ದೇಶ

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

ಅಮೆರಿಕದ ಬಿಲಿಯನೇರ್ ಮಾಡಿರುವ ಆರೋಪಗಳನ್ನು ಸರ್ಕಾರ ತಿರಸ್ಕರಿಸಿದೆ ಮತ್ತು ಉಪಗ್ರಹ ಆಧಾರಿತ ಇಂಟರ್ನೆಟ್ ಸೇವೆಗಳಿಗಾಗಿನ ತನ್ನ ಅನುಮೋದನೆ ಪ್ರಕ್ರಿಯೆಯು ನ್ಯಾಯಯುತವಾಗಿದೆ ಹಾಗೂ ತಾರತಮ್ಯರಹಿತವಾಗಿದೆ ಎಂದು ಸಮರ್ಥಿಸಿಕೊಂಡಿದೆ.

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!
ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಇಂದು ರಾಜ್‌ಘಟ್‌ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ವಿರೋಧ ಪಕ್ಷಗಳ ನಾಯಕರು, ಮಹಾತ್ಮ ಗಾಂಧಿಯವರ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು ಮತ್ತು ಬಿಜೆಪಿ ಸರ್ಕಾರ ಹಾಗೂ ಮುಖ್ಯ ಚುನಾವಣಾ ಆಯುಕ್ತರಿಗೆ(CEC) "ಸದ್ಬುದ್ಧಿ" ನೀಡುವಂತೆ ಪ್ರಾರ್ಥಿಸಿದರು.

ಸತತ 3ನೇ ದಿನ SIR ವಿರುದ್ಧ ಪ್ರತಿಭಟನೆ: ರಾಜ್ ಘಾಟ್ ನತ್ತ ಇಂಡಿಯಾ ಬ್ಲಾಕ್ ಸಂಸದರ ಮೆರವಣಿಗೆ!

ಸತತ 3ನೇ ದಿನ SIR ವಿರುದ್ಧ ಪ್ರತಿಭಟನೆ: ರಾಜ್ ಘಾಟ್ ನತ್ತ ಇಂಡಿಯಾ ಬ್ಲಾಕ್ ಸಂಸದರ ಮೆರವಣಿಗೆ!

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಿರುದ್ಧ ಪ್ರತಿಭಟಿಸಲು ರಾಜ್‌ಘಾಟ್‌ಗೆ ತೆರಳುವ ಮುನ್ನ, ಗುರುವಾರ ಕನ್ನಾಟ್ ಪ್ಲೇಸ್‌ನ ರೆಸ್ಟೋರೆಂಟ್ ಒಂದರಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು 'ಇಂಡಿಯಾ' ಮೈತ್ರಿಕೂಟದ ಸಂಸದರು ಮತ್ತು ನಾಯಕರಿಗೆ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಿದ್ದರು.

ಸೌದಿ ವಿಮಾನ ನಿಲ್ದಾಣಗಳ ಮೇಲಿನ ದಾಳಿ ಸಂಪೂರ್ಣ ಖಂಡನೀಯ- ಭಾರತ; ಮೃತರ ಕುಟುಂಬಗಳಿಗೆ ಸಂತಾಪ

ಸೌದಿ ವಿಮಾನ ನಿಲ್ದಾಣಗಳ ಮೇಲಿನ ದಾಳಿ ಸಂಪೂರ್ಣ ಖಂಡನೀಯ- ಭಾರತ; ಮೃತರ ಕುಟುಂಬಗಳಿಗೆ ಸಂತಾಪ

ಕಳೆದ ಕೆಲವು ದಿನಗಳಲ್ಲಿ ನಡೆದ ದಾಳಿಗಳಿಂದ ನಾಗರಿಕರು ಮೃತಪಟ್ಟಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ತಿಳಿಸಿದೆ. ಮೃತಪಟ್ಟವರ ಕುಟುಂಬಗಳಿಗೆ ಸಂತಾಪ ಸೂಚಿಸಿರುವ ಸಚಿವಾಲಯ, ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಹಾರೈಸಿದೆ.