ಆದಾಗ್ಯೂ, ಪಾಕಿಸ್ತಾನ ಮಂಗಳವಾರ ಭಾರತಕ್ಕೆ ದೊಡ್ಡ ಶಾಕ್ ನೀಡಿದೆ.
Maharashtra Rain: ವರುಣನ ಅಬ್ಬರಕ್ಕೆ ತತ್ತರಿಸಿದ ಮಹಾರಾಷ್ಟ್ರ; ಆರು ಜನರ ಸಾವು; ನೂರಾರು ಮಂದಿ ನಿರಾಶ್ರಿತ!ವಿಪತ್ತು ನಿರ್ವಹಣಾ ಇಲಾಖೆಯೊಂದಿಗೆ ಪ್ರವಾಹ ಪರಿಸ್ಥಿತಿಯನ್ನು ಅವಲೋಕಿಸಿದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಮುಂಬೈ, ಥಾಣೆ, ರಾಯಗಡ, ರತ್ನಗಿರಿ ಮತ್ತು ಸಿಂಧುದುರ್ಗ ಜಿಲ್ಲೆಗಳಿಗೆ ಮುಂದಿನ 48 ಗಂಟೆಗಳು ನಿರ್ಣಾಯಕ ಎಂದು ಹೇಳಿದ್ದಾರೆ.
ನೀಲಿ ಡ್ರಮ್ ನಲ್ಲಿ ಮತ್ತೊಂದು ಶವ ಪತ್ತೆ: Lover ಜೊತೆ ಸೇರಿ ಪತಿಯ ಕಥೆ ಮುಗಿಸಿದ ಪತ್ನಿ, ಮೇಲ್ಛಾವಣಿಯಲ್ಲಿ ದುರ್ನಾತ! Videoಮನೆಯ ಮೇಲ್ಛಾವಣಿ ಮೇಲೆ ನೀಲಿ ಬಣ್ಣದ ಡ್ರಮ್ ನಲ್ಲಿ ಪುರುಷನೋರ್ವನ ಶವ ಪತ್ತೆಯಾಗಿದ್ದು, ರಾಜಸ್ಥಾನದ ಖೈರ್ತಾಲ್-ತಿಜಾರಾ ಜಿಲ್ಲೆಯ ಕಿಶನ್ಗಢಬಾಸ್ನ ಆದರ್ಶ ಕಾಲೋನಿಯಲ್ಲಿ ಡ್ರಮ್ನಲ್ಲಿ ಕೊಳೆತ ರೀತಿಯಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ.
ಬಿಹಾರ SIR: 3 ಕ್ಷೇತ್ರಗಳಲ್ಲಿ ತಪ್ಪು, ನಕಲಿ ವಿಳಾಸಗಳಲ್ಲಿ 80,000 ಮತದಾರರು ನೋಂದಣಿ2003ರ ಮತದಾರರ ಪಟ್ಟಿಯಲ್ಲಿ ತಮ್ಮ ಸರಿಯಾದ ವಿಳಾಸಗಳ ಅಡಿಯಲ್ಲಿ ನೋಂದಾಯಿಸಲ್ಪಟ್ಟಿದ್ದ 459 ಮತದಾರರನ್ನು ಒಟ್ಟುಗೂಡಿಸಿ ಹೊಸದಾಗಿ ಬಿಡುಗಡೆಯಾದ ಕರಡು ಪಟ್ಟಿಯಲ್ಲಿ ಅಸ್ತಿತ್ವದಲ್ಲಿಲ್ಲದ ಮನೆ ಸಂಖ್ಯೆಯಲ್ಲಿ ನೋಂದಾಯಿಸಲಾಗಿದೆ.
ಮುಂದಿನ ಲೋಕಸಭಾ ಚುನಾವಣೆ ನಂತರ ರಾಹುಲ್ ಗಾಂಧಿ ಪ್ರಧಾನಿಯಾಗುತ್ತಾರೆ: ತೇಜಸ್ವಿ ಯಾದವ್ನಿತೀಶ್ ಕುಮಾರ್ ನೇತೃತ್ವದ ಸರ್ಕಾರ 'ಖಟ್ಟಾರ'(ಹಳಸಿದ) ಆಗಿದೆ ಮತ್ತು ಅದನ್ನು ತುರ್ತಾಗಿ ಬದಲಾಯಿಸಬೇಕಾಗಿದೆ.
This is 1 in a million: ಭಾರತೀಯ ಮೂಲದ 'ಪೋಸ್ಟ್ಮ್ಯಾನ್' ಕಾರ್ಯಕ್ಕೆ ಆಸ್ಟ್ರೇಲಿಯಾ ಮಹಿಳೆ ಫಿದಾ; ಪ್ರಿಯಾಂಕಾ ಚೋಪ್ರಾ ಮನಗೆದ್ದ video!ಇದು ಇದೀಗ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಅವರ ಮನ ಗೆದಿದ್ದೆ. ಇನ್ಸ್ಟಾಗ್ರಾಮ್ನಲ್ಲಿ ಆಸ್ಟ್ರೇಲಿಯಾದ ಮಹಿಳೆ ವೆರಿಟಿ ವಾಂಡೆಲ್ ಪೋಸ್ಟ್ ಮಾಡಿದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ವಿದೇಶಇಸ್ರೇಲ್: ಅರಬ್ ಪಕ್ಷಗಳನ್ನು ಹೊರಗಿಟ್ಟು ನೆತನ್ಯಾಹು ಜೊತೆಗೆ ರಾಷ್ಟ್ರೀಯ ಒಕ್ಕೂಟ ಸರ್ಕಾರ ರಚನೆಗೆ ಐಸೆನ್ಕೋಟ್ ಮುಂದು; ಮಾತುಕತೆಗೆ ಆಹ್ವಾನ!
ಕ್ರಿಕೆಟ್96 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಇದೇ ಮೊದಲು; 1930ರಿಂದ ಇದುವರೆಗೆ ಯಾರೂ ಮಾಡದ ಸಾಧನೆ ಮಾಡಿದ ಭಾರತ!