ದೇಶ

ಭಾರತದ ಭೇಟಿ ಬೆನ್ನಲ್ಲೇ ಪಾಕಿಸ್ತಾನಕ್ಕೂ ತೆರಳಲಿರುವ ಚೀನಾ ವಿದೇಶಾಂಗ ಸಚಿವ ವಾಂಗ್ ಯಿ!: ಕುತೂಹಲ ಮೂಡಿಸಿದ ಭೇಟಿ

ಚೀನಾದ ಉನ್ನತ ರಾಜತಾಂತ್ರಿಕರು ಆಗಸ್ಟ್ 21 ರಿಂದ ಎರಡು ದಿನಗಳ ಭೇಟಿಯನ್ನು ಕೈಗೊಳ್ಳಲಿದ್ದಾರೆ ಎಂದು ಅಧಿಕೃತ ಮೂಲಗಳನ್ನು ಉಲ್ಲೇಖಿಸಿ ದಿ ಎಕ್ಸ್‌ಪ್ರೆಸ್ ಟ್ರಿಬ್ಯೂನ್ ಪತ್ರಿಕೆ ವರದಿ ಮಾಡಿದೆ.

ಭಾರತದ ಭೇಟಿ ಬೆನ್ನಲ್ಲೇ ಪಾಕಿಸ್ತಾನಕ್ಕೂ ತೆರಳಲಿರುವ ಚೀನಾ ವಿದೇಶಾಂಗ ಸಚಿವ ವಾಂಗ್ ಯಿ!: ಕುತೂಹಲ ಮೂಡಿಸಿದ ಭೇಟಿ