ಕಾಶ್ಮೀರ: ಕೆಲಸ ಬಿಡಿ, ಇಲ್ಲವೇ ಸಾಯಲು ಸಿದ್ಧರಾಗಿ; ಹಿಟ್ ಲಿಸ್ಟ್ ಬಿಡುಗಡೆ ಮಾಡಿದ ಉಗ್ರರು; 7,000 ಕಾಶ್ಮೀರಿ ಪಂಡಿತರಿಗೆ ಜೀವ ಬೆದರಿಕೆ..!
ಖಾಸಗಿ ದೂರವಾಣಿ ಸಂಖ್ಯೆಗಳು, ಮನೆ ವಿಳಾಸಗಳು ಹಾಗೂ ವಾಹನ ನೋಂದಣಿ ವಿವರಗಳನ್ನು ಆನ್ಲೈನ್ನಲ್ಲಿ ಸೋರಿಕೆ ಮಾಡಲಾಗಿದೆ ಎನ್ನಲಾಗಿದ್ದು, ಉದ್ಯೋಗ ತೊರೆಯಬೇಕು, ಇಲ್ಲವಾದರೆ ಪ್ರಾಣ ಕಳೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಲಾಗಿದೆ.


