'ಅಸಭ್ಯವಾಗಿ ಮುಟ್ಟಿದ್ರು'; ಜಂತರ್ ಮಂತರ್ ಪ್ರತಿಭಟನೆ ವೇಳೆ ಪೊಲೀಸರಿಂದ ಲೈಂಗಿಕ ಕಿರುಕುಳ ಆರೋಪ; 3 ಮಹಿಳಾ ಪತ್ರಕರ್ತರಿಂದ ದೂರುಅಕ್ಟೋಬರ್ 3ರಂದು ಜಂತರ್ ಮಂತರ್ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸರು ನಿಯೋಜನೆಗೊಂಡಿದ್ದರು.
'ಅಂಬೇಡ್ಕರ್ ಬಗ್ಗೆ ತಪ್ಪು ಹೇಳಿಕೆ ನೀಡಬೇಡಿ, ಕ್ಷಮೆಯಾಚಿಸಿ': Abhijeet Dipkeಗೆ ರಾಮದಾಸ್ ಅಠಾವಳೆ ವಾರ್ನಿಂಗ್!ಶನಿವಾರ ಮುಂಬೈನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಠಾವಳೆ, ದಿಪ್ಕೆ ಇಂತಹ ಹೇಳಿಕೆಗಳನ್ನು ನಿಲ್ಲಿಸಬೇಕು. ಇಲ್ಲದಿದ್ದರೆ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (RPI) ವತಿಯಿಂದ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
'ನನ್ನ ಲವರ್ ಜೊತೆನೇ ಹೋಗ್ತೀನಿ'; ಕೋರ್ಟ್ ನಲ್ಲಿ ಮಗಳ ಹೇಳಿಕೆಗೆ ಆಕ್ರೋಶ, ಯುವಕನ ತಂದೆಗೆ ಹಿಗ್ಗಾಮುಗ್ಗ ಜಾಡಿಸಿದ ತಾಯಿ! Videoಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಹಮೀರ್ಪುರದ ಬಿವಾಂರ್ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ಈ ಘಟನೆ ಸಂಬಂಧಿಸಿದೆ.
2006ರ KSTP ಯೋಜನೆ ಪ್ರಕರಣ: CEC ಜ್ಞಾನೇಶ್ ಕುಮಾರ್ ವಿರುದ್ಧ ವಿಜಿಲೆನ್ಸ್ ತನಿಖೆಗೆ ಕೇರಳಂ ಗೃಹ ಸಚಿವ ಆದೇಶ2006ರಲ್ಲಿ ಜ್ಞಾನೇಶ್ ಕುಮಾರ್ ವಿರುದ್ಧ ನಡೆದಿದ್ದ ಪ್ರಾಥಮಿಕ ವಿಜಿಲೆನ್ಸ್ ವಿಚಾರಣೆಗೆ ಸಂಬಂಧಿಸಿದ ಕಡತಗಳನ್ನು ಕೇರಳ ಗೃಹ ಇಲಾಖೆ ಇತ್ತೀಚೆಗೆ ಕೋರಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
'ರಾಯ್ಬರೇಲಿಯಿಂದ ಸ್ಪರ್ಧಿಸಲು ರಾಹುಲ್ ಗಾಂಧಿ ತೀವ್ರ ಹೆದರಿದ್ದರು; SP ಇಲ್ಲದಿದ್ದರೇ ಕಾಂಗ್ರೆಸ್ ಒಂದು ಸ್ಥಾನವನ್ನೂ ಗೆಲ್ಲಲು ಸಾಧ್ಯವಾಗುತ್ತಿರಲಿಲ್ಲ'ಒಂದು ಹಂತದಲ್ಲಿ ರಾಹುಲ್ ಗಾಂಧಿ ತಮ್ಮ ಕ್ಷೇತ್ರವನ್ನೇ ಬಿಟ್ಟುಕೊಡಲು ನಿರ್ಧರಿಸಿದ್ದರು. ಆದರೆ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಧೈರ್ಯ ತುಂಬಿ, ಸ್ಪರ್ಧಿಸದೇ ಇದ್ದರೆ ತಾವೇ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಾಗಿ ಎಚ್ಚರಿಸಿದ್ದರು.
ಅಳಿವಿನಂಚಿನ 'ಗೋಡಾವಣ'ಕ್ಕೆ ಮರುಜೀವ: ಜೈಸಲ್ಮೇರ್ನಲ್ಲಿ 2 Great Indian Bustards ಪಕ್ಷಿಗಳ ಬಿಡುಗಡೆ; Videoಗ್ರೇಟ್ ಇಂಡಿಯನ್ ಬಸ್ಟರ್ಡ್ ಭಾರತದಲ್ಲೇ ಅತ್ಯಂತ ಅಪಾಯದಲ್ಲಿರುವ ಪಕ್ಷಿ ಪ್ರಭೇದಗಳಲ್ಲಿ ಒಂದಾಗಿದೆ. ಆವಾಸಸ್ಥಾನದ ನಾಶ, ಮಾನವ ಚಟುವಟಿಕೆಗಳು ಹಾಗೂ ವಿದ್ಯುತ್ ಪ್ರಸರಣ ಮಾರ್ಗಗಳಂತಹ ಹಲವು ಕಾರಣಗಳಿಂದ ಇದರ ಸಂಖ್ಯೆ ಗಣನೀಯವಾಗಿ ಕುಸಿದಿದೆ.
'ಆಕೆ ಶಾಂತವಾಗಿದ್ದರು': ಫ್ಲೈದುಬೈ ಪೈಲಟ್ ಸ್ಮಿತ್ ಮಚ್ಚಾರ್ ಪತ್ನಿ ಬಗ್ಗೆ ನೆರೆಹೊರೆಯವರ ಮಾತು!ಫ್ಲೈದುಬೈ ಪೈಲಟ್ ಕ್ಯಾಪ್ಟನ್ ಸ್ಮಿತ್ ಮಚ್ಚಾರ್ ಅವರ ಕಥೆಯು ನಮಗೆ ನೆನಪಿಸುವುದೇನೆಂದರೆ, ಕೇವಲ ಅಪಾಯವನ್ನು ಎದುರಿಸುವ ವ್ಯಕ್ತಿಗೆ ಮಾತ್ರವಲ್ಲ, ಬದಲಿಗೆ ಅವರೊಂದಿಗೆ ಭಯ ಮತ್ತು ಅನಿಶ್ಚಿತತೆಯನ್ನು ಸಹಿಸಿಕೊಳ್ಳುವ ಕುಟುಂಬಕ್ಕೂ ಗೌರವ ಸಲ್ಲಬೇಕು.
ಫೋಟೋ ಸೆಷನ್ ವಿಳಂಬ: ಬಂಗಾಳದ ಸಿಎಂ ಔತಣಕೂಟ ನಿರಾಕರಿಸಿ ಹೊರ ನಡೆದ ಬ್ರೆಜಿಲ್ ತಂಡ!ಈ ಭೋಜನಕೂಟವನ್ನು ಜೆಡಬ್ಲ್ಯೂ ಮ್ಯಾರಿಯಟ್ ಹೋಟೆಲ್ನಲ್ಲಿ ಆಯೋಜಿಸಲಾಗಿತ್ತು. ಫೋಟೋ ಸೆಷನ್ ಮತ್ತು ಭೋಜನಕೂಟದಲ್ಲಿ ಭಾಗವಹಿಸಲು ನಿಗದಿಯಾಗಿದ್ದ ಅಧಿಕಾರಿ, ಈ ಬೆಳವಣಿಗೆಯ ಬಗ್ಗೆ ತಿಳಿದ ನಂತರ ಸ್ಥಳಕ್ಕೆ ಆಗಮಿಸಲಿಲ್ಲ ಎಂದು ಮೂಲಗಳು ತಿಳಿಸಿವೆ
ಪಂಜಾಬಿನ ಖ್ಯಾತ LGBTQ ಇನ್ಫ್ಲುಯೆನ್ಸರ್ ಮ್ಯಾಡ್ ಸಂಧು ಗುಂಡಿಕ್ಕಿ ಹತ್ಯೆ!LGBTQ ಸೆಲೆಬ್ರಿಟಿಗಳಲ್ಲಿ ಒಬ್ಬರಾಗಿರುವ ಪಂಜಾಬಿ ಇನ್ಫ್ಲುಯೆನ್ಸರ್ ಮತ್ತು ಮೇಕಪ್ ಕಲಾವಿದ ಮ್ಯಾಡ್ ಸಂಧು ಅವರನ್ನು ಶನಿವಾರ (ಅ.3) ಅಮೃತಸರದಲ್ಲಿ ಬೈಕ್ನಲ್ಲಿದ್ದ ಇಬ್ಬರು ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.
ಭಾರತೀಯ ಪೈಲಟ್ಗೆ Israel ಅತ್ಯುನ್ನತ ಗೌರವ: ಸ್ವಾತಂತ್ರ್ಯ ದಿನಾಚರಣೆಗೆ ಪ್ರಧಾನಿ ಮೋದಿ, ಕ್ಯಾಪ್ಟನ್ ಸ್ಮಿತ್ಗೆ ಆಹ್ವಾನ..!ಸಾಂಪ್ರದಾಯಿಕವಾಗಿ ಇಸ್ರೇಲಿ ನಾಗರಿಕರಿಗೆ ಮಾತ್ರ ಸೀಮಿತವಾಗಿರುವ ಈ ಅಪರೂಪದ ಗೌರವವನ್ನು ಈಗ ಭಾರತೀಯರಿಗೆ ನೀಡಲಾಗುತ್ತಿರುವುದು ವಿಶೇಷವಾಗಿದೆ.
ಪಾಕಿಸ್ತಾನದ ಉನ್ನತ ರಾಜತಾಂತ್ರಿಕರಿಗೆ ಭಾರತದ ಸಮನ್ಸ್; ಗಡಿಯಾಚೆಗಿನ ಒಳನುಸುಳುವಿಕೆಯ ವಿರುದ್ಧ ಪ್ರತಿಭಟನೆಭಾರತದ ಗಡಿಗಳನ್ನು ಕಾಯುವ ಬಿಎಸ್ಎಫ್, ಭಾರತಕ್ಕೆ ದಾಟಲು ಪ್ರಯತ್ನಿಸುತ್ತಿದ್ದ ಪಂಜಾಬ್ನಲ್ಲಿ ಇಬ್ಬರು ಪಾಕಿಸ್ತಾನಿ ಪ್ರಜೆಗಳನ್ನು ಗುಂಡು ಹಾರಿಸಿದೆ. ಈ ಘಟನೆ ರಾಜೋಕೆ ಗ್ರಾಮದ ಬಳಿ ನಡೆದಿದೆ.
ಶಿಕ್ಷಕರ ಕೊರತೆ ಎಂದು ದೂರಿದ್ದೇ ತಪ್ಪಾಯ್ತು ಪಂಜಾಬ್ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತು!ಪಂಜಾಬ್ನ ಬಟಿಂಡಾ ಜಿಲ್ಲೆಯ ಮೌರ್ ಕ್ಷೇತ್ರದ ಎಎಪಿ (AAP) ಶಾಸಕ ಸುಖವೀರ್ ಸಿಂಗ್ ಮೈಸರ್ಖಾನಾ ಶಿಕ್ಷಕರ ಕೊರತೆಯ ಬಗ್ಗೆ ಮಾತನಾಡಿದ್ದರು.
ರೋಡ್ಶೋ ವೇಳೆ 'ಸಿಗ್ಮಾ' ಫ್ರೇಮ್ ಎತ್ತಿಹಿಡಿದ ತಮಿಳುನಾಡು CM ವಿಜಯ್; ಮಗನ ಸಿನಿಮಾಗೆ ತಂದೆಯ ಬೆಂಬಲ! ವಿಡಿಯೋ ವೈರಲ್ಜೇಸನ್ ಸಂಜಯ್ ಅವರು, ಸಂದೀಪ್ ಕಿಶನ್ ಅಭಿನಯದ ಸಿಗ್ಮಾ ಚಿತ್ರದ ಮೂಲಕ ನಿರ್ದೇಶನಕ್ಕೆ ಪಾದಾರ್ಪಣೆ ಮಾಡಿದ್ದಾರೆ. ತಮ್ಮ ಮಗನ ಚೊಚ್ಚಲ ಸಿನಿಮಾಗೆ ಸಿಎಂ ವಿಜಯ್ ಅವರು ವಿಶೇಷ ರೀತಿಯಲ್ಲಿ ಬೆಂಬಲ ನೀಡಿದ್ದಾರೆ.
ಬಿಜೆಪಿ ಜಿಲ್ಲಾಧ್ಯಕ್ಷರಿಂದ ನನ್ನ ಮೇಲೆ ಪದೇ ಪದೇ ಅತ್ಯಾಚಾರ: ಉತ್ತರ ಪ್ರದೇಶ ಪಕ್ಷದ ನಾಯಕಿಯ ಗಂಭೀರ ಆರೋಪಉತ್ತರ ಪ್ರದೇಶದ 35 ವರ್ಷದ ಬಿಜೆಪಿ ನಾಯಕಿ, ಸಂಜಯ್ ಮಿಶ್ರಾ ತಮ್ಮ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ್ದಾರೆ ಎಂದು ದೂರಿದ್ದಾರೆ.
ಭಾರತದಲ್ಲಿ ಕಳೆದ 8 ತಿಂಗಳಲ್ಲಿ 254 ಹಿಂದೂಗಳು ಮುಸ್ಲಿಂ ಜಿಹಾದಿ ಹಿಂಸಾಚಾರಕ್ಕೆ ಬಲಿ; ಎಲ್ಲಿದೆ ನ್ಯಾಯ? VHPಈ ವರ್ಷದ ಜನವರಿ ಮತ್ತು ಆಗಸ್ಟ್ ನಡುವೆ ಕಳೆದ ಎಂಟು ತಿಂಗಳಲ್ಲಿ ದೇಶಾದ್ಯಂತ 254 ಹಿಂದೂಗಳು ಜಿಹಾದಿ ಹಿಂಸಾಚಾರ ಮತ್ತು ಹತ್ಯೆಗಳಿಗೆ ಬಲಿಯಾಗಿದ್ದಾರೆ ಎಂದು ವಿಎಚ್ಪಿ ಆರೋಪಿಸಿದೆ.
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video