ಸದನದಲ್ಲಿ ಕುಳಿತು ಮೊಬೈಲಿನಲ್ಲಿ ರಮ್ಮಿ ಆಡುತ್ತಿದ್ದ ಮಹಾರಾಷ್ಟ್ರ ಸಚಿವ: ಕೃಷಿ ಖಾತೆ ಕಳೆದುಕೊಂಡ ಮಾಣಿಕ್ರಾವ್ ಕೊಕಾಟೆ!ಕಳಂಕಿತ ಸಚಿವನ ವಿರುದ್ಧ ಎನ್ ಸಿಪಿ ಮುಖ್ಯಸ್ಥ ಹಾಗೂ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಕೊನೆಗೂ ಕ್ರಮ ಕೈಗೊಂಡು ಕೃಷಿ ಸಚಿವರಿಗೆ ಹಿಂಬಡ್ತಿ ನೀಡಿದ್ದಾರೆ.
ಭಾರತದ ಮೇಲೆ ಶೇ.25ರಷ್ಟು ತೆರಿಗೆ: ಆಗಸ್ಟ್ 7ರಿಂದ ಜಾರಿ; ಅಮೆರಿಕನ್ನರಿಗೆ ಭಾರತದ ವಸ್ತು ಖರೀದಿ ದುಬಾರಿ!ಆಗಸ್ಟ್ 7ರಿಂದ ಹೊಸ ಸುಂಕ ಜಾರಿಗೆ ಬರಲಿದ್ದು, 70 ದೇಶಗಳು ಹಾಗೂ ಯೂರೋಪಿಯನ್ ಒಕ್ಕೂಟದ 27 ಸದಸ್ಯ ದೇಶಗಳಿಗೆ ಇದು ಅನ್ವಯವಾಗಲಿದೆ. ಈ ಆದೇಶದಲ್ಲಿ ಹೆಸರಿಸದ ದೇಶಗಳು ನಿಗದಿತ ಶೇಕಡ 10ರಷ್ಟು ಸುಂಕ ಎದುರಿಸಲಿವೆ.
ಪ್ರವಾಸಿಗರ ಗಮನಕ್ಕೆ; ಆಗಸ್ಟ್ 1 ರಿಂದ ಮಸ್ಸೂರಿಗೆ ಭೇಟಿ ನೀಡಲು ಆನ್ಲೈನ್ ನೋಂದಣಿ ಕಡ್ಡಾಯಉತ್ತರಾಖಂಡ ಪ್ರವಾಸೋದ್ಯಮ ಇಲಾಖೆ ಘೋಷಿಸಿದ ಈ ಉಪ ಕ್ರಮವು, ಹೆಚ್ಚುತ್ತಿರುವ ಪ್ರವಾಸಿಗರ ಒಳಹರಿವನ್ನು ಉತ್ತಮವಾಗಿ ನಿರ್ವಹಿಸುವುದು ಮತ್ತು ತೀವ್ರ ಸಂಚಾರ ದಟ್ಟಣೆಯನ್ನು ನಿವಾರಿಸುವ ಗುರಿ ಹೊಂದಿದೆ.
ಬಡ್ತಿ ಪಡೆದ ಎರಡೇ ದಿನಕ್ಕೆ 'ಎನ್ಕೌಂಟರ್ ಸ್ಪೆಷಲಿಸ್ಟ್' ದಯಾ ನಾಯಕ್ ನಿವೃತ್ತಿಮುಂಬೈ ಅಪರಾಧ ವಿಭಾಗದ ಬಾಂದ್ರಾ ಘಟಕದ ಹಿರಿಯ ಇನ್ಸ್ಪೆಕ್ಟರ್ ಆಗಿದ್ದ ದಯಾ ನಾಯಕ್ ಅವರು ಕೇವಲ ಎರಡು ದಿನಗಳ ಹಿಂದಷ್ಟೇ ಎಸಿಪಿ ಹುದ್ದೆಗೆ ಬಡ್ತಿ ಪಡೆದಿದ್ದರು.
ದೇಶದಲ್ಲಿ ಆಗಸ್ಟ್-ಸೆಪ್ಟೆಂಬರ್ ಅವಧಿಯಲ್ಲೂ ಸಾಮಾನ್ಯಕ್ಕಿಂತ ಹೆಚ್ಚು ಮಳೆ: IMDಮುಂಗಾರು ಋತುವಿನ ಮೊದಲಾರ್ಧದಲ್ಲಿ(ಜೂನ್ ಮತ್ತು ಜುಲೈ) ಭಾರತವು ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ಪಡೆದಿದೆ.
ಭಾರತೀಯರಿಗೆ ಮಾಡಿದ 'ನಾಚಿಕೆಗೇಡಿನ ಅವಮಾನ': ಟ್ರಂಪ್ ಹೇಳಿಕೆ ಬೆಂಬಲಿಸಿದ್ದ Rahul Gandhi ವಿರುದ್ಧ BJP ಟೀಕೆ!ಭಾರತದ್ದು ಸತ್ತ ಆರ್ಥಿಕತೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟೀಕಿಸಿದ್ದು ಇದನ್ನು ವಿಪಕ್ಷ ನಾಯಕ ರಾಹುಲ್ ಗಾಂಧಿ ಬೆಂಬಲಿಸಿದ್ದು ಇದಕ್ಕೆ ಬಿಜೆಪಿ ಕಟುವಾಗಿ ಟೀಕಿಸಿದೆ.
ಕೋಲ್ಕತ್ತಾದಲ್ಲಿ ಸಿಕ್ಕಿಬಿದ್ದ ಬಾಂಗ್ಲಾದೇಶದ ಮಾಡೆಲ್ ಕಮ್ ನಟಿ; ಭಾರತೀಯ ದಾಖಲೆಗಳು ಪತ್ತೆ!ಆಕೆಯಿಂದ ಭಾರತೀಯ ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ ಮತ್ತು ಪಡಿತರ ಚೀಟಿಯಂತಹ ಹಲವು ನಕಲಿ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕೊಲೆ ಪ್ರಕರಣ: RSS ಮಾಜಿ ಪ್ರಚಾರಕ ಉತ್ತಮ್ ಗಿರಿಗೆ ಜೀವಾವಧಿ ಶಿಕ್ಷೆಕೊಲೆ ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ನ್ಯಾಯಾಧೀಶೆ ರೂಪ ಗುಪ್ತಾ ಅವರು, ಅವಧೇಶಾನಂದ ಮಹಾರಾಜ್ ಅವರನ್ನು ಕ್ರೂರವಾಗಿ ಕೊಲೆ ಮಾಡಿದ ಉತ್ತಮ ಗಿರಿ(30) ತಪ್ಪಿತಸ್ಥರೆಂದು ಘೋಷಿಸಿ ಶಿಕ್ಷೆಯ ಪ್ರಮಾಣವನ್ನು ಪ್ರಕಟಿಸಿದರು.
ಬಿಹಾರ SIR: ಮತದಾರರ ಪಟ್ಟಿಗೆ ಹೆಸರು ಸೇರಿಸಲು, ತೆಗೆದುಹಾಕಲು 1 ತಿಂಗಳು ಕಾಲಾವಕಾಶಬಿಹಾರದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(SIR)ಯ ಭಾಗವಾಗಿ, ಕರಡು ಮತದಾರರ ಪಟ್ಟಿಯನ್ನು ಆಗಸ್ಟ್ 1 ರಂದು ಪ್ರಕಟಿಸಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಯನಾಡು ದುರಂತಕ್ಕೆ 1 ವರ್ಷ: ಕರ್ನಾಟಕ ನಮಗೆ ಸಹಾಯ ಮಾಡಲಿಲ್ಲ; ಸಂತ್ರಸ್ತರ ನೋವಿನ ಮಾತು!ಕರ್ನಾಟಕ ಮೂಲದ 40 ಕುಟುಂಬಗಳು ತಮ್ಮ ತವರು ರಾಜ್ಯ ತಮಗೆ ಯಾವುದೇ ಸಹಾಯ ಮಾಡಲಿಲ್ಲ. ತಮ್ಮ ಛಿದ್ರಗೊಂಡ ಜೀವನ ಕಟ್ಟಿಕೊಳ್ಳಲು ಸಹಾಯ ಮಾಡಲು ಮುಂದೆ ಬರಲಿಲ್ಲ ಎಂದು ನೋವಿನಿಂದ ಹೇಳಿದ್ದಾರೆ.
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ದೇಶಸೀಟು ಹಂಚಿಕೆ ತಿಕ್ಕಾಟ: 100ಕ್ಕೂ ಹೆಚ್ಚು ಸ್ಥಾನಗಳಿಗೆ ಕಾಂಗ್ರೆಸ್ ಪಟ್ಟು; 15 ನಿಮಿಷದಲ್ಲಿ ಮುಗಿದ ಮೈತ್ರಿ ಸಭೆ; ಬಿಕ್ಕಟ್ಟು ಶಮನಕ್ಕೆ BJP ಮಾದರಿಯ ತಂತ್ರ?
ವಿದೇಶಇಸ್ರೇಲ್: ಅರಬ್ ಪಕ್ಷಗಳನ್ನು ಹೊರಗಿಟ್ಟು ನೆತನ್ಯಾಹು ಜೊತೆಗೆ ರಾಷ್ಟ್ರೀಯ ಒಕ್ಕೂಟ ಸರ್ಕಾರ ರಚನೆಗೆ ಐಸೆನ್ಕೋಟ್ ಮುಂದು; ಮಾತುಕತೆಗೆ ಆಹ್ವಾನ!