'30 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಇನ್ನು ಸಾಧ್ಯವಿಲ್ಲ': ನಿವೃತ್ತಿಯ ಸುಳಿವು ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ!ಸಾರ್ವಜನಿಕ ಜೀವನದಲ್ಲಿ ಸುಮಾರು 30 ವರ್ಷಗಳನ್ನು ಕಳೆದಿದ್ದು, ತಮ್ಮ ವೃತ್ತಿಜೀವನದಲ್ಲಿ ಯಶಸ್ಸು ಮತ್ತು ಹಿನ್ನಡೆಗಳೆರಡನ್ನೂ ಕಂಡಿರುವುದಾಗಿ ನಿತಿನ್ ಗಡ್ಕರಿ ಹೇಳಿದರು.
ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್ಪಾಲ್ಗೆ ಸುಪ್ರೀಂ ಕೋರ್ಟ್ ಶಾಕ್; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!ತಮ್ಮ ವಿರುದ್ಧದ ಅಪರಾಧ ನಿರ್ಣಯ ಮತ್ತು ಶಿಕ್ಷೆಯನ್ನು ಪ್ರಶ್ನಿಸಿ ಅವರು ಸಲ್ಲಿಸಿರುವ ಮೇಲ್ಮನವಿಯನ್ನು ಸೆಪ್ಟೆಂಬರ್ 22ರಂದು ವಿಚಾರಣೆಗೆ ಪಟ್ಟಿ ಮಾಡಲಾಗಿದೆ. ಆದರೆ, ಶರಣಾಗತಿ ಪ್ರಮಾಣಪತ್ರ ಸಲ್ಲಿಸಿದ ಬಳಿಕವೇ ಈ ವಿಚಾರಣೆ ನಡೆಯಲಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
ಬಾಯ್ ಫ್ರೆಂಡ್ ಕಾರಿಗೆ ಲಿಪ್ ಸ್ಟಿಕ್ ನಿಂದ ಮುತ್ತು ಹಚ್ಚಿದ ಯುವತಿ; ಪೊಲೀಸರಿಂದ ಬಿತ್ತು ದಂಡ; Videoಕಾರು ಮಾಲೀಕ ಆದಿತ್ಯ ಸಿಕರ್ವಾರ್ , ಇದು ಕಾನೂನುಬಾಹಿರ ಎಂಬುದು ತಮ್ಮಿಬ್ಬರಿಗೂ ತಿಳಿದಿರಲಿಲ್ಲ, ತಪ್ಪಾಗಿದೆ ಕ್ಷಮಿಸಿ ಎಂದು ಕೇಳಿಕೊಂಡಿದ್ದಾರೆ ಎಂದು ಸ್ಥಳೀಯ ಮಾಧ್ಯಮದ ಮುಂದೆ ಪ್ರತಿಕ್ರಿಯಿಸಿದ್ದಾರೆ.
ಕಾಶ್ಮೀರಿ ಪಂಡಿತರ ನರಮೇಧ: 28 ವರ್ಷಗಳ ಬಳಿಕ Wandhama ಕೇಸ್ ಫೈಲ್ ರೀ-ಓಪನ್, ತನಿಖೆ ಪುನರಾರಂಭ..!1998ರ ಜನವರಿ 25-26ರ ಮಧ್ಯರಾತ್ರಿ ಭಾರತೀಯ ಸೇನೆಯ ಸಮವಸ್ತ್ರ ಧರಿಸಿದ್ದ ಉಗ್ರರು ಗಂದರ್ಬಲ್ ಜಿಲ್ಲೆಯ ವಂಧಾಮಾ ಗ್ರಾಮದ ಕಾಶ್ಮೀರಿ ಪಂಡಿತರ ಮನೆಗಳಿಗೆ ನುಗ್ಗಿ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದರು.
ಮತ್ತೆ ಜೈಲಿನಿಂದ ಹೊರಬಂದ ಡೇರಾ ಮುಖ್ಯಸ್ಥ: ರಾಮ್ ರಹೀಮ್ಗೆ 17ನೇ ಬಾರಿ ಪೆರೋಲ್ ಸಿಕ್ಕಿದ್ದೇಗೆ? ಈ ಬಾರಿ ಸಿರ್ಸಾ ಆಶ್ರಮದಲ್ಲೇ ವಾಸ್ತವ್ಯ!ತಮ್ಮ ಇಬ್ಬರು ಮಹಿಳಾ ಅನುಯಾಯಿಗಳ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ 20 ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ಗೆ 21 ದಿನಗಳ ಪೆರೋಲ್ ಮಂಜೂರಾಗಿದೆ. ಅದರಲ್ಲೂ, ಈ ಪ್ರಕರಣದಲ್ಲಿ 2017 ರಲ್ಲಿ ಶಿಕ್ಷೆಯಾದ ನಂತರ 17 ಬಾರಿಗೆ ಪೆರೋಲ್ ಸಿಕ್ಕಿದೆ.
ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್ಗಳ ಡ್ರಗ್ ಟೆಸ್ಟ್ ನಿಯಮದಲ್ಲಿ ಬದಲಾವಣೆ; ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!ವಿಮಾನಯಾನ ಸುರಕ್ಷತಾ ಮಾನದಂಡಗಳನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಅಸ್ತಿತ್ವದಲ್ಲಿರುವ ಮಾದಕವಸ್ತು ಪರೀಕ್ಷಾ ನಿಯಮಗಳನ್ನು ಕಠಿಣಗೊಳಿಸಲು ಡಿಜಿಸಿಎ ವಿವಿಧ ಪಾಲುದಾರರೊಂದಿಗೆ ಸಮಾಲೋಚನೆ ನಡೆಸುತ್ತಿದೆ.
ಶ್ರೀಶೈಲ: ಹೋಟೆಲ್ನಲ್ಲಿ ಒಂದೇ ಕುಟುಂಬದ ಐವರು ಆತ್ಮಹತ್ಯೆ; ಕಾರಣ ನಿಗೂಢಪ್ರಾಥಮಿಕ ವರದಿಗಳ ಪ್ರಕಾರ, ಇಬ್ಬರು ಸದಸ್ಯರು ಹಾಲ್ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರೆ, ಮೂವರು ಮಹಿಳೆಯರು ಬಾತ್ ರೂಮ್ ನಲ್ಲಿ ಮೃತಪಟ್ಟಿರುವುದು ಕಂಡುಬಂದಿದೆ.
ಫೋನ್, ವಿಡಿಯೋ ಕಾಲ್ ಮೂಲಕ ಡಿಜಿಟಲ್ ಅರೆಸ್ಟ್ ನಾಟಕ; ₹30,000 ಕೋಟಿ ಸೈಬರ್ ವಂಚನೆ ಜಾಲ ಭೇದಿಸಿದ EDದೇಶವನ್ನೇ ಬೆಚ್ಚಿಬೀಳಿಸಿದ ಬೃಹತ್ ಸೈಬರ್ ವಂಚನೆ: ₹30,000 ಕೋಟಿ ಸೈಬರ್ ವಂಚನೆ ಜಾಲ ಭೇದಿಸಿದ ಜಾರಿ ನಿರ್ದೇಶನಾಲಯ; ಗೋವಾ ಕೇಸ್ ಬೆನ್ನತ್ತಿ ಮಹಾ ಜಾಲ ಬಯಲು, 2 ಬಂಧನ, 20 ರಾಜ್ಯಗಳಲ್ಲಿ 150ಕ್ಕೂ ಹೆಚ್ಚು FIR. ಆ ಕುರಿತ ವರದಿ ಇಲ್ಲಿದೆ:
"ಕೇಸರಿ ಧರಿಸುವ ಯೋಗ ಗುರು ಸಭ್ಯತೆಯ ಎಲ್ಲಾ ಮಿತಿಗಳನ್ನು ಮೀರಿದ್ದಾರೆ": ಬಾಬಾ ರಾಮ್ದೇವ್ ವಿರುದ್ಧ ಕಂಗನಾ ಮತ್ತೆ ಕಿಡಿ"ಬಾಬಾ ರಾಮದೇವ್ ಬಗ್ಗೆ ಹೇಳುವುದಾದರೆ, ಅವರು ಸಭ್ಯತೆಯ ಎಲ್ಲಾ ಮಿತಿಗಳನ್ನು ಮೀರಿದ್ದಾರೆ. ಅವರು ತಾವು ಧರಿಸುವ ಕೇಸರಿ ನಿಲುವಂಗಿಗಳನ್ನು ಅವಮಾನಿಸಿದ್ದಾರೆ" ಎಂದು ಕಂಗನಾ ಕಿಡಿ ಕಾರಿದ್ದಾರೆ.
20 TMC ನಾಯಕರ ಅನರ್ಹತೆ ಪ್ರಕರಣ: ಅಭಿಷೇಕ್ ಬ್ಯಾನರ್ಜಿ ಅರ್ಜಿ ವಿಚಾರಣೆಗೆ ಸುಪ್ರೀಂಕೋರ್ಟ್ ಅಸ್ತು; ಬಂಡಾಯ ಸಂಸದರಿಗೆ Notice ಜಾರಿ..!ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಹಾಗೂ ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿ. ಮೋಹನ ಅವರನ್ನೊಳಗೊಂಡ ಪೀಠವು ಬ್ಯಾನರ್ಜಿ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿತು.
ಜಮ್ಮು-ಕಾಶ್ಮೀರ: ಪುಲ್ವಾಮಾದಲ್ಲಿ ಇಬ್ಬರು ಉಗ್ರರ ಸಹಚರರ ಬಂಧನ; ಭಾರಿ ಶಸ್ತ್ರಾಸ್ತ್ರ ವಶಕ್ಕೆ..!ಕಾರ್ಯಾಚರಣೆ ವೇಳೆ ಯಾರ್ವಾನ್ ಅರಣ್ಯ ಪ್ರದೇಶದಿಂದ ಸಿಬಿ ನಾಥ್ ಗ್ರಾಮದ ಕಡೆಗೆ ಇಬ್ಬರು ವ್ಯಕ್ತಿಗಳು ಅನುಮಾನಾಸ್ಪದವಾಗಿ ಬರುತ್ತಿರುವುದನ್ನು ಜಂಟಿ ತಂಡ ಗಮನಿಸಿದೆ. ಕೂಡಲೇ ಎಚ್ಚೆತ್ತ ಭದ್ರತಾ ಸಿಬ್ಬಂದಿ ಇಬ್ಬರನ್ನೂ ಸುತ್ತುವರಿದು ವಶಕ್ಕೆ ಪಡೆದಿದ್ದಾರೆ.
'ಬಿಜೆಪಿಯಲ್ಲಿರುವುದು ನನಗೂ, ನನ್ನ ರಾಜ್ಯಕ್ಕೂ ಒಳ್ಳೆಯದಲ್ಲ': ರಾಜೀನಾಮೆ ಬಳಿಕ ಮಲಯಾಳಂ ನಟ ದೇವನ್ಗೆ TVK ಭರ್ಜರಿ ಆಫರ್!ಬಿಜೆಪಿಯಲ್ಲಿ ಸುಮಾರು ಐದು ವರ್ಷಗಳ ಕಾಲ ಕಳೆದರೂ ಯಾವುದೇ ಅರ್ಥಪೂರ್ಣ ಜವಾಬ್ದಾರಿ ಸಿಗದ ಕಾರಣ, ಆಗಸ್ಟ್ 16 ರಂದು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾಗಿ ದೇವನ್ ತಿಳಿಸಿದರು.
'ಹಿಜಾಬ್ ಧರಿಸುವುದು ಇಸ್ಲಾಂ ಧರ್ಮದಲ್ಲಿ ಕಡ್ಡಾಯ ಆಚರಣೆಯಲ್ಲ': ಅಲಹಾಬಾದ್ ಹೈಕೋರ್ಟ್ವೈಯಕ್ತಿಕ ಅಥವಾ ಧಾರ್ಮಿಕ ಆದ್ಯತೆಗಳ ಆಧಾರದ ಮೇಲೆ ವಿದ್ಯಾರ್ಥಿಗಳಿಗೆ ನಿಗದಿತ ಸಮವಸ್ತ್ರದಲ್ಲಿ ಬದಲಾವಣೆ ಮಾಡಿಕೊಳ್ಳಲು ಅವಕಾಶ ನೀಡುವುದರಿಂದ ಸಮವಸ್ತ್ರದ ಉದ್ದೇಶ ಹಾಗೂ ಶೈಕ್ಷಣಿಕ ಸಂಸ್ಥೆಯ ಶಿಸ್ತು ಹದಗೆಡಬಹುದು ಎಂದು ಪೀಠ ಅಭಿಪ್ರಾಯಪಟ್ಟಿದೆ.
ಕಾನ್ಪುರ: ಕಸದ ರಾಶಿಯಲ್ಲಿ ಅವಧಿ ಮೀರಿದ ಚಾಕೊಲೇಟ್ಗಳಿಗೆ ಮುಗಿಬಿದ್ದ ಜನ; Viral Videoಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ಜನರು ಕಸದ ರಾಶಿಯಲ್ಲಿ ಹುಡುಕಿ ಪ್ಯಾಕ್ ಮಾಡಲಾದ ಚಾಕಲೇಟ್ ಗಳನ್ನು ಸಂಗ್ರಹಿಸುತ್ತಿರುವುದು ಇದರಲ್ಲಿ ಕಾಣಿಸುತ್ತದೆ.
Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯಸುಮಾರು ಒಂದು ನಿಮಿಷದ ಕಾಲ ಕುದಿಯುತ್ತಿದ್ದ ಬೆಲ್ಲದ ಪಾಕದಲ್ಲೇ ಸಿಲುಕಿದ್ದ ಯುವಕ, “ಅಣ್ಣಾ, ಕಾಪಾಡಿ... ಕಾಪಾಡಿ” ಎಂದು ಕೂಗುತ್ತಿದ್ದ ದೃಶ್ಯ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!