ದೇಶ ವಿಭಜನೆಯ ಸಂತ್ರಸ್ತರನ್ನು ಸ್ಮರಿಸಿದ ಪ್ರಧಾನಿ ಮೋದಿ; ಸಾಮರಸ್ಯ, ಸಹೋದರತ್ವಕ್ಕೆ ಕರೆಭಾರತ ವಿಭಜನೆಯ ಭೀಕರತೆಯ ಸ್ಮರಣಾ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ವಿಭಜನೆಯಿಂದ ಸಂತ್ರಸ್ತರಾದವರನ್ನು ಸ್ಮರಿಸಿ, ಅವರ ಧೈರ್ಯ ಮತ್ತು ಸ್ಥೈರ್ಯವನ್ನು ಕೊಂಡಾಡಿದ್ದಾರೆ.
ಉತ್ತರಾಖಂಡ: ಚಮೋಲಿಯಲ್ಲಿ ಸುರಂಗ ಕುಸಿತ; 7 ಕಾರ್ಮಿಕರು ಸಾವು, 14 ಜನರಿಗೆ ಗಾಯ, 22 ಮಂದಿ ರಕ್ಷಣೆ; Videoಅಲಕನಂದಾ ನದಿಯ ಮೇಲಿನ ನಿರ್ಮಾಣ ಹಂತದಲ್ಲಿರುವ ವಿಷ್ಣುಗಾಡ್-ಪಿಪಲ್ಕೋಟಿ ಜಲವಿದ್ಯುತ್ ಯೋಜನೆಯ ಟೇಲ್ ರೇಸ್ ಟನಲ್ (TRT)ನಲ್ಲಿ ನಿನ್ನೆ ಗುರುವಾರ ಸಾಯಂಕಾಲ ಈ ಘಟನೆ ಸಂಭವಿಸಿದೆ.
ಅಕಾಲಿ ದಳ ಮುಖ್ಯಸ್ಥ ಸುಖ ಬೀರ್ ಸಿಂಗ್ ಮೇಲೆ 'ಕಿರ್ಪಾನ್' ನಿಂದ ದಾಳಿ: ಗುರುದ್ವಾರದ ಸೇವಕನಿಂದಲೇ ಕೃತ್ಯ! ಆರೋಪಿ ವಶಕ್ಕೆದಾಳಿಕೋರನನ್ನು 62 ವರ್ಷದ ಜಸ್ಪಾಲ್ ಸಿಂಗ್ ಎಂದು ಗುರುತಿಸಲಾಗಿದೆ. ಈತ ನಿಹಂಗ್ ಸಿಖ್ ಆಗಿದ್ದು, ಕಳೆದ ಎರಡು ವರ್ಷಗಳಿಂದ ನಾಂದೇಡ್ನ ಆ ಗುರುದ್ವಾರದಲ್ಲಿ ಸೇವಕರಾಗಿ (ಸೇವದಾರ್) ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.
BJP-RSS 'ಜೋಕರ್ ಗಳ ಗುಂಪು' ಎಂದ ರಾಹುಲ್ ಗಾಂಧಿ! 'ಅಪ್ಪಿಕೊಳ್ಳುವ' ಪ್ರಧಾನಿ ಮೋದಿಯ ವಿದೇಶಾಂಗ ನೀತಿಯ ಬಗ್ಗೆ ಲೇವಡಿ; Videoಕಾಂಗ್ರೆಸ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಆರ್ಎಸ್ಎಸ್ ತನ್ನ ಮೂಲ ಸ್ವರೂಪವನ್ನು ಕಳೆದುಕೊಂಡಿದ್ದು, ಈಗ ಅದು "ದೊಡ್ಡ ಬಂಡವಾಳಶಾಹಿಗಳಾದ ಅದಾನಿ ಮತ್ತು ಅಂಬಾನಿ ಅವರ ಸಾಧನ"ವಾಗಿ ಮಾರ್ಪಟ್ಟಿದೆ ಎಂದರು.
ಜಂತರ್ ಮಂತರ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದವರು Gen Zಗಳೇ ಅಲ್ಲ; 'ಶಬಾನಾ ಅಜ್ಮಿಯಂತವರೇ' ಹೆಚ್ಚು: ಕಂಗನಾ"ಜನರೇಷನ್ ಗಟರ್" ಹೇಳಿಕೆ ನೀಟ್-ಯುಜಿ ಪತ್ರಿಕೆ ಸೋರಿಕೆ ವಿರುದ್ಧ ಪ್ರತಿಭಟಿಸುತ್ತಿರುವ ನಿರ್ಧಿಷ್ಟ ಗುಂಪನ್ನು ಗುರಿಯಾಗಿರಿಸಿಕೊಂಡಿದೆಯೇ ಹೊರತು ಒಟ್ಟಾರೆಯಾಗಿ ಜೆನ್ ಝಿಯನ್ನು ಟಾರ್ಗೆಟ್ ಮಾಡಿಲ್ಲ ಎಂದು ಕಂಗನಾ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.
ತಮಿಳುನಾಡು: ಕಲಿಕೆಗೆ ವಯಸ್ಸಿನ ಮಿತಿ ಇಲ್ಲ; ಡಾಕ್ಟರ್ ಆಗುವ 34 ವರ್ಷಗಳ ಕನಸು ನನಸು; ನೀಟ್ ಪರೀಕ್ಷೆಯಲ್ಲಿ 51 ವರ್ಷದ ವ್ಯಕ್ತಿ ಉತ್ತೀರ್ಣ!ಈಗಾಗಲೇ ಎರಡು ಪಿಎಚ್ಡಿ (PhD) ಮತ್ತು ಒಂದು ಎಂಬಿಎ (MBA) ಪದವಿ ಹೊಂದಿದ್ದರೂ, ವೈದ್ಯರಾಗುವ ತಮ್ಮ ಕನಸನ್ನು ನನಸಾಗಿಸಿಕೊಳ್ಳಲು ನೀಟ್ (NEET) ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಗುರುವಾರ ಅವರಿಗೆ ತಮ್ಮ ಮನೆಗೆ ಹತ್ತಿರವಿರುವ ನಾಗಪಟ್ಟಣಂ ವೈದ್ಯಕೀಯ ಕಾಲೇಜಿನಲ್ಲಿ ಸೀಟು ದೊರೆತಿದೆ.
ನೇತಾಜಿ ಬಗ್ಗೆ ವಿವಾದಾತ್ಮಕ ಹೇಳಿಕೆ: BJP ಸಂಸದನಿಗೆ ನೀಡಲಾಗಿದ್ದ 'ಬಂಗಾ ವಿಭೂಷಣ' ಪ್ರಶಸ್ತಿ ಹಿಂಪಡೆದ ಬಂಗಾಳ ಸರ್ಕಾರಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಸರ್ಕಾರವು ರಾಜ್ಯಸಭಾ ಸಂಸದ ಅನಂತ ಮಹಾರಾಜ್ ಅಲಿಯಾಸ್ ನಾಗೇಂದ್ರ ರಾಯ್ ಅವರಿಗೆ ನೀಡಲಾಗಿದ್ದ 'ಬಂಗಾ ವಿಭೂಷಣ' ಪ್ರಶಸ್ತಿಯನ್ನು ಬಿಜೆಪಿಯ ಸುವೇಂದು ಅಧಿಕಾರಿ ಸರ್ಕಾರ ರದ್ದುಗೊಳಿಸಿದೆ.
ಅಲಹಾಬಾದ್ ಹೈಕೋರ್ಟ್ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಾಹುಲ್ ಗಾಂಧಿ!ಅಕ್ರಮ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ನೀಡಿರುವ ಆದೇಶವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸುಪ್ರೀಂ ಕೋರ್ಟ್ನಲ್ಲಿ ಪ್ರಶ್ನಿಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ರಾಹುಲ್ ಗಾಂಧಿ...
ಎಂಗೇಜ್ಮೆಂಟ್ ಮಾಡಿಕೊಂಡಿದ್ದ, SBI ಉದ್ಯೋಗಿಗಳಾಗಿದ್ದ ಯುವ ಜೋಡಿ ಕರ್ನಾಟಕ-ಕೇರಳದಲ್ಲಿ ಶವವಾಗಿ ಪತ್ತೆ; ಕೊಲೆಯೋ, ಆತ್ಮಹತ್ಯೆಯೋ?ಅನುಶ್ರೀ ಅವರು ಮೈಸೂರು ಜಿಲ್ಲೆಯ ಹುಣಸೂರಿನ ತಮ್ಮ ಬಾಡಿಗೆ ಮನೆಯಲ್ಲಿ ಶವವಾಗಿ ಪತ್ತೆಯಾಗಿದ್ದು, ಅವರು ಹುಣಸೂರಿನ ಎಸ್ಬಿಐ ಶಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು.
ನನ್ನ ಮಾತನ್ನು ಅವರು ಆಲಿಸದ ಕಾರಣ AAP ತೊರೆದೆ; 'ದೇಶದ್ರೋಹಿ' ಬಗ್ಗೆ ತಲೆಕೆಡಿಸಿಕೊಳ್ಳುವುದಿಲ್ಲ: ಹರ್ಭಜನ್ ಸಿಂಗ್ಹರ್ಭಜನ್ ಅವರನ್ನು 2022 ರಲ್ಲಿ ಆಮ್ ಆದ್ಮಿ ಪಾರ್ಟಿ (ಎಎಪಿ) ರಾಜ್ಯಸಭೆಗೆ ಕಳುಹಿಸಿತು. ಆದರೆ, ಅವರು ಮತ್ತು ಪಕ್ಷದ ಇತರ ಆರು ಮಂದಿ ಈ ವರ್ಷದ ಏಪ್ರಿಲ್ನಲ್ಲಿ ಬಿಜೆಪಿ ಸೇರಿದರು.
5,435 ಬ್ಯಾಂಕ್ ಖಾತೆಗಳು, ಹಾಂಗ್ ಕಾಂಗ್ ನಂಟು: ವಂಚನೆ ಕೇಸ್ ನಲ್ಲಿ Reel Star ಬಂಧನ!ಕಾನೂನು ಕ್ರಮವನ್ನು ತಪ್ಪಿಸುವ ನೆಪದಲ್ಲಿ ವಿವಿಧ ಬ್ಯಾಂಕ್ ಖಾತೆಗಳಿಗೆ 10.74 ಕೋಟಿ ರೂ.ಗಳನ್ನು ವರ್ಗಾಯಿಸುವಂತೆ ವಂಚಕರು ಹೇಳಿದ್ದರು. ತಾನು ವಂಚನೆಗೊಳಗಾಗಿರುವುದನ್ನು ಅರಿತ ಸಂತ್ರಸ್ತೆ ನಂತರ ಪೊಲೀಸರನ್ನು ಸಂಪರ್ಕಿಸಿದರು.
ಫೋರ್ಟ್ ವಿಲಿಯಂ ಫೋಟೋ, ನಕ್ಷೆ ಪತ್ತೆ: ಪಾಕ್ ಮೂಲದ ಶಂಕಿತರ ಬಂಧನಫೋರ್ಟ್ ವಿಲಿಯಂಗೆ ಸಂಬಂಧಿಸಿದ ದಾಖಲೆಗಳು ಪತ್ತೆಯಾಗಿರುವುದು ತನಿಖೆಯ ಪ್ರಮುಖ ಆಯಾಮವಾಗಿದ್ದು, ಅವು ಎಲ್ಲಿಂದ ಬಂದವು ಹಾಗೂ ಯಾವ ಉದ್ದೇಶಕ್ಕಾಗಿ ಬಳಸಲಾಗುತ್ತಿತ್ತು..
ಆನ್ಲೈನ್ ಗೇಮಿಂಗ್ನಲ್ಲಿ ಭಾರೀ ನಷ್ಟ: ಮನನೊಂದು ವಿಷ ಸೇವಸಿದ ಮೂವರು ಸ್ನೇಹಿತರು; ಇಬ್ಬರು ಸಾವು!ಆನ್ಲೈನ್ ಗೇಮಿಂಗ್ನಿಂದ ಉಂಟಾದ ನಷ್ಟ ಮತ್ತು ಕುಟುಂಬದ ಒತ್ತಡದಿಂದ ಈ ಘಟನೆ ಸಂಭವಿಸಿದೆ ಎಂದು ಆರೋಪಿಸಲಾಗಿದೆ.
Video: ರಸ್ತೆ ಬದಿ ಬರುತ್ತಿದ್ದ ಮಹಿಳೆ ಮೇಲೆ ಹರಿದ ನಿರ್ಮಾಪಕನ ಕಾರು; 'ಏನು ಬೇಕಾದರೂ ಮಾಡಿಕೊಳ್ಳಿ, ಪರಿಹಾರ ಕೊಡಲ್ಲ' ಎಂದ Bommaku Muraliಅಪಘಾತದ ಬಳಿಕ ಕಾರು ನಿಲ್ಲಿಸದೇ ಅಲ್ಲಿಂದ ಪರಾರಿಯಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಸ್ಥಳೀಯರು ಕೂಡಲೇ ಗಾಯಾಳು ಮಹಿಳೆಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ.
'ತಮ್ಮ ಮುಂದೆ ಸಂಸತ್ತು ಏನೇನೂ ಅಲ್ಲ, ತಾವೇ ಎಲ್ಲ ಎಂದು ಭಾವಿಸಿದ್ದಾರೆ, ಆದರೆ...': ಮೋದಿ, ಅಮಿತ್ ಶಾ ವಿರುದ್ಧ ಖರ್ಗೆ ವಾಗ್ದಾಳಿ"ಅವರು ಸಂಸತ್ತಿಗೆ ಬಂದರೂ ಸದನಕ್ಕೆ ಬರಲು ಸಿದ್ಧರಿಲ್ಲ. ನೀವು ನಿಮ್ಮ ಕೋಣೆಯಲ್ಲಿ ಕುಳಿತುಕೊಳ್ಳಲು ಇಲ್ಲಿಗೆ ಬರುತ್ತೀರಾ? ಸದನಕ್ಕೆ ಬಂದು ನಮ್ಮ ಮಾತು ಕೇಳು" ಎಂದು ಖರ್ಗೆ ಆಗ್ರಹಿಸಿದರು.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!