ಈ ದೀಪಾವಳಿಗೆ ಡಬಲ್ ಧಮಾಕ: ಹಬ್ಬಕ್ಕೆ ಜನರಿಗೆ ಪ್ರಧಾನಿ ಮೋದಿ ಗಿಫ್ಟ್..! ಏನದು..?ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿದ ಮೋದಿಯವರು, ಕಳೆದ 8 ವರ್ಷಗಳಲ್ಲಿ, ನಾವು ಜಿಎಸ್ಟಿಯಲ್ಲಿ ಪ್ರಮುಖ ಸುಧಾರಣೆಯನ್ನು ಕೈಗೊಂಡಿದ್ದೇವೆ. ಮುಂದುವರೆದು ಮತ್ತಷ್ಟು ಜಿಎಸ್ಟಿ ಸುಧಾರಣೆಗಳನ್ನು ತರುತ್ತಿದ್ದೇವೆ.
ಜಮ್ಮು-ಕಾಶ್ಮೀರ: ಕಿಶ್ತ್ವಾರದಲ್ಲಿ ಮೇಘಸ್ಫೋಟ; ಯೋಧರು ಸೇರಿ 46 ಮಂದಿ ಸಾವು; 50 ಜನ ನಾಪತ್ತೆಮಚೈಲ್ ಮಾತಾ ಯಾತ್ರೆಯ ಮಾರ್ಗದಲ್ಲಿ ಈ ವಿಪತ್ತು ಸಂಭವಿಸಿದೆ, ಅಲ್ಲಿ ಯಾತ್ರಾರ್ಥಿಗಳ ಭಾರೀ ದಟ್ಟಣೆ ಮತ್ತು ನಿರಂತರ ಮಳೆ ಪರಿಸ್ಥಿತಿ ಮತ್ತಷ್ಟು ಹದಗೆಟ್ಟಿದೆ.
79th Independence Day: ರಕ್ತ-ನೀರು ಒಟ್ಟಿಗೆ ಹರಿಯಲ್ಲ, ನಿಮ್ಮ ಅಣುಬಾಂಬ್ ಬೆದರಿಕೆಗೆ ಹೆದರಲ್ಲ; ಪಾಕಿಸ್ತಾನಕ್ಕೆ ಪ್ರಧಾನಿ ಮೋದಿನಾವು ನಮ್ಮ ಸಶಸ್ತ್ರ ಪಡೆಗಳಿಗೆ ಮುಕ್ತ ಹಸ್ತ ನೀಡಿದ್ದೇವೆ. ನಮ್ಮ ದೇಶ ಭಯೋತ್ಪಾದಕರು ಮತ್ತು ಅವರನ್ನು ಬೆಂಬಲಿಸುವವರ ನಡುವೆ ವ್ಯತ್ಯಾಸವನ್ನು ನೋಡುವುದಿಲ್ಲ.
79ನೇ ಸ್ವಾತಂತ್ರ್ಯೋತ್ಸವ: ಕೆಂಪು ಕೋಟೆಯಲ್ಲಿ ಪ್ರಧಾನಿ ಧ್ವಜಾರೋಹಣ, Operation Sindoor ಕೊಂಡಾಡಿದ ಮೋದಿದೇಶದೆಲ್ಲೆಡೆ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆಮಾಡಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದರು.
79ನೇ ಸ್ವಾತಂತ್ರ್ಯೋತ್ಸವ ಸಂಭ್ರಮ: ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣಪ್ರಧಾನಮಂತ್ರಿ ನರೇಂದ್ರ ಮೋದಿಯವರು 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದರು.
79ನೇ ಸ್ವಾತಂತ್ರ್ಯೋತ್ಸವ: ವರ್ಣರಂಜಿತ ಕೇಸರಿ ರುಮಾಲು ಧರಿಸಿ ಎಲ್ಲರ ಗಮನ ಸೆಳೆದ ಪ್ರಧಾನಿ ಮೋದಿರಾಷ್ಟ್ರೀಯ ಹಬ್ಬಗಳಾದ ಸ್ವಾತಂತ್ರ್ಯ ದಿನಾಚರಣೆ ಮತ್ತು ಗಣರಾಜ್ಯೋತ್ಸವದ ಸಂದರ್ಭದಲ್ಲಿ ಮೋದಿ ಶ್ವೇತವಸ್ತ್ರಧಾರಿಯಾಗಿ ಜೋಧ್ಪುರಿ ರುಮಾಲು ಧರಿಸುವುದು ವಾಡಿಕೆ.
79th Independence Day: ದೇಶದ ಜನತೆಗೆ ಶುಭಾಶಯ ಕೋರಿದ ಪ್ರಧಾನಿ ಮೋದಿ; ಕೆಂಪು ಕೋಟೆಯಲ್ಲಿ ಧ್ವಜಾರೋಹಣಕ್ಕೆ ಕ್ಷಣಗಣನೆಈ ನಡುವೆ ಕೆಂಪು ಕೋಟೆಯಲ್ಲಿ ಸ್ವಾತಂತ್ರ್ಯ ದಿನಚರಣೆಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸತತ 12ನೇ ಬಾರಿಗೆ ದೇಶದ ಜನತೆಯನ್ನುದ್ದೇಶಿಸಿ ಸ್ವಾತಂತ್ರ್ಯ ದಿನಾಚರಣೆಯ ಭಾಷಣ ಮಾಡಲಿದ್ದಾರೆ.
ದೇಶದಾದ್ಯಂತ 79ನೇ ಸ್ವಾತಂತ್ರ್ಯ ದಿನ ಸಂಭ್ರಮ: ಕೆಂಪುಕೋಟೆಯಲ್ಲಿ ಭದ್ರತೆ ಹೆಚ್ಚಳ, ಎಲ್ಲೆಲ್ಲೂ ಪೊಲೀಸ್ ಸರ್ಪಗಾವಲುಪ್ರಧಾನಿ ಮೋದಿ ಅವರು ನವದೆಹಲಿಯ ಕೆಂಪು ಕೋಟೆಯಲ್ಲಿ ರಾಷ್ಟ್ರಧ್ವಜಾರೋಹಣ ಮಾಡಲಿದ್ದಾರೆ. ಬಳಿಕ ರಾಷ್ಟ್ರವನ್ನುದ್ದೇಶಿಸಿ ವಾರ್ಷಿಕ ಭಾಷಣ ಮಾಡಲಿದ್ದಾರೆ.
'Rabies Virus ತುಂಬಾ ಸೂಕ್ಷ್ಮ.. ಸೋಪಿನಿಂದ ತೊಳೆದ್ರೆನೇ ಸಾಯುತ್ತೆ': ಮನೇಕಾ ಗಾಂಧಿ ಸಹೋದರಿ Ambika Shukla ಹೇಳಿಕೆ!ಮೊದಲನೆಯದಾಗಿ, ರೇಬೀಸ್ ಬಹಳ ಅಪರೂಪದ ಕಾಯಿಲೆ. ಎರಡನೆಯದಾಗಿ, ಅದು ಸುಲಭವಾಗಿ ಹರಡುವುದಿಲ್ಲ.
ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆಪರೇಷನ್ ಸಿಂಧೂರ್ ಶ್ಲಾಘಿಸಿದ ರಾಷ್ಟ್ರಪತಿ ಮುರ್ಮುಇಂದು ರಾತ್ರಿ ರಾಷ್ಟ್ರಪತಿ ಭವನದಲ್ಲಿ ದೇಶವಾಸಿಗಳನ್ನು ಉದ್ದೇಶಿಸಿ ಮಾತನಾಡಿದ ರಾಷ್ಟ್ರಪತಿಗಳು, ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ನಡೆಸಿದ ಆಪರೇಷನ್ ಸಿಂಧೂರ ಕಾರ್ಯಾಚರಣೆಯನ್ನು ಶ್ಲಾಘಿಸಿದರು.
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ವಿದೇಶಇಸ್ರೇಲ್: ಅರಬ್ ಪಕ್ಷಗಳನ್ನು ಹೊರಗಿಟ್ಟು ನೆತನ್ಯಾಹು ಜೊತೆಗೆ ರಾಷ್ಟ್ರೀಯ ಒಕ್ಕೂಟ ಸರ್ಕಾರ ರಚನೆಗೆ ಐಸೆನ್ಕೋಟ್ ಮುಂದು; ಮಾತುಕತೆಗೆ ಆಹ್ವಾನ!
ಕ್ರಿಕೆಟ್96 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಇದೇ ಮೊದಲು; 1930ರಿಂದ ಇದುವರೆಗೆ ಯಾರೂ ಮಾಡದ ಸಾಧನೆ ಮಾಡಿದ ಭಾರತ!