ಬೀದಿ ನಾಯಿಗಳ ಬಗ್ಗೆ ಸುಪ್ರೀಂ ಕೋರ್ಟ್ ನಿರ್ದೇಶನ ಮಾನವೀಯ, ವೈಜ್ಞಾನಿಕ ನೀತಿಗೆ ವಿರುದ್ಧವಾಗಿದೆ: ರಾಹುಲ್ ಗಾಂಧಿನಗರದಲ್ಲಿ ಹೆಚ್ಚುತ್ತಿರುವ ನಾಯಿ ಕಡಿತ ಪ್ರಕರಣವನ್ನು ಸ್ವಯಂ ಪ್ರೇರಿತವಾಗಿ ವಿಚಾರಣೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್, ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.
Punjab: ಪಾಕ್ನ ಐಎಸ್ಐ ಬೆಂಬಲಿತ ಅಂತಾರಾಷ್ಟ್ರೀಯ ಉಗ್ರರ ಜಾಲ ಪತ್ತೆ, ಐವರು ಬಂಧನ; ತಪ್ಪಿದ ದೊಡ್ಡ ಅನಾಹುತ!ಬಂಧಿತ ಆರೋಪಿಗಳಲ್ಲಿ ಓರ್ವನನ್ನು ಕರೆದೊಯ್ಯುವಾಗ ಪೊಲೀಸರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಂಸತ್ತಿನ ಮುಂಗಾರು ಅಧಿವೇಶ: ವಿಪಕ್ಷಗಳ ಪ್ರತಿಭಟನೆ, ಉಭಯ ಸದನಗಳ ಕಲಾಪ ಮಧ್ಯಾಹ್ನಕ್ಕೆ ಮುಂದೂಡಿಕೆಲೋಕಸಭೆಯನ್ನು ಮಧ್ಯಾಹ್ನ 3 ಗಂಟೆಗೆ ಮತ್ತು ರಾಜ್ಯಸಭೆಯನ್ನು 2 ಗಂಟೆಗೆ ಮುಂದೂಡಲಾಗಿದೆ.
'ಡಾಗ್ ಬಾಬು' ನಂತರ ವಸತಿ ಪ್ರಮಾಣಪತ್ರಕ್ಕಾಗಿ ಅರ್ಜಿ ಸಲ್ಲಿಸಿದ 'ಕ್ಯಾಟ್' ಕುಮಾರ್!ಅರ್ಜಿದಾರರ ಹೆಸರು ಕ್ಯಾಟ್ ಕುಮಾರ್, ತಂದೆ ಕ್ಯಾಟಿ ಬಾಸ್ ಮತ್ತು ತಾಯಿ ಕ್ಯಾಟಿಯಾ ದೇವಿ ಎಂದು ಉಲ್ಲೇಖಿಸಲಾಗಿದೆ.
'ಅಪಾರದರ್ಶಕ' ಕೀ-ಉತ್ತರ ನೀತಿ: 28 UPSC ಆಕಾಂಕ್ಷಿಗಳು ಸುಪ್ರೀಂ ಕೋರ್ಟ್ ಮೊರೆಈ ವಿಷಯವನ್ನು ಇಂದು ನ್ಯಾಯಮೂರ್ತಿ ಪಿ.ಎಸ್. ನರಸಿಂಹ ಮತ್ತು ಎ.ಎಸ್. ಚಂದೂರ್ಕರ್ ನೇತೃತ್ವದ ಸುಪ್ರೀಂ ಕೋರ್ಟ್ನ ದ್ವಿಸದಸ್ಯ ಪೀಠ ವಿಚಾರಣೆ ನಡೆಸಲಿದೆ.
ಅಮೆರಿಕ ಜೊತೆ ವ್ಯಾಪಾರ ಮಾತುಕತೆ ಸುಗಮ: ಭಾರತ ಬಿಗಿ ನಿಲುವುಭಾರತದ ಆಮದು ವಸ್ತುಗಳ ಮೇಲೆ ಸುಂಕ ಹೇರಿಕೆ ಸಮಸ್ಯೆ ಬಗೆಹರಿಯುವವರೆಗೆ ಭಾರತದೊಂದಿಗೆ ಮಾತುಕತೆ ನಡೆಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇತ್ತೀಚೆಗೆ ನಿರಾಕರಿಸಿದ ನಂತರ ವ್ಯಾಪಾರ ಮಾತುಕತೆಗಳ ಭವಿಷ್ಯದ ಬಗ್ಗೆ ಊಹಾಪೋಹಗಳಿದ್ದವು.
ಕಾಶ್ಮೀರ: ಕಥುವಾದಲ್ಲಿ ಬಿಎಸ್ಎಫ್ನಿಂದ ಪಾಕ್ ಒಳನುಸುಳುಕೋರನ ಹತ್ಯೆಪದೇ ಪದೇ ಎಚ್ಚರಿಕೆ ನೀಡಿದ್ದರೂ ನುಸುಳುಕೋರರು ಅದನ್ನು ಗಮನಿಸಲಿಲ್ಲ, ಇದರಿಂದಾಗಿ ಮುಂಭಾಗದ ಪೋಸ್ಟ್ಗಳನ್ನು ನಿರ್ವಹಿಸುತ್ತಿದ್ದ ಬಿಎಸ್ಎಫ್ ಸಿಬ್ಬಂದಿ ಗುಂಡು ಹಾರಿಸಿದರು.
FASTag Annual Pass: ಆಗಸ್ಟ್ 15 ರಿಂದ ಚಾಲನೆ; ಖರೀದಿ ಮತ್ತು ಬಳಕೆ ಹೇಗೆ? ವಾಹನ ಚಾಲಕರಿಗೆ ಹೇಗೆ ಅನುಕೂಲ? ಇಲ್ಲಿದೆ ಮಾಹಿತಿ...ಈಗಾಗಲೇ ಘೋಷಿಸಲಾಗಿರುವ ವಾರ್ಷಿಕ ಫಾಸ್ಟ್ಟ್ಯಾಗ್ ಪಾಸ್ ವಿತರಣಾ ಕಾರ್ಯಕ್ಕೆ ಆಗಸ್ಟ್ 15ರಿಂದ ಚಾಲನೆ ಸಿಗಲಿದ್ದು, ವಾಣಿಜ್ಯೇತರ ವಾಹನಗಳಾದ ಖಾಸಗಿ ಕಾರು, ಜೀಪು ಮತ್ತು ವ್ಯಾನ್ಗಳ ಮಾಲೀಕರಿಗೆ ಫಾಸ್ಟ್ಟ್ಯಾಗ್ ವಾರ್ಷಿಕ ಪಾಸ್ ನೀಡಲಾಗುತ್ತಿದೆ.
ನೀತಿ, ಕಾನೂನು ಸುವ್ಯವಸ್ಥೆ ರಾಜ್ಯದ ವಿಷಯ; ಟಿಎಂಸಿ ಪ್ರಶ್ನೆಗೆ ಸಚಿವೆ ಶೋಭಾ ಕರಂದ್ಲಾಜೆ ಉತ್ತರಇಂದು ಲೋಕಸಭೆಯಲ್ಲಿ ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ಅವರ ಪ್ರಶ್ನೆಗೆ ಉತ್ತರಿಸಿದ ಶೋಭಾ ಕರಂದ್ಲಾಜೆ ಅವರು, ಅಸಂಘಟಿತ ಕಾರ್ಮಿಕರ ಸಂಖ್ಯೆಯಲ್ಲಿ ಪಶ್ಚಿಮ ಬಂಗಾಳ ದೇಶದಲ್ಲಿ ಮೂರನೇ ಸ್ಥಾನದಲ್ಲಿದೆ ಎಂದು ತಿಳಿಸಿದರು.
Lok Sabha: ಯಾವುದೇ ಚರ್ಚೆಯಿಲ್ಲದೆ ಗದ್ದಲದ ನಡುವೆಯೇ 2 ತೆರಿಗೆ ಮಸೂದೆಗಳ ಅಂಗೀಕಾರ!ಆದಾಯ ತೆರಿಗೆ (ಸಂಖ್ಯೆ 2) ಮಸೂದೆ ಮತ್ತು ತೆರಿಗೆ ಕಾನೂನುಗಳು (ತಿದ್ದುಪಡಿ) ಮಸೂದೆಗಳನ್ನು ಇಂದು ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ.
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ವಿದೇಶಇಸ್ರೇಲ್: ಅರಬ್ ಪಕ್ಷಗಳನ್ನು ಹೊರಗಿಟ್ಟು ನೆತನ್ಯಾಹು ಜೊತೆಗೆ ರಾಷ್ಟ್ರೀಯ ಒಕ್ಕೂಟ ಸರ್ಕಾರ ರಚನೆಗೆ ಐಸೆನ್ಕೋಟ್ ಮುಂದು; ಮಾತುಕತೆಗೆ ಆಹ್ವಾನ!
ಕ್ರಿಕೆಟ್96 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಇದೇ ಮೊದಲು; 1930ರಿಂದ ಇದುವರೆಗೆ ಯಾರೂ ಮಾಡದ ಸಾಧನೆ ಮಾಡಿದ ಭಾರತ!