ದೇಶ

ವಿಮಾನ ಹೈಜಾಕ್ ಬೆದರಿಕೆ ಅಲರ್ಟ್: ಫ್ರಾಂಕ್‌ಫರ್ಟ್‌-ದೆಹಲಿ Air India ಜೈಪುರದಲ್ಲಿ ಎಮೆರ್ಜೆನ್ಸಿ ಲ್ಯಾಂಡಿಂಗ್

ಆರಂಭಿಕ ವರದಿಗಳಲ್ಲಿ ಬಾಂಬ್ ಬೆದರಿಕೆ ಎಂದು ಹೇಳಲಾಗಿತ್ತಾದರೂ, ಇದು ವಿಮಾನ ಅಪಹರಣದ ವದಂತಿಗೆ ಸಂಬಂಧಿಸಿದ ಎಚ್ಚರಿಕೆಯಾಗಿತ್ತು ಎಂದು ವಿಮಾನ ನಿಲ್ದಾಣದ ಮೂಲವೊಂದು ಮಾಧ್ಯಮಗಳಿಗೆ ತಿಳಿಸಿದೆ.

ವಿಮಾನ ಹೈಜಾಕ್ ಬೆದರಿಕೆ ಅಲರ್ಟ್: ಫ್ರಾಂಕ್‌ಫರ್ಟ್‌-ದೆಹಲಿ Air India ಜೈಪುರದಲ್ಲಿ ಎಮೆರ್ಜೆನ್ಸಿ ಲ್ಯಾಂಡಿಂಗ್
ಬಿಹಾರ, ವೈಶಾಲಿ: ದೋಣಿ ಮುಳುಗಿ ಕನಿಷ್ಠ 13 ಮಂದಿ ಸಾವು; ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ; Video

ಬಿಹಾರ, ವೈಶಾಲಿ: ದೋಣಿ ಮುಳುಗಿ ಕನಿಷ್ಠ 13 ಮಂದಿ ಸಾವು; ಪ್ರಧಾನಿ ಮೋದಿ ಸಂತಾಪ, ಪರಿಹಾರ ಘೋಷಣೆ; Video

ಮೂಲಗಳ ಪ್ರಕಾರ, ದುರಂತಕ್ಕೀಡಾದ ದೋಣಿಯಲ್ಲಿದ್ದವರಲ್ಲಿ ಹೆಚ್ಚಿನವರು ಮಕ್ಕಳು. ನದಿಯ ಆಚೆಗಿನ ಗ್ರಾಮದಲ್ಲಿ ನಡೆಯುತ್ತಿದ್ದ ಔತಣಕೂಟದಲ್ಲಿ ಪಾಲ್ಗೊಳ್ಳಲು ರಾಮ್‌ಪುರ ಶ್ಯಾಮಚಂದ್ ಗ್ರಾಮದ ನಿವಾಸಿಗಳು ತೆರಳುತ್ತಿದ್ದಾಗ ರಾತ್ರಿ ಸುಮಾರು 8 ಗಂಟೆಗೆ ಈ ಘಟನೆ ಸಂಭವಿಸಿದೆ.

'ಜಂತರ್ ಮಂತರ್‌'ಗೆ ಅಕ್ರಮವಾಗಿ ಪ್ರವೇಶ: CJPಯ ದಾಸ್, ರಂಕಾಗೆ 5 ದಿನ ನ್ಯಾಯಾಂಗ ಬಂಧನ; ತಿಹಾರ್ ಜೈಲಿಗೆ ಸ್ಥಳಾಂತರ; Video

'ಜಂತರ್ ಮಂತರ್‌'ಗೆ ಅಕ್ರಮವಾಗಿ ಪ್ರವೇಶ: CJPಯ ದಾಸ್, ರಂಕಾಗೆ 5 ದಿನ ನ್ಯಾಯಾಂಗ ಬಂಧನ; ತಿಹಾರ್ ಜೈಲಿಗೆ ಸ್ಥಳಾಂತರ; Video

ಪ್ರತಿಭಟನೆಗೆ ನಿಗದಿಪಡಿಸಿದ್ದ ಸ್ಥಳಗಳ ಪಟ್ಟಿಯಿಂದ ಇತ್ತೀಚೆಗೆ ಕೈಬಿಡಲಾಗಿದ್ದ ಜಂತರ್ ಮಂತರ್‌ನ ಪ್ರತಿಭಟನಾ ಸ್ಥಳಕ್ಕೆ ಬ್ಯಾರಿಕೇಡ್‌ಗಳನ್ನು ದಾಟಿ ಪ್ರವೇಶಿಸಿದ ಆರೋಪದ ಮೇಲೆ ನಿನ್ನೆ ಮಂಗಳವಾರ ಮುಂಜಾನೆ ಈ ಮೂವರನ್ನು ವಶಕ್ಕೆ ಪಡೆಯಲಾಗಿತ್ತು.

'ರಾಹುಲ್ ಗಾಂಧಿ ನನ್ನನ್ನು ಪಕ್ಕಕ್ಕೆ ತಳ್ಳಿಲ್ಲ, ಕಾಳಜಿ ವಹಿಸಿದರು; ಬಿಜೆಪಿಯವರಿಗೆ ನನ್ಮೇಲೆ ತುಂಬಾ ಪ್ರೀತಿ': CM ಡಿ.ಕೆ ಶಿವಕುಮಾರ್; Video

'ರಾಹುಲ್ ಗಾಂಧಿ ನನ್ನನ್ನು ಪಕ್ಕಕ್ಕೆ ತಳ್ಳಿಲ್ಲ, ಕಾಳಜಿ ವಹಿಸಿದರು; ಬಿಜೆಪಿಯವರಿಗೆ ನನ್ಮೇಲೆ ತುಂಬಾ ಪ್ರೀತಿ': CM ಡಿ.ಕೆ ಶಿವಕುಮಾರ್; Video

ಪ್ರತಿಭಟನೆಯ ವೇಳೆ ಯಾರೂ ನನ್ನನ್ನು ತಳ್ಳಿಲ್ಲ. ಅಲ್ಲಿ ಭಾರೀ ಜನಸಂದಣಿ ಇತ್ತು. ಬಿಜೆಪಿಯವರಿಗೆ ನನ್ನ ಮೇಲೆ ತುಂಬಾ ಪ್ರೀತಿ ಇದೆ. ಅದಕ್ಕಾಗಿಯೇ ಇಂತಹ ಸುಳ್ಳು ಮಾಹಿತಿಯನ್ನು ಹಬ್ಬಿಸುತ್ತಿದ್ದಾರೆ ಎಂದು ನಿನ್ನೆ ದೆಹಲಿಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದರು.

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ; Video

'ಜನರು ಬಿಜೆಪಿ, ಮೋದಿ ಅವರೊಂದಿಗಿದ್ದಾರೆ': 2029ರ ಚುನಾವಣೆಯಲ್ಲಿ ಮತ್ತೊಂದು 'ಭಾರಿ ಸೋಲಿಗೆ' ಸಿದ್ಧರಾಗಿ: ರಾಹುಲ್ ಗಾಂಧಿ ವಿರುದ್ಧ ಅಮಿತ್ ಶಾ ವಾಗ್ದಾಳಿ; Video

ಬಿಜೆಪಿ, ಎನ್‌ಡಿಎ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಸಾರ್ವಜನಿಕರ ಬೆಂಬಲವನ್ನು ಮುಂದುವರಿಸಿದ್ದಾರೆ ಎಂದು ಹೇಳಿದ ಶಾ, ಚುನಾವಣೆಯಲ್ಲಿ ಗೆಲ್ಲಲು ಸಹಾಯಕವಾಗದ "ನಕಾರಾತ್ಮಕ ರಾಜಕೀಯ"ವನ್ನು ಕಾಂಗ್ರೆಸ್ ಅನುಸರಿಸುತ್ತಿದೆ ಎಂದು ಆರೋಪಿಸಿದರು.