ನಿವೃತ್ತಿ ನಂತರ ಯಾವುದೇ ಸರ್ಕಾರಿ ಹುದ್ದೆ ಸ್ವೀಕರಿಸಲ್ಲ: ಸಿಜೆಐ ಬಿಆರ್ ಗವಾಯಿ ಶಪಥಭಾರತದ ಮುಖ್ಯ ನ್ಯಾಯಮೂರ್ತಿ (CJI) ಬಿ.ಆರ್. ಗವಾಯಿ (BR Gavai) ಅವರು ತಮ್ಮ ನಿವೃತ್ತಿಯ ನಂತರ ಯಾವುದೇ ಸರ್ಕಾರಿ ಹುದ್ದೆಯನ್ನು ಸ್ವೀಕರಿಸುವುದಿಲ್ಲ ಎಂದು ಘೋಷಿಸಿದರು.
ಗೃಹರಕ್ಷಕ ದಳ ನೇಮಕಾತಿ ವೇಳೆ ಪ್ರಜ್ಞೆ ತಪ್ಪಿ ಬಿದ್ದ ಮಹಿಳೆ ಮೇಲೆ ಆಂಬ್ಯುಲೆನ್ಸ್ ನಲ್ಲಿ ಅತ್ಯಾಚಾರಗಯಾ ಎಸ್ಪಿ ರಮಾನಂದ ಕುಮಾರ್ ಕೌಶಲ್ ಅವರ ಪ್ರಕಾರ, ಬಿಎಂಪಿ ಬೋಧ್ ಗಯಾದಲ್ಲಿ ದೈಹಿಕ ಪರೀಕ್ಷೆಯ ಸಮಯದಲ್ಲಿ ಮಹಿಳೆ ಮೂರ್ಛೆ ಹೋದರು, ಆಕೆಯನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು.
Pune: ಹಿಂಜೆವಾಡಿ ಐಟಿ ಪಾರ್ಕ್ ಬೆಂಗಳೂರಿಗೆ; 'ನಾವು ಹಾಳಾಗಿದ್ದೇವೆ' ಎಂದ ಅಜಿತ್ ಪವಾರ್ ಆಕ್ರೋಶದ ವಿಡಿಯೋ ವೈರಲ್ಇಂದು ಬೆಳಂ ಬೆಳಗ್ಗೆ ಪಿಂಪ್ರಿ ಚಿಂಚ್ ವಾಡ್ ನ ಹಲವೆಡೆ ಕಾಮಗಾರಿ ಪರಿಶೀಲಿಸಿದ ಅಜಿತ್ ಪವಾರ್, ಮಾಧ್ಯಮಗಳ ಸಮ್ಮುಖದಲ್ಲಿಯೇ ಜಂಭೋಲ್ಕರ್ ಅವರನ್ನು ತರಾಟೆಗೆ ತೆಗೆದುಕೊಂಡರು.
EC, ಬಿಜೆಪಿಯಿಂದ ಚುನಾವಣಾ ದುರುಪಯೋಗ; ಬಿಹಾರ ಅದರ ಮುಂದಿನ ಟಾರ್ಗೆಟ್: ಸಿದ್ದರಾಮಯ್ಯಮಹಾರಾಷ್ಟ್ರ, ಹರಿಯಾಣ, ಕರ್ನಾಟಕದಲ್ಲಿ ಇಂತಹ ವಿದ್ಯಮಾನಗಳು ನಡೆದಿವೆ. ಬಿಹಾರ ರಾಜ್ಯದಲ್ಲಿ ಕೂಡ ಈ ರೀತಿ ಮಾಡಲು ಬಿಜೆಪಿಯವರು ಯೋಜನೆ ಮಾಡುತ್ತಿದ್ದಾರೆ ಎಂದು ಸಿದ್ದರಾಮಯ್ಯ ದೂರಿದರು.
'ನೆರೆಹೊರೆಯಲ್ಲಿ ಒಂದೇ ಒಂದು ಬಾಂಗ್ಲಾದೇಶಿ ಮುಸ್ಲಿಂ ಕುಟುಂಬವೂ ನೆಲೆಸಲು ಬಿಡಬೇಡಿ': CM Himanta Biswa Sarmaಅಕ್ರಮ ವಲಸೆ ಸಮಸ್ಯೆ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಹಿಮಂತ ಬಿಸ್ವ ಶರ್ಮಾ, 'ನಾನು ಜೀವನಪರ್ಯಂತ ಮುಖ್ಯಮಂತ್ರಿಯಾಗಿದ್ದರೂ ಸಹ, ಎಲ್ಲಾ ಬಾಂಗ್ಲಾದೇಶಿ ನುಸುಳುಕೋರರನ್ನು ತೆಗೆದುಹಾಕಲು ಅದು ಸಾಕಾಗುವುದಿಲ್ಲ ಎಂದು ಸಮಸ್ಯೆಯ ಗಂಭೀರತೆ ಹೇಳಿದರು.
ಆಂಧ್ರಪ್ರದೇಶ: ರಸ್ತೆ ಅಪಘಾತದಲ್ಲಿ ಇಬ್ಬರು DYSp ಗಳು ಸಾವು; ಇಬ್ಬರು ಅಧಿಕಾರಿಗಳಿಗೆ ಗಾಯಹೈದರಾಬಾದ್ ಬಳಿಯ ಚೌಟುಪ್ಪಲ್ನಲ್ಲಿ ಚಾಲಕ ಹಠಾತ್ ಬ್ರೇಕ್ ಹಾಕಿದಾಗ, ಮುಂದೆ ಹೋಗುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಪ್ರಯತ್ನಿಸುವಾಗ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ.
ಗಾಜಾದಲ್ಲಿ 'ಇಸ್ರೇಲ್ ಆಕ್ರಮಣ: ಅನ್ಯಾಯದ ವಿರುದ್ಧ ನಿಲುವು ತಾಳುವಂತೆ ಭಾರತ ಸರ್ಕಾರಕ್ಕೆ ಮುಸ್ಲಿಂ ಸಂಘ, ಸಂಸ್ಥೆಗಳ ಒತ್ತಾಯಇಸ್ರೇಲ್ ಆಕ್ರಮಣ ವಿಚಾರದಲ್ಲಿ ಭಾರತ ಸರ್ಕಾರ ಮತ್ತು ಜಾಗತಿಕ ಶಕ್ತಿಗಳು ಮಧ್ಯಪ್ರವೇಶಿಸುವಂತೆ ಮತ್ತು ಗಾಜಾದಲ್ಲಿ ನಡೆಯುತ್ತಿರುವ ದೌರ್ಜನ್ಯವನ್ನು ನಿಲ್ಲಿಸುವಂತೆ ಪ್ರಮುಖ ಮುಸ್ಲಿಂ ಸಂಘಟನೆಗಳು ಹಾಗೂ ಇಸ್ಲಾಮಿಕ್ ವಿದ್ವಾಂಸಕರು ಜಂಟಿ ಹೇಳಿಕೆಯಲ್ಲಿ ಕರೆ ನೀಡಿದ್ದಾರೆ.
Jharkhand: 3 ನಕ್ಸಲರ ಹೊಡೆದುರುಳಿಸಿದ ಭದ್ರತಾ ಪಡೆಗಳು!ಸಿಪಿಐ-ಮಾವೋವಾದಿಗಳ ವಿಭಜಿತ ಗುಂಪಾದ ಜಾರ್ಖಂಡ್ ಜನ ಮುಕ್ತಿ ಪರಿಷತ್ (ಜೆಜೆಎಂಪಿ) ಸದಸ್ಯರು ಘಾಗ್ರಾ ಅರಣ್ಯದಲ್ಲಿ ಒಟ್ಟುಗೂಡಿದ್ದು, ಭದ್ರತಾ ಪಡೆಗಳ ಮೇಲೆ ದಾಳಿ ನಡೆಸಲು ಯೋಜಿಸುತ್ತಿದ್ದರು.
26ನೇ ಕಾರ್ಗಿಲ್ ವಿಜಯ ದಿವಸ: ರಾಷ್ಟ್ರಪತಿ, ಪ್ರಧಾನಿ ಮೋದಿ, ರಕ್ಷಣಾ ಸಚಿವರು ಸೇರಿದಂತೆ ಸೇನಾಪಡೆಯಿಂದ ಗೌರವರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್, ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ, ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ಎಪಿ ಸಿಂಗ್ ಮತ್ತು ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕೆ ತ್ರಿಪಾಠಿ ಕೂಡ ವೀರ ಯೋಧರನ್ನು ಸನ್ಮಾನಿಸಿದರು.
Rashtrapati Bhavan: ರಾಣಿ ಚೆನ್ನಭೈರಾದೇವಿ ಸ್ಮರಣಾರ್ಥ ಅಂಚೆ ಚೀಟಿ ಬಿಡುಗಡೆರಾಣಿ ಚೆನ್ನಭೈರಾದೇವಿ ಅವರ ಗೌರವಾರ್ಥವಾಗಿ ಜುಲೈ 24 ರಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಅಂಚೆ ಚೀಟಿಯನ್ನು ಬಿಡುಗಡೆ ಮಾಡಲಾಯಿತು.
ವಿದೇಶಇಸ್ರೇಲ್: ಅರಬ್ ಪಕ್ಷಗಳನ್ನು ಹೊರಗಿಟ್ಟು ನೆತನ್ಯಾಹು ಜೊತೆಗೆ ರಾಷ್ಟ್ರೀಯ ಒಕ್ಕೂಟ ಸರ್ಕಾರ ರಚನೆಗೆ ಐಸೆನ್ಕೋಟ್ ಮುಂದು; ಮಾತುಕತೆಗೆ ಆಹ್ವಾನ!
ಕ್ರಿಕೆಟ್96 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಇದೇ ಮೊದಲು; 1930ರಿಂದ ಇದುವರೆಗೆ ಯಾರೂ ಮಾಡದ ಸಾಧನೆ ಮಾಡಿದ ಭಾರತ!
ರಾಜ್ಯ'ವಿಜಯೇಂದ್ರ ಅಧ್ಯಕ್ಷತೆಯಲ್ಲಿ ತನಿಖಾ ತಂಡ ರಚಿಸುತ್ತೇನೆ, ಅವರೇ 'ಗಂಗಾ' ನಿವಾಸದ ಕಾಮಗಾರಿ ವೆಚ್ಚದ ತನಿಖೆ ಮಾಡಲಿ': ಸಿಎಂ; Video