ಉತ್ತರ ಪ್ರದೇಶ: BSP ಏಕೈಕ ಶಾಸಕ ಉಮಾಶಂಕರ್ ಸಿಂಗ್ ನಿಧನಉಮಾಶಂಕರ್ ಸಿಂಗ್ (55) ಅವರು ಮೆದುಳಿನ ಗೆಡ್ಡೆಗೆ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಅವರು ಹೇಳಿದರು. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಶಾಸಕರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.
ಪಶ್ಚಿಮ ಬಂಗಾಳ: ಸುಲಿಗೆ ಆರೋಪ ಹಿನ್ನೆಲೆ ಬಿಜೆಪಿ 22 ಕಾರ್ಯಕರ್ತರಿಗೆ ಗೇಟ್ ಪಾಸ್!ಪಕ್ಷದ ರಾಜ್ಯ ನಾಯಕತ್ವವು "ಸುಲಿಗೆ ಸಂಸ್ಕೃತಿ" ಎಂದು ವಿವರಿಸಿದ್ದನ್ನು ಅಳವಡಿಸಿಕೊಳ್ಳದಂತೆ ಕಾರ್ಯಕರ್ತರಿಗೆ ಸಾರ್ವಜನಿಕವಾಗಿ ಎಚ್ಚರಿಕೆ ನೀಡಿದ ವಾರಗಳ ನಂತರ ಈ ಶಿಸ್ತು ಕ್ರಮ ಕೈಗೊಳ್ಳಲಾಗಿದೆ.
E20 ಪೆಟ್ರೋಲ್ ನಲ್ಲಿ ಹೆಚ್ಚು ಕ್ಲೋರೈಡ್ ಮಟ್ಟ ತೋರಿಸಿದ್ದ SIAM; ಸಚಿವಾಲಯಕ್ಕೆ ಕಳುಹಿಸಿದ್ದ ಪತ್ರ ವಾಪಸ್E20 ಇಂಧನವನ್ನು ಅನುಷ್ಠಾನಗೊಳಿಸಿದ ನಂತರ ಕ್ಲೋರೈಡ್-ಸಂಬಂಧಿತ ಸಮಸ್ಯೆಗಳ ಹೆಚ್ಚಳವನ್ನು ನಿರ್ದಿಷ್ಟವಾಗಿ ಗಮನಿಸಲಾಗಿದೆ ಎಂದು SIAM ಹೇಳಿದೆ.
"ಜನ ನಾಯಗನ್ ಬಜೆಟ್': ಮಹಿಳೆಯರು, ಯುವಜನತೆಗೆ ದಳಪತಿ ವಿಜಯ್ ಬಂಪರ್ ಗಿಫ್ಟ್; ಶಾಲಾ ಶಿಕ್ಷಣಕ್ಕೆ ಅತಿ ಹೆಚ್ಚು ಅನುದಾನಇಂದು ವಿಧಾನಸಭೆಯಲ್ಲಿ 2026-27ನೇ ಹಣಕಾಸು ವರ್ಷದ ಪರಿಷ್ಕೃತ ಬಜೆಟ್ ಅನ್ನು ಹಣಕಾಸು ಸಚಿವ ಎನ್. ಮೇರಿ ವಿಲ್ಸನ್ ಅವರು ಮಂಡಿಸಿದ್ದು, ವಿಜಯ್ ಅವರು ನಿಜವಾದ "ಜನ ನಾಯಗನ್' ಹಾಗೂ ಪ್ರಜಾಪ್ರಭುತ್ವವಾದಿ ಎಂದು ಪ್ರತಿಪಾದಿಸಿದರು.
ಸಮವಸ್ತ್ರ ಧರಿಸಿ CJP ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಶೇರ್ ಸಿಂಗ್ ನನ್ನು ವಜಾಗೊಳಿಸಿದ ಉತ್ತರಾಖಂಡ ಪೊಲೀಸ್ ಇಲಾಖೆ!ಜಂತರ್ ಮಂತರ್ನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಂದರ್ಭದಲ್ಲಿ ಸಮವಸ್ತ್ರ ಧರಿಸಿ ವೇದಿಕೆಗೆ ರಾಜೀನಾಮೆ ನೀಡಿದ ಅಮಾನತುಗೊಂಡ ಉತ್ತರಾಖಂಡ ಪೊಲೀಸ್ ಕಾನ್ಸ್ಟೆಬಲ್ ಶೇರ್ ಸಿಂಗ್ ವಿರುದ್ಧ ಪೊಲೀಸರು ಕ್ರಮ ಕೈಗೊಂಡಿದ್ದಾರೆ.
Sheikh Hasina: ವಾಪಸ್ ಬಾಂಗ್ಲಾದೇಶಕ್ಕೆ ಹೋಗಲು ನಿರ್ಧರಿಸಿದ್ದೇನೆ; ನನ್ನನ್ನು ಕೊಲ್ಲಲಿ, ಜೈಲಿಗೆ ಹಾಕಲಿ- ಶೇಖ್ ಹಸೀನಾಕಳೆದ ಎರಡು ವರ್ಷಗಳಿಂದ ಭಾರತದಲ್ಲಿ ಆಶ್ರಯ ಪಡೆದಿರುವ ಶೇಖ್ ಹಸೀನಾ ಅವರು ಇದೇ ಮೊದಲ ಬಾರಿಗೆ ಇಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ್ದಾರೆ.
ಜಂತರ್ ಮಂತರ್ ಪ್ರತಿಭಟನೆ ವೇಳೆ ಉಗ್ರ ದಾಳಿಗೆ ಪಾಕ್ ಪ್ರಯತ್ನ: ISI ಬೆಂಬಲಿತ ಭಯೋತ್ಪಾದಕ ಮಾಡ್ಯೂಲ್ ಭೇದಿಸಿ ಪಂಜಾಬ್ ಪೊಲೀಸ್! Videoವಿದೇಶಿ ಮೂಲದ ಐಎಸ್ಐ ನಿರ್ವಾಹಕರು ದೆಹಲಿಯ ಜಂತರ್ ಮಂತರ್ನಲ್ಲಿ ನಡೆದ ದಾಳಿ ಸೇರಿದಂತೆ ಭಯೋತ್ಪಾದನಾ ಸಂಬಂಧಿತ ಚಟುವಟಿಕೆಗಳನ್ನು ನಡೆಸಲು ಸ್ಥಳೀಯ ಯುವಕರನ್ನು ನೇಮಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಎಂದು ಪ್ರಾಥಮಿಕ ತನಿಖೆಯಲ್ಲಿ ಕಂಡುಬಂದಿದೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ಅಪರಾಧಿ ಪ್ರಜ್ಞೆಯಿಂದ ಅಮಿತ್ ಶಾ ಮುಖ ಮುಚ್ಚಿಕೊಂಡು ಓಡಾಡುತ್ತಿದ್ದಾರೆ; ಸಂಸತ್ತನ್ನು ಎದುರಿಸುವ ಧೈರ್ಯ ಇಲ್ಲ: ರಾಹುಲ್ ಗಾಂಧಿಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಕಳೆದ ತಿಂಗಳು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದ ವಿದ್ಯಾರ್ಥಿಗಳ ಗುಂಪನ್ನು ಭೇಟಿಯಾದ ನಂತರ ಲೋಕಸಭೆಯ ವಿರೋಧ ಪಕ್ಷದ ನಾಯಕ ಈ ಹೇಳಿಕೆ ನೀಡಿದ್ದಾರೆ.
ಲೋಕಸಭೆಯಲ್ಲಿ 'ಬ್ಯಾಂಕರ್ ಬುಕ್ಸ್ ಎವಿಡೆನ್ಸ್ ಬಿಲ್', ರಾಜ್ಯಸಭೆಯಲ್ಲಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಹೆಚ್ಚಳ ಮಸೂದೆ ಅಂಗೀಕಾರ!ಸಂಸತ್ತಿನ ಮಳೆಗಾಲದ ಅಧಿವೇಶನದಲ್ಲಿ ಸರ್ಕಾರ ಮತ್ತು ವಿರೋಧ ಪಕ್ಷದ ನಡುವೆ ತೀವ್ರ ವಾಗ್ವಾದ ಮುಂದುವರೆದಿದೆ. ವಿರೋಧ ಪಕ್ಷಗಳು ವಿವಿಧ ವಿಷಯಗಳ ಕುರಿತು ಘೋಷಣೆಗಳನ್ನು ಕೂಗುವ ಮೂಲಕ ಎರಡೂ ಸದನಗಳ ಕಲಾಪಕ್ಕೆ ಅಡ್ಡಿಪಡಿಸುವ ತಂತ್ರವನ್ನು ಮುಂದುವರಿಸಿದರು.
ಅಪಘಾತ ಸಾವುಗಳ ತಡೆಗೆ Nitin Gadkari ಮಾಸ್ಟರ್ ಪ್ಲಾನ್!ಪ್ರತಿವರ್ಷ 1,80,000 ಮಂದಿ ಸಾವನ್ನಪ್ಪುತ್ತಿದ್ದಾರೆ ಎಂಬುದು ತುಂಬಾ ನೋವಿನ ಸಂಗತಿ. ಚಾಲಕರಿಗೆ ಲೇನ್ ಶಿಸ್ತು ಹಾಗೂ ಸಂಚಾರ ನಿಯಮಗಳ ಕುರಿತು ಸೂಕ್ತ ತರಬೇತಿ ನೀಡುವುದು ಅತ್ಯಂತ ಮುಖ್ಯ...
ಬಂಕಿಪುರ, ದಾಟಿಯಾದಲ್ಲಿ ಬಿಜೆಪಿ ಸೋಲು ಉದ್ದೇಶಪೂರ್ವಕ: Akhilesh Yadavಬಂಕಿಪುರ ಉಪಚುನಾವಣೆಯಲ್ಲಿ ಬಿಜೆಪಿಯ ಸೋಲಿನ ಬಗ್ಗೆ ಬಿಜೆಪಿಯನ್ನು ಟೀಕಿಸಿದ ಯಾದವ್, ಆಡಳಿತ ಪಕ್ಷದ ನಾಯಕರು ಸ್ವತಃ ಸೋಲನ್ನು ಆಚರಿಸುತ್ತಿದ್ದಾರೆ ಎಂದು ಹೇಳಿದರು.
'ನೀವು ನಿಜವಾಗಿಯೂ ಗಂಡಸಾಗಿದ್ದರೆ...': ಉದಯನಿಧಿ ಸ್ಟಾಲಿನ್ ವಿರುದ್ಧ ಖುಷ್ಬೂ ಸುಂದರ್ ಕಿಡಿಮಹಿಳೆಯ ವಿರುದ್ಧ ಇಂತಹ ಹೇಳಿಕೆ ನೀಡುವ ವ್ಯಕ್ತಿ ನಾಯಕ ಎಂದು ಕರೆದುಕೊಳ್ಳಲು ನಾಚಿಕೆಪಡಬೇಕು. ಡಿಎಂಕೆಯಲ್ಲಿ ಈ ಹಿಂದೆ ಮಹಿಳೆಯರನ್ನು ನಿಂದಿಸಿರುವುದನ್ನೂ ನೋಡಿದ್ದೇನೆ. ಅದೇ ಪರಂಪರೆಯನ್ನು ನೀವು ಮುಂದುವರಿಸುತ್ತಿದ್ದೀರಿ...
ಕಲಬೆರಕೆ ಮಸಾಲೆ ಪದಾರ್ಥಗಳ ಗುರುತಿಸುವುದು ಹೇಗೆ? ಪ್ರಾತ್ಯಕ್ಷಿಕೆ ಮೂಲಕ ತೋರಿಸಿದ ಪೊಲೀಸ್ ಕಮಿಷನರ್, Videoಪ್ರಾತ್ಯಕ್ಷಿಕೆ ವೇಳೆ ಶುದ್ಧ ಹಾಗೂ ಕಲಬೆರಕೆ ಮಾಡಿರುವ ಲವಂಗ, ಶಾಹಿಜೀರಾ ಮತ್ತು ಸೋಂಪು ಕಾಳುಗಳನ್ನು ಪ್ರತ್ಯೇಕ ಪಾರದರ್ಶಕ ಗ್ಲಾಸ್ಗಳಲ್ಲಿ ನೀರು ತುಂಬಿ ಹಾಕಿ ಪರೀಕ್ಷಿಸಲಾಯಿತು.
ಹೊಸೂರಿನಿಂದ ಬೊಮ್ಮಸಂದ್ರಕ್ಕೆ ಮೆಟ್ರೋ ರೈಲು ಸಂಪರ್ಕ; ಬಜೆಟ್ನಲ್ಲಿ ತಮಿಳುನಾಡು ಸರ್ಕಾರ ಘೋಷಣೆ₹63,246 ಕೋಟಿ ಅಂದಾಜು ವೆಚ್ಚದಲ್ಲಿ ಮೂರು ಕಾರಿಡಾರ್ಗಳ ಮೂಲಕ 118.9 ಕಿ.ಮೀ ವ್ಯಾಪ್ತಿಯಲ್ಲಿ ಕೈಗೊಳ್ಳಲಾಗಿರುವ ಚೆನ್ನೈ ಮೆಟ್ರೋ ರೈಲು ಯೋಜನೆಯ ಎರಡನೇ ಹಂತದ ನಿರ್ಮಾಣ ಕಾರ್ಯವು ಭರದಿಂದ ಸಾಗುತ್ತಿದೆ.
FCRA ತಿದ್ದುಪಡಿ ಕ್ರಿಶ್ಚಿಯನ್ನರ ಮೇಲೆ ನೇರ ದಾಳಿ; ಇದು ದ್ವಿಪಕ್ಷೀಯ ಸಂಬಂಧಗಳ ಮೇಲೆ ಪರಿಣಾಮ: ಭಾರತಕ್ಕೆ ಅಮೆರಿಕ ಕಾಂಗ್ರೆಸ್ ಎಚ್ಚರಿಕೆ!FCRA ತಿದ್ದುಪಡಿ ಮಸೂದೆ 2026 ಕುರಿತು ಸಂಸತ್ತಿನ ಮಳೆಗಾಲದ ಅಧಿವೇಶನದ ವೇಳೆ ಬಿಸಿ ಚರ್ಚೆಗೆ ಗ್ರಾಸವಾಗಿದೆ. ವಿದೇಶಿ ನಿಧಿಗೆ ಸಂಬಂಧಿಸಿದ ನಿಯಮಗಳನ್ನು ಬಿಗಿಗೊಳಿಸಲು ಸರ್ಕಾರ ಈ ಮಸೂದೆಯನ್ನು ಪರಿಚಯಿಸುತ್ತಿದೆ.
ರಾಜಕೀಯಕಾಂಗ್ರೆಸ್ನಲ್ಲಿ ಬಣ ರಾಜಕೀಯವಿಲ್ಲ; KPCC ಕಾರ್ಯಾಧ್ಯಕ್ಷರಾಗಿ ಲಕ್ಷ್ಮಿ ಹೆಬ್ಬಾಳ್ಕರ್ ನೇಮಕದ ಬಗ್ಗೆ ಮಾಹಿತಿಯಿಲ್ಲ: ಸತೀಶ್ ಜಾರಕಿಹೊಳಿ
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!