'ಕಂಗಾಲಾದ ಪ್ರಧಾನಿ' ಆರ್ಥಿಕ ಪರಿಸ್ಥಿತಿಗೆ ಇತರರನ್ನು ದೂಷಿಸುವ ಬದಲು ಸರ್ಕಾರದ ನೀತಿಗಳ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು: ಕಾಂಗ್ರೆಸ್ತಾವು ಶೀಘ್ರದಲ್ಲೇ 'ನಿರ್ಗಮಿತ ಪ್ರಧಾನಿ' (ಅಧಿಕಾರ ಕಳೆದುಕೊಳ್ಳಲಿರುವ ಪ್ರಧಾನಿ) ಆಗಲಿದ್ದೇವೆ ಎಂಬ ಅರಿವು ಅವರಿಗೆ ಬಂದಿದೆ ಎಂದು ಕಾಂಗ್ರೆಸ್ ಹೇಳಿದೆ.
ಪಂಜಾಬ್ ಚುನಾವಣೆಗೂ ಮುನ್ನ 'ಕೈ'ಗೆ ಮರ್ಮಾಘಾತ: ಪ್ರಣಾಳಿಕೆ ರಚನೆಯ ಮುಖಂಡನೇ ಬಿಜೆಪಿಗೆ ಸೇರ್ಪಡೆಪಂಜಾಬ್ ವಿಧಾನಸಭಾ ಚುನಾವಣೆಗೂ ಮುನ್ನ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗಿದೆ. ಚುನಾವಣಾ ಪ್ರಣಾಳಿಕೆಯನ್ನು ರಚಿಸುವ ಜವಾಬ್ದಾರಿಯನ್ನು ಹೊಂದಿದ್ದ ಹರ್ದಯಾಳ್ ಸಿಂಗ್ ಕಾಂಬೋಜ್ ಈಗ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
'ನಿಷೇಧಿಸುವ ಬದಲು ನಿಯಂತ್ರಿಸೋದು ಉತ್ತಮ': ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ಸುಪ್ರೀಂ ಕೋರ್ಟ್ ಅನುಮತಿ; ರಾಜ್ಯ ಸರ್ಕಾರದ ಮೇಲ್ಮನವಿ ವಜಾ; Videoಇದರೊಂದಿಗೆ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳ ಮೇಲಿನ ನಿಷೇಧ ತೆರವುಗೊಂಡಿದೆ. ಆದರೆ, ಬೈಕ್ ಟ್ಯಾಕ್ಸಿ ನಿರ್ವಾಹಕರಿಗೆ ಕೆಲವು ಷರತ್ತುಗಳನ್ನು ವಿಧಿಸಲು ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.
ಟಿಕ್ಟಾಕ್ ಬ್ಯಾನ್ ಮಾಡಬಹುದಾದರೆ ಓಲಾ, ಉಬರ್, ರಾಪಿಡೋ ನಿಷೇಧಿಸಲು ಯಾಕಾಗಲ್ಲ? ಸರ್ಕಾರಕ್ಕೆ ಆಟೋ-ಕ್ಯಾಬ್ ಚಾಲಕರ ಪ್ರಶ್ನೆ!ದೆಹಲಿ ಸೇರಿದಂತೆ ಪಂಜಾಬ್ ಮತ್ತು ಹರಿಯಾಣದ ಕೆಲವು ಭಾಗಗಳಲ್ಲಿ ಆಟೋ ಮತ್ತು ಟ್ಯಾಕ್ಸಿ ಚಾಲಕರ ಸಂಘಟನೆಗಳು ನಡೆಸಿದ ಮುಷ್ಕರದಿಂದಾಗಿ ಕ್ಯಾಬ್ ಪ್ರಯಾಣ ದರವು ₹300 ರಿಂದ ₹800 ಕ್ಕೂ ಹೆಚ್ಚು ಏರಿಕೆಯಾಗಿದೆ. ಆ ಕುರಿತ ವರದಿ ಇಲ್ಲಿದೆ:
ರಾಮಾಯಣ ಬಿಡುಗಡೆ ಬಳಿಕ ಜಟಾಯು ಅರ್ಥ್ ಸೆಂಟರ್ಗೆ ಪ್ರಧಾನಿ ಮೋದಿ ಭೇಟಿ!ಕೇಂದ್ರ ಪ್ರವಾಸೋದ್ಯಮ ರಾಜ್ಯ ಸಚಿವ ಸುರೇಶ್ ಗೋಪಿ ನೀಡಿದ ಸುಳಿವುಗಳ ಪ್ರಕಾರ, ಮೊದಲು ಕೇಂದ್ರ ಸಂಸ್ಕೃತಿ ಮತ್ತು ಪ್ರವಾಸೋದ್ಯಮ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ಕೊಲ್ಲಂ ಜಿಲ್ಲೆಯಲ್ಲಿರುವ ಈ ಸ್ಥಳಕ್ಕೆ ಭೇಟಿ ನೀಡಲಿದ್ದು, ನಂತರ ಪ್ರಧಾನಿ ಮೋದಿ ಅವರು ಭೇಟಿ ನೀಡಲಿದ್ದಾರೆ.
ಭವಿಷ್ಯದ ಚುನಾವಣೆಗಳು ಧರ್ಮ-ಜಾತಿ ಆಧಾರದ ಮೇಲೆ ನಡೆಯುವುದಿಲ್ಲ: ಬೇಲ್ ಮೇಲೆ ಹೊರಬಂದ ನಂತರ ಅಜಂ ಖಾನ್ ಹೇಳಿಕೆನಮ್ಮ ಪಕ್ಷವು ಯುವಕರು, ರೈತರು, ಮಹಿಳೆಯರು ಮತ್ತು ವಿದ್ಯಾರ್ಥಿಗಳಿಗಾಗಿ ಒಂದು ಕಾರ್ಯಕ್ರಮವನ್ನು (ಯೋಜನೆಯನ್ನು) ಮುಂದಿಡುತ್ತಿದೆ. ಇದು ಉತ್ತಮ ವಾತಾವರಣ, ಸಹೋದರತ್ವ, ಪ್ರೀತಿ ಮತ್ತು ಸಾಮರಸ್ಯಕ್ಕಾಗಿ ರೂಪಿಸಲಾದ ಕಾರ್ಯಕ್ರಮವಾಗಿದೆ.
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ಗೆ ಮಾತೃವಿಯೋಗ: 91 ವರ್ಷ ವಯಸ್ಸಿನ ಸಾವಿತ್ರಿ ದೇವಿ ನಿಧನಸಾವಿತ್ರಿ ದೇವಿ ಅವರು ಪಂಚೂರ್ನಲ್ಲಿರುವ ತಮ್ಮ ನಿವಾಸದಲ್ಲೇ ನಿಧನರಾಗಿದ್ದಾರೆ ಎಂದು ಪೌರಿ ಜಿಲ್ಲೆಯ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್ಎಸ್ಪಿ) ಸರ್ವೇಶ್ ಕುಮಾರ್ ದೃಢಪಡಿಸಿದ್ದಾರೆ.
ಧೈರ್ಯವಿದ್ದರೆ ಅಯೋಧ್ಯೆಯಿಂದ ನನ್ನ ವಿರುದ್ಧ ಸ್ಪರ್ಧಿಸಿ: ಅಖಿಲೇಶ್ಗೆ ಸಿಎಂ ಯೋಗಿ ಪಂಥಾಹ್ವಾನ2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಮುನ್ನ ಅಯೋಧ್ಯೆ ಕ್ಷೇತ್ರದಿಂದ ತಮ್ಮ ವಿರುದ್ಧ ನೇರವಾಗಿ ಸ್ಪರ್ಧಿಸುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಎಸ್ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಅವರಿಗೆ ಬಹಿರಂಗ ಸವಾಲು ಹಾಕಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
'Compromised PM' ಪೋಸ್ಟ್: ಭಾರತಕ್ಕೆ ಮಸಿ ಬಳಿಯಲು ರಾಹುಲ್ಗೆ ಸುಪಾರಿ; BJP ತೀವ್ರ ವಾಗ್ದಾಳಿಶಿಮ್ಲಾ ಒಪ್ಪಂದದ ಸಂದರ್ಭದಲ್ಲಿ ಇಂದಿರಾ ಗಾಂಧಿ ರಾಜಿ ಮಾಡಿಕೊಂಡಿದ್ದರು. ಪಾಕಿಸ್ತಾನದ ಸೈನಿಕರನ್ನು ಬಿಡುಗಡೆ ಮಾಡಿದರು. ಆ ಬಳಿಕ ಪಾಕಿಸ್ತಾನ ಭಾರತದ ವಿರುದ್ಧ ಭಯೋತ್ಪಾದನೆಯನ್ನು ರಫ್ತು ಮಾಡಿತು.
ಆಪರೇಷನ್ ಸಿಂಧೂರ್ ಸಮಯದಲ್ಲಿ ಪಾಕಿಸ್ತಾನವನ್ನು ಎದುರಿಸಲು ಭಾರತವೇ ಸಂಕಷ್ಟಕ್ಕೆ ಸಿಲುಕಿತು ಎಂದ ಸಚಿವ: ಜಗತ್ ಸಿಂಗ್ ನೇಗಿ ವಿರುದ್ದ ಬಿಜೆಪಿ ಆಕ್ರೋಶಹಿಮಾಚಲ ಪ್ರದೇಶದ ವಿಧಾನಸಭೆಯ ಅಧಿವೇಶನದಲ್ಲಿ ಕಂದಾಯ ಸಚಿವ ಜಗತ್ ಸಿಂಗ್ ನೇಗಿ ಅವರು 'ಆಪರೇಷನ್ ಸಿಂಧೂರ್' ಮತ್ತು ರಫೇಲ್ ಯುದ್ಧ ವಿಮಾನಗಳ ಸಾಮರ್ಥ್ಯದ ಕುರಿತು ನೀಡಿದ ಹೇಳಿಕೆಯು ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಆ ಕುರಿತ ವರದಿ ಇಲ್ಲಿದೆ:
ಕ್ರಿಕೆಟ್96 ವರ್ಷಗಳ ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಇದೇ ಮೊದಲು; 1930ರಿಂದ ಇದುವರೆಗೆ ಯಾರೂ ಮಾಡದ ಸಾಧನೆ ಮಾಡಿದ ಭಾರತ!
ವಿದೇಶಇಸ್ರೇಲ್: ಅರಬ್ ಪಕ್ಷಗಳನ್ನು ಹೊರಗಿಟ್ಟು ನೆತನ್ಯಾಹು ಜೊತೆಗೆ ರಾಷ್ಟ್ರೀಯ ಒಕ್ಕೂಟ ಸರ್ಕಾರ ರಚನೆಗೆ ಐಸೆನ್ಕೋಟ್ ಮುಂದು; ಮಾತುಕತೆಗೆ ಆಹ್ವಾನ!