KSRTC ಬಸ್ಗೆ ಮುತ್ತಿಟ್ಟು, ಕಣ್ಣೀರಿಡುತ್ತ ಸೇವೆಗೆ ವಿದಾಯ ಹೇಳಿದ ಚಾಲಕ; Viral Videoಕಟ್ಟಪ್ಪನಾದ ಕೈರಳಿಯ ನಿವಾಸಿ 56 ವರ್ಷದ ಚಾಲಕ ಪಾಲ್, ಇಡುಕ್ಕಿ ಮತ್ತು ಕಟ್ಟಪ್ಪನಾ ಡಿಪೋಗಳಲ್ಲಿ 18 ವರ್ಷಗಳ ಸೇವೆಯ ಬಳಿಕ ನಿವೃತ್ತರಾದ ಸಂದರ್ಭದಲ್ಲಿ ಸುತ್ತಲಿದ್ದವರ ಕಣ್ಣುಗಳೂ ತೇವಗೊಂಡವು.
CJP ಈಗ ಟೀಮ್ ಕೇಜ್ರಿವಾಲ್: ಕೇವಲ ಎರಡೇ ತಿಂಗಳಿಗೆ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗ; ಅಸ್ತಿತ್ವಕ್ಕೆ ಬಂತು ಸಿಜೆಪಿ-ಡೆಮಾಕ್ರೆಟಿಕ್ಸ್ಥಾಪನೆಯಾದ ಕೇವಲ ಎರಡೇ ತಿಂಗಳಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಇಬ್ಬಾಗವಾಗಿದ್ದು, ಪಕ್ಷದ ಪ್ರಮುಖ ಕಾರ್ಯಕರ್ತರಾದ ಮನೀಶ್ ಬ್ರಹ್ಮಭಟ್ ಅವರು ಮೂಲ ಸಂಘಟನೆಯಿಂದ ಹೊರಬಂದು, 'ಕಾಕ್ರೋಚ್ ಜನತಾ ಪಾರ್ಟಿ ಡೆಮಾಕ್ರಟಿಕ್' (CJP-D) ಎಂಬ ನೂತನ ಬಣವನ್ನು ಘೋಷಿಸಿದ್ದಾರೆ.
'ನನ್ನ ಪತಿ ಅಜಿತ್ ಪವಾರ್ ಸಾವನ್ನು ರಾಜಕೀಯಗೊಳಿಸಬೇಡಿ': ಸುಪ್ರಿಯಾ ಸುಳೆ ಟೀಕೆ ನಂತರ ಪತ್ನಿ ಸುನೇತ್ರಾ ಪವಾರ್ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ, ಅಜಿತ್ ಪವಾರ್ ಅವರ ಸಾವಿನ ಕುರಿತು ಏಕೆ ಎಫ್ಐಆರ್ ದಾಖಲಾಗಿಲ್ಲ ಎಂದು ಸುಪ್ರಿಯಾ ಸುಳೆ ಪ್ರಶ್ನಿಸಿದ್ದರು.
ಮಹಾರಾಷ್ಟ್ರ ಆಸ್ಪತ್ರೆಯಲ್ಲಿ ಅಗ್ನಿ ಅವಘಡ: ಸಿಬ್ಬಂದಿಗಳ ಸಮಯಪ್ರಜ್ಞೆ; ಐಸಿಯುನಲ್ಲಿದ್ದ 9 ಶಿಶುಗಳು ಸೇರಿ 58 ರೋಗಿಗಳು ಪಾರು!ಶಿಶುಗಳನ್ನು ಘಾಟಿ ಆಸ್ಪತ್ರೆ ಹಾಗೂ ಮತ್ತೊಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಉಳಿದ ರೋಗಿಗಳನ್ನು ಕೂಡ ತುರ್ತಾಗಿ ಇತರೆ ವೈದ್ಯಕೀಯ ಕೇಂದ್ರಗಳಿಗೆ ಸ್ಥಳಾಂತರಿಸಲಾಯಿತು.
ರಾಘವ್ ಚಡ್ಡಾ ಬಳಿಕ ಮತದಾರರ ಪಟ್ಟಿಯಿಂದ ಪಂಜಾಬ್ ಕಾಂಗ್ರೆಸ್ ಸಂಸದ ಧರ್ಮವೀರ್ ಗಾಂಧಿ ಹೆಸರು ನಾಪತ್ತೆ!ಇದು ಕೇವಲ ಕಚೇರಿ ಕೆಲಸದ ಲೋಪದಂತೆ ತೋರುತ್ತಿಲ್ಲ. ಇದು ರಾಜಕೀಯ ದ್ವೇಷದ ಸ್ಪಷ್ಟ ಪ್ರಕರಣವಾಗಿದೆ. ಪಕ್ಷವನ್ನು ತೊರೆದವರ ವಿರುದ್ಧ AAP ಸರ್ಕಾರ ರಾಜ್ಯದ ಆಡಳಿತ ಯಂತ್ರವನ್ನು ಬಳಸುತ್ತಿದೆ ಎಂದು ರಾಘವ್ ಚಡ್ಡಾ ದೂರಿದ್ದರು.
ನೇಪಾಳ ಪ್ರವಾಹ ದುರಂತ: ನಾಪತ್ತೆಯಾದವರ ಕುಟುಂಬಕ್ಕೆ ಭಾರತ ನೆರವು, DNA ಪರೀಕ್ಷೆಗೆ ಕೇಂದ್ರದಿಂದ ವ್ಯವಸ್ಥೆ..!ಕೇಂದ್ರ ವಿಧಿವಿಜ್ಞಾನ ಪ್ರಯೋಗಾಲಯಗಳು (CFSL), ರಾಜ್ಯ ವಿಧಿವಿಜ್ಞಾನ ಪ್ರಯೋಗಾಲಯಗಳು (SFSL), ರಾಷ್ಟ್ರೀಯ ವಿಧಿವಿಜ್ಞಾನ ವಿಜ್ಞಾನ ವಿಶ್ವವಿದ್ಯಾಲಯದ (NFSU) ಪ್ರಯೋಗಾಲಯಗಳು ಹಾಗೂ ಡಿಎನ್ಎ ಪ್ರೊಫೈಲಿಂಗ್ ಸಾಮರ್ಥ್ಯ ಹೊಂದಿರುವ NABL ಮಾನ್ಯತೆ ಪಡೆದ ಇತರ ಪ್ರಯೋಗಾಲಯಗಳಲ್ಲಿ ಈ ಪರೀಕ್ಷೆ ನಡೆಸಬಹುದು.
ಇಸ್ರೋದ GSLV-F17 ರಾಕೆಟ್ ಉಡಾವಣೆ ಯಶಸ್ವಿ: ಮಳೆಯ ನಡುವೆಯೂ ನಭಕ್ಕೆ ಚಿಮ್ಮಿದ ಭಾರತದ ಮೊದಲ ಭೂವೀಕ್ಷಣಾ ಉಪಗ್ರಹ; Videoಚೆನ್ನೈನಿಂದ ಸುಮಾರು 135 ಕಿ.ಮೀ ದೂರದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದ 2ನೇ ಲಾಂಚ್ ಪ್ಯಾಡ್ನಿಂದ, 51.7 ಮೀಟರ್ ಎತ್ತರದ ರಾಕೆಟ್ ಅನ್ನು ಶುಕ್ರವಾರ ನಸುಕಿನ 2.55ಕ್ಕೆ ಉಡಾವಣೆ ಮಾಡಲಾಗಿದೆ.
ತೈಲ ಖರೀದಿಸುವುದು ಅಥವಾ ಖರೀದಿಸದಿರುವುದು ಉಕ್ರೇನ್ ಯುದ್ಧವನ್ನು ಪರಿಹರಿಸುವುದಿಲ್ಲ: ಕೈವ್ನಲ್ಲಿ ರಾಜತಾಂತ್ರಿಕತೆಗೆ EAM ಜೈಶಂಕರ್ ಕರೆರಷ್ಯಾ ತೈಲ ಖರೀದಿಸುವ ದೇಶಗಳ ಮೇಲೆ ಅಮೆರಿಕ ನಿರ್ಬಂಧ ಹೇರಿದರೆ ಭಾರತ ಆಮದನ್ನು ಕಡಿಮೆ ಮಾಡುತ್ತದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಜೈಶಂಕರ್, ಭಾರತದ ಇಂಧನ ಅಗತ್ಯಗಳನ್ನು ಎತ್ತಿ ತೋರಿಸಿದರು.
Video: ಉರಿಯುತ್ತಿದ್ದ ಚಿತೆಯಿಂದ ಮಾಂಸ ತೆಗೆದು ತಿಂದ 'ಅಘೋರಿ'; ಉಜ್ಜೈನ್ ಪೊಲೀಸರಿಂದ ಬಂಧನಮಧ್ಯಪ್ರದೇಶದ ಉಜ್ಜಯಿನಿಯಲ್ಲಿ ಈ ಘಟನೆ ನಡೆದಿದ್ದು, ಚಿತೆಯಲ್ಲಿ ಉರಿಯುತ್ತಿದ್ದ ಶವದ ತುಂಡುಗಳನ್ನು ತಿಂದಿರುವುದಾಗಿ ಹೇಳಿಕೊಂಡಿದ್ದ ಮಂಗಳಮುಖಿ ಅಘೋರಿಯನ್ನು ಪೊಲೀಸರು ಬಂಧಿಸಿದ್ದಾರೆ.
ತೆಲಂಗಾಣದಲ್ಲಿ ಶಸ್ತ್ರಾಸ್ತ್ರ ಕಳ್ಳತನ: ಕರ್ನಾಟಕದಲ್ಲಿ ಭದ್ರತಾ ಕಳವಳ; ಒಳಗಿನವರೇ ಭಾಗಿ ಶಂಕೆ?TNIE ಜೊತೆ ಮಾತನಾಡಿದ ಮಾಜಿ ಡಿಜಿ ಮತ್ತು ಐಜಿಪಿ ಎಸ್ಟಿ ರಮೇಶ್, ಈ ಘಟನೆಯು ಗಂಭೀರ ಆಂತರಿಕ ಭದ್ರತಾ ಪರಿಣಾಮಗಳೊಂದಿಗೆ ಕಳವಳಕಾರಿ ವಿಷಯವಾಗಿದೆ ಎಂದು ಹೇಳಿದರು.
7.8% ಜಿಡಿಪಿ ಹೇಳಿಕೆ ಬಗ್ಗೆ ಮೋದಿ ಸರ್ಕಾರಕ್ಕೆ ಕಾಂಗ್ರೆಸ್ ನಿಂದ 4 ಪ್ರಶ್ನೆಕಾಂಗ್ರೆಸ್ ಹಿರಿಯ ನಾಯಕ ಮತ್ತು ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಪಕ್ಷದ ಹೇಳಿಕೆಯನ್ನು ಬಿಡುಗಡೆ ಮಾಡಿ, ಮೋದಿ ಸರ್ಕಾರಕ್ಕೆ 7.8% ಜಿಡಿಪಿ ಹೇಳಿಕೆಯ ಕುರಿತು ನಾಲ್ಕು ಪ್ರಶ್ನೆಗಳನ್ನು ಕೇಳಿದೆ.
ಜಮ್ಮು-ಕಾಶ್ಮೀರ: ಯುದ್ಧ ಸಜ್ಜುಗೊಳ್ಳುವಷ್ಟು ಪ್ರಮಾಣದ ಶಸ್ತ್ರಾಸ್ತ್ರಗಳು ವಶಕ್ಕೆ; ತಪ್ಪಿದ ಭಾರಿ ಅನಾಹುತಸ್ಥಳೀಯ ಸೇನಾ ಗುಪ್ತಚರ ಘಟಕದ ನಿರ್ದಿಷ್ಟ ಮಾಹಿತಿಯ ಮೇರೆಗೆ, ಜಿಲ್ಲೆಯ ಮಹೋರ್ ಪ್ರದೇಶದ ಖತಾಜಿ ರಿಡ್ಜ್ನ ದಟ್ಟ ಕಾಡುಗಳಲ್ಲಿ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾರತದ ಆರ್ಥಿಕ ಬೆಳವಣಿಗೆ ಜಗತ್ತಿಗೆ ವಿಶ್ವಾಸದ ಮೂಲ: ಪ್ರಧಾನಿಮಾತುಕತೆಗಳ ಬಳಿಕ ಬಿಡುಗಡೆ ಮಾಡಲಾದ ತಮ್ಮ ಮಾಧ್ಯಮ ಹೇಳಿಕೆಯಲ್ಲಿ, ಮೋದಿ ಅವರು ಕಳೆದ ತ್ರೈಮಾಸಿಕದಲ್ಲಿ ಭಾರತದ ಶೇ. 7.8 ರಷ್ಟು ಆರ್ಥಿಕ ಬೆಳವಣಿಗೆಯನ್ನು ಎತ್ತಿ ತೋರಿಸಿದರು
ಭೀಕರ ಅಪಘಾತ: ಕೃಷಿ ಬಾವಿಗೆ ನುಗ್ಗಿದ RTC ಬಸ್; ತಪ್ಪಿದ ಭಾರೀ ದುರಂತ, Videoಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (TGSRTC) ಬಸ್ವೊಂದು ನಿಯಂತ್ರಣ ತಪ್ಪಿ ಕೃಷಿ ಬಾವಿಯತ್ತ ನುಗ್ಗಿದ ಘಟನೆ ಜಿಲ್ಲೆಯ ಚಿಗುರುಮಾಮಿಡಿ ಮಂಡಲದ ಸುಂದರಗಿರಿ ಗ್ರಾಮದಲ್ಲಿ ನಡೆದಿದೆ.
ದ್ವಿಚಕ್ರ ವಾಹನ ಮಾಲೀಕರಿಗೆ ಬೈಕ್ ಟ್ಯಾಕ್ಸಿ ಓಡಿಸಲು ಅನುಮತಿ ಕೊಡಿ, ಇದರಿಂದ 8 ಕೋಟಿ ಉದ್ಯೋಗ ಸೃಷ್ಟಿ: ರಾಜ್ಯಗಳಿಗೆ ನಿತಿನ್ ಗಡ್ಕರಿ ಮನವಿರಾಜ್ಯಗಳಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ಅವಕಾಶ ನೀಡಬೇಕು. ಈ ವಲಯವು ಜೀವನೋಪಾಯದ ಪ್ರಮುಖ ಮೂಲವಾಗಿ ಹೊರಹೊಮ್ಮಬಹುದು ಮತ್ತು ಸುಮಾರು ಎಂಟು ಕೋಟಿ ಜನರಿಗೆ ಉದ್ಯೋಗ ಸೃಷ್ಟಿಸಬಹುದು ಎಂದು ಗಡ್ಕರಿ ಹೇಳಿದ್ದಾರೆ.
ರಾಜ್ಯ'ಇದು ಅವುಗಳ ಮನೆ ಕೂಡ, ದಾರಿ ನೆನಪಿರುತ್ತದೆ, ಆನೆಗಳ ಸ್ಥಳಾಂತರ ಪರಿಹಾರವಲ್ಲ': ಸರ್ಕಾರಕ್ಕೆ ನಟಿ ರಮ್ಯಾ ಹೇಳಿದ್ದೇನು?
ಕ್ರಿಕೆಟ್ಮೊಹಮ್ಮದ್ ಸಿರಾಜ್ ನನ್ನ ಆಪ್ತ ಸ್ನೇಹಿತ, ಅವರನ್ನು ತಂಡದಿಂದ ಕೈಬಿಟ್ಟಿದ್ದು ಕಠಿಣ ನಿರ್ಧಾರವಾಗಿತ್ತು: ಶುಭಮನ್ ಗಿಲ್
ರಾಜ್ಯಈ ಸರ್ಕಾರಕ್ಕಿಂತ ನನ್ನ ಜನರೇ ಮುಖ್ಯ: ಸ್ಪೀಕರ್ ಕಾರ್ಯದರ್ಶಿಗೆ ರಾಜೀನಾಮೆ ಸಲ್ಲಿಸಿದ Congress ಶಾಸಕಿ ನಯನಾ ಮೋಟಮ್ಮ; Video