ದೇಶದ ಅತಿ ಉದ್ದದ ನದಿ ಸೇತುವೆ, ಆರು ಪಥದ 'ನಿತೀಶ್ ಸೇತು' ಉದ್ಘಾಟಿಸಿದ ಪ್ರಧಾನಿ ಮೋದಿಸೇತುವೆ ಉದ್ಘಾಟನೆಗಾಗಿ ಪಾಟ್ನಾಕ್ಕೆ ಬಂದಿಳಿದ ಪ್ರಧಾನಿ ಮೋದಿ ಅವರನ್ನು ನಿತೀಶ್ ಕುಮಾರ್ ಸ್ವಾಗತಿಸಿದರು. ಇಬ್ಬರೂ ನಾಯಕರು ಆತ್ಮೀಯವಾಗಿ ಅಪ್ಪುಗೆ ವಿನಿಮಯ ಮಾಡಿಕೊಂಡರು.
ಕಾಶ್ಮೀರ ಕಣಿವೆ ಈಗ ಸ್ಥಳೀಯ ಭಯೋತ್ಪಾದಕರಿಂದ ಮುಕ್ತ; ಸಿಯಾಂಗ್ ಅಣೆಕಟ್ಟು ಯೋಜನೆ ಕುರಿತು ಸದ್ಯದಲ್ಲೇ ಮಾತುಕತೆ- ಅಮಿತ್ ಶಾ; Videoಸುಮಾರು 35 ವರ್ಷಗಳಿಗೂ ಹೆಚ್ಚು ಕಾಲದ ಅಶಾಂತಿ ಮತ್ತು ಹಿಂಸಾಚಾರದ ನಂತರ, ಕಾಶ್ಮೀರದ ಸ್ಥಳೀಯ ಯುವಕರು ಯಾರೂ ಭಯೋತ್ಪಾದನೆಯಲ್ಲಿ ತೊಡಗಿಸಿಕೊಂಡಿಲ್ಲ ಎಂದು ಶಾ ಹೇಳಿದರು.
ಪನ್ನುನ್ ಪ್ರಕರಣ: NSA ದೋವಲ್ ಗೆ ಅಮೆರಿಕ ನ್ಯಾಯಾಲಯದಿಂದ ಸಮನ್ಸ್ ಜಾರಿನವೆಂಬರ್ 13 ರಂದು, ನ್ಯೂಯಾರ್ಕ್ನ ದಕ್ಷಿಣ ಜಿಲ್ಲಾ ನ್ಯಾಯಾಲಯ ಹೇಗ್ ಸಮಾವೇಶವನ್ನು ಉಲ್ಲೇಖಿಸಿ ದೋವಲ್ ಮತ್ತು ಗೋಯಲ್ ಅವರಿಗೆ ಸಮನ್ಸ್ ಜಾರಿ ಮಾಡುವಂತೆ ಆದೇಶಿಸಿತು.
ನಾನಲ್ಲ ನಾನಲ್ಲ ಅಂದ್ರು ಕೇಳದ ED ಅಧಿಕಾರಿಗಳು: ₹100 ಕೋಟಿ ಹವಾಲಾ ಕೇಸ್ನಲ್ಲಿ, 4 ಗಂಟೆ ಅಮಾಯಕನ ಮನೆ ಜಾಲಾಡಿದ ಜಾರಿ ನಿರ್ದೇಶನಾಲಯ!100 ಕೋಟಿ ರೂ.ಗಳ ಹವಾಲಾ ವಹಿವಾಟು ಪ್ರಕರಣದ ಆರೋಪಿಯನ್ನು ಹುಡುಕಿಕೊಂಡು ಬಂದ ED ಅಧಿಕಾರಿಗಳು, ಹೆಸರಿನ ಗೊಂದಲದಿಂದಾಗಿ ಕೇರಳಂನ ಕೋಝಿಕ್ಕೋಡ್ ಜಿಲ್ಲೆಯಲ್ಲಿ ಬೇರೊಬ್ಬನ ಮನೆಗೆ ನುಗ್ಗಿ ಬರೋಬ್ಬರಿ 4 ಗಂಟೆಗಳ ಕಾಲ ಶೋಧ ನಡೆಸಿದ ಘಟನೆ ನಡೆದಿದೆ. ಆ ಕುರಿತ ವರದಿ ಇಲ್ಲಿದೆ:
BJP ಕೈಗೊಂಬೆಯಾಗದೆ ಧೈರ್ಯ ತೋರಿಸಿ; META ವಿರುದ್ಧ ಯುವ ಕಾಂಗ್ರೆಸ್ ಆಕ್ರೋಶ; ಅಕೌಂಟ್ ಮರುಸ್ಥಾಪನೆಗೆ ಆಗ್ರಹ..!ಪ್ರತಿಪಕ್ಷಗಳ ನಾಯಕರು, ಪತ್ರಕರ್ತರು ಮತ್ತು ಸಾಮಾಜಿಕ ಜಾಲತಾಣದ ಮೂಲಕ ಪ್ರಭಾವ ಬೀರುವವರ ಖಾತೆಗಳ ಮೇಲಿನ ನಿರ್ಬಂಧಗಳನ್ನು ತೆರವುಗೊಳಿಸಬೇಕು. ಬಿಜೆಪಿ ರಾಜಕೀಯ ಸೂಚನೆಗಳನ್ನು ಪಾಲಿಸುವ ಬದಲು ಸಂವಿಧಾನಕ್ಕೆ ಗೌರವ ನೀಡಬೇಕು.
ಜೈಪುರ: ಮನೆಯಲ್ಲಿ ತಯಾರಿಸಿದ ನೂಡಲ್ಸ್ ತಿಂದು ಬಾಲಕಿ ಸಾವು; ಸಹೋದರಿ ಅಸ್ವಸ್ಥ!ತಂಗಿ ಪೀಹು ಪ್ರಜ್ಞೆ ಇಲ್ಲದ ಸ್ಥಿತಿಯಲ್ಲಿ ಮಲಗಿದ್ದಾಳೆ. ತಕ್ಷಣವೇ ತಾಯಿ ಇಬ್ಬರೂ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ ವೇಳೆ ವೈದ್ಯರು ಪೀಹು ಮೃತಪಟ್ಟಿದ್ದಾಳೆ ಎಂದು ಹೇಳಿದ್ದಾರೆ
'ಹಿಂದೆ ಬಡತನ ನಿರ್ಮೂಲನೆ ಬಗ್ಗೆ ಮಾತನಾಡಿದವರು ಕಡತ ಸಿದ್ದಪಡಿಸೋದು ಬಿಟ್ಟರೆ ಬೇರೇನೂ ಮಾಡುತ್ತಿರಲಿಲ್ಲ': ಪ್ರಧಾನಿ ಮೋದಿ; Videoಕಳೆದ 12 ವರ್ಷಗಳಲ್ಲಿ ಆಲೋಚನೆ-ಚಿಂತನೆಗಳಲ್ಲಿನ ಮಿತಿಗಳನ್ನು ಮೀರುವ ಮೂಲಕ ದೇಶದ ಸಾಮರ್ಥ್ಯವನ್ನು ಅನಾವರಣಗೊಳಿಸಲು, ಅವಕಾಶಗಳನ್ನು ಸೃಷ್ಟಿಸಲು ಮತ್ತು ಬಡವರನ್ನು ಸಬಲೀಕರಣಗೊಳಿಸಲು ಭಾರತ ಹೇಗೆ ಸಾಧ್ಯ ಎಂಬುದನ್ನು ತೋರಿಸಿಕೊಟ್ಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಕಲಬೆರಕೆ ಮದ್ಯ ಸೇವನೆ: ಮಣಿಪುರದ ಚಾಂಡೆಲ್ ಜಿಲ್ಲೆಯಲ್ಲಿ ಮೃತರ ಸಂಖ್ಯೆ 13ಕ್ಕೆ ಏರಿಕೆ; 300ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲುಕಲಬೆರಕೆ ಮದ್ಯ ಸೇವನೆಯಿಂದ ಅಸ್ವಸ್ಥಗೊಂಡ 300ಕ್ಕೂ ಹೆಚ್ಚು ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರಲ್ಲಿ ಹೆಚ್ಚಿನವರು ಗುಡ್ಡಗಾಡು ಜಿಲ್ಲೆಯ ಚಕ್ಪಿಕರಾಂಗ್ ಮತ್ತು ಸುತ್ತಮುತ್ತಲಿನ ಪ್ರದೇಶಗಳ ನಿವಾಸಿಗಳಾಗಿದ್ದಾರೆ.
'ಪ್ರಾಜೆಕ್ಟ್ ಚೀತಾ' ಮತ್ತೊಂದು ಮೈಲಿಗಲ್ಲು: ಕುನೋ ಕಾಡಿನಲ್ಲಿ 4 ಮರಿಗಳಿಗೆ ಜನ್ಮ ನೀಡಿದ Botswana ಚೀತಾ..! Video“ಪ್ರಾಜೆಕ್ಟ್ ಚೀತಾ' ಯೋಜನೆಯಲ್ಲಿನ ಮಹತ್ವದ ಮೈಲಿಗಲ್ಲು. ಭಾರತದಲ್ಲಿ ಚಿರತೆಗಳ ಸಂತತಿಯನ್ನು ಪುನಃ ಸ್ಥಾಪಿಸುವ ಪ್ರಯತ್ನದಲ್ಲಿ ಹೆಮ್ಮೆಯ ಸಾಧನೆಯಾಗಿದೆ.
'ಬಸವ ಮಂಟಪ' ಪುಸ್ತಕ ವಿವಾದ: ಕೊಚ್ಚಿ ವಿಮಾನ ನಿಲ್ದಾಣದಲ್ಲಿ ಲೇಖಕ ರವಿ ಹಂಜ್ ಪೊಲೀಸ್ ವಶಕ್ಕೆಕೊಚ್ಚಿ ವಿಮಾನ ನಿಲ್ದಾಣದ ಪೊಲೀಸರು ರವಿ ಹಂಜ್ ಅವರನ್ನು ಪತ್ತೆಹಚ್ಚಿ ವಶಕ್ಕೆ ಪಡೆದ ಬಳಿಕ ಬೆಳಗಾವಿ ಮಾರ್ಕೆಟ್ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಎಫ್ಐಆರ್ಗಳು ದಾಖಲಾಗಿದ ಬಳಿಕ ಅವರನ್ನು ಸಂಪರ್ಕಿಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಈ ಹಿಂದೆ ಲುಕ್ಔಟ್ ನೋಟಿಸ್ ಹೊರಡಿಸಲಾಗಿತ್ತು.
ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮೋದಿ ಸರ್ಕಾರ ಪ್ರಚೋದಿಸುತ್ತಿದೆ, ಇದು ತಮಿಳುನಾಡಿಗೆ ಮಾಡಿದ ದ್ರೋಹ: MDMK ವೈಕೋ; Videoಉದ್ದೇಶಿತ ಮೇಕೆದಾಟು ಅಣೆಕಟ್ಟು ಯೋಜನೆ ವಿರೋಧಿಸಿ ನವೆಂಬರ್ 28ರಂದು ತಂಜಾವೂರಿನಲ್ಲಿ ತಮ್ಮ ಪಕ್ಷ ಹಾಗೂ ಹಲವು ರೈತ ಸಂಘಟನೆಗಳ ಸಹಯೋಗದಲ್ಲಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಅವರು ಘೋಷಿಸಿದ್ದಾರೆ.
ತಾಯಿಯ ಪಾರ್ಥಿವ ಶರೀರಕ್ಕೆ ಹೆಗಲು ಕೊಟ್ಟು ಕಣ್ಣೀರಿಟ್ಟ ಸಿಎಂ ಯೋಗಿ ಆದಿತ್ಯನಾಥ್; Videoಹರಿದ್ವಾರದ ಚಂಡಿ ಘಾಟ್ನಲ್ಲಿ ಅಂತ್ಯಕ್ರಿಯೆ ನೆರವೇರುತ್ತಿದೆ. ಉತ್ತರ ಪ್ರದೇಶದ ಹಲವು ಸಚಿವರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದಾರೆ. ಅಂತ್ಯಕ್ರಿಯೆ ಮುಗಿದ ಬಳಿಕ ಯೋಗಿ ಅವರು ಲಖನೌಗೆ ಮರಳಲಿದ್ದು, ಸಂಜೆ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
Delimitation Bill: ಲೋಕಸಭೆಯಲ್ಲಿ 'ಮೂರನೇ ಎರಡರಷ್ಟು ಬಹುಮತ'ಕ್ಕಾಗಿ ಮೋದಿ, ಶಾ ಕಸರತ್ತು; ಕಾಂಗ್ರೆಸ್ ವಾಗ್ದಾಳಿ..!ವಿಕಸಿತ ಭಾರತ ಗುರಿ ಸಾಧಿಸುವವರೆಗೆ ಹಾಲಿ ಲೋಕಸಭೆಯ ಒಟ್ಟು ಸದಸ್ಯರ ಸಂಖ್ಯೆ ಮತ್ತು ರಾಜ್ಯವಾರು ಸ್ಥಾನಗಳ ಹಂಚಿಕೆಯನ್ನು ಹಾಗೆಯೇ ಮುಂದುವರಿಸುವುದು ದೇಶದ ಹಿತದೃಷ್ಟಿಯಿಂದ ಸೂಕ್ತ.
1962ರ ಅವಮಾನಕ್ಕೆ ಕ್ಷಮೆ ಕೇಳುತ್ತಾ? 'ಬಡ ರಾಷ್ಟ್ರ'ವಾಗಿ ಕಾಂಗ್ರೆಸ್ ಏಕೆ ಇರಿಸಿತ್ತು; ಭಾರತವನ್ನು 'ಹಾವಾಡಿಗರ ದೇಶ' ಎಂದು ಏಕೆ ಕರೆಯಲಾಗುತ್ತಿತ್ತು?ಇದರಲ್ಲಿ "1962ರ ಅವಮಾನ"ಕ್ಕಾಗಿ ಕಾಂಗ್ರೆಸ್ ಕ್ಷಮೆ ಕೇಳುತ್ತದೆಯೇ ಮತ್ತು ಭಾರತವನ್ನು "ಬಡ ರಾಷ್ಟ್ರ"ವನ್ನಾಗಿ ಏಕೆ ಇರಿಸಿತ್ತು ಎಂಬ ಪ್ರಶ್ನೆಗಳು ಸೇರಿವೆ.
20 ವರ್ಷಗಳ ಹಿಂದೆಯೇ 'ಜಗತ್ತಿನ ಅತ್ಯಂತ ಸುಂದರ ಮಹಿಳೆ' ಸೋನಿಯಾ ಗಾಂಧಿ ಪಾತ್ರ ನಿರ್ವಹಿಸಬೇಕಿತ್ತು: ತೆರೆಕಾಣದ ಬಯೋಪಿಕ್; ಯಾರೀ ಸ್ನಿಗ್ಧ ಸುಂದರಿ?ಕೇನ್ಸ್ ಚಲನಚಿತ್ರೋತ್ಸವದ ತೀರ್ಪುಗಾರರ ತಂಡದಲ್ಲಿದ್ದಾಗ, ‘ಸೋನಿಯಾ’ ಎಂಬ ಶೀರ್ಷಿಕೆಯ ಬಯೋಪಿಕ್ನಲ್ಲಿ ನಟಿಸಲು ಅವರು ಸಹಿ ಹಾಕಿದ್ದಾರೆ ಎಂದು ನಿರ್ಮಾಪಕಿ ಸುನಂದಾ ಮುರಳಿ ಮನೋಹರ್ ಘೋಷಿಸಿದ್ದರು
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ