ಮಾನ್ ಗೆ ಗಿಫ್ಟ್: ಸಿಎಂ ಬೆಂಗಾವಲು ಪಡೆಯತ್ತ ಮದ್ಯದ ಬಾಟಲಿ, ಮೊಟ್ಟೆ, ಟೊಮೆಟೊ ಪ್ರದರ್ಶಿಸಿದ ಬಿಜೆಪಿ ನಾಯಕ ಬಿಟ್ಟು; ಪೊಲೀಸರ ವಶಕ್ಕೆ! Videoಇದೇ ವೇಳೆ ಪಂಜಾಬ್ ಸರ್ಕಾರ ಮತ್ತು ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿದ್ದಾರೆ.
ಶಾಲಾ ಮೆಟ್ಟಿಲು ಹತ್ತುವ ವೇಳೆ ಕಾಲುಜಾರಿ ಬಿದ್ದು 4ನೇ ತರಗತಿ ವಿದ್ಯಾರ್ಥಿನಿ ಸಾವು; Video Viral9 ವರ್ಷದ ವನಿಕಾ ಎಂಬ ಬಾಲಕಿ ತನ್ನ ಸಹಪಾಠಿಗಳೊಂದಿಗೆ ಶಾಲೆಯ ಮೆಟ್ಟಿಲುಗಳ ಮೇಲೆ ಹೋಗುತ್ತಿದ್ದಾಗ ಆಕೆ ಕಾಲು ಜಾರಿ ಮುಖವನ್ನು ಕೆಳಗೆ ಕೊಟ್ಟ ಬಿದ್ದಿದ್ದಾಳೆ.
ಸುಶಾಂತ್ ಮಾಜಿ ಮ್ಯಾನೇಜರ್ ದಿಶಾ ಸಾವು ಪ್ರಕರಣದಲ್ಲಿ ಉದ್ಧವ್ ಠಾಕ್ರೆಯೇ ಮುಖ್ಯ ಆರೋಪಿ! ಮಾಜಿ ಸಿಎಂ ವಿರುದ್ದ ನಿಲೇಶ್ ಓಜಾ ಗಂಭೀರ ಆರೋಪದಿಶಾ ಸಾಲಿಯನ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರೇ ಪ್ರಮುಖ ಆರೋಪಿ ಎಂದು ದಿಶಾ ಸಾಲಿಯನ್ ತಂದೆಯ ಪರ ವಕೀಲ ನಿಲೇಶ್ ಓಜಾ ಗಂಭೀರ ಆರೋಪ ಮಾಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
ದೆಹಲಿ ವಿವಿ ಚುನಾವಣೆ ಫಲಿತಾಂಶ: 4 ಹುದ್ದೆಗಳ ಪೈಕಿ 3ರಲ್ಲಿ ABVP ಭರ್ಜರಿ ಜಯ; ಉಪಾಧ್ಯಕ್ಷ ಸ್ಥಾನ ಗೆದ್ದು ಇತಿಹಾಸ ಸೃಷ್ಟಿಸಿದ ಪಕ್ಷೇತರ!ಎಬಿವಿಪಿ ನಾಲ್ಕು ಸ್ಥಾನಗಳ ಪೈಕಿ ಮೂರು ಸ್ಥಾನಗಳಲ್ಲಿ ಗೆದ್ದು ಬೀಗಿದ್ದು, ಪಕ್ಷೇತರ ಅಭ್ಯರ್ಥಿ ಉಪಾಧ್ಯಕ್ಷ ಸ್ಥಾನ ಗೆದ್ದು ಇತಿಹಾಸ ಸೃಷ್ಟಿಸಿದ್ದಾರೆ.
ಗ್ರಾನೈಟ್ ಉದ್ಯಮಿ, ಜೆಮ್ ಗ್ರೂಪ್ ಅಧ್ಯಕ್ಷ ವೀರಮಣಿ ಸೆಕ್ಸ್ ಹಗರಣ: ಮತಷ್ಟು ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ; ಲೋಕಲ್ 'Epstein files' ಎಂದ ನೆಟ್ಟಿಗರು!ವೀರಮಣಿ 2003 ಅಥವಾ ಅದಕ್ಕೂ ಮುಂಚೆಯೇ ಇನ್ನೂ ಅನೇಕ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಕೇಂದ್ರ ಅಪರಾಧ ವಿಭಾಗ(CCB)ದ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ಬಂಗಾಳ Bypoll, ಕ್ಷಣಕ್ಕೊಂದು ತಿರುವು: ನಾಮಪತ್ರ ಹಿಂತೆಗೆತ ಘೋಷಿಸಿದ್ದ ರೆಜಿನಗರ್ ಟಿಎಂಸಿ ಅಭ್ಯರ್ಥಿ ಆಲಂ ಚೌಧರಿ ಯು-ಟರ್ನ್!ರಾಜ್ಯ ಆಡಳಿತ ಪಕ್ಷದ ಕಾರ್ಯಕರ್ತರನ್ನು ಕಿರುಕುಳಕ್ಕೊಳಪಡಿಸುತ್ತಿದೆ ಎಂದು ಆರೋಪಿಸಿ, ಶನಿವಾರ ಬೆಳಿಗ್ಗೆ ಚೌಧರಿ ಚುನಾವಣಾ ಕಣದಿಂದ ಹಿಂದೆ ಸರಿಯುವುದಾಗಿ ಘೋಷಿಸಿದ್ದರು.
ದೇವರ ದರ್ಶನಕ್ಕೆ ತೆರಳುತ್ತಿದ್ದಾಗ ಭೀಕರ ದುರಂತ: ಮಧ್ಯಪ್ರದೇಶದಲ್ಲಿ ವರುಣನ ಅಟ್ಟಹಾಸಕ್ಕೆ ಒಂದೇ ಕುಟುಂಬದ 7 ಭಕ್ತರು ಸೇರಿ 8 ಮಂದಿ ಸಾವು!ಮಧ್ಯಪ್ರದೇಶದ ಅಗರ್ ಮಾಲ್ವಾ ಜಿಲ್ಲೆಯಲ್ಲಿ ಭೀಕರ ದುರಂತವೊಂದು ಸಂಭವಿಸಿದ್ದು, ಭಾರಿ ಮಳೆಗೆ ಉಕ್ಕಿ ಹರಿಯುತ್ತಿದ್ದ ನಾಲೆ ಪ್ರವಾಹದಲ್ಲಿ ಕಾರು ಕೊಚ್ಚಿಹೋದ ಪರಿಣಾಮ ಒಡಿಶಾ ಮೂಲದ 7 ಭಕ್ತರು ಮತ್ತು ಸ್ಥಳೀಯ ಚಾಲಕ ಸೇರಿದಂತೆ ಒಟ್ಟು 8 ಜನರು ಸಾವನ್ನಪ್ಪಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
Youtuber ವೈಷ್ಣವಿ ಹತ್ಯೆ ಪ್ರಕರಣ: ತಂಗಿಯ ಭೀಕರ ಕೊಲೆಗೆ ಪ್ರತೀಕಾರ; ಜಾಮೀನಿನ ಮೇಲೆ ಹೊರಗಿದ್ದ ಭಾವನ ನಡುರಸ್ತೆಯಲ್ಲೇ ಕೊಚ್ಚಿ ಕೊಂದ ಮೈದುನ..! Video'ವೈಶು ಅಮ್ಮ' ಎಂಬ ಯೂಟ್ಯೂಬ್ ಚಾನೆಲ್ ಮೂಲಕ ಖ್ಯಾತರಾಗಿದ್ದ 20 ವರ್ಷದ ವೈಷ್ಣವಿ, ಹರಿಬಾಬು (26) ಎಂಬಾತನನ್ನು ಪ್ರೀತಿಸಿ ಮನೆಯವರ ವಿರೋಧದ ನಡುವೆಯೂ ಮದುವೆಯಾಗಿದ್ದರು.
UPI MDR: ಗ್ರಾಹಕರಿಗೆ ಮತ್ತೊಂದು ತಲೆ ಬಿಸಿ; ಪೆಟ್ರೋಲ್ ಪಂಪ್ ಗಳಲ್ಲಿ 2,000 ಕ್ಕಿಂತ ಹೆಚ್ಚಿನ ಯುಪಿಐ ಪಾವತಿ ಸ್ವೀಕರಿಸಲು ನಕಾರ!'ANI' ವರದಿಯ ಪ್ರಕಾರ, 'ಆಲ್ ಇಂಡಿಯಾ ಪೆಟ್ರೋಲಿಯಂ ಡೀಲರ್ಸ್ ಅಸೋಸಿಯೇಷನ್' ಕೂಡ ಪೆಟ್ರೋಲ್ ಪಂಪ್ಗಳಲ್ಲಿನ UPI ಪಾವತಿಗಳ ಮೇಲಿನ MDR ನಿಂದ ಸಂಪೂರ್ಣ ವಿನಾಯಿತಿಯನ್ನು ಕೋರಿದೆ.
ತಿರುಪತಿ ದೇವಸ್ಥಾನದ ಲಡ್ಡುಗೆ ಪಾಮ್ ಆಯಿಲ್ ಬಳಕೆ; ಇಡಿಯಿಂದ ಕೈಲಾಸ್ ಚಂದ್ ಬಂಧನತಿರುಪತಿ ಪೂರ್ವ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್ಐಆರ್ ಆಧರಿಸಿ ಇಡಿ ತನಿಖೆ ಆರಂಭಿಸಿತ್ತು. ಟಿಟಿಡಿಗೆ ಕಲಬೆರಕೆ ತುಪ್ಪ ಪೂರೈಸಲು ಕ್ರಿಮಿನಲ್ ಸಂಚು, ವಂಚನೆ, ನಕಲಿ ದಾಖಲೆ ಸೃಷ್ಟಿ ಹಾಗೂ ಭ್ರಷ್ಟಾಚಾರ ನಡೆಸಲಾಗಿದೆ ಎಂಬ ಆರೋಪಗಳು ಎಫ್ಐಆರ್ನಲ್ಲಿ ಉಲ್ಲೇಖವಾಗಿದ್ದವು.
ದೀದಿಗೆ ದಿನಕ್ಕೊಂದು ಶಾಕ್: ನಂದೀಗ್ರಾಮದ ಬಳಿಕ ಕೈಕೊಟ್ಟ ರೆಜಿನಗರ ಉಪಚುನಾವಣೆ ಅಭ್ಯರ್ಥಿ ರಬಿಯುಲ್ ಆಲಂ ಚೌಧರಿ; ನಾಮಪತ್ರ ವಾಪಸ್ರೆಜಿನಗರ ಉಪಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ಮಮತಾ ಬ್ಯಾನರ್ಜಿ ಬಣದ ಅಭ್ಯರ್ಥಿ ರಬಿಯುಲ್ ಆಲಂ ಚೌಧರಿ ಅವರು ನಾಟಕೀಯ ಬೆಳವಣಿಗೆಯಲ್ಲಿ ನಾಮಪತ್ರ ವಾಪಸ್ ಪಡೆದಿದ್ದಾರೆ.
ಪರೀಕ್ಷೆ ವೇಳೆ ChatGPT ಬಳಕೆ; ಸಿಕ್ಕಿ ಬಿದ್ದ IIT ವಿದ್ಯಾರ್ಥಿ ಆತ್ಮಹತ್ಯೆಸಾಹಿಲ್ ಎಂಬ ವಿದ್ಯಾರ್ಥಿ ಪರೀಕ್ಷೆ ಬರೆಯುವ ಸಂದರ್ಭದಲ್ಲಿ ಪ್ರಶ್ನೆಪತ್ರಿಕೆಯನ್ನು ಚಾಟ್ಜಿಪಿಟಿಗೆ ಅಪ್ಲೋಡ್ ಮಾಡಿ ಉತ್ತರಗಳನ್ನು ಪಡೆಯಲು ಪ್ರಯತ್ನಿಸಿದ್ದ ಎಂದು ಸಂಸ್ಥೆ ತಿಳಿಸಿದೆ.
'ನನ್ನ ಮುಂದೆ ಇಂಥ ಭಾಷೆ ಬಳಸಬೇಡಿ': ನಿಮಗೆ ಓಟ್ ಹಾಕೋದಿಲ್ಲ ಎಂಬ ನಿವಾಸಿಗಳ ಮಾತಿಗೆ ಕೇಂದ್ರ ಸಚಿವ ಸಿಂಧಿಯಾ ಗರಂ; Videoರಸ್ತೆಗಳ ಸಮಸ್ಯೆ ಬಗೆಹರಿಯದಿದ್ದರೆ ಇನ್ನು ಮುಂದೆ ನಿಮಗೆ ಮತ ಹಾಕುವುದಿಲ್ಲ ಎಂದು ನಾಗರಿಕರು ಅಸಮಾಧಾನ ವ್ಯಕ್ತಪಡಿಸಿ ಎಚ್ಚರಿಕೆ ನೀಡಿದರು.
ಅಭಿಮಾನಿಯ ಕಾಲಿನ ಮೇಲೆ ಹತ್ತಿದ ಕಾರು: ತಾಳ್ಮೆ ಕಳೆದುಕೊಂಡು ಚಾಲಕನಿಗೆ ಹಿಗ್ಗಾಮುಗ್ಗಾ ಬೈದ ಸಲ್ಮಾನ್ ಖಾನ್! Videoನೂಕು ನುಗ್ಗಲಿನ ವೇಳೆ ಅವರ ಕಾರು ಅಭಿಮಾನಿಯೊಬ್ಬರ ಮೇಲೆ ಹರಿದಿದ್ದಕ್ಕೆ ತಾಳ್ಮೆ ಕಳೆದುಕೊಂಡ ಸಲ್ಮಾನ್ ಖಾನ್, ತನ್ನ ಕಾರು ಚಾಲಕನಿಗೆ ಹಿಗ್ಗಾಮುಗ್ಗಾ ಬೈದಿರುವ ಘಟನೆ ನಡೆದಿದೆ.
ಹೈದರಾಬಾದ್ನ ಗಣೇಶನ ವಿಗ್ರಹಕ್ಕೆ 24 ಕ್ಯಾರೆಟ್ ಚಿನ್ನದ ಲೇಪನ: ವೈರಲ್ ವಿಡಿಯೋ ಅಸಲಿಯತ್ತೇನು?ಈ ಹೇಳಿಕೆಗಳು ವೇಗವಾಗಿ ಹರಡಿದವು ಮತ್ತು ಹೊಳೆಯುವ ವಿಗ್ರಹದ ಫೋಟೋಗಳು ಹಾಗೂ ವೀಡಿಯೊಗಳು ವಾಟ್ಸಾಪ್, ಫೇಸ್ಬುಕ್, ಇನ್ಸ್ಟಾಗ್ರಾಮ್ ಮತ್ತು 'ಎಕ್ಸ್' (X) ನಲ್ಲಿ ವ್ಯಾಪಕವಾಗಿ ಹರಿದಾಡಿದವು.
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?