ದೇಶ

ಎಲ್ಲಾ ಆದೇಶಗಳೂ ಕಾನೂನುಬದ್ಧ: ವಿವಾದದ ಬಗ್ಗೆ ಚುನಾವಣಾ ಆಯೋಗದ ಹೇಳಿಕೆ

ಭಾರತೀಯ ಪ್ರಜಾಪ್ರಭುತ್ವವನ್ನು ಮುನ್ನಡೆಸುವಲ್ಲಿ ತನ್ನ ಪ್ರಮುಖ ಪಾತ್ರವನ್ನು ಗುರುತಿಸಿ, ಸಾಂವಿಧಾನಿಕ ಕರ್ತವ್ಯಗಳನ್ನು ಸಂಪೂರ್ಣ ಪ್ರಾಮಾಣಿಕತೆಯಿಂದ ನಿರ್ವಹಿಸಲು ಬದ್ಧವಾಗಿರುವುದಾಗಿ ಆಯೋಗ ಹೇಳಿದೆ.

ಎಲ್ಲಾ ಆದೇಶಗಳೂ ಕಾನೂನುಬದ್ಧ: ವಿವಾದದ ಬಗ್ಗೆ ಚುನಾವಣಾ ಆಯೋಗದ ಹೇಳಿಕೆ
ತಮಿಳುನಾಡು ಸರ್ಕಾರಿ ಹಾಸ್ಟೆಲ್​ಗಳ ಮೆನುವಿನಲ್ಲಿ ಗೋಮಾಂಸ ಸೇರ್ಪಡೆ?: ವಿದ್ಯಾರ್ಥಿಗಳ ಮನವಿ ಕುರಿತು ಶೀಘ್ರದಲ್ಲೆ ನಿರ್ಧಾರ ಎಂದ ಸಚಿವ!

ತಮಿಳುನಾಡು ಸರ್ಕಾರಿ ಹಾಸ್ಟೆಲ್​ಗಳ ಮೆನುವಿನಲ್ಲಿ ಗೋಮಾಂಸ ಸೇರ್ಪಡೆ?: ವಿದ್ಯಾರ್ಥಿಗಳ ಮನವಿ ಕುರಿತು ಶೀಘ್ರದಲ್ಲೆ ನಿರ್ಧಾರ ಎಂದ ಸಚಿವ!

ಹಾಸ್ಟೆಲ್​ನ ಕೆಲವು ವಿದ್ಯಾರ್ಥಿಗಳು ಊಟದ ಮೆನುವಿನಲ್ಲಿ ಗೋಮಾಂಸ ಸೇರಿಸುವಂತೆ ಮನವಿ ಮಾಡಿದ್ದಾರೆ. ಈ ವಿಷಯದ ಬಗ್ಗೆ ವಿದ್ಯಾರ್ಥಿಗಳಲ್ಲಿ ಭಿನ್ನಾಭಿಪ್ರಾಯಗಳಿವೆ. ಈ ಕುರಿತು ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

ಆಂತರಿಕ ಆಕ್ಷೇಪಗಳು ಸಹಜ ಪ್ರಕ್ರಿಯೆಯ ಭಾಗ: ಕಾರ್ಯವೈಖರಿ ಕುರಿತ ಪ್ರಶ್ನೆ ತಳ್ಳಿಹಾಕಿದ EC

ಆಂತರಿಕ ಆಕ್ಷೇಪಗಳು ಸಹಜ ಪ್ರಕ್ರಿಯೆಯ ಭಾಗ: ಕಾರ್ಯವೈಖರಿ ಕುರಿತ ಪ್ರಶ್ನೆ ತಳ್ಳಿಹಾಕಿದ EC

ಚುನಾವಣಾ ಆಯುಕ್ತರಾದ ಸುಖಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ತಮ್ಮ ಗಮನಕ್ಕೆ ತರದೆ ಕೈಗೊಂಡ ನಿರ್ಧಾರಗಳು ಮತ್ತು ಹೊರಡಿಸಿದ ಆದೇಶಗಳ ಕುರಿತು 10 ತಿಂಗಳ ಅವಧಿಯಲ್ಲಿ ಕನಿಷ್ಠ 14 ಬಾರಿ ಔಪಚಾರಿಕವಾಗಿ ಆಕ್ಷೇಪ ವ್ಯಕ್ತಪಡಿಸಿದ್ದರು ಎಂಬ ವರದಿ ಪ್ರಕಟವಾದ ಬಳಿಕ ಆಯೋಗದ ಈ ಸ್ಪಷ್ಟನೆ ಬಂದಿದೆ.

ಡಿಸೆಂಬರ್‌ನಲ್ಲಿ ಅಮೆರಿಕಕ್ಕೆ ಪ್ರಧಾನಿ ಮೋದಿ! ಸುಂಕ ಸಂಘರ್ಷದ ನಡುವೆ G20 ಶೃಂಗಸಭೆಯಲ್ಲಿ ಟ್ರಂಪ್ ಜೊತೆ ದ್ವಿಪಕ್ಷೀಯ ಮಾತುಕತೆ?

ಡಿಸೆಂಬರ್‌ನಲ್ಲಿ ಅಮೆರಿಕಕ್ಕೆ ಪ್ರಧಾನಿ ಮೋದಿ! ಸುಂಕ ಸಂಘರ್ಷದ ನಡುವೆ G20 ಶೃಂಗಸಭೆಯಲ್ಲಿ ಟ್ರಂಪ್ ಜೊತೆ ದ್ವಿಪಕ್ಷೀಯ ಮಾತುಕತೆ?

ಪ್ರಧಾನಿ ಮೋದಿ ಅವರು ಇದೇ ಡಿಸೆಂಬರ್‌ನಲ್ಲಿ ಅಮೆರಿಕ ಪ್ರವಾಸ ಕೈಗೊಳ್ಳುವ ಸಾಧ್ಯತೆಯಿದ್ದು, ಫ್ಲೋರಿಡಾದ ಮಿಯಾಮಿಯಲ್ಲಿರುವ ನಡೆಯಲಿರುವ ಜಿ-20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಅವರು ಈ ಪ್ರವಾಸ ಕೈಗೊಳ್ಳಲಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಸರ್ಕಾರಿ ಹಾಸ್ಟೆಲ್‌ಗಳಲ್ಲಿ ಚಿಕನ್ ಬಿರಿಯಾನಿ ಜೊತೆ ಗೋಮಾಂಸ? ಸರ್ಕಾರದ ಮುಂದೆ ಆಹಾರದ ಮೆನು ಬದಲಾವಣೆಗೆ ವಿದ್ಯಾರ್ಥಿಗಳ ಬೇಡಿಕೆ!

ಸರ್ಕಾರಿ ಹಾಸ್ಟೆಲ್‌ಗಳಲ್ಲಿ ಚಿಕನ್ ಬಿರಿಯಾನಿ ಜೊತೆ ಗೋಮಾಂಸ? ಸರ್ಕಾರದ ಮುಂದೆ ಆಹಾರದ ಮೆನು ಬದಲಾವಣೆಗೆ ವಿದ್ಯಾರ್ಥಿಗಳ ಬೇಡಿಕೆ!

ಸರ್ಕಾರಿ ಹಾಸ್ಟೆಲ್‌ಗಳ ಆಹಾರದ ಮೆನುವಿನಲ್ಲಿ ಚಿಕನ್ ಮತ್ತು ಮಟನ್ ಜೊತೆಗೆ ಗೋಮಾಂಸವನ್ನೂ ಸೇರಿಸಬೇಕೆಂದು ವಿದ್ಯಾರ್ಥಿಗಳು ಬೇಡಿಕೆ ಇಟ್ಟಿದ್ದು, ಈ ವಿಚಾರವು ಈಗ ಸಾಮಾಜಿಕ ಮತ್ತು ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಆ ಕುರಿತ ವರದಿ ಇಲ್ಲಿದೆ:

ಚುನಾವಣಾ ಆಯೋಗದಲ್ಲಿ ಬಿಕ್ಕಟ್ಟು? ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಸಿಡಿದೆದ್ದ ಇಬ್ಬರು ಆಯುಕ್ತರು! ಸುಪ್ರೀಂ ಕೋರ್ಟ್ ಮಧ್ಯಪ್ರವೇಶಕ್ಕೆ ವಿಪಕ್ಷಗಳ ಆಗ್ರಹ

ಚುನಾವಣಾ ಆಯೋಗದಲ್ಲಿ ಬಿಕ್ಕಟ್ಟು? ಸಿಇಸಿ ಜ್ಞಾನೇಶ್ ಕುಮಾರ್ ವಿರುದ್ಧ ಸಿಡಿದೆದ್ದ ಇಬ್ಬರು ಆಯುಕ್ತರು! ಸುಪ್ರೀಂ ಕೋರ್ಟ್ ಮಧ್ಯಪ್ರವೇಶಕ್ಕೆ ವಿಪಕ್ಷಗಳ ಆಗ್ರಹ

ಚುನಾವಣಾ ಆಯೋಗದ ಕಾರ್ಯವೈಖರಿ ಕುರಿತು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗಳು ಆರಂಭವಾಗಿದ್ದು, ಆಯೋಗದ ಆಂತರಿಕ ನಿರ್ಧಾರಗಳ ಬಗ್ಗೆ ಇಬ್ಬರು ಆಯುಕ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂಬ ವರದಿ ಹೊರಬಿದ್ದ ಬೆನ್ನಲ್ಲೇ, ವಿರೋಧ ಪಕ್ಷಗಳು ಸುಪ್ರೀಂ ಕೋರ್ಟ್ ಕೂಡಲೇ ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸುತ್ತಿವೆ.