ಭೀಕರ ಅಪಘಾತ: ಯೂಟರ್ನ್ ವೇಳೆ ಗೂಡ್ಸ್ ವಾಹನ ಪಲ್ಟಿ, ಕಬ್ಬಿಣದ ಸರಳು ಬಿದ್ದು ಬೈಕ್ ಸವಾರ ದಾರುಣ ಸಾವು, Videoಅತಿಯಾದ ಭಾರ ಹೊತ್ತು ಸಾಗುತ್ತಿದ್ದ ವಾಹನ ಪಲ್ಟಿಯಾಗಿ, ಅದರಲ್ಲಿದ್ದ ಕಬ್ಬಿಣದ ಪೈಪ್ಗಳು ಸ್ಕೂಟರ್ ಸವಾರನ ಮೇಲೆ ಬಿದ್ದ ಪರಿಣಾಮ 56 ವರ್ಷದ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರುಸಿಜೆಪಿ ಪ್ರತಿಭಟನೆಯಲ್ಲಿ ಭಾಗವಹಿಸಲು ತೆರಳುತ್ತಿದ್ದ ಅಖಿಲ ಭಾರತ ವಿದ್ಯಾರ್ಥಿ ಸಂಘದ(ಎಐಎಸ್ಎ) ಅಧ್ಯಕ್ಷೆ ನೇಹಾ ಬೋರಾ, ವಕೀಲ ಪ್ರಶಾಂತ್ ಭೂಷಣ್ ಮತ್ತು ಕಾರ್ಯಕರ್ತ ಯೋಗೇಂದ್ರ ಯಾದವ್ ಅವರನ್ನು ಐಎನ್ಎ ಮಾರುಕಟ್ಟೆ ಬಳಿ ಪೊಲೀಸರು ವಶಕ್ಕೆ ಪಡೆದರು.
ಅಭಿಜೀತ್ ದೀಪ್ಕೆಯನ್ನ ದೆಹಲಿ ಪೊಲೀಸರು ವಶಕ್ಕೆ ಪಡೆದ ಬೆನ್ನಲ್ಲೇ ಅಜ್ಜಿ ಸಾವು! ವಯೋಸಹಜ ಕಾಯಿಲೆಗಳಿಂದ ಸಾವಿತ್ರಿಬಾಯಿ ದೀಪ್ಕೆ ನಿಧನಮುಂಬೈನಿಂದ ದೆಹಲಿಗೆ ಬಂದಿಳಿದ ಅಭಿಜೀತ್ ದೀಪ್ಕೆ ಅವರನ್ನು ವಿಮಾನದ ಒಳಗಡೆಯೇ ದೆಹಲಿ ಪೊಲೀಸರು ವಶಕ್ಕೆ ಪಡೆದ ಕೆಲವೇ ಗಂಟೆಗಳಲ್ಲಿ, ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಅಜ್ಜಿ ಸಾವಿತ್ರಿಬಾಯಿ ದೀಪ್ಕೆ (85) ಅವರು ನಿಧನರಾಗಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್ ಮುಖ್ಯಸ್ಥ ಕರೆಸಿಇಸಿ ವಿರುದ್ಧದ ಸಿಜೆಪಿ ನೇತೃತ್ವದ ಪ್ರತಿಭಟನೆಯಿಂದ ದೂರವಿರುವಂತೆ ಪ್ರಮುಖ ಮುಸ್ಲಿಂ ಧರ್ಮಗುರುಯೊಬ್ಬರು ತಮ್ಮ ಸಮುದಾಯದ ಜನತೆಗೆ ಕರೆ ನೀಡಿದ್ದಾರೆ.
CEC ಜ್ಞಾನೇಶ್ ಕುಮಾರ್ ವಿರುದ್ಧ ಸಿಜೆಪಿ ಪ್ರತಿಭಟನೆ ವೇಳೆ ಇಬ್ಬರು ಪೊಲೀಸರಿಗೆ ಕಲ್ಲೇಟು!ವಿವಿಧ ಸ್ಥಳಗಳಲ್ಲಿ ಮತ್ತೆ ಸಂಘಟಿತರಾಗಲು ಮತ್ತು ಭದ್ರತಾ ವಲಯವನ್ನು ತಪ್ಪಿಸಿಕೊಂಡು ಹೋಗಲು ಪ್ರಯತ್ನಿಸಿದ ಹಲವು ಪ್ರತಿಭಟನಾಕಾರರನ್ನು ಪೊಲೀಸರು ಬೆನ್ನಟ್ಟಿ ವಶಕ್ಕೆ ಪಡೆದರು.
CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!ಸಿಜೆಪಿ ಪ್ರತಿಭಟನೆ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ಮೆಟ್ರೋ ಮತ್ತು ರೈಲುಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸದಂತೆ ಸುಪ್ರೀಂ ಕೋರ್ಟ್ ನೀಡಿದ ನಿರ್ದೇಶನವನ್ನು ದೆಹಲಿ ಪೊಲೀಸರು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲಾಗಿದೆ.
'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJPಮತದಾರರ ಪಟ್ಟಿಯಲ್ಲಿನ ಅಕ್ರಮಗಳು ಮತ್ತು ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಷಯಕ್ಕೆ ಸಂಬಂಧಿಸಿದಂತೆ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ (CJP) ಪ್ರತಿಭಟನೆಗೆ ಕರೆ ನೀಡಿತ್ತು.
ಸ್ಟಾರ್ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟುಈ ಮಧ್ಯೆ ಸರ್ಕಾರ ಮಸ್ಕ್ ಅವರ ಆರೋಪಗಳನ್ನು ತಿರಸ್ಕರಿಸಿದೆ. ಅನುಮೋದನೆ ಪ್ರಕ್ರಿಯೆಯು ನ್ಯಾಯಯುತ ಮತ್ತು ತಾರತಮ್ಯರಹಿತವಾಗಿದೆ ಎಂದು ಹೇಳಿದೆ.
ಶಾಕಿಂಗ್ Video: CJP ಪ್ರತಿಭಟನೆ ತಡೆಯಲು ಬ್ಯಾರಿಕೇಡ್ ಮಾತ್ರವಲ್ಲ, ರಸ್ತೆಯಲ್ಲಿ ಸ್ಪೈಕ್ ಸ್ಟ್ರಿಪ್ ಅಳವಡಿಕೆ!ದೆಹಲಿಯ ಜಂತರ್ ಮಂತರ್ನಲ್ಲಿ ಸಿಜೆಪಿ ಪ್ರತಿಭಟನೆಗೆ ಪೊಲೀಸರು ಅನುಮತಿ ನೀಡಿಲ್ಲ. ಆದರೂ ಸಿಜೆಪಿ ಪ್ರತಿಭಟನೆ ನಡೆಸಲು ಯತ್ನಿಸುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು ದೆಹಲಿಯನ್ನು ಭದ್ರ ಕೋಟೆಯನ್ನಾಗಿ ಪರಿವರ್ತಿಸಿದ್ದಾರೆ.
'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ'; ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ: ನಿತಿನ್ ನಬಿನ್ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಮತ್ತು 'ವಿಶೇಷ ತೀವ್ರ ಪರಿಷ್ಕರಣೆ' (SIR) ಪ್ರಕ್ರಿಯೆಯನ್ನು ವಿರೋಧಿಸಿ CJP ಪ್ರತಿಭಟನೆ ಹಿನ್ನೆಲೆಯಲ್ಲಿ ಈ ಹೇಳಿಕೆಗಳು ಹೊರಬಿದ್ದಿವೆ.
ಜ್ಞಾನೇಶ್ ಕುಮಾರ್, ಪ್ರಧಾನಿ ಮೋದಿ ಇಬ್ಬರೂ ಮನೆಗೆ ಹೋಗುತ್ತಾರೆ, ನಂತರ ಪ್ರಜಾಪ್ರಭುತ್ವದ ದುರಸ್ತಿ: ರಾಹುಲ್ ಗಾಂಧಿಇಂದು ದೆಹಲಿಯಲ್ಲಿ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಸಲು ಯತ್ನಿಸಿದ ಸಿಜೆಪಿ ನಾಯಕರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Videoಅಭಿಜೀತ್ ದೀಪ್ಕೆ ಮತ್ತು ಸಿಜೆಪಿ ತಂಡವು ಪ್ರತಿಭಟನೆಗಾಗಿ ಜಂತರ್ ಮಂತರ್ನತ್ತ ತೆರಳುತ್ತಿದ್ದಂತೆ, ದೆಹಲಿಯಾದ್ಯಂತ ಅಧಿಕಾರಿಗಳು ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಿದ್ದಾರೆ. ಡ್ರೋನ್ಗಳನ್ನು ನಿಯೋಜಿಸಲಾಗಿದ್ದು, ಬ್ಯಾರಿಕೇಡ್ಗಳು ಮತ್ತು ಮೊನಚಾದ ತಡೆಪಟ್ಟಿಗಳನ್ನು ಅಳವಡಿಸಲಾಗಿದೆ.
‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?ಕಾನೂನುಬದ್ಧ ನಿರ್ದೇಶನಗಳನ್ನು ಪಾಲಿಸದಿರುವ ಸಿಜೆಪಿ ಹಾಗೂ ಅದಕ್ಕೆ ಬೆಂಬಲ ನೀಡುವ ಪಕ್ಷಗಳು, ಸಂಘಟನೆಗಳು ಮತ್ತು ವ್ಯಕ್ತಿಗಳ ಹಿಂದಿನ ನಡವಳಿಕೆಯ ದಾಖಲೆಗಳನ್ನೂ ಪತ್ರದಲ್ಲಿ ಉಲ್ಲೇಖಿಸಲಾಗಿದೆ.
CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Videoಜಂತರ್ ಮಂತರ್ನಲ್ಲಿ ಪ್ರತಿಭಟನೆ ನಡೆಸಲು ಅನುಮತಿ ನಿರಾಕರಿಸಿದ ಬಳಿಕ, ಸ್ಥಳ ಯಾವುದೇ ಆಗಿದ್ದರೂ ಪ್ರತಿಭಟನೆ ನಡೆಸಲು ಯತ್ನಿಸುವವರನ್ನು ವಶಕ್ಕೆ ಪಡೆಯುವಂತೆ ದೆಹಲಿ ಪೊಲೀಸರು ತಮ್ಮ ತಂಡಗಳಿಗೆ ಸೂಚಿಸಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.
CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್ಬಿಹಾರ ಮತ್ತು ಉತ್ತರ ಪ್ರದೇಶ ಸೇರಿದಂತೆ ಹಲವಾರು ರಾಜ್ಯಗಳಿಂದ ದೆಹಲಿಗೆ ಹೋಗುವ ಹಲವಾರು ರೈಲುಗಳನ್ನು ರೈಲ್ವೆ ರದ್ದುಗೊಳಿಸಿದೆ. ಈ ನಿರ್ಧಾರವನ್ನು ಕೇಂದ್ರ ಸಚಿವ ಚಿರಾಗ್ ಪಾಸ್ವಾನ್ ಪ್ರಶ್ನಿಸಿದ್ದಾರೆ.
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ವಿದೇಶಇಸ್ರೇಲ್: ಅರಬ್ ಪಕ್ಷಗಳನ್ನು ಹೊರಗಿಟ್ಟು ನೆತನ್ಯಾಹು ಜೊತೆಗೆ ರಾಷ್ಟ್ರೀಯ ಒಕ್ಕೂಟ ಸರ್ಕಾರ ರಚನೆಗೆ ಐಸೆನ್ಕೋಟ್ ಮುಂದು; ಮಾತುಕತೆಗೆ ಆಹ್ವಾನ!