ಬಿಜೆಪಿ ತಂಡ ಪುನಾರಚನೆ: ಹಳೇ ಹುಲಿಗಳಿಗೆ ಮಣೆ; ಅಧಿಕಾರ ಇಲ್ಲದಿದ್ದರೂ ವರ್ಚಸ್ಸು ಕಡೆಗಣಿಸಲಾಗದು ಎಂಬುದಕ್ಕೆ ವಸುಂದರಾ ಸಾಕ್ಷಿ!ತಳಮಟ್ಟದ ರಾಜಕೀಯದಲ್ಲಿ ಇನ್ನೂ ಪರಿಗಣಿಸಬೇಕಾದ ಶಕ್ತಿಯಾಗಿರುವ ಹಿರಿಯ ನಾಯಕರ ವಿಷಯಕ್ಕೆ ಬಂದಾಗ ಎಚ್ಚರಿಕೆಯಿಂದ ಹೆಜ್ಜೆ ಇಡಬೇಕೆಂಬ ಸೂಚನೆ ನೀಡಲಾಗಿದೆ.
'ನಾನು ಮೊದಲ ಬಾರಿ ಶಾಸಕನಾದಾಗ ಅಮಿತ್ ಶಾ ಮಗುವಾಗಿದ್ದರು, ಅಂಥವರು ನಮಗೆ ದೇಶಭಕ್ತಿ ಪಾಠ ಮಾಡುತ್ತಿದ್ದಾರೆ': ಮಲ್ಲಿಕಾರ್ಜುನ ಖರ್ಗೆ; Videoಬಿಜೆಪಿ ನಾಯಕರು ಕಾಂಗ್ರೆಸ್ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ವಿರುದ್ಧ ಆಗಾಗ್ಗೆ ಹೇಳಿಕೆಗಳನ್ನು ನೀಡುತ್ತಿರುತ್ತಾರೆ. ನಾನು ಮೊದಲ ಬಾರಿಗೆ ಶಾಸಕನಾದಾಗ ಅಮಿತ್ ಶಾ ಇನ್ನೂ ಬೆಳೆದಿರಲಿಲ್ಲ. ದೇಶದ ಸ್ವಾತಂತ್ರ್ಯಕ್ಕಾಗಿ ನಾವು ಹೋರಾಡಿದ್ದೇವೆ. ಆಗ ಇವರು ಎಲ್ಲಿದ್ದರು? ಎಂದು ಪ್ರಶ್ನಿಸಿದರು.
'ಸ್ವಲ್ಪ ತಾಳ್ಮೆಯಿಂದ ಕಾಯಿರಿ': ಪಾಕಿಸ್ತಾನ, ಬಾಂಗ್ಲಾದೇಶ, ಅಪ್ಘಾನಿಸ್ತಾನ ಮತ್ತೆ ಭಾರತಕ್ಕೆ ಸೇರಿಕೊಳ್ಳುವ ದಿನ ಬರುತ್ತದೆ- ಬಾಬಾ ರಾಮದೇವ್!ಸ್ವಲ್ಪ ತಾಳ್ಮೆಯಿಂದ ಕಾಯಿರಿ, ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಪ್ಘಾನಿಸ್ತಾನ ಮತ್ತೆ ಭಾರತಕ್ಕೆ ಸೇರಿಕೊಳ್ಳುವ ದಿನ ಬರುತ್ತದ ಎಂದು ಹೇಳಿದ್ದಾರೆ.
MQ-9B sea ಗಾರ್ಡಿಯನ್ಸ್ಗಳ ಗುತ್ತಿಗೆ: 1,943 ಕೋಟಿ ರೂ ಒಪ್ಪಂದಕ್ಕೆ ಅಮೆರಿಕ-ಭಾರತ ಸಹಿಎರಡು ಸೀಗಾರ್ಡಿಯನ್ಗಳ ತಕ್ಷಣದ ಗುತ್ತಿಗೆಯು ದೊಡ್ಡ ಫ್ಲೀಟ್ ಸ್ವಾಧೀನವು ಮುಂದುವರೆದಂತೆ ನೌಕಾಪಡೆಗೆ ಹೆಚ್ಚುವರಿ ಉನ್ನತ-ಮಟ್ಟದ ಕಣ್ಗಾವಲು ಸಾಮರ್ಥ್ಯವನ್ನು ನೀಡುತ್ತದೆ.
BJYM: Tejasvi Surya ಸ್ಥಾನಕ್ಕೆ ನೂತನ ನೇಮಕ; ಯಾರು ಈ ಡಾ. ಹೇಮಾಂಗ್ ಜೋಶಿ?ಸೋಮವಾರ ಘೋಷಿಸಲಾದ ಬಿಜೆಪಿಯ ಹೊಸ ರಾಷ್ಟ್ರೀಯ ಸಾಂಸ್ಥಿಕ ತಂಡ ಗುಜರಾತ್ನ ನಾಲ್ಕು ನಾಯಕರಿಗೆ ಪಕ್ಷದ ಕೇಂದ್ರ ರಚನೆಯಲ್ಲಿ ಜವಾಬ್ದಾರಿಗಳನ್ನು ನೀಡಿದೆ.
ದೆಹಲಿ ವಿಮಾನ ನಿಲ್ದಾಣದಲ್ಲಿ ದಾವೂದ್ ಇಬ್ರಾಹಿಂ ಆಪ್ತ ಸಹಾಯಕ ಅಖ್ತರ್ ಮರ್ಚೆಂಟ್ ಬಂಧನ; 3 ವರ್ಷಗಳ ಬಳಿಕ ಸಿಕ್ಕಬಿದ್ದ ಆರೋಪಿ!ಭೂಗತ ಪಾತಕಿ ದಾವೂದ್ ಇಬ್ರಾಹಿಂ ಆಪ್ತ ಎಂದು ಹೇಳಲಾಗುವ ಅಖ್ತರ್ ಮರ್ಚೆಂಟ್ನನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. 2023ರಲ್ಲಿ ಮೀರಾ ರಸ್ತೆಯ ಕಾಶಿಮಿರಾ ಪ್ರದೇಶದ ಬೇಕರಿಯಲ್ಲಿ ನಡೆದ ಗುಂಡಿನ ದಾಳಿ ಮತ್ತು ಸುಲಿಗೆ ಪ್ರಕರಣಕ್ಕೆ ಸಂಬಂಧ ಈತನ ವಿರುದ್ಧ ಪ್ರಕರಣ ದಾಖಲಾಗಿತ್ತು.
BJP ತೊರೆಯಲು ಕಾರಣ ಬಹಿರಂಗಪಡಿಸಿದ Annamalai; ಮಾಜಿ ಐಪಿಎಸ್ ಅಧಿಕಾರಿ ಹೇಳಿದ್ದೇನೆಂದರೆ...ತಮಿಳುನಾಡಿನಲ್ಲಿ ಬಿಜೆಪಿಗೆ ಶೇ. 10ಕ್ಕಿಂತಲೂ ಹೆಚ್ಚು ಮತಗಳು ಸಿಗುವುದಕ್ಕೆ ಕಾರಣರಾಗಿದ್ದ ಅಣ್ಣಾಮಲೈ, ಬಿಜೆಪಿ ಕಾರ್ಯವಿಧಾನ, ಧೋರಣೆ ಬಗ್ಗೆ ಅಸಮಾಧಾನಗೊಂಡಿದ್ದಾರೆ.
ಕರ್ನಾಟಕ ಸೇರಿ ದೇಶಾದ್ಯಂತ Pakನ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ 200ಕ್ಕೂ ಹೆಚ್ಚು ಜನರ ಬಂಧನ: ಅಮಿತ್ ಶಾಸ್ವಾತಂತ್ರ್ಯ ದಿನಾಚರಣೆಗೂ ಮುನ್ನ, ಭದ್ರತಾ ಸಂಸ್ಥೆಗಳು ಪಾಕಿಸ್ತಾನದ ಗುಪ್ತಚರ ಸಂಸ್ಥೆ ISI ಬೆಂಬಲಿತ ಗ್ಯಾಂಗಸ್ಟರ್ ಶಹಜಾದ್ ಭಟ್ಟಿ ಜಾಲದ ವಿರುದ್ಧ ಪ್ರಮುಖ ಕಾರ್ಯಾಚರಣೆಯನ್ನು ಪ್ರಾರಂಭಿಸಿವೆ.
ಫುಕೆಟ್ ವಿಮಾನ ದುರಂತದ ನಂತರ ಏರ್ ಇಂಡಿಯಾದ ಇಬ್ಬರು ಪೈಲಟ್ಗಳು ಮಾದಕವಸ್ತು ಪರೀಕ್ಷೆಯಲ್ಲಿ ವಿಫಲ!ವಿಸ್ತೃತ ಸ್ಕ್ರೀನಿಂಗ್ ಚಾಲ್ತಿಯಲ್ಲಿರುವ ವಾಯುಯಾನ ನಿಯಮಗಳ ಅಡಿಯಲ್ಲಿ ನಿಷೇಧಿಸಲಾದ ಪದಾರ್ಥಗಳು ಮತ್ತು ಔಷಧಿಗಳನ್ನು ಒಳಗೊಂಡಿದೆ.
'ನಾನು ಎಂದಿಗೂ ವಂದೇ ಮಾತರಂ ಹಾಡುವುದಿಲ್ಲ', 'ನಮ್ಮ ಧರ್ಮ ಒಪ್ಪಲ್ಲ': Congress ಸಂಸದ ಇಮ್ರಾನ್ ಮಸೂದ್ರಾಷ್ಟ್ರೀಯ ಗೀತೆ ವಂದೇ ಮಾತರಂ ಸುತ್ತಲಿನ ರಾಜಕೀಯ ವಿವಾದ ಮುಂದುವರೆದಿದೆ. ರಾಷ್ಟ್ರೀಯ ಗೀತೆಯನ್ನು ಗೌರವಿಸುತ್ತೇನೆ. ಅದಕ್ಕಾಗಿ ಎದ್ದು ನಿಲ್ಲುತ್ತೇನೆ. ಆದರೆ ಹಾಡುವುದಿಲ್ಲ ಎಂದು ಹೇಳಿದರು. ಅದಕ್ಕೆ ತಮ್ಮ ಧಾರ್ಮಿಕ ನಂಬಿಕೆಗಳು ಮತ್ತು ಸಾಂವಿಧಾನಿಕ ಹಕ್ಕುಗಳನ್ನು ಕಾರಣವೆಂದು ಉಲ್ಲೇಖಿಸಿದ್ದಾರೆ.
ಲೈಂಗಿಕ ಕಿರುಕುಳ ಆರೋಪ: ಪ್ರಾಂಶುಪಾಲರ ಮುಖಕ್ಕೆ ಮಸಿ ಬಳಿದ ವಿದ್ಯಾರ್ಥಿನಿಯರು!ಸರ್ಕಾರಿ ಹಿರಿಯ ಮಾಧ್ಯಮಿಕ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿಗಳು ಮತ್ತು ಅವರ ಪೋಷಕರು ಸೇರಿ ಶಾಲೆಯ ಪ್ರಾಂಶುಪಾಲ ಸುಶೀಲ್ ಕುಮಾರ್ ರಿನ್ವಾ ವಿರುದ್ಧ ಪ್ರತಿಭಟನೆ ನಡೆಸಿದರು.
ಬಿಜೆಪಿಯ ಹೊಸ ತಂಡದಿಂದ ಹೊರಗುಳಿದ ಅಮಿತ್ ಮಾಳವಿಯಾ, ಮೊದಲ ರಿಯಾಕ್ಷನ್!ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಲಾಗಿದೆ. ಪ್ರಮುಖ ಜವಾಬ್ದಾರಿಗಳ ಪಟ್ಟಿಯನ್ನು ಪಕ್ಷದ ಕೇಂದ್ರ ಕಚೇರಿಯಿಂದ ಅಧಿಕೃತವಾಗಿ ಪ್ರಕಟಿಸಲಾಗಿದೆ.
ಮದುವೆಯಾಗುವಂತೆ ಒತ್ತಡ ಹೇರಿದ್ದಕ್ಕೆ ಪ್ರೇಯಸಿಯನ್ನೇ ಕೊಂದು ಗೋಣಿ ಚೀಲದಲ್ಲಿ ಶವ ಬಚ್ಚಿಟ್ಟು ಪ್ರಿಯಕರ ಪರಾರಿ!ಕೊಲೆಯಾದ ಯುವತಿಯನ್ನು ರೆಹಾನಾ ಎಂದು ಗುರುತಿಸಲಾಗಿದ್ದು, ಮೂಲತಃ ಬಿಹಾರದವರಾಗಿದ್ದು, ಬ್ಯಾಂಕ್ವೆಟ್ ಹಾಲ್ನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ಪ್ರಧಾನಿ ಮೋದಿ ಭೇಟಿ ಮಾಡಿದ ದೇವೇಂದ್ರ ಫಡ್ನವೀಸ್; ಮಹಾರಾಷ್ಟ್ರ ರಾಜಕೀಯಕ್ಕೆ ಗುಡ್ ಬೈ?ಇಂದು ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಫಡ್ನವೀಸ್, ಮಹಾರಾಷ್ಟ್ರದ ಜನ ಮತ್ತು ಕೇಂದ್ರ ನಾಯಕತ್ವವು ತಮಗೆ ರಾಜ್ಯದ ಜವಾಬ್ದಾರಿಯನ್ನು ವಹಿಸಿದೆ. ಅದನ್ನು ಮುಂದುವರಿಸಿಕೊಂಡು ಹೋಗುತ್ತೇವೆ ಎಂದು ಹೇಳಿದರು.
ಬಿಜೆಪಿ ರಾಷ್ಟ್ರಾಧ್ಯಕ್ಷ ನಿತಿನ್ ನಬಿನ್ ನ್ಯೂ ಟೀಂ ಘೋಷಣೆ; ರಾಮ್ ಮಾಧವ್, ಸ್ಮೃತಿ ಜೊತೆ ಕರ್ನಾಟಕದ ಇಬ್ಬರಿಗೆ ಪ್ರಮುಖ ಸ್ಥಾನ!ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆ ಸಿಂಧಿಯಾ, ಬೈಜಯಂತ್ ಜಯ್ ಪಾಂಡಾ ಮತ್ತು ರೇಖಾ ವರ್ಮಾ ಅವರನ್ನು ಉಪಾಧ್ಯಕ್ಷರನ್ನಾಗಿ ಉಳಿಸಿಕೊಳ್ಳಲಾಗಿದೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!