ಬೀದಿ ನಾಯಿಗಳ ಪ್ರಕರಣವನ್ನು ತ್ರಿಸದಸ್ಯ ಪೀಠಕ್ಕೆ ವರ್ಗಾಯಿಸಿದ CJIಸುಪ್ರೀಂ ಕೋರ್ಟ್ ದೆಹಲಿ-ಎನ್ಸಿಆರ್ ಅಧಿಕಾರಿಗಳಿಗೆ, ಎಲ್ಲಾ ಬೀದಿ ನಾಯಿಗಳನ್ನು ಶಾಶ್ವತವಾಗಿ ಆಶ್ರಯ ತಾಣಗಳಿಗೆ "ಆದಷ್ಟು ಬೇಗ" ಸ್ಥಳಾಂತರಿಸುವಂತೆ ನಿರ್ದೇಶಿಸಿತ್ತು.
"ವೋಟ್ ಚೋರ್ ಸರ್ಕಾರ್" ಹೇಳಿಕೆ: ರಾಹುಲ್ ಗಾಂಧಿಗೆ ಜೀವ ಬೆದರಿಕೆ!ವೀರ್ ಸಾವರ್ಕರ್ ವಿರುದ್ಧ ಹೇಳಿಕೆ ನೀಡಿದ್ದಕ್ಕಾಗಿ ಪುಣೆಯ ವಿಶೇಷ ನ್ಯಾಯಾಲಯದಲ್ಲಿ ಕಾಂಗ್ರೆಸ್ ನಾಯಕನ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಾಗಿದೆ.
ಹೃದಯಸ್ಪರ್ಶಿ ವೀಡಿಯೊ: ಬಾಲ್ಕನಿಯಿಂದ ಜಿಗಿದು ಬೀದಿ ನಾಯಿಯಿಂದ ಮಕ್ಕಳನ್ನು ರಕ್ಷಿಸಿದ ಜರ್ಮನ್ ಶೆಫರ್ಡ್; Viral Video!ಜರ್ಮನ್ ಶೆಫರ್ಡ್ ನಾಯಿ ಮನೆಯ ಬಾಲ್ಕನಿಯಲ್ಲಿ ಶಾಂತವಾಗಿ ಕುಳಿತು ರಸ್ತೆಯಲ್ಲಿ ಓಡಾಡುವ ಜನರನ್ನು ನೋಡುತ್ತಿರುವುದನ್ನು ಕಾಣಬಹುದು.
'ಮತಗಳ್ಳತನ' ಆರೋಪ ಬೆನ್ನಲ್ಲೇ ದೇಶ ತೊರೆದ್ರಾ ಮಾಜಿ CEC ರಾಜೀವ್ ಕುಮಾರ್?ರಾಜೀವ್ ಕುಮಾರ್ ವಿದೇಶದಲ್ಲಿ ನೆಲೆಸಿದ್ದಾರೆ ಎಂಬ ವದಂತಿಗಳನ್ನು ಅವರ ನಿಕಟವರ್ತಿಗಳು ತಳ್ಳಿ ಹಾಕಿದ್ದಾರೆ.
ಆಂಧ್ರದಲ್ಲಿ ಅತಿದೊಡ್ಡ ಚುನಾವಣಾ ಅಕ್ರಮ ನಡೆದಿದೆ; ಈ ಬಗ್ಗೆ ರಾಹುಲ್ ಏಕೆ ಮಾತನಾಡುತ್ತಿಲ್ಲ?ಆಂಧ್ರಪ್ರದೇಶದಲ್ಲಿ ನಡೆದ ಈ ಅಕ್ರಮ ದೇಶದಲ್ಲೇ ಅತಿದೊಡ್ಡ ಅಕ್ರಮ. ಮತದಾನ ಮುಗಿದು ಎಣಿಕೆ ಪ್ರಾರಂಭವಾಗುವ ಹೊತ್ತಿಗೆ, ಮತಗಳಲ್ಲಿ ಶೇಕಡಾವಾರು ವ್ಯತ್ಯಾಸ ಇಡೀ ದೇಶದಲ್ಲಿಯೇ ದೊಡ್ಡದಾಗಿದೆ.
ಆಗಸ್ಟ್ 17 ರಿಂದ ರಾಹುಲ್ ಗಾಂಧಿ, ಇಂಡಿಯಾ ಬ್ಲಾಕ್ ನಾಯಕರಿಂದ 'ಮತ ಯಾತ್ರೆ'ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು X ನಲ್ಲಿ ಮತ ಯಾತ್ರೆಯನ್ನು ಘೋಷಿಸಿದ್ದು, ತಮ್ಮ ಪ್ರಜಾಪ್ರಭುತ್ವವನ್ನು ರಕ್ಷಿಸುವ ಹೋರಾಟ ಬೀದಿಗಳಲ್ಲಿ ನಡೆಯಲಿದೆ ಎಂದು ಹೇಳಿದ್ದಾರೆ.
'ನಮ್ಮತ್ರ ಬ್ರಹ್ಮೋಸ್ ಇದೆ': ಪಾಕ್ ಪ್ರಧಾನಿಗೆ ಅಸಾದುದ್ದೀನ್ ಓವೈಸಿ ತಿರುಗೇಟು! Videoಅಂತಹ ಬೆದರಿಕೆ ಭಾರತದ ಮೇಲೆ ಯಾವುದೇ ಪರಿಣಾಮ ಬೀರಲ್ಲ. ಇಂತಹ ಹೇಳಿಕೆಗಳು ಸಾಕು-ಸಾಕು. ಮುಂದೆ ಇಂತಹ ಹೇಳಿಕೆ ನೀಡುವುದಕ್ಕೆ ಹೋಗಬೇಡಿ.
ಉತ್ತರ ಪ್ರದೇಶ: ಮಾನಸಿಕ ಅಸ್ವಸ್ಥೆ, ಕಿವುಡ-ಮೂಕ ಮಹಿಳೆ ಮೇಲೆ ಗ್ಯಾಂಗ್ ರೇಪ್; ಇಬ್ಬರ ಬಂಧನಈ ಭಯಾನಕ ಘಟನೆಯು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇಬ್ಬರು ಶಂಕಿತರನ್ನು ಗುರುತಿಸಿ, ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.
'ಮತ ಕಳ್ಳತನ' BJP ತಿರುಗೇಟು: ಭಾರತದ ಪೌರತ್ವ ಇಲ್ಲದೆಯೇ ಸೋನಿಯಾ ಗಾಂಧಿ ಮತದಾರರ ಪಟ್ಟಿ ಸೇರಿದ್ದೇಗೆ?ಮತ ಕಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವಿರುದ್ಧ ಭಾರತೀಯ ಜನತಾ ಪಕ್ಷ (BJP) ಪ್ರತಿದಾಳಿ ನಡೆಸಿದ್ದು, ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಿದ ಸಮಯವನ್ನು ಪ್ರಶ್ನಿಸಿದ್ದಾರೆ.
'ದಾದಿ ಬನಾ ದಿಯಾ': ಬಿಹಾರ SIR ನಲ್ಲಿರುವ 124 ವರ್ಷದ ಮಿಂಟಾ ದೇವಿ ಅಳಲುಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ನೇತೃತ್ವದಲ್ಲಿ ವಿರೋಧ ಪಕ್ಷದ ಸಂಸದರು ರಾಷ್ಟ್ರ ರಾಜಧಾನಿಯಲ್ಲಿ ಮಿಂಟಾ ದೇವಿ ಫೋಟೋ ಇರುವ ಟೀ- ಶರ್ಟ್ಗಳನ್ನು ಧರಿಸಿ ಪ್ರತಿಭಟನೆ ನಡೆಸಿದ್ದರು.
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ವಿದೇಶಇಸ್ರೇಲ್: ಅರಬ್ ಪಕ್ಷಗಳನ್ನು ಹೊರಗಿಟ್ಟು ನೆತನ್ಯಾಹು ಜೊತೆಗೆ ರಾಷ್ಟ್ರೀಯ ಒಕ್ಕೂಟ ಸರ್ಕಾರ ರಚನೆಗೆ ಐಸೆನ್ಕೋಟ್ ಮುಂದು; ಮಾತುಕತೆಗೆ ಆಹ್ವಾನ!
ಕ್ರಿಕೆಟ್96 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಇದೇ ಮೊದಲು; 1930ರಿಂದ ಇದುವರೆಗೆ ಯಾರೂ ಮಾಡದ ಸಾಧನೆ ಮಾಡಿದ ಭಾರತ!