ದೇಶ

'ಆಶ್ರಮಕ್ಕೆ ಬರಲು ಹಣ ಪಡೆದ ಕೊಹ್ಲಿ' ಆರೋಪ: Falahari Maharaj ಯೂ-ಟರ್ನ್, ಕ್ಷಮೆಯಾಚನೆ! video

2023ರಲ್ಲಿ ವಿರಾಟ್ ಕೊಹ್ಲಿ ಮೊದಲ ಬಾರಿಗೆ ಪ್ರೇಮಾನಂದ ಮಹಾರಾಜರ ಆಶ್ರಮಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರಿಗೆ 5 ಕೋಟಿ ರೂ ನೀಡಲಾಗಿತ್ತು ಎಂದು ನಾಲ್ಕು ದಿನಗಳ ಹಿಂದೆ ದಿನೇಶ್ ಶರ್ಮಾ ಆರೋಪಿಸಿದ್ದರು.

'ಆಶ್ರಮಕ್ಕೆ ಬರಲು ಹಣ ಪಡೆದ ಕೊಹ್ಲಿ' ಆರೋಪ: Falahari Maharaj ಯೂ-ಟರ್ನ್, ಕ್ಷಮೆಯಾಚನೆ! video
ರೇವಂತ್ ಕುಟುಂಬದ ಮೇಲೆ ಭ್ರಷ್ಟಾಚಾರದ ಆರೋಪ: 6 ತಿಂಗಳ ಹಸುಗೂಸಿಗೆ ಹಾಲುಣಿಸಲು ಅವಕಾಶ ನೀಡದೆ 7 ಗಂಟೆಗಳ ಕಾಲ ಪತ್ರಕರ್ತೆಯ ವಿಚಾರಣೆ ನಡೆಸಿದ ಪೊಲೀಸರು

ರೇವಂತ್ ಕುಟುಂಬದ ಮೇಲೆ ಭ್ರಷ್ಟಾಚಾರದ ಆರೋಪ: 6 ತಿಂಗಳ ಹಸುಗೂಸಿಗೆ ಹಾಲುಣಿಸಲು ಅವಕಾಶ ನೀಡದೆ 7 ಗಂಟೆಗಳ ಕಾಲ ಪತ್ರಕರ್ತೆಯ ವಿಚಾರಣೆ ನಡೆಸಿದ ಪೊಲೀಸರು

ಮುಖ್ಯಮಂತ್ರಿ ರೇವಂತ್ ರೆಡ್ಡಿ ಕುಟುಂಬದ ಮೇಲೆ ಭ್ರಷ್ಟಾಚಾರದ ಆರೋಪಗಳನ್ನು ವರದಿ ಮಾಡಿದ ಕಾರಣಕ್ಕಾಗಿ ಮಹಿಳಾ ಪತ್ರಕರ್ತೆಯೊಬ್ಬರನ್ನು, ಹೈದರಾಬಾದ್‌ ಪೊಲೀಸರು, ಆಕೆಯ 6 ತಿಂಗಳ ಹಸುಗೂಸಿನೊಂದಿಗೆ ಕನಿಷ್ಠ 7 ಗಂಟೆಗಳ ಕಾಲ ವಿಚಾರಣೆಗೆ ಒಳಪಡಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ನೋಯ್ಡಾ ಜೇವರ್ ಏರ್‌ಪೋರ್ಟ್‌ಗೆ ನರೇಂದ್ರ ಮೋದಿ ಹೆಸರು: ಉತ್ತರ ಪ್ರದೇಶ ಸಚಿವ ಸಂಪುಟದ ಮಹತ್ವದ ನಿರ್ಧಾರ

ನೋಯ್ಡಾ ಜೇವರ್ ಏರ್‌ಪೋರ್ಟ್‌ಗೆ ನರೇಂದ್ರ ಮೋದಿ ಹೆಸರು: ಉತ್ತರ ಪ್ರದೇಶ ಸಚಿವ ಸಂಪುಟದ ಮಹತ್ವದ ನಿರ್ಧಾರ

ಉತ್ತರ ಪ್ರದೇಶದ ನೋಯ್ಡಾದಲ್ಲಿರುವ ಜೇವರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು "ನರೇಂದ್ರ ಮೋದಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣ, ನೋಯ್ಡಾ-ಜೇವರ್" ಎಂದು ಮರುನಾಮಕರಣ ಮಾಡಲು ಉತ್ತರ ಪ್ರದೇಶ ಸರ್ಕಾರ ಅಧಿಕೃತವಾಗಿ ಅನುಮೋದನೆ ನೀಡಿದೆ. ಆ ಕುರಿತ ವರದಿ ಇಲ್ಲಿದೆ:

CJP ಪ್ರತಿಭಟನೆ ಹಿನ್ನೆಲೆಯಲ್ಲಿ ರೈಲುಗಳ ರದ್ದತಿ: ಯುವಕರಿಗೆ ಹೆದರುವುದಾದರೆ ಇಡೀ ದೇಶವನ್ನೇ ಬಂದ್ ಮಾಡಿ; ಕೇಂದ್ರದ ವಿರುದ್ಧ ಅಭಿಜಿತ್ ದೀಪ್ಕೆ ಆಕ್ರೋಶ

CJP ಪ್ರತಿಭಟನೆ ಹಿನ್ನೆಲೆಯಲ್ಲಿ ರೈಲುಗಳ ರದ್ದತಿ: ಯುವಕರಿಗೆ ಹೆದರುವುದಾದರೆ ಇಡೀ ದೇಶವನ್ನೇ ಬಂದ್ ಮಾಡಿ; ಕೇಂದ್ರದ ವಿರುದ್ಧ ಅಭಿಜಿತ್ ದೀಪ್ಕೆ ಆಕ್ರೋಶ

ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಆರೋಪಿಸಿರುವ ಕಾಕ್ರೋಚ್ ಜನತಾ ಪಾರ್ಟಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಪ್ರತಿಭಟನೆಗೆ ಕರೆ ನೀಡಿದೆ.