Kulgam Encounter: LeT ಸಂಘಟನೆಯ ಪ್ರಮುಖ ಉಗ್ರ ಲತೀಫ್ ಭಟ್ ಹೊಡೆದುರುಳಿಸಿದ ಭಾರತೀಯ ಸೇನೆ! ಮಸೀದಿಯಲ್ಲಿ ಅಡಗಿದ್ದ ಭಯೋತ್ಪಾದಕ! Videoನವೆಂಬರ್ 11ರಂದು ಅಖ್ರಾನ್ ಪ್ರದೇಶದಲ್ಲಿ ಸಿಆರ್ಪಿಎಫ್ (CRPF) ಚೆಕ್ಪೋಸ್ಟ್ ಮೇಲೆ ನಡೆದ ದಾಳಿಯಲ್ಲಿ ಈತ ಭಾಗಿಯಾಗಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
'ನಿಮ್ಮ ಗರ್ಲ್ ಫ್ರೆಂಡ್ ಎಲ್ಲಿದ್ದಾರೆ ಈಗ' ಎಂದು ಕೇಳಿದ ಪ್ರಶ್ನೆಗೆ ರಾಹುಲ್ ಗಾಂಧಿ ಉತ್ತರ ಹೀಗಿತ್ತು... Videoತಮ್ಮ ತಂದೆ ರಾಜೀವ್ ಗಾಂಧಿ ಮತ್ತು ತಾಯಿ ಸೋನಿಯಾ ಗಾಂಧಿ ವಿದ್ಯಾರ್ಥಿಗಳಾಗಿದ್ದಾಗ ಮೊದಲ ಬಾರಿಗೆ ಭೇಟಿಯಾಗಿದ್ದ ಕೇಂಬ್ರಿಡ್ಜ್ನ ವಾರ್ಸಿಟಿ ರೆಸ್ಟೋರೆಂಟ್ಗೆ ತಾನು ಮತ್ತು ಗರ್ಲ್ ಫ್ರೆಂಡ್ ಹೋಗಿದ್ದೆವು ಎಂದರು.
ಪತ್ನಿ ತವರು ಮನೆಗೆ ಹೋದ ಮಾತ್ರಕ್ಕೆ ಕ್ರೌರ್ಯವೆಂದು ಹೇಳಲಾಗದು, ವಿಚ್ಛೇದನಕ್ಕೆ ಆಧಾರವಾಗದು; ಜಾರ್ಖಂಡ್ ಹೈಕೋರ್ಟ್ ಮಹತ್ವದ ತೀರ್ಪುಪತಿ ಅಥವಾ ಪತ್ನಿ ಕೌಟುಂಬಿಕ ನ್ಯಾಯಾಲಯದ ವಿಚಾರಣೆಗೆ ಹಾಜರಾಗದಿದ್ದರೂ, ಆರೋಪಗಳನ್ನು ವಿಶ್ವಾಸಾರ್ಹ ಸಾಕ್ಷ್ಯಗಳ ಆಧಾರದಲ್ಲಿ ಪ್ರತ್ಯೇಕವಾಗಿ ಸಾಬೀತುಪಡಿಸುವುದು ಅಗತ್ಯ.
Kulgam ದಾಳಿ ಎಫೆಕ್ಟ್: CRPF ಯೋಧರಿಗೆ Bulletproof jackets ಕಡ್ಡಾಯ; ಭದ್ರತಾ ಕ್ರಮ ಮತ್ತಷ್ಟು ಬಿಗಿ..!ನವೆಂಬರ್ 11ರಂದು ದಕ್ಷಿಣ ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಸಿಆರ್ಪಿಎಫ್ ತಪಾಸಣಾ ಕೇಂದ್ರದ ಮೇಲೆ ಉಗ್ರರು ನಡೆಸಿದ ದಾಳಿಯಲ್ಲಿ ಮೂವರು ಸಿಬ್ಬಂದಿ ಗಾಯಗೊಂಡಿದ್ದರು.
ಸೋನಿಯಾ ಗಾಂಧಿ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಕಡೆಗಣಿಸಲಾಯಿತೇ: ಮಾಜಿ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆಯೇನು?ಕಾರ್ಯಕ್ರಮದಲ್ಲಿ ಭಾಗವಹಿಸಲು ಹೋಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯನವರು ಹಿಂದಿನ ಸಾಲಿನಲ್ಲಿ ಕುಳಿತಿದ್ದರು. ಈ ಬಗ್ಗೆ ಬಿಜೆಪಿ ನಾಯಕರು ಸೇರಿದಂತೆ ಅನೇಕರು ಟೀಕೆ ಮಾಡಿದ್ದರು. ಸಿದ್ದರಾಮಯ್ಯನವರನ್ನು ಕಾಂಗ್ರೆಸ್ ಹೈಕಮಾಂಡ್ ಕಡೆಗಣಿಸಿದೆ ಎಂದು ಭಾರೀ ಟೀಕೆ ಕೇಳಿಬಂತು.
ಜಮ್ಮು-ಕಾಶ್ಮೀರದ ಕುಲ್ಗಾಮ್ನಲ್ಲಿ ಮತ್ತೆ ಗುಂಡಿನ ಚಕಮಕಿ; ಉಗ್ರ ಲತೀಫ್ ಸುತ್ತುವರೆದಿರುವ ಭದ್ರತಾ ಪಡೆಗಳು; ಶರಣಾಗುವಂತೆ ಮನವಿ; Videoಸೋಮವಾರ ನಡೆದ ಎನ್ಕೌಂಟರ್ನಲ್ಲಿ ಉಮರ್ ನಿಸಾರ್ ದಾರ್ ಎಂಬ ಉಗ್ರನನ್ನು ಭದ್ರತಾ ಪಡೆಗಳು ಹತ್ಯೆ ಮಾಡಿದ್ದವು. ಆದರೆ, ಲಾರು ಬೈಪಾಸ್ ಪ್ರದೇಶದಲ್ಲಿ ಭದ್ರತಾ ಪಡೆಗಳ ಸುತ್ತುವರಿಕೆಯಿಂದ ಲತೀಫ್ ಭಟ್ ತಪ್ಪಿಸಿಕೊಂಡು ಪರಾರಿಯಾಗಿದ್ದ.
ಹಾರ್ಮುಜ್ನಲ್ಲಿ LPG ಟ್ಯಾಂಕರ್ ಮೇಲಿನ ದಾಳಿ ಖಂಡಿಸಿದ ಭಾರತ; ಓರ್ವ ಭಾರತೀಯ ನಾಪತ್ತೆ, ಇಬ್ಬರಿಗೆ ಗಾಯನವೆಂಬರ್ 16 ರಂದು ನಡೆದ ಈ ದಾಳಿಯಲ್ಲಿ ಇಬ್ಬರು ಭಾರತೀಯರು ಗಾಯಗೊಂಡಿದ್ದಾರೆ ಮತ್ತು ಒಬ್ಬ ಭಾರತೀಯ ಪ್ರಜೆ ನಾಪತ್ತೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
'ಅಚಾನಕ್ಕಾಗಿ' ಬಾಂಗ್ಲಾ ಗಡಿಯೊಳಗೆ ಪ್ರವೇಶ: BSF ಯೋಧ BGB ವಶಕ್ಕೆ!ಮೇಘಾಲಯದ ಪಶ್ಚಿಮ ಜೈಂತಿಯಾ ಹಿಲ್ಸ್ ಜಿಲ್ಲೆಯ ಬಾಂಗ್ಲಾದೇಶದ ಸಿಲ್ಹೆಟ್ ಜಿಲ್ಲೆಯ ಗಡಿಯ ಸಮೀಪ ಮಧ್ಯಾಹ್ನ 12:30ರ ಸುಮಾರಿಗೆ ಈ ಘಟನೆ ನಡೆದಿದೆ.
ಗ್ರೇಟರ್ ನೋಯ್ಡಾ: ಪೊಲೀಸ್ ಠಾಣೆಯ ಶೌಚಾಲಯದಲ್ಲೇ ಮಹಿಳಾ ಸಬ್-ಇನ್ಸ್ಪೆಕ್ಟರ್ ಶವವಾಗಿ ಪತ್ತೆ!ಮೃತಪಟ್ಟವರನ್ನು ರಶ್ಮಿ ಗೌತಮ್ ಎಂದು ಗುರುತಿಸಲಾಗಿದೆ. ಇವರು 2023ನೇ ಬ್ಯಾಚ್ನ ಸಬ್-ಇನ್ಸ್ಪೆಕ್ಟರ್ ಆಗಿದ್ದು, ಜರ್ಚಾ ಪೊಲೀಸ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು ಎನ್ನಲಾಗಿದೆ.
ಮತದಾರರ ಧರ್ಮದ ಬಗ್ಗೆ ಯಾವುದೇ ಡೇಟಾ ಇಲ್ಲ: ಹಿಂದೂಗಳು ನಾಪತ್ತೆ ಎಂದ CM ಯೋಗಿಗೆ CEO ಕೌಂಟರ್!ಚುನಾವಣಾ ಆಯೋಗದ ದತ್ತಾಂಶದಲ್ಲಿ(ಡೇಟಾಬೇಸ್) ಮತದಾರರ ಧರ್ಮ ಅಥವಾ ಜಾತಿಯ ಕುರಿತಾದ ಯಾವುದೇ ಮಾಹಿತಿ ಇರುವುದಿಲ್ಲ ಎಂದು ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಸ್ಪಷ್ಟಪಡಿಸಿದ್ದಾರೆ.
'ತಮಿಳುನಾಡಿನ ದತ್ತು ಪುತ್ರನಿಗೆ ಬೀಳ್ಕೊಡುವ ಅವಕಾಶ ಸಿಕ್ಕಿದ್ದರೆ ಚೆನ್ನಾಗಿತ್ತು': ಧೋನಿ ನಿವೃತ್ತಿಗೆ ಸ್ಟಾಲಿನ್ ಭಾವುಕ ಪೋಸ್ಟ್!ತಮಿಳುನಾಡಿನ ಪ್ರೀತಿಯ 'ದತ್ತು ಪುತ್ರ'ನಿಗೆ, ಅವರಿಗೆ ನಿಜವಾಗಿಯೂ ನೀಡಬೇಕಾಗಿದ್ದ ಬೀಳ್ಕೊಡುಗೆಯನ್ನು ನೀಡಲು ನಮಗೆ ಇನ್ನೊಂದು ಕೊನೆಯ ಅವಕಾಶ ಸಿಕ್ಕಿದ್ದರೆ ಎಷ್ಟು ಚೆನ್ನಾಗಿರುತ್ತಿತ್ತು ಎಂದು ಮಾಜಿ ಸಿಎಂ ಪೋಸ್ಟ್ ಮಾಡಿದ್ದಾರೆ.
ಸೂರಸಂಹಾರ ಉತ್ಸವದಲ್ಲಿ ಸಿಎಂ ವಿಜಯ್ ಗೆ 'ಅರೋಗರ' ಘೋಷಣೆ: ತಮಿಳುನಾಡಿನಲ್ಲಿ ರಾಜಕೀಯ ವಿವಾದ ಭುಗಿಲು! Videoಮುಖ್ಯಮಂತ್ರಿಯಾಗಲಿ ಅಥವಾ ರಾಜ್ಯ ಸರ್ಕಾರವಾಗಲಿ ಇಂತಹ ವೈಯಕ್ತಿಕ ವೈಭವೀಕರಣವನ್ನು ಬೆಂಬಲಿಸುವುದಿಲ್ಲ ಅಥವಾ ಬಯಸುವುದಿಲ್ಲ ಎಂದು ತಿಳಿಸಿದ್ದಾರೆ.
ಇಬ್ಬರು ಅಪರಾಧಿಗಳಿಗೆ ಜಾಮೀನು ಮಂಜೂರು; ಕುಟುಂಬ ಸಮೇತ ಗುಜರಾತ್ ತೊರೆದ ಬಿಲ್ಕಿಸ್ ಬಾನು: ಸಂಬಂಧಿ ಮಾಹಿತಿಬಿಲ್ಕಿಸ್ ಬಾನು ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ದೋಷಿಗಳಾದ ಬಿಪಿನ್ ಚಂದ್ರ ಕನ್ನಯ್ಯಲಾಲ್ ಜೋಶಿ ಮತ್ತು ಪ್ರದೀಪ್ ರಮಣಲಾಲ್ ಮೋಧಿಯಾ ಅವರ ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
'ಅಪ್ಪನ ತೊಡೆ ಮೇಲೆ ಅಮ್ಮ' ಹೇಳಿಕೆ: BJP, RSS ಮನಸ್ಸಿನಲ್ಲಿ ದ್ವೇಷ; ಶಿವ-ಪಾರ್ವತಿ ಫೋಟೋ ಹಾಕಿ ರಾಹುಲ್ ತಿರುಗೇಟು!"ಬಿಜೆಪಿ ಮತ್ತು ಆರ್ಎಸ್ಎಸ್ ಬೆಂಬಲಿಗರ ಮನಸ್ಸಿನಲ್ಲಿ ಭಯ, ಕೋಪ ಮತ್ತು ದ್ವೇಷ ತುಂಬಿಕೊಂಡಿದೆ. ಇದು ಅವರು ಪ್ರೀತಿಯನ್ನು ಅನುಭವಿಸದಂತೆ ಮತ್ತು ವ್ಯಕ್ತಪಡಿಸದಂತೆ ತಡೆಯುತ್ತದೆ" ಎಂದು ರಾಹುಲ್ ಗಾಂಧಿ 'ಎಕ್ಸ್'ನಲ್ಲಿ ಬರೆದಿದ್ದಾರೆ.
Tanishq ದರೋಡೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಆರೋಪಿ ಸುಳಿವು ಕೊಟ್ಟ tattoo; ಯೂಟ್ಯೂಬರ್ ಕೊನೆಗೂ ಅಂದರ್, ಇನ್ಫ್ಲುಯನ್ಸರ್ ಪ್ರೇಯಸಿಯೂ ವಶಕ್ಕೆ!ಇನ್ಸ್ಟಾಗ್ರಾಂ ಮತ್ತು ಯೂಟ್ಯೂಬ್ನಲ್ಲಿ ರೀಲ್ಸ್, ಟ್ರಾವೆಲ್ ವಿಡಿಯೋ ಹಾಗೂ ಸ್ಟಂಟ್ಗಳ ಮೂಲಕ ಗುರುತಿಸಿಕೊಂಡಿದ್ದ ಯುವಕನೊಬ್ಬ 21 ಕೋಟಿ ರೂ ಮೌಲ್ಯದ ಚಿನ್ನಾಭರಣ ದರೋಡೆ ಪ್ರಕರಣದ ಪ್ರಮುಖ ಆರೋಪಿಯಾಗಿ ಪೊಲೀಸರ..
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ