Pune Fort Murder: ಕೇತನ್ ಅಗರ್ವಾಲ್ ಕೊಲೆ ಪ್ರಕರಣಕ್ಕೆ ಭಾರಿ ಟ್ವಿಸ್ಟ್; 3ನೇ ಆರೋಪಿ ಬಂಧನ; ಯಾರು ಈ ರಿತೇಶ್?ಮೂರನೇ ಆರೋಪಿ ರಿತೇಶ್ನನ್ನು ವಡಗಾಂವ್ ಮಾವಳ್ ಸೆಷನ್ಸ್ ಕೋರ್ಟ್ಗೆ ಹಾಜರುಪಡಿಸಲಾಗಿದ್ದು, ಸೆಪ್ಟೆಂಬರ್ 12ರವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
ಒಂದು ಚಿಕ್ಕ ಪ್ರಯತ್ನ: ಒಂಟಿಯಾಗಿ ನದಿ ಸ್ವಚ್ಛಗೊಳಿಸಿದ್ದ 20 ವರ್ಷದ ಭಾರತೀಯ ಯುವಕನಿಗೆ ಡಚ್ ಸಿಇಒನಿಂದ ಕೆಲಸದ ಆಫರ್!ಜನರು ಸಾಮಾನ್ಯವಾಗಿ ನದಿಯಲ್ಲಿನ ಕೊಳಕನ್ನು ನೋಡಿ ನಿರ್ಲಕ್ಷಿಸಿದರೆ ಮಧ್ಯಪ್ರದೇಶದ 20 ವರ್ಷದ ಬಿಟ್ಟು ತಬಾಯಿ ಇದಕ್ಕೆ ವಿರುದ್ಧವಾಗಿ ನಡೆದುಕೊಂಡರು. ಅಜ್ನರ್ ನದಿಯಲ್ಲಿನ ಕೊಳಕನ್ನು ನೋಡಿ, ಅದನ್ನು ಸ್ವಚ್ಛಗೊಳಿಸಿದ್ದರು.
ಉತ್ತರಪ್ರದೇಶದಲ್ಲಿ 115 ವರ್ಷದ ಹಳೆಯ ಮಸೀದಿ ಧ್ವಂಸ: ವಕ್ಫ್ ಕಾಯ್ದೆ ದುರ್ಬಳಕೆ; PM ಮೋದಿ-ಯೋಗಿ ವಿರುದ್ಧ ಓವೈಸಿ ವಾಗ್ದಾಳಿಉತ್ತರಪ್ರದೇಶದ ಸಹರಾನ್ಪುರದ ಕಲೆಕ್ಟರೇಟ್ ಸಂಕೀರ್ಣದಲ್ಲಿರುವ ಮಸೀದಿಯನ್ನು ಶನಿವಾರ ಬೆಳಿಗ್ಗೆ ಬುಲ್ಡೋಜರ್ ಬಳಸಿ ಕೆಡವಲಾಯಿತು. ಧ್ವಂಸ ಪ್ರಕರಣದ ಬೆನ್ನಲ್ಲೇ ರಾಜಕೀಯ ವಾಗ್ವಾದ ಶುರುವಾಗಿದೆ.
ಯುಪಿ ಸರ್ಕ್ಯೂಟ್ ಹೌಸ್ ರಸ್ತೆಯಲ್ಲಿ ನಮಾಜ್: SP ನಾಯಕನ ವಿರುದ್ಧ FIR ದಾಖಲು! ಅಪಮಾನ ಎಂದ ಕಾಂಗ್ರೆಸ್!ಉಸ್ಮಾನ್, ಬಿಲಾರಿಯ ಸಮಾಜವಾದಿ ಪಕ್ಷದ ಶಾಸಕ ಮೊಹಮ್ಮದ್ ಫಹೀಮ್ ಇರ್ಫಾನ್ ಅವರ ಸಂಬಂಧಿಯೂ ಆಗಿದ್ದಾರೆ.
ಮಾನಸಿಕ ಅಸ್ವಸ್ಥೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ; ದುಷ್ಕರ್ಮಿಯ ಅಟ್ಟಾಡಿಸಿ ಓಡಿಸಿದ ಬೀದಿ ನಾಯಿ, Video ವೈರಲ್!ಸೆಪ್ಟೆಂಬರ್ 3ರಂದು ತಮಿಳುನಾಡಿನ ಕೊಯಮತ್ತೂರಿನ ತುದಿಯಲೂರು ಸಮೀಪ ಈ ಘಟನೆ ನಡೆದಿದ್ದು ಪ್ರಕರಣಕ್ಕೆ ಸಂಬಂಧಿಸಿದಂತೆ 16 ವರ್ಷದ ಅಪ್ರಾಪ್ತನನ್ನು ಕೊಯಮತ್ತೂರು ನಗರ ಪೊಲೀಸರು ವಶಕ್ಕೆ ಪಡೆದು ಬಾಲಮಂದಿರ..
ಲವರ್ಗೆ ಬೈಕ್ ಕೊಡಿಸಲು ಚಿನ್ನ ಕದ್ದ ಕಾಲೇಜು ಯುವತಿ! ಅಪ್ಪನ ಸ್ನೇಹಿತನ ಮನೆಯಲ್ಲೇ 72 ಗ್ರಾಂ ಒಡವೆ ಕದ್ದ ಯುವತಿ ಅಂದರ್ತನ್ನ ಬಾಯ್ಫ್ರೆಂಡ್ಗೆ ದುಬಾರಿ ಬೈಕ್ ಕೊಡಿಸಲು ತಂದೆಯ ಸ್ನೇಹಿತನ ಮನೆಯಿಂದಲೇ ಒಂಬತ್ತು ಪವನ್ ಚಿನ್ನಾಭರಣ ಕದ್ದ ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ಕಾಲೇಜು ಯುವತಿಯನ್ನು ಪೊಲೀಸರು ಬಂಧಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
'ಟೈಮ್ ಇಲ್ಲ.. ಡ್ಯಾನ್ಸ್ ಕ್ಲಾಸ್ ಗೆ ಹೋಗ್ಬೇಕು'; ಅಡುಗೆ ಮಾಡಲು ನಿರಾಕರಿಸಿದ ಪತ್ನಿಯ ಕೊಂದ ಪತಿ ಮಹಾಶಯ38 ವರ್ಷದ ಯಾಮಿನಿ ಕೃಷ್ಣ ಲಾಲ್ ಯಾದವ್ ಎಂಬ ಮಹಿಳೆ ಗುರುವಾರ ಮೃತಪಟ್ಟಿದ್ದು, ಆಕೆಯ ಪತಿ 41 ವರ್ಷದ ಕೃಷ್ಣ ಲಾಲ್ ಯಾದವ್ ಹಲ್ಲೆ ನಡೆಸಿದ್ದರಿಂದಲೇ ಆಕೆ ಸಾವನ್ನಪ್ಪಿದ್ದಾಳೆ ಎಂದು ಆರೋಪಿಸಲಾಗಿದೆ.
ನ್ಯಾಯಾಂಗ ಅಧಿಕಾರಿಗಳು ಸರ್ಕಾರಿ ನೌಕರರಲ್ಲ; ದೇಶದ ಎಲ್ಲ ನ್ಯಾಯಾಧೀಶರ ನಿವೃತ್ತಿ ವಯಸ್ಸು 60ರಿಂದ 62ಕ್ಕೆ ಏರಿಸಿ ಸುಪ್ರೀಂ ಕೋರ್ಟ್ ಮಹತ್ವದ ಆದೇಶದೇಶಾದ್ಯಂತ ಕೆಳಹಂತದ ನ್ಯಾಯಾಲಯಗಳಲ್ಲಿ 5 ಕೋಟಿಗೂ ಹೆಚ್ಚು ಪ್ರಕರಣಗಳು ಬಾಕಿ ಇರುವುದನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋರ್ಟ್, ದೇಶದ ಜಿಲ್ಲಾ ನ್ಯಾಯಾಲಯಗಳಲ್ಲಿನ ನ್ಯಾಯಾಧೀಶರ ನಿವೃತ್ತಿ ವಯಸ್ಸನ್ನು 60 ರಿಂದ 62 ಕ್ಕೆ ಏರಿಸುವಂತೆ ಮಹತ್ವದ ಆದೇಶ ನೀಡಿದೆ. ಆ ಕುರಿತ ವರದಿ ಇಲ್ಲಿದೆ:
SIR ಹೆಸರಿನಲ್ಲಿ ಮುಸ್ಲಿಮರನ್ನು ಬಾಂಗ್ಲಾದೇಶ ನುಸುಳುಕೋರರೆಂದು ಬಿಂಬಿಸಬೇಡಿ: ಮಾಜಿ ಮುಖ್ಯ ಚುನಾವಣಾ ಆಯುಕ್ತ SY Quraishiಮುಸ್ಲಿಂ ಮತದಾರರನ್ನು ‘ಬಾಂಗ್ಲಾದೇಶಿ ನುಸುಳುಕೋರರು’ ಎಂದು ಬಿಂಬಿಸುವ ರಾಜಕೀಯ ವಾಕ್ಸಮರದ ಹಿನ್ನೆಲೆಯಲ್ಲಿ SIR ಪ್ರಕ್ರಿಯೆ ನಡೆಯುತ್ತಿದ್ದು, ಇದನ್ನು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಲು ಬಳಸುವಂತಾಗಬಾರದು..
'ಅಸಹ್ಯಕರ', ಕೋರ್ಟ್ನ ಆತ್ಮಸಾಕ್ಷಿಗೆ ನೋವುಂಟಾಗಿದೆ: ಮೋದಿ ಪೋಸ್ಟರ್ ಪ್ರದರ್ಶಿಸಿದ್ದ ಬಂಗಾಳಿ ನಟಿಗೆ ಹೈಕೋರ್ಟ್ ತರಾಟೆ!ಜುಲೈನಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆಯ ಸಂದರ್ಭದಲ್ಲಿ ಬಂಗಾಳಿ ನಟಿ ಶ್ರೀಲೇಖಾ ಮಿತ್ರಾ ಪ್ರಧಾನಿ ನರೇಂದ್ರ ಮೋದಿಯವರ 'ಆಕ್ಷೇಪಾರ್ಹ' ಪೋಸ್ಟರ್ ಪ್ರದರ್ಶಿಸಿದ್ದಕ್ಕೆ ಕೋಲ್ಕತ್ತಾ ಹೈಕೋರ್ಟ್ ಅಸಹ್ಯಕರ ಎಂದು ಹೇಳಿದೆ.
ಛತ್ತೀಸ್ಗಢ ಕಾಂಗ್ರೆಸ್ ನಾಯಕರ ಹತ್ಯೆ ಕೇಸ್: 13 ವರ್ಷಗಳ ಸುದೀರ್ಘ ವಿಚಾರಣೆ ಬಳಿಕ 10 ಮಾವೋವಾದಿಗಳು ದೋಷಿ ಎಂದು ಮಹತ್ವದ ತೀರ್ಪು2013 ರಲ್ಲಿ ಛತ್ತೀಸ್ಗಢದ ಬಸ್ತಾರ್ ಜಿಲ್ಲೆಯ ಝೀರಾಮ್ ಕಣಿವೆಯಲ್ಲಿ ನಡೆದ ಭೀಕರ ಮಾವೋವಾದಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ಐಎ ವಿಶೇಷ ನ್ಯಾಯಾಲಯವು ಎಲ್ಲಾ 10 ಮಂದಿ ಆರೋಪಿಗಳನ್ನು ದೋಷಿಗಳೆಂದು ತೀರ್ಪು ನೀಡಿದೆ. ಆ ಕುರಿತ ವರದಿ ಇಲ್ಲಿದೆ:
1,322 ಕೋಟಿ ರೂ ವಂಚನೆ ಪ್ರಕರಣ: Zee ಮಾಲೀಕ ಸುಭಾಷ್ ಚಂದ್ರ ವಿರುದ್ಧ FIR ದಾಖಲಿಸಿದ ಸಿಬಿಐ!ಈ ಸಾಲಗಳು ಮರುಪಾವತಿಯಾಗದೆ ಬಾಕಿಯ ಉಳಿದಿದ್ದು (default), ಸಾರ್ವಜನಿಕ ವಲಯದ ಈ ಸಾಲದಾತ ಸಂಸ್ಥೆಗೆ 1,322 ಕೋಟಿ ರೂ.ಗೂ ಹೆಚ್ಚು ನಷ್ಟ ಉಂಟಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಮಳೆ, 15,500 ಅಡಿ ಎತ್ತರದಲ್ಲಿ ಸೇನಾ ಕಾರ್ಯಾಚರಣೆ; ಪಾಕ್ ಉಗ್ರನ ಬೇಟೆ, 3 ಪ್ರಮುಖ ದಾಳಿಗಳಲ್ಲಿ ಶಾಮೀಲಾಗಿದ್ದ Yasir ಹತದಕ್ಷಿಣ ಕಾಶ್ಮೀರದ ಪುಲ್ವಾಮಾ ಜಿಲ್ಲೆ ಮತ್ತು ಜಮ್ಮು ವಲಯದ ಪೂಂಚ್ ಜಿಲ್ಲೆಯ ಗಡಿಗಳ ಸಮೀಪವಿರುವ ಪಿರ್ ಪಂಜಾಲ್ ಪರ್ವತ ಶ್ರೇಣಿಯ ಎತ್ತರದ ಪ್ರದೇಶಗಳಲ್ಲಿ ನಿನ್ನೆ ಸೇನೆ ಮತ್ತು ಉಗ್ರರ ನಡುವೆ ತೀವ್ರ ಗುಂಡಿನ ಚಕಮಕಿ ನಡೆದಿತ್ತು.
ಹಲ್ಲೆ ಆರೋಪ: ಹಿಂದುತ್ವ ಇನ್ ಫ್ಲ್ಯುಯೆನ್ಸರ್ ಸ್ವತಂತ್ರ ಭಾರದ್ವಾಜ್ ಒಂದು ದಿನ ಪೊಲೀಸ್ ಕಸ್ಟಡಿಗೆ!ಮಧ್ಯಾಹ್ನ 2 ಗಂಟೆ ಸುಮಾರಿಗೆ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಸೌರಭ್ ಪ್ರತಾಪ್ ಸಿಂಗ್ ಲಾಲೇರ್ ಅವರ ನಿವಾಸದಲ್ಲಿ ಭಾರದ್ವಾಜ್ ಅವರನ್ನು ಹಾಜರುಪಡಿಸಲಾಯಿತು.
Odisha Literary Festival 2026: 'ಸಾಹಿತ್ಯ ಭಾವನಾತ್ಮಕ, ಆಧ್ಯಾತ್ಮಿಕ ನೆಮ್ಮದಿ ನೀಡುತ್ತದೆ'- ಆರಿಫ್ ಮೊಹಮ್ಮದ್ ಖಾನ್; Videoಭುವನೇಶ್ವರದ ಹೊಟೇಲ್ ಮೇಫೇರ್ ಕನ್ವೆನ್ಷನ್ನಲ್ಲಿ ದಿ ನ್ಯೂ ಇಂಡಿಯನ್ ಎಕ್ಸ್ಪ್ರೆಸ್(The New Indian Express) ಆಯೋಜಿಸಿರುವ 14ನೇ ಒಡಿಶಾ ಲಿಟರರಿ ಫೆಸ್ಟಿವಲ್ (OLF)(ಒಡಿಶಾ ಸಾಹಿತ್ಯ ಉತ್ಸವ) ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?
ಕ್ರಿಕೆಟ್ಮೊಹಮ್ಮದ್ ಸಿರಾಜ್ ನನ್ನ ಆಪ್ತ ಸ್ನೇಹಿತ, ಅವರನ್ನು ತಂಡದಿಂದ ಕೈಬಿಟ್ಟಿದ್ದು ಕಠಿಣ ನಿರ್ಧಾರವಾಗಿತ್ತು: ಶುಭಮನ್ ಗಿಲ್
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video