ದೇಶ

Vote chori ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ"; ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!

ಈ ಇಡೀ ಪ್ರಕರಣವು ಸದ್ಯ ಸುಪ್ರೀಂ ಕೋರ್ಟ್‌ನ ನ್ಯಾಯಾಂಗದ ಪರಿಶೀಲನೆಯಲ್ಲಿ (Sub-judice) ಇರುವುದರಿಂದ ಆಡಳಿತಾತ್ಮಕವಾಗಿ ಭೇಟಿ ಮಾಡಲು ಸಾಧ್ಯವಿಲ್ಲ ಎಂದು ಸಿಜೆಐ ಸ್ಪಷ್ಟಪಡಿಸಿದ್ದಾರೆ.

Vote chori ಹೈಡ್ರಾಮಾ: "ಭೇಟಿ ಸಾಧ್ಯವಿಲ್ಲ, ಏನಿದ್ದರೂ ಕೋರ್ಟ್ ಮೂಲಕವೇ ಬನ್ನಿ";  ರಾಹುಲ್ ಗಾಂಧಿ-ಖರ್ಗೆ ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯ ಕಾಂತ್..!
ಉತ್ತರ ಪ್ರದೇಶ: ಕಾಂಗ್ರೆಸ್ ಕಚೇರಿಯಲ್ಲಿ ಗಲಾಟೆ; ಮಮತಾ ಚೌಧರಿ-ಮಾಜಿ ರಾಜ್ಯಾಧ್ಯಕ್ಷ ಅಜಯ್ ರೈ ಬೆಂಬಲಿಗರಿಂದ ಶೂ ಎಸೆತ; Video

ಉತ್ತರ ಪ್ರದೇಶ: ಕಾಂಗ್ರೆಸ್ ಕಚೇರಿಯಲ್ಲಿ ಗಲಾಟೆ; ಮಮತಾ ಚೌಧರಿ-ಮಾಜಿ ರಾಜ್ಯಾಧ್ಯಕ್ಷ ಅಜಯ್ ರೈ ಬೆಂಬಲಿಗರಿಂದ ಶೂ ಎಸೆತ; Video

ಲಕ್ನೋದ ಕಾಂಗ್ರೆಸ್ ಪ್ರಧಾನ ಕಚೇರಿಯಲ್ಲಿ ಮಾಜಿ ರಾಜ್ಯಾಧ್ಯಕ್ಷ ಅಜಯ್ ರೈ ಮತ್ತು ಮಹಿಳಾ ವಿಭಾಗದ ರಾಜ್ಯಾಧ್ಯಕ್ಷೆ ಮತ್ತು ಕೌನ್ಸಿಲರ್ ಮಮತಾ ಚೌಧರಿ ಅವರ ಬೆಂಬಲಿಗರ ನಡುವೆ ಗಲಾಟೆ ನಡೆಯಿತು. ಎರಡೂ ಬಣಗಳ ನಡುವಿನ ವಾಗ್ವಾದ ತೀವ್ರ ವಾಗ್ವಾದಕ್ಕೆ ಕಾರಣವಾಯಿತು.