'ಶರದ್ ಪವಾರ್ಗೆ ಬಿಗ್ ಶಾಕ್; ಎನ್ಸಿಪಿ(ಎಸ್ಪಿ) ಶಾಸಕ ರೋಹಿತ್ ಪವಾರ್ ಕಾಂಗ್ರೆಸ್ ಸೇರುವ ಸಾಧ್ಯತೆ'"ವಾಸ್ತವವಾಗಿ, ಎನ್ಸಿಪಿ(ಎಸ್ಪಿ)ನಲ್ಲಿ ರೋಹಿತ್ ಮತ್ತು ಸುಪ್ರಿಯಾ ತಾಯಿ ನಡುವೆ ಯಾವುದೂ ಸರಿ ಇಲ್ಲ ಎಂದು ನಾನು ಭಾವಿಸುತ್ತೇನೆ.
'ಗರ್ಬಾ, ನವರಾತ್ರಿ ಎಲ್ಲರ ಹಬ್ಬ.. ಮುಸ್ಲಿಮರಿಗೆ ಆಕ್ಷೇಪವೇಕೆ?': Amruta Fadnavis ಸಮರ್ಥನೆ, Videoಗರ್ಬಾ ಮತ್ತು ಇತರೆ ಹಿಂದೂ ಹಬ್ಬಗಳ ಆಚರಣೆಗಳಲ್ಲಿ ಮುಸ್ಲಿಮರು ಪಾಲ್ಗೊಳ್ಳುವ ಕುರಿತು ತಾವು ಈ ಹಿಂದೆ ನೀಡಿದ್ದ ಹೇಳಿಕೆಯನ್ನು ಅಮೃತಾ ಫಡ್ನವಿಸ್ ಸಮರ್ಥಿಸಿಕೊಂಡಿದ್ದಾರೆ.
ಉಜ್ಜಯಿನಿಯಲ್ಲಿ ಪವಾಡ! ಜೆಸಿಬಿ, ಕ್ರೇನ್ಗಳ ಬಲಕ್ಕೂ ಜಗ್ಗದ ಖಡೇ ಹನುಮಾನ್; 170 ವರ್ಷ ಹಳೆಯ ಗುಡಿ ನೆಲಸಮವಾದ್ರೂ ಕದಲದ 8 ಅಡಿ ವಿಗ್ರಹ, ಭಕ್ತರ ಅಚ್ಚರಿ!Miracle in Ujjain: ಮಧ್ಯಪ್ರದೇಶದ ಉಜ್ಜಯಿನಿ ನಗರದ ಸತಿ ಗೇಟ್ ಬಳಿ ಇರುವ ಐತಿಹಾಸಿಕ ಖಡೇ ಹನುಮಾನ್ ವಿಗ್ರಹವನ್ನು ರಸ್ತೆ ಅಗಲೀಕರಣಕ್ಕಾಗಿ ಸ್ಥಳಾಂತರಿಸಲು ಜಿಲ್ಲಾಡಳಿತ ನಡೆಸಿದ ಭಾರಿ ಪ್ರಯತ್ನಗಳು ಸಂಪೂರ್ಣವಾಗಿ ವಿಫಲವಾಗಿವೆ. ಆ ಕುರಿತ ವರದಿ ಇಲ್ಲಿದೆ:
'ಭಾರತ ನಡೆಯುವುದು ಸಂವಿಧಾನದಿಂದಲೇ ಹೊರತು ಬಹಿಷ್ಕಾರದಿಂದಲ್ಲ': ಗರ್ಬಾ ಉತ್ಸವದಲ್ಲಿ ಮುಸ್ಲಿಮರ ನಿಷೇಧಕ್ಕೆ ಅಠಾವಳೆ ವಿರೋಧ..!ಕೋಮು ಸೌಹಾರ್ದತೆ ಹಾಗೂ ವಿವಿಧ ಸಮುದಾಯಗಳ ನಡುವೆ ಪರಸ್ಪರ ಹಬ್ಬಗಳಲ್ಲಿ ಭಾಗವಹಿಸುವುದು ಭಾರತೀಯ ಸಮಾಜದ ಪ್ರಮುಖ ಲಕ್ಷಣಗಳಾಗಿವೆ.
BSPಯಲ್ಲಿ ಮಹಾ ಬಿರುಕು: ಅಶೋಕ್ ಸಿದ್ಧಾರ್ಥ್ ನಿವೃತ್ತಿ ಬೆನ್ನಲ್ಲೇ ಸೋದರಳಿಯ ಆಕಾಶ್ ಆನಂದ್ನನ್ನು ಪಕ್ಷದ ಜವಾಬ್ದಾರಿಗಳಿಂದ ಕಿತ್ತೊಗೆದ ಮಾಯಾವತಿ..!ಅಶೋಕ್ ಸಿದ್ಧಾರ್ಥ್ ಅವರು ರಾಜಕೀಯ ಮತ್ತು ಸಾಮಾಜಿಕ ಜೀವನದಿಂದ ಸಂಪೂರ್ಣವಾಗಿ ದೂರ ಸರಿದರೆ ಮಾತ್ರ ಆಕಾಶ್ ಆನಂದ್ಗೆ ಪಕ್ಷದ ಜವಾಬ್ದಾರಿಗಳನ್ನು ಮರಳಿ ನೀಡುವ ಬಗ್ಗೆ ಯೋಚಿಸುತ್ತೇನೆ ಎಂದು ಕಠಿಣ ಷರತ್ತು ವಿಧಿಸಿದ್ದರು.
ಸೆಪ್ಟೆಂಬರ್ 12ಕ್ಕೆ ಬ್ರಿಕ್ಸ್ ಶೃಂಗಸಭೆ: ಕುತೂಹಲ ಮೂಡಿಸಿದ ಮೋದಿ-ಕ್ಸಿ ಜಿನ್ಪಿಂಗ್ ದ್ವಿಪಕ್ಷೀಯ ಮಾತುಕತೆ; 2020ರ ಗಲ್ವಾನ್ ಸಂಘರ್ಷ ಬಳಿಕ ಮೊದಲ ಭೇಟಿಶೃಂಗಸಭೆಯಲ್ಲಿ ಕ್ಸಿ ಜಿನ್ಪಿಂಗ್ ಭಾಗವಹಿಸುವುದನ್ನು ಚೀನಾ ವಿದೇಶಾಂಗ ಸಚಿವಾಲಯ ದೃಢಪಡಿಸಿದೆ.
2.5 ಲಕ್ಷ ರೂ ಸಾಲದ ಶೂಲಕ್ಕೆ ಸಿವಿಲ್ ಸರ್ವಿಸ್ ಆಕಾಂಕ್ಷಿ ಬಲಿ; ಸಾವಿಗೂ ಮುನ್ನ 19 ಮಂದಿಯ ಹೆಸರು ಉಲ್ಲೇಖ!ಮೂಲಗಳ ಪ್ರಕಾರ ಪ್ರಥಮೇಶ್ ಮಹಾರಾಷ್ಟ್ರ ಲೋಕಸೇವಾ ಆಯೋಗದ (MPSC) ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದರು. ಪುಣೆಯ ಕೇಂದ್ರ ಭಾಗದಲ್ಲಿರುವ ನವಿ ಪೇಠ್ ಪ್ರದೇಶದ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು.
ಕಾಮಗಾರಿ ವಿಳಂಬದಿಂದ ನಾಚಿಕೆಯಾಗುತ್ತಿದೆ; ಮುಂಬೈ-ಗೋವಾ ಹೆದ್ದಾರಿ ಉದ್ಘಾಟನೆಯಲ್ಲಿ ಭಾಗವಹಿಸಲ್ಲ: ನಿತಿನ್ ಗಡ್ಕರಿಹೆದ್ದಾರಿ ಪೂರ್ಣಗೊಳ್ಳುವಲ್ಲಿನ ವಿಳಂಬವಾಗಿದೆ. ಹೀಗಾಗಿ ಯೋಜನೆ ಅಂತಿಮವಾಗಿ ಪೂರ್ಣಗೊಂಡಾಗ ಅದರ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವುದಿಲ್ಲ ಎಂದು ಘೋಷಿಸಿದ್ದಾರೆ.
BRICS ನಿಂದ ಭಾರತಕ್ಕೇನು ಲಾಭ?: ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಪ್ರಶ್ನೆ; BJP ತಿರುಗೇಟು; VideoBRICS ಶೃಂಗಸಭೆಗೆ ಸಿದ್ಧತೆಗಳು ಭರದಿಂದ ಸಾಗುತ್ತಿರುವ ಬೆನ್ನಲ್ಲೇ, ಕಾಂಗ್ರೆಸ್ನ ಹಿರಿಯ ನಾಯಕ ಹಾಗೂ ರಾಜ್ಯಸಭಾ ಸದಸ್ಯ ಪಿ. ಚಿದಂಬರಂ ಅವರು BRICSನಿಂದ ಭಾರತಕ್ಕೆ ಸಿಕ್ಕಿರುವ ಸ್ಪಷ್ಟ ಪ್ರಯೋಜನಗಳೇನು? ಎಂದು ಪ್ರಶ್ನಿಸಿದ್ದಾರೆ.
ಪ್ರಜಾಪ್ರಭುತ್ವದ ಸಂಕೇತವೆಂದೇ Red Fort ಗುರಿಯಾಗಿಸಿದ್ದ ಉಗ್ರರು: ಕೆಂಪು ಕೋಟೆ ದಾಳಿ ಇಂಚಿಂಚು ಮಾಹಿತಿ ಬಿಚ್ಚಿಟ್ಟ NIA..!ಆರೋಪಿ ಮುಜಮಿಲ್ ಶೇಖ್ ಕೆಂಪುಕೋಟೆಗೆ ಭೇಟಿ ನೀಡುವ ವೇಳೆ ತನ್ನ ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡುತ್ತಿದ್ದ. ಮತ್ತೊಂದೆಡೆ, ಗುಂಪಿನ ಸದಸ್ಯರು ಆರೋಪಿ ಡಾ. ಶಹೀನ್ ಅವರ ಮೊಬೈಲ್ ಬಳಸಿ ಅಂತರ್ಜಾಲದಲ್ಲಿ ಮಾಹಿತಿ ಹುಡುಕುತ್ತಿದ್ದರು.
'ತಾಯಿಯ ಪಾದಗಳನ್ನು ಮುಟ್ಟಿ ಕ್ಷಮೆ ಕೇಳಿ': ಪೋಷಕರ ಆಸ್ತಿ ಕಬಳಿಸಲು ಯತ್ನಿಸಿದ ಮಗನಿಗೆ ಸುಪ್ರೀಂ ಕೋರ್ಟ್ ಛೀಮಾರಿ!ನೀವು ಹೋಗಿ ನಿಮ್ಮ ತಾಯಿಯ ಪಾದಗಳನ್ನು ಮುಟ್ಟಿ ಕ್ಷಮೆ ಕೇಳಬೇಕು. ನಿಮ್ಮ ಎಲ್ಲಾ ತಪ್ಪುಗಳಿಗೆ ಕ್ಷಮೆ ಯಾಚಿಸಿ, ಎಂದು ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಎನ್. ಕೋಟಿಸ್ವರ್ ಸಿಂಗ್ ಅವರಿದ್ದ ಪೀಠವು ಸೂಚಿಸಿತು.
ವಿಧಾನಸಭೆಯಲ್ಲಿ ಸನ್ನೆ ವಿವಾದ: 'ರೀಲ್ಸ್ ಪೋಸ್ಟ್ ಮಾಡಿ ಸಿನಿಮಾ ಚಿತ್ರೀಕರಣದಂತೆ ಆಡಳಿತ'; ವಿಜಯ್ ವಿರುದ್ಧ ಸ್ಟಾಲಿನ್ ವಾಗ್ದಾಳಿ; Videoವಿಜಯ್ ಅವರನ್ನು ತಂಬಿ ವಿಜಯ್ ಎಂದು ಸಂಬೋಧಿಸಿದ ಸ್ಟಾಲಿನ್, ತುರ್ತು ಪರಿಸ್ಥಿತಿಯ ಅವಧಿಯಲ್ಲಿ ತಾವು ನಡೆಸಿದ ಹೋರಾಟ ಡಿಎಂಕೆಯ ಇತಿಹಾಸದ ಭಾಗವಾಗಿದೆ ಎಂದು ಹೇಳಿದರು.
ಸಂಸತ್ತಿನಲ್ಲಿ ದಾಖಲೆಯ ಕಾರ್ಯಕ್ಷಮತೆ: 4ನೇ ಬಾರಿಗೆ 'ಸಂಸದ್ ರತ್ನ' ಪ್ರಶಸ್ತಿ ಮುಡಿಗೇರಿಸಿಕೊಂಡ JPC ಮುಖ್ಯಸ್ಥ ಪಿ.ಪಿ ಚೌಧರಿ!18ನೇ ಲೋಕಸಭೆಯಲ್ಲಿ ಚೌಧರಿ ಶೇ.99ರಷ್ಟು ಹಾಜರಾತಿ ದಾಖಲಿಸಿದ್ದಾರೆ. ಇದು ರಾಷ್ಟ್ರೀಯ ಸರಾಸರಿ ಶೇ.85ಕ್ಕಿಂತ ಗಮನಾರ್ಹವಾಗಿ ಹೆಚ್ಚಾಗಿದೆ.
ಪತ್ನಿ ಒಪ್ಪಿಗೆಯಿಲ್ಲದ ಲೈಂಗಿಕ ಸಂಪರ್ಕ ಅತ್ಯಾಚಾರವೇ? ಕಾನೂನಿನಲ್ಲೇ ವಿನಾಯಿತಿ ಇರುವಾಗ ಪತಿ ವಿರುದ್ಧ ವಿಚಾರಣೆ ಹೇಗೆ ಸಾಧ್ಯ?: ದೇಶದ ಗಮನ ಸೆಳೆದ ಸುಪ್ರೀಂ ಕೋರ್ಟ್ ಪ್ರಶ್ನೆ..!ಕಾನೂನಿನಲ್ಲಿ ವೈವಾಹಿಕ ಅತ್ಯಾಚಾರಕ್ಕೆ ವಿನಾಯಿತಿ ಇರುವಾಗ ಪತ್ನಿಯ ಮೇಲಿನ ಅತ್ಯಾಚಾರ ಆರೋಪದಲ್ಲಿ ಪತಿ ವಿರುದ್ಧ ಹೇಗೆ ವಿಚಾರಣೆ ನಡೆಸಬಹುದೇ? ಇದನ್ನು ಹೇಗೆ ಸಮನ್ವಯಗೊಳಿಸುತ್ತೀರಿ?
ಮೃತದೇಹಗಳ ಮೇಲೆ ರಾಜಕೀಯ ಮಾಡಬೇಡಿ: ರಾಹುಲ್ ಗಾಂಧಿ ವಿರುದ್ಧ ಭಗವಂತ್ ಮಾನ್ ಕಿಡಿಪಂಜಾಬ್ನ ಸಂಗ್ರೂರ್ನಲ್ಲಿ ಗುಲ್ಜರ್ ಸಿಂಗ್ ಆತ್ಮಹತ್ಯೆ ಈಗ ರಾಜಕೀಯ ವಾಗ್ವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಎಎಪಿ ಸರ್ಕಾರ ನಿರ್ವಹಿಸಿದ ರೀತಿ ಬಗ್ಗೆ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದು ಹಣಕಾಸು ಸಚಿವ ಹರ್ಪಾಲ್ ಸಿಂಗ್ ಚೀಮಾ ರಾಜೀನಾಮೆಗೆ ಒತ್ತಾಯಿಸಿದರು.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!