ಮಧ್ಯಪ್ರದೇಶದಲ್ಲಿ ಕಳ್ಳಭಟ್ಟಿ ಮದ್ಯ ದುರಂತ: 11 ಮಂದಿ ಸಾವು, 54 ಮಂದಿ ಅಸ್ವಸ್ಥ; ಉತ್ತರ ಪ್ರದೇಶದಿಂದ ಪೂರೈಕೆ ಶಂಕೆ!ಕಳ್ಳಭಟ್ಟಿ ಮದ್ಯ ಸೇವಿಸಿದ ಪರಿಣಾಮ 11 ಮಂದಿ ಮೃತಪಟ್ಟಿದ್ದು, 54 ಮಂದಿ ಅಸ್ವಸ್ಥರಾಗಿರುವ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ.
ರಕ್ಷಾಬಂಧನ ದಿನದಂದೇ ಅಣ್ಣನ ಬಗ್ಗೆ ಕೆಟ್ಟ ಕಾಮೆಂಟ್, ಅತ್ತಿಗೆಯ ಕತ್ತು ಕೊಯ್ದು ನೀರಿನ ಟ್ಯಾಂಕ್ಗೆ ಎಸೆದ ತಂಗಿ!ಮೃತ ಮಹಿಳೆಯನ್ನು ವಂದನಾ ಎಂದು ಗುರುತಿಸಲಾಗಿದೆ. ವಂದನಾ ಅವರು ಆಗಸ್ಟ್ 11ರಂದು ಕುಟುಂಬದ ವಿರೋಧದ ನಡುವೆಯೇ ಉಪೇಂದ್ರ ಎಂಬುವರನ್ನು ದೇವಸ್ಥಾನವೊಂದರಲ್ಲಿ ವಿವಾಹವಾಗಿದ್ದರು.
Delhi building collapse: ‘ಪ್ರತಿ ವಿದ್ಯಾರ್ಥಿಯ ಜೀವವೂ ಅಮೂಲ್ಯ, ರಕ್ಷಣೆ ಖಚಿತಪಡಿಸಬೇಕು’: ಮೋದಿ ಸರ್ಕಾರಕ್ಕೆ ರಾಹುಲ್ ಗಾಂಧಿ ಆಗ್ರಹದೆಹಲಿಯ ಸತ್ಯ ನಿಕೇತನದಲ್ಲಿ ಭಾನುವಾರ ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಮೂರಕ್ಕೇರಿದ್ದು, ಈವರೆಗೂ 9 ಮಂದಿಯನ್ನು ರಕ್ಷಣೆ ಮಾಡಲಾಗಿದೆ.
Delhi Building Collapse: ಸಾವಿನ ಸಂಖ್ಯೆ 5ಕ್ಕೆ ಏರಿಕೆ; ಮೂವರ ಸ್ಥಿತಿ ಗಂಭೀರ, ಇನ್ನೂ 40ಕ್ಕೂ ಹೆಚ್ಚು ಮಂದಿ ಸಿಲುಕಿರುವ ಶಂಕೆ, ತನಿಖೆಗೆ ಸಮಿತಿ ರಚನೆ!ಅಧಿಕಾರಿಗಳ ಪ್ರಕಾರ, ಸುಮಾರು 75 ಹಾಸಿಗೆಗಳ ಪೇಯಿಂಗ್ ಗೆಸ್ಟ್ (PG) ವಸತಿ ಸೌಲಭ್ಯವಾಗಿ ಬಳಸಲಾಗುತ್ತಿದ್ದ ಕಟ್ಟಡವು ಮಧ್ಯಾಹ್ನ ಸುಮಾರು 1.30ಕ್ಕೆ ಕುಸಿದಿದೆ.
ಜೆಎನ್ಯು ಕ್ಯಾಂಪಸ್ನಲ್ಲಿ ಲೈಂಗಿಕ ಕಿರುಕುಳ ಆರೋಪ: ಪ್ರಾಧ್ಯಾಪಕನ ವಿರುದ್ಧ 10 ವಿದ್ಯಾರ್ಥಿನಿಯರಿಂದ ದೂರುಪ್ರತಿಷ್ಠಿತ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಪ್ರಾಧ್ಯಾಪಕರೊಬ್ಬರ ವಿರುದ್ಧ ಕನಿಷ್ಠ 10 ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳದ ಗಂಭೀರ ಆರೋಪ ಮಾಡಿದ್ದಾರೆ. ಆ ಕುರಿತ ವರದಿ ಇಲ್ಲದೆ:
ಹಿಂದೂ ದೇವತೆಗಳಿಗೆ ಅಪಮಾನ: ನಿಶು ಆಜಾದ್ ವಿರುದ್ಧ ದೂರು ದಾಖಲಿಸಿದ ಸುಪ್ರೀಂ ಕೋರ್ಟ್ ವಕೀಲ!ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳಲ್ಲಿ ಹಿಂದೂ ದೇವತೆಗಳನ್ನು ಅವಮಾನಿಸಿದ್ದಾರೆ ಎಂದು ಆರೋಪಿಸಿ ಸಿಜೆಪಿ ಕಾರ್ಯಕರ್ತೆ ನಿಶು ಆಜಾದ್ ಮತ್ತು ಆಕೆಯ ತಂದೆ ಸಂಜಯ್ ಆಜಾದ್ ವಿರುದ್ಧ ಸುಪ್ರೀಂ ಕೋರ್ಟ್ ವಕೀಲರೊಬ್ಬರು ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
2029ರ ವೇಳೆಗೆ ಮಾದಕವಸ್ತು ಮುಕ್ತ ಭಾರತ ಮಾಡುವುದು ಮೋದಿ ಸರ್ಕಾರದ ಕಾರ್ಯಯೋಜನೆ: ಅಮಿತ್ ಶಾ; Videoನಕ್ಸಲಿಸಂ ಮತ್ತು ಭಯೋತ್ಪಾದನೆಯಂತಹ ಸಮಸ್ಯೆಗಳನ್ನು ನಿರ್ಮೂಲನೆ ಮಾಡಲು ಸರ್ಕಾರ ಕೈಗೊಂಡಿರುವ ಪ್ರಯತ್ನಗಳಂತೆಯೇ, ಅಭಿವೃದ್ಧಿ ಹೊಂದಿದ ಭಾರತದ ಕನಸನ್ನು ನನಸಾಗಿಸಲು ದೇಶವನ್ನು ಮಾದಕವಸ್ತು ಮುಕ್ತಗೊಳಿಸಲು ಮೋದಿ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.
ಕಾನ್ಪುರದಲ್ಲಿ ಭಾರೀ ಮಳೆಗೆ ಕುಸಿದ ಮಣ್ಣಿನ ಮನೆ: ತಂದೆ ಸೇರಿ ಮೂವರು ಹೆಣ್ಣುಮಕ್ಕಳು ದುರ್ಮರಣ; ಮದುವೆ ಸಂಭ್ರಮದಲ್ಲಿದ್ದ ಮನೆಯಲ್ಲಿ ಕಣ್ಣೀರುಉತ್ತರ ಪ್ರದೇಶದಲ್ಲಿ ಭಾನುವಾರ ಬೆಳಿಗ್ಗೆ ಭಾರಿ ಮಳೆಯಿಂದಾಗಿ ಎರಡು ಅಂತಸ್ತಿನ ಮಣ್ಣಿನ ಮನೆ ಕುಸಿದುಬಿದ್ದ ಪರಿಣಾಮ ತಂದೆ ಮತ್ತು ಅವರ ಮೂವರು ಹೆಣ್ಣುಮಕ್ಕಳು ದಾರುಣವಾಗಿ ಸಾವನ್ನಪ್ಪಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
ದೆಹಲಿ: 6 ಅಂತಸ್ತಿನ ಕಟ್ಟಡ ಕುಸಿತ; ಓರ್ವ ಸಾವು, ಹಲವರು ಸಿಲುಕಿರುವ ಶಂಕೆ75 ಹಾಸಿಗೆಗಳ ಪೇಯಿಂಗ್ ಗೆಸ್ಟ್ ವಸತಿ ಸೌಕರ್ಯವಾಗಿ ಕಾರ್ಯನಿರ್ವಹಿಸುತ್ತಿದ್ದ ಕಟ್ಟಡವು ಮಧ್ಯಾಹ್ನ 1:30 ರ ಸುಮಾರಿಗೆ ಕುಸಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
'ನಾನು ಮೂರ್ಖಳಂತೆ ಹಣ ನೀಡುತ್ತಿರಬೇಕೇ, ನಿಮಗೆ ನಾಚಿಕೆಯಾಗುವುದಿಲ್ಲವೇ?': ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಕಂಗನಾ ರಾನಾವತ್; Video Viralಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಮೇಲ್ವಿಚಾರಣಾ ಸಮಿತಿ ಸಭೆಯಲ್ಲಿ ಕಂಗನಾ ರಣಾವತ್ ತಾಳ್ಮೆ ಕಳೆದುಕೊಂಡು ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ. ಕ್ಷೇತ್ರದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದ ಅನುದಾನವನ್ನು ಹೇಗೆ ಬಳಸಲಾಗುತ್ತಿದೆ ಎಂಬ ಬಗ್ಗೆ ಅವರು ಅಧಿಕಾರಿಗಳಿಂದ ಮಾಹಿತಿ ಕೇಳಿದ್ದಾರೆ.
ಫೋನ್ ಕರೆ ಸ್ವೀಕರಿಸಲು ಬೈಕ್ ನಿಲ್ಲಿಸಿದ್ದ ಕುಟುಂಬಕ್ಕೆ ವೇಗದ ಕಾರು ಡಿಕ್ಕಿ; 3 ವರ್ಷದ ಮಗು ಸೇರಿ ಮೂವರ ಸಾವುಮೃತರನ್ನು ಚಾವಕ್ಕಾಡ್ನ ಎಡಕ್ಕಳಿಯೂರು ನಿವಾಸಿಗಳಾದ ಮುನೀರ್ (35), ಅವರ ಪತ್ನಿ ಸಫ್ನಾ (25) ಹಾಗೂ ಅವರ ಪುತ್ರ ಯಾಮಿಲ್ ಐಬಕ್ (3) ಎಂದು ಗುರುತಿಸಲಾಗಿದೆ.
ಮಧ್ಯಪ್ರದೇಶದಲ್ಲಿ ನಕಲಿ ಮದ್ಯ ಸೇವಿಸಿ 12 ಮಂದಿ ಸಾವು, ಹಲವರ ಸ್ಥಿತಿ ಗಂಭೀರ!ಮಧ್ಯಪ್ರದೇಶದ ಸಾಗರ ಜಿಲ್ಲೆಯಲ್ಲಿ ನಕಲಿ ಮದ್ಯ ಸೇವಿಸಿ ಕನಿಷ್ಠ 12 ಜನರು ಮೃತಪಟ್ಟಿದ್ದಾರೆ. ಶನಿವಾರ ರಾತ್ರಿ ನಡೆದ ಈ ದುರಂತದಲ್ಲಿ ಹತ್ತಕ್ಕೂ ಹೆಚ್ಚು ಜನರು ತೀವ್ರ ಅಸ್ವಸ್ಥಗೊಂಡು ಪ್ರಸ್ತುತ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎನ್ನಲಾಗಿದೆ. ಆ ಕುರಿತ ವರದಿ ಇಲ್ಲಿದೆ:
ಸಿಕ್ಕಿಂನ ಮಂಗನ್ ಜಿಲ್ಲೆಯಲ್ಲಿ ಭಾರಿ ಭೂಕುಸಿತ: ಭಾರಿ ಪ್ರಮಾಣದ ಹಾನಿ ಶಂಕೆ | Videoಭೂಕುಸಿತು ಎರಡೂ ನದಿಗಳ ಹರಿವನ್ನು ಭಾಗಶಃ ನಿರ್ಬಂಧಿಸಿದೆ ಎಂದು ಅಧಿಕಾರಿಗಳು ಹೇಳಿದರು. ಇಲ್ಲಿಯವರೆಗೆ ಯಾವುದೇ ಸಾವುನೋವುಗಳು ಅಥವಾ ಗಾಯಗಳು ವರದಿಯಾಗಿಲ್ಲ,
ಖಾಸಗಿ ವಲಯಕ್ಕೆ ಪ್ರಮುಖ ಕಾರ್ಯಗಳ ವರ್ಗಾವಣೆ: ವರದಿಗಳ ಬಗ್ಗೆ ಸ್ಪಷ್ಟನೆಗೆ 9 ಇಸ್ರೋ ಉದ್ಯೋಗಿ ಸಂಘಗಳ ಒತ್ತಾಯ!9 ಉದ್ಯೋಗಿ ಸಂಘಗಳು ಬಾಹ್ಯಾಕಾಶ ಸಂಸ್ಥೆಯ ಉತ್ಪಾದನೆ ಮತ್ತು ಕಾರ್ಯಾಚರಣೆಯ ಕಾರ್ಯಗಳ ವರ್ಗಾವಣೆ ಅಥವಾ ಖಾಸಗೀಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ನೀತಿಯ ಕುರಿತು ಅಧಿಕೃತ ಸ್ಪಷ್ಟೀಕರಣವನ್ನು ಕೋರಿವೆ ಎಂದು ಸುದ್ದಿ ಸಂಸ್ಥೆ ANI ವರದಿ ಮಾಡಿದೆ.
ಬ್ಯಾಂಕ್ ಉದ್ಯೋಗಾಕಾಂಕ್ಷಿಗಳಿಗೆ SBI Good News : 12,000 ಸಿಬ್ಬಂದಿ ನೇಮಕ, 250 ಶಾಖೆ ತೆರೆಯುವುದಾಗಿ ಘೋಷಣೆಮಾರ್ಚ್ 2026 ರ ಹೊತ್ತಿಗೆ 2.45 ಲಕ್ಷಕ್ಕೂ ಹೆಚ್ಚು ಉದ್ಯೋಗಿಗಳನ್ನು ಹೊಂದಿರುವ SBI ಭಾರತದ ಅತಿದೊಡ್ಡ ಉದ್ಯೋಗದಾತರಲ್ಲಿ ಒಂದಾಗಿದೆ.
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?
ಕ್ರಿಕೆಟ್ಮೊಹಮ್ಮದ್ ಸಿರಾಜ್ ನನ್ನ ಆಪ್ತ ಸ್ನೇಹಿತ, ಅವರನ್ನು ತಂಡದಿಂದ ಕೈಬಿಟ್ಟಿದ್ದು ಕಠಿಣ ನಿರ್ಧಾರವಾಗಿತ್ತು: ಶುಭಮನ್ ಗಿಲ್
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video