ಭಾರತದಲ್ಲಿ ಶೀಘ್ರದಲ್ಲೇ ಗಂಟೆಗೆ 110 ಕಿ.ಮೀ ವೇಗದಲ್ಲಿ ಹೈಡ್ರೋಜನ್ ರೈಲುಗಳ ಕಾರ್ಯಾಚರಣೆ: ರೈಲ್ವೆ ಸುಳಿವುಪ್ರಸ್ತಾವಿತ ಹೈಡ್ರೋಜನ್ ಚಾಲಿತ ರೈಲಿಗೆ ಸೂಕ್ತವಾದ ಮಾರ್ಗಗಳನ್ನು ಗುರುತಿಸಲು ರೈಲ್ವೆ ವಿವಿಧ ಪಾಲುದಾರರೊಂದಿಗೆ ಚರ್ಚೆಯಲ್ಲಿದೆ.
'ಕೇವಲ ಸಹಕಾರವಲ್ಲ, ಭವಿಷ್ಯವನ್ನೇ ಒಟ್ಟಿಗೆ ರೂಪಿಸುತ್ತಿದ್ದೇವೆ': ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ-ಅಮೆರಿಕ ಜಂಟಿ ಹೆಜ್ಜೆ; ರಾಯಭಾರಿ Sergio Gor ಹೇಳಿದ್ದೇನು?ಬೆಂಗಳೂರಿನ ಬೆಂಗಳೂರು ಅಂತರರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ (BIEC) ಸೋಮವಾರ ಆರಂಭವಾದ 9ನೇ ಆವೃತ್ತಿಯ ಬೆಂಗಳೂರು ಸ್ಪೇಸ್ ಎಕ್ಸ್ಪೋ (BSX) ಉದ್ಘಾಟನಾ ಸಮಾರಂಭದಲ್ಲಿ ರಾಯಭಾರಿ ಸೆರ್ಗಿಯೋ ಗೋರ್ ಪಾಲ್ಗೊಂಡಿದ್ದರು.
ದೆಹಲಿ ಕಟ್ಟಡ ಕುಸಿತ ದುರಂತ: ರಾಜಸ್ಥಾನದಲ್ಲಿ ತಲೆಮರೆಸಿಕೊಂಡಿದ್ದ ಪಿಜಿ ಮಾಲೀಕ ಅಂದರ್; ಐವರು ಅಧಿಕಾರಿಗಳ ಅಮಾನತು!ಘಟನೆಯ ನಂತರ, ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (MCD) ಸೋಮವಾರ ದಕ್ಷಿಣ ವಲಯದ ಉಪ ಆಯುಕ್ತ ರಾಕೇಶ್ ಕುಮಾರ್ ಮತ್ತು ನಾಲ್ವರು ಎಂಜಿನಿಯರ್ಗಳನ್ನು ಅಮಾನತುಗೊಳಿಸಿದೆ.
ಮರಾಠಿ ಕುರಿತ ಹೇಳಿಕೆ: ಮಹಾರಾಷ್ಟ್ರ ಸಚಿವರನ್ನು ಮುಜುಗರಕ್ಕೆ ಸಿಲುಕಿಸಿದ ಬಾಲಿವುಡ್ ನಟ ಸಂಜಯ್ ದತ್!ಪ್ರತಾಪ್ಭಾಯ್, ನಾನು ಪುಣೆಯ ಯರವಾಡ ಜೈಲಿನಲ್ಲಿ 6 ವರ್ಷಗಳ ಕಾಲ ಇದ್ದೆ. ಆದರೆ ಕೆಲವು ವಾಕ್ಯಗಳನ್ನು ಹೊರತುಪಡಿಸಿ ನನಗೆ ಮರಾಠಿ ಕಲಿಯಲು ಸಾಧ್ಯವಾಗಲಿಲ್ಲ ಎಂದು ಸಂಜಯ್ ದತ್ ಹೇಳಿದರು.
ಕ್ಷುಲ್ಲಕ ಕಾರಣಕ್ಕೆ ಪತ್ನಿ ಕೊಲೆಗೈದು, ತಲೆ ಫ್ರಿಜ್ನಲ್ಲಿಟ್ಟು ಪತಿ ಪರಾರಿ; ಕೊನೆಗೂ ಶರಣಾದ ಆರೋಪಿ!ಮೂಲಗಳ ಪ್ರಸೆಪ್ಟೆಂಬರ್ 6ರಂದು ಅಪಾರ್ಟ್ಮೆಂಟ್ನಿಂದ ದುರ್ವಾಸನೆ ಬರುತ್ತಿದೆ ಎಂದು ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದರು.
ತ್ರಿಶಾ ಬಗ್ಗೆ ಡಬಲ್ ಮೀನಿಂಗ್ ಹೇಳಿಕೆ: ತಮಿಳುನಾಡು ವಿಧಾನಸಭೆಯಲ್ಲಿ ಗುಡುಗಿದ ಸಿಎಂ ವಿಜಯ್! ಉದಯ ನಿಧಿ ಸ್ಟಾಲಿನ್ ಗೆ ಪರೋಕ್ಷ ಎಚ್ಚರಿಕೆಮಹಿಳೆಯರ ವಿರುದ್ಧದ ಯಾವುದೇ ನಿಂದನಾತ್ಮಕ ಭಾಷೆಯನ್ನು ನಾನು ಸಹಿಸುವುದಿಲ್ಲ. ಕಠಿಣ ರಾಜಕೀಯ ಟೀಕೆಗಳಿರಬಹುದು, ಆದರೆ ಮಹಿಳೆಯರ ವಿರುದ್ಧ ಯಾವುದೇ ಅವಹೇಳನಕಾರಿ ಹೇಳಿಕೆಗಳು ಇರಬಾರದು ಎಂದು ವಿಜಯ್ ಗುಡುಗಿದರು.
Devi Awards 2026: ಮಹಿಳೆಯರನ್ನು ಕೇವಲ ಫಲಾನುಭವಿಗಳಾಗಿ ನೋಡುವ ಬದಲು ಅಭಿವೃದ್ಧಿಯ ಪಾಲುದಾರರು, ನಾಯಕಿಯರನ್ನಾಗಿ ಪರಿಗಣಿಸಬೇಕು- ಒಡಿಶಾ ಡಿಸಿಎಂಈ ಕಾರ್ಯಕ್ರಮದಲ್ಲಿ TNIE ಸಂಪಾದಕೀಯ ನಿರ್ದೇಶಕ ಪ್ರಭು ಚಾವ್ಲಾ ಮತ್ತು ಗ್ರೂಪ್ ಸಿಇಒ ಲಕ್ಷ್ಮಿ ಮೆನನ್ ಉಪಸ್ಥಿತರಿದ್ದರು.
ದೆಹಲಿ ಕಟ್ಟಡ ದುರಂತ: ಮೃತರ ಸಂಖ್ಯೆ 7ಕ್ಕೆ ಏರಿಕೆ; ತಲೆಮರೆಸಿಕೊಂಡಿರುವ PG ಮಾಲೀಕನ ವಿರುದ್ಧ Lookout Notice ಜಾರಿ, ಇಂದು High courtನಲ್ಲಿ ತುರ್ತು ವಿಚಾರಣೆ..! Videoಪ್ರಕರಣದಲ್ಲಿ ಅಪರಾಧಪೂರ್ವಕ ನಿರ್ಲಕ್ಷ್ಯದಿಂದ ಸಾವು ಸಂಭವಿಸಲು ಕಾರಣವಾದ ಆರೋಪ, ಕಟ್ಟಡ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ಹಾಗೂ ಇತರರ ಸುರಕ್ಷತೆಗೆ ಅಪಾಯ ಉಂಟುಮಾಡಿದ ಆರೋಪಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಕಟ್ಟಡದ ಮಾಲೀಕನ ಪತ್ತೆಗೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.
'ದ್ವೇಷವಲ್ಲ, ಶುದ್ಧ- ಉದಾತ್ತ ಪ್ರೀತಿಯೇ RSS ಸಂಘಟನೆಯ ಅಡಿಪಾಯ': ಯುಕೆಯಲ್ಲಿ ಮೋಹನ್ ಭಾಗವತ್ಕೆಲವರು ನಮ್ಮ ಕಾರ್ಯಕ್ಕೆ ತೀವ್ರ ದ್ವೇಷವೇ ಆಧಾರ ಎಂದು ಹೇಳುವುದನ್ನು ನಾನು ಕೇಳಿದ್ದೇನೆ. ಆದರೆ ವಾಸ್ತವ ಇದಕ್ಕೆ ತದ್ವಿರುದ್ಧವಾಗಿದೆ. ಶುದ್ಧ ಸಾತ್ವಿಕ ಪ್ರೇಮವೇ ನಮ್ಮ ಕಾರ್ಯಕ್ಕೆ ಮುಖ್ಯ ಆಧಾರ ಎಂದು ಭಾಗವತ್ ಹೇಳಿದರು.
ರಾಹುಲ್ ಗಾಂಧಿ ಪ್ರಧಾನಿಯಾಗುವ ಬಗ್ಗೆ ಚುನಾವಣೆ ನಂತರ ನಿರ್ಧರಿಸಬೇಕು, ಈಗ ವಿಪಕ್ಷಗಳು ಬಹುಮತ ಪಡೆಯುವತ್ತ ನೋಡಲಿ: ಎಂಎ ಬೇಬಿ'ಬಿಜೆಪಿ ಸೋಲಿನ ನಂತರ ತಮಿಳುನಾಡಿನಲ್ಲಿ ಜೋಸೆಫ್ ವಿಜಯ್ ಅವರ ಹೆಸರನ್ನು ಕೂಡ ಭವಿಷ್ಯದ ಪ್ರಧಾನಿ ಅಭ್ಯರ್ಥಿಯ ಸಾಧ್ಯತೆಯಾಗಿ ಚರ್ಚಿಸಲಾಗಿದೆ ಎಂಬುದು ನನಗೆ ತಿಳಿದಿದೆ. ಆದರೆ ಅದು ಬೇರೆಯದೇ ವಿಷಯ' ಎಂದರು.
ತ್ರಿಶೂರ್: ಕಿಲೋಮೀಟರ್ ಗಟ್ಟಲೇ ಸರತಿ ಸಾಲಿನಲ್ಲಿ ನಿಂತಿದ್ದ ವಾಹನ ಕಂಡು ದಂಗಾದ ಸುರೇಶ್ ಗೋಪಿ; ಕೂಡಲೇ ಎಲ್ಲಾ ಟೋಲ್ ಗೇಟ್ ತೆಗಿಸಿದ ಕೇಂದ್ರ ಸಚಿವಪೊಲೀಸರ ಪ್ರಕಾರ, ಗೋಪಿ ತ್ರಿಶೂರ್ನಿಂದ ಎರ್ನಾಕುಲಂ ಕಡೆಗೆ ಪ್ರಯಾಣಿಸುತ್ತಿದ್ದಾಗ, ರಾಷ್ಟ್ರೀಯ ಹೆದ್ದಾರಿ ಟೋಲ್ ಪ್ಲಾಜಾದ ಎರಡೂ ಬದಿಗಳಲ್ಲಿ ಎರಡು ಕಿಲೋಮೀಟರ್ಗಳಿಗಿಂತ ಹೆಚ್ಚು ಕಾಲ ವಾಹನಗಳು ಸರತಿ ಸಾಲಿನಲ್ಲಿ ನಿಂತಿರುವುದನ್ನು ನೋಡಿದರು.
ಟೋಲ್ ಬೂತ್ಗಳಲ್ಲಿ ನಗದು ಪಾವತಿಸುತ್ತಿದ್ದೀರಾ? ಹಣ ವಂಚಕರ ಪಾಲಾಗುತ್ತೆ ಎಚ್ಚರ...!ಮುಖ್ಯವಾಗಿ ಹಳೆಯ ವಾಹನಗಳು, ಲಾರಿಗಳು ಹಾಗೂ ಫಾಸ್ಟ್ಟ್ಯಾಗ್ಗೆ ಇನ್ನೂ ಸಂಪೂರ್ಣವಾಗಿ ಬದಲಾಗದ ವಾಣಿಜ್ಯ ವಾಹನಗಳ ಚಾಲಕರು ಈ ವಂಚನೆಯಿಂದ ಹೆಚ್ಚು ತೊಂದರೆಗೊಳಗಾಗಿದ್ದಾರೆ.
ದೆಹಲಿ ಹಾಸ್ಟೆಲ್ ದುರಂತ: ಸಾವಿನ ಸಂಖ್ಯೆ 6ಕ್ಕೆ ಏರಿಕೆ; 11 ಮಂದಿ ರಕ್ಷಣೆ, ಮುಂದುವರಿದ ರಕ್ಷಣಾ ಕಾರ್ಯಾಚರಣೆ; Videoಕಟ್ಟಡದ ನೆಲಮಾಳಿಗೆಯಲ್ಲೂ ದುರಸ್ತಿ ಕೆಲಸ ನಡೆಯುತ್ತಿತ್ತು ಎನ್ನಲಾಗಿದೆ. ರಕ್ಷಣಾ ಕಾರ್ಯಾಚರಣೆ ವೇಳೆ ಮತ್ತೊಬ್ಬ ವ್ಯಕ್ತಿಯನ್ನು ರಕ್ಷಿಸಲಾಯಿತಾದರೂ, ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಆತ ಮೃತಪಟ್ಟಿದ್ದು, ಇದರೊಂದಿಗೆ ಸಾವಿನ ಸಂಖ್ಯೆ ಆರಕ್ಕೆ ಏರಿಕೆಯಾಗಿದೆ.
ದೆಹಲಿ ಕಟ್ಟಡ ಕುಸಿತ: 5 ವಿದ್ಯಾರ್ಥಿಗಳ ಸಾವಿಗೆ ಕಾರಣ ಯಾರು?; ಪ್ರಧಾನಿ ಮೋದಿಗೆ ಅಭಿಜೀತ್ ದೀಪ್ಕೆ ಪ್ರಶ್ನೆಸೆಪ್ಟೆಂಬರ್ 6ರಂದು ರಾಜಧಾನಿ ದೆಹಲಿಯಲ್ಲಿ ಒಂದು ದೊಡ್ಡ ಅನಾಹುತ ಸಂಭವಿಸಿದೆ. ಭಾನುವಾರ ಮಧ್ಯಾಹ್ನ ದೆಹಲಿಯ ಸತ್ಯ ನಿಕೇತನ ಪ್ರದೇಶದಲ್ಲಿ ಬಾಲಕರ ಪಿಜಿಯೊಂದು ಇದ್ದಕ್ಕಿದ್ದಂತೆ ಕುಸಿದಿದ್ದು ಐವರು ಸಾವನ್ನಪ್ಪಿದ್ದಾರೆ.
ಮಧ್ಯಪ್ರದೇಶದಲ್ಲಿ ಕಳ್ಳಭಟ್ಟಿ ಮದ್ಯ ದುರಂತ: 11 ಮಂದಿ ಸಾವು, 54 ಮಂದಿ ಅಸ್ವಸ್ಥ; ಉತ್ತರ ಪ್ರದೇಶದಿಂದ ಪೂರೈಕೆ ಶಂಕೆ!ಕಳ್ಳಭಟ್ಟಿ ಮದ್ಯ ಸೇವಿಸಿದ ಪರಿಣಾಮ 11 ಮಂದಿ ಮೃತಪಟ್ಟಿದ್ದು, 54 ಮಂದಿ ಅಸ್ವಸ್ಥರಾಗಿರುವ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!