ದೇಶ

'ಯಾರು ಚಿತ್ರೀಕರಿಸುತ್ತಿದ್ದರು?': ಜಮುಯಿ ದುರಂತಕ್ಕೆ ವಿಪಕ್ಷಗಳೇ ಕಾರಣ- ಬಿಜೆಪಿ ಸಚಿವ

ಎಎನ್‌ಐ (ANI) ಜೊತೆ ಮಾತನಾಡಿದ ಬಿಜೆಪಿ ನಾಯಕರು, ಜನಸಂಚಾರವಿಲ್ಲದ ಅಥವಾ ಏಕಾಂತ ಸ್ಥಳಗಳಲ್ಲಿ ನಡೆದ ಅಪರಾಧಗಳನ್ನು ಆರಂಭದಿಂದ ಅಂತ್ಯದವರೆಗೆ ಅಡೆತಡೆಯಿಲ್ಲದೆ ಹೇಗೆ ಚಿತ್ರೀಕರಿಸಿ ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಲಾಯಿತು ಎಂದು ಪ್ರಶ್ನಿಸಿದರು.

'ಯಾರು ಚಿತ್ರೀಕರಿಸುತ್ತಿದ್ದರು?': ಜಮುಯಿ ದುರಂತಕ್ಕೆ ವಿಪಕ್ಷಗಳೇ ಕಾರಣ- ಬಿಜೆಪಿ ಸಚಿವ
ಬಿಹಾರದಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ? ಮಂದಾರ್ ಬೆಟ್ಟದಲ್ಲಿ ಯುವತಿಗೆ ಕಾಮುಕರಿಂದ ಕಿರುಕುಳ; ಒಂದೇ ವಾರದಲ್ಲಿ 3ನೇ ಪ್ರಕರಣ..!

ಬಿಹಾರದಲ್ಲಿ ಹದಗೆಟ್ಟ ಕಾನೂನು ಸುವ್ಯವಸ್ಥೆ? ಮಂದಾರ್ ಬೆಟ್ಟದಲ್ಲಿ ಯುವತಿಗೆ ಕಾಮುಕರಿಂದ ಕಿರುಕುಳ; ಒಂದೇ ವಾರದಲ್ಲಿ 3ನೇ ಪ್ರಕರಣ..!

ಅಷ್ಟಕ್ಕೇ ನಿಲ್ಲದ ಆರೋಪಿಗಳು, ಅಲ್ಲಿಂದ ಬಿಡಬೇಕಾದರೆ ಹಣ ನೀಡಬೇಕು ಎಂದು ಧಮಕಿ ಹಾಕಿದ್ದಾರೆ. ಅಂತಿಮವಾಗಿ ಮುಖ್ಯ ಆರೋಪಿ ಅಬ್ದುಲ್ಲಾ ಎಂಬಾತ ಯುವತಿಯ ಸ್ನೇಹಿತನಿಂದ ಆನ್‌ಲೈನ್ ಆಪ್ ಮೂಲಕ ರೂ,1,500 ಹಣವನ್ನು ಬಲವಂತವಾಗಿ ವರ್ಗಾಯಿಸಿಕೊಂಡು ನಂತರ ಅಲ್ಲಿಂದ ಹೋಗಲು ಬಿಟ್ಟಿದ್ದಾನೆ.

Delhi SIR: ಕ್ಷೇತ್ರ ಪರಿಶೀಲನೆ ಬಳಿಕ ಎಲ್.ಕೆ ಅಡ್ವಾಣಿ, ಜಗದೀಪ್ ಧನಕರ್, ಜೈಶಂಕರ್ ಸೇರಿ ಹಲವು ಗಣ್ಯರ Voter ID ಗೊಂದಲಕ್ಕೆ ತೆರೆ!

Delhi SIR: ಕ್ಷೇತ್ರ ಪರಿಶೀಲನೆ ಬಳಿಕ ಎಲ್.ಕೆ ಅಡ್ವಾಣಿ, ಜಗದೀಪ್ ಧನಕರ್, ಜೈಶಂಕರ್ ಸೇರಿ ಹಲವು ಗಣ್ಯರ Voter ID ಗೊಂದಲಕ್ಕೆ ತೆರೆ!

ನೋಟಿಸ್ ಪಡೆದ ಪ್ರಮುಖರಲ್ಲಿ ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ, ಮಾಜಿ ಉಪರಾಷ್ಟ್ರಪತಿ ಜಗದೀಪ್ ಧನಕರ್‌, ವಿದೇಶಾಂಗ ಸಚಿವ ಎಸ್‌. ಜೈಶಂಕರ್‌, ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಹಾಗೂ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೇರಿದ್ದಾರೆ.

'ಮೋದಿ, ಶಾ, ಜ್ಞಾನೇಶ್ ಕುಮಾರ್ ದೇಶದ್ರೋಹಿಗಳು'; ನೂರಕ್ಕೆ ನೂರರಷ್ಟು ಎಲ್ಲಾ ಚುನಾವಣೆಗಳಲ್ಲೂ ಅಕ್ರಮ; ಸಂಚುಕೋರರಿಗೆ ಶಿಕ್ಷೆಯಾಗಬೇಕು: ರಾಹುಲ್ ಗಾಂಧಿ

'ಮೋದಿ, ಶಾ, ಜ್ಞಾನೇಶ್ ಕುಮಾರ್ ದೇಶದ್ರೋಹಿಗಳು'; ನೂರಕ್ಕೆ ನೂರರಷ್ಟು ಎಲ್ಲಾ ಚುನಾವಣೆಗಳಲ್ಲೂ ಅಕ್ರಮ; ಸಂಚುಕೋರರಿಗೆ ಶಿಕ್ಷೆಯಾಗಬೇಕು: ರಾಹುಲ್ ಗಾಂಧಿ

ಕುಮಾರ್ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಮತಗಳ ನಾಶ ಸಂವಿಧಾನ, ಕಾನೂನು ರಚನಾ ವ್ಯವಸ್ಥೆ ಮತ್ತು ಪ್ರಜಾಪ್ರಭುತ್ವ ಸಂಸ್ಥೆಗಳ ಮೇಲಿನ ದಾಳಿಗೆ ಸಮಾನವಾಗಿದೆ ಎಂದು ಗಾಂಧಿ ಆರೋಪಿಸಿದ್ದಾರೆ.

ತಮ್ಮ ಮಗನ ಸಾವಿಗೆ ಕಾರಣನಾದ ಪ್ರೊಫೆಸರ್ ಬಂಧಿಸಿ: ಉಪವಾಸ ಸತ್ಯಾಗ್ರಹ ಆರಂಭಿಸಿ ಸಾಹಿಲ್ ವಕೋಡ್ ಪೋಷಕರು!

ತಮ್ಮ ಮಗನ ಸಾವಿಗೆ ಕಾರಣನಾದ ಪ್ರೊಫೆಸರ್ ಬಂಧಿಸಿ: ಉಪವಾಸ ಸತ್ಯಾಗ್ರಹ ಆರಂಭಿಸಿ ಸಾಹಿಲ್ ವಕೋಡ್ ಪೋಷಕರು!

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಆತನ ಪೋಷಕರು ಗುರುವಾರ ಮುಂಬೈನ ಆಜಾದ್ ಮೈದಾನದಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಎಫ್‌ಐಆರ್‌ನಲ್ಲಿ ಹೆಸರಿಸಲಾದ ಐಐಟಿ ಬಾಂಬೆ ಪ್ರೊಫೆಸರ್ ಅವರನ್ನು ಬಂಧಿಸಬೇಕೆಂದು ಒತ್ತಾಯಿಸುತ್ತಿದ್ದಾರೆ.

ಕಾಂಬೋಡಿಯಾ ಗರ್ಲ್​​​ಫ್ರೆಂಡ್​ ಜತೆ ವಿವಾಹವಾಗಲು ಹರಿಯಾಣ ಗ್ಯಾಂಗ್‌ಸ್ಟರ್‌ಗೆ ಕಸ್ಟಡಿ ಪೆರೋಲ್; ಫಾರ್ಮ್‌ಹೌಸ್‌ನಲ್ಲಿ ಮದುವೆ! Video ನೋಡಿ

ಕಾಂಬೋಡಿಯಾ ಗರ್ಲ್​​​ಫ್ರೆಂಡ್​ ಜತೆ ವಿವಾಹವಾಗಲು ಹರಿಯಾಣ ಗ್ಯಾಂಗ್‌ಸ್ಟರ್‌ಗೆ ಕಸ್ಟಡಿ ಪೆರೋಲ್; ಫಾರ್ಮ್‌ಹೌಸ್‌ನಲ್ಲಿ ಮದುವೆ! Video ನೋಡಿ

ಕಳೆದ ವರ್ಷ ಕಾಂಬೋಡಿಯಾದಿಂದ ಭಾರತಕ್ಕೆ ಕರೆತರಲಾದ ಝಜ್ಜರ್‌ನ ಬಡ್ಲಿ ನಿವಾಸಿಯಾಗಿರುವ ಧಿಲ್ಲಾಗೆ, ಜೈಲಿನ ಸಮೀಪವಿರುವ ಫಾರ್ಮ್‌ಹೌಸ್‌ನಲ್ಲಿ ನಡೆಯಲಿರುವ ವಿವಾಹಕ್ಕಾಗಿ ಬೆಳಗ್ಗೆ 8 ರಿಂದ ರಾತ್ರಿ 8 ರವರೆಗೆ — ಅಂದರೆ 12 ಗಂಟೆಗಳ ಕಾಲ — 'ಕಸ್ಟಡಿ ಪೆರೋಲ್' ನೀಡಲಾಗಿತ್ತು.