ದೇಶ

ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ; 69 ಭಾರತೀಯರ ಬಿಡುಗಡೆಗೆ ಪಟ್ಟು..!

ಒಟ್ಟು 259 ಭಾರತೀಯರನ್ನು ರಷ್ಯಾ ಸಶಸ್ತ್ರ ಪಡೆಗಳಿಗೆ ನೇಮಕ ಮಾಡಲಾಗಿದೆ ಎಂದು ಅಂದಾಜಿಸಲಾಗಿದೆ. ಇವರ ಪೈಕಿ ಭಾರತದ ಪ್ರಯತ್ನಗಳ ಫಲವಾಗಿ 139 ಮಂದಿಯನ್ನು ಬಿಡುಗಡೆ ಮಾಡಲಾಗಿದೆ.

ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ; 69 ಭಾರತೀಯರ ಬಿಡುಗಡೆಗೆ ಪಟ್ಟು..!
ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಕಾಂಗ್ರೆಸ್ ನಾಯಕರನ್ನು ತಡೆದ ಪೊಲೀಸರು, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಅವರನ್ನು ಬಲವಂತವಾಗಿ ಎಳೆದೊಯ್ದು ಬಸ್‌ಗಳಿಗೆ ತುಂಬಿದ್ದಾರೆ. ಆದರೆ, ಕಾಂಗ್ರೆಸ್ ಕಾರ್ಯಕರ್ತರು ಆ ಬಸ್‌ಗಳ ಪೈಕಿ ಒಂದರ ಟೈರ್ ಅನ್ನು ಪಂಕ್ಚರ್ ಮಾಡಿದರು ಎಂದು ಪಕ್ಷ ಹೇಳಿದೆ.