ನಟಿ ತ್ರಿಶಾ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ಆರೋಪ: ನಾನು ಅವರ ಹೆಸರನ್ನೂ ಉಲ್ಲೇಖಿಸಿದ್ದೇನೆಯೇ? ಬಂಧನದ ಬಳಿಕ ಉದಯನಿಧಿ ಸ್ಟಾಲಿನ್; Videoಉದಯನಿಧಿ ಸ್ಟಾಲಿನ್ ಅವರ ವಿರುದ್ಧ ಮಹಿಳೆಯ ಘನತೆಗೆ ಧಕ್ಕೆ ಸೇರಿದಂತೆ ಒಂಬತ್ತು ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
'ಅವರು 'ವಲ್ಗರ್-ನಿಧಿ', 'ಉದಯನಿಧಿ' ಅಲ್ಲ': DMK ನಾಯಕನ ಬಂಧನದ ಬಳಿಕ ಟಿವಿಕೆ ನಾಯಕ ಅಮೆರಿಕೈ ನಾರಾಯಣನ್!ನಟಿ ತ್ರಿಶಾ ಅವರ ಕುರಿತಾದ ಹೇಳಿಕೆಗಳ ಸಂಬಂಧ ದಾಖಲಾದ ಪೊಲೀಸ್ ದೂರಿನ ಹಿನ್ನೆಲೆಯಲ್ಲಿ ಉದಯನಿಧಿ ಸ್ಟಾಲಿನ್ ಅವರನ್ನು ಮಂಗಳವಾರ ಬೆಳಗ್ಗೆ ಚೆನ್ನೈನಲ್ಲಿರುವ ಅವರ ನಿವಾಸದಿಂದ ಬಂಧಿಸಲಾಯಿತು.
ಊರ್ಫಿ ಜಾವೇದ್ಗೆ 1 ಲಕ್ಷ, ಪೂನಂ ಪಾಂಡೆಗೆ 20 ಸಾವಿರ ರೂ: ಕೂಡಲೇ CJP ಸ್ಥಾಪಕ ದೀಪ್ಕೆ ಬಂಧಿಸಬೇಕು, ಇನ್ಫ್ಲುಯೆನ್ಸರ್ ದೂರು ದಾಖಲು! Videoದೀಪ್ಕೆ ಪಾಕಿಸ್ತಾನಿ ಏಜೆಂಟ್, ಉಮರ್ ಖಾಲಿದ್ ಬೆಂಬಲಿಗ ಎಂದು ಕರೆದಿದ್ದು, ತಕ್ಷಣ ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ. ಈ ಸಂಬಂಧ ನವದೆಹಲಿಯ ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
'ಕನ್ವರ್'ಗಳೊಂದಿಗೆ ತಾಜ್ ಮಹಲ್ ಪ್ರವೇಶಿಸಲು ಯತ್ನಿಸಿದ ಹಿಂದೂ ಮಹಾಸಭಾ ಸದಸ್ಯರ ತಡೆ!ಸಂಘಟನೆಗೆ ಸೇರಿದ 11 ಮಹಿಳೆಯರು 'ಕನ್ವರ್'ಗಳನ್ನು ಹೊತ್ತುಕೊಂಡು ತಾಜ್ ಮಹಲ್ನತ್ತ ಸಾಗುತ್ತಿದ್ದಾಗ ಅವರನ್ನು ಮಾರ್ಗ ಮಧ್ಯದಲ್ಲಿಯೇ ತಡೆಯಲಾಗಿದೆ.
ಫೇಸ್ಬುಕ್ನಲ್ಲಿ ಪ್ರಧಾನಿ ಮೋದಿ ವಿಡಿಯೋ ಬ್ಲಾಕ್; ಅಲ್ಗಾರಿದಮ್ ಬಗ್ಗೆ ಮೆಟಾ ವಿಚಾರಣೆ; ಜುಗರ್ಬರ್ಗ್ ಕ್ಷಮೆಯಾಚನೆಗೆ ಸಂಸದೀಯ ಸಮಿತಿ ಪಟ್ಟುನೀಟ್ ಪ್ರತಿಭಟನೆ ವೇಳೆ ಪ್ರಧಾನಿ ಮೋದಿ ಅವರ ಫೇಸ್ಬುಕ್ ವಿಡಿಯೋವನ್ನು 5 ಗಂಟೆಗಳ ಕಾಲ ನಿರ್ಬಂಧಿಸಿದ್ದಕ್ಕಾಗಿ ಸಂಸದೀಯ ಸಮಿತಿಯು ಮೆಟಾ ಸಂಸ್ಥೆಗೆ ಕಠಿಣ ಎಚ್ಚರಿಕೆ ನೀಡಿದೆ. ಆ ಕುರಿತ ವರದಿ ಇಲ್ಲಿದೆ:
30 ಸೆಕೆಂಡುಗಳಲ್ಲಿ 34 ಬಾರಿ ಇರಿದ ಮುಸುಕುಧಾರಿ: ಹಾಡಹಗಲೇ ಶಿಕ್ಷಕಿಯ ಭೀಕರ ಹತ್ಯೆ!ವರದಿಗಳ ಪ್ರಕಾರ, ಬೆಳಿಗ್ಗೆ, ಮುಸುಕುಧಾರಿ ವ್ಯಕ್ತಿಯೊಬ್ಬ ಗ್ರಾಮದ ಖಾಸಗಿ ಶಾಲೆಯಾದ ಸರಸ್ವತಿ ಸೀನಿಯರ್ ಸೆಕೆಂಡರಿ ಶಾಲೆಗೆ ನುಗ್ಗಿ ಮಹಿಳಾ ಶಿಕ್ಷಕಿಯನ್ನು 30 ಸೆಕೆಂಡುಗಳಲ್ಲಿ 34 ಬಾರಿ ಇರಿದಿದ್ದಾನೆ. ಮಹಿಳೆ ನೆಲಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡು ನಂತರ ಸಾವನ್ನಪ್ಪಿದ್ದಾಳೆ.
'100 ಪ್ರತಿಶತ' ಹೇಳಿಕೆ ಹೊಂದಿರುವ ಉತ್ಪನ್ನಗಳ ಮಾರಾಟಕ್ಕೆ ಡಾಬರ್ಗೆ FSSAI ನಿಷೇಧಇಂತಹ ಲೇಬಲಿಂಗ್ ಕಾನೂನುಬಾಹಿರವಾಗಿದ್ದು, '100 ಪ್ರತಿಶತ' ಎಂಬ ಹೇಳಿಕೆಗಳು ಆಹಾರ ಸುರಕ್ಷತೆ ಮತ್ತು ಗುಣಮಟ್ಟ (ಜಾಹೀರಾತು ಮತ್ತು ದಾವೆಗಳು) ನಿಯಮಗಳು, 2018ಕ್ಕೆ ವಿರುದ್ಧವಾಗಿವೆ ಎಂದು ಎಫ್ಎಸ್ಎಸ್ಎಐ ಸ್ಪಷ್ಟಪಡಿಸಿದೆ.
Crass, cheap and derogatory': ನಟಿ ತ್ರಿಶಾಗೆ ಅಸಭ್ಯ, ಕೀಳುಮಟ್ಟದಲ್ಲಿ ಅಪಮಾನ; ಉದಯನಿಧಿ ಸ್ಟಾಲಿನ್ ಕ್ಷಮೆಯಾಚನೆಗೆ ಖುಷ್ಬೂ ಸುಂದರ್ ಒತ್ತಾಯ!ನೆರೆದಿದ್ದ ಜನರು ತ್ರಿಷಾ, ತ್ರಿಷಾ" ಎಂದು ಕೂಗಲು ಪ್ರಾರಂಭಿಸಿದ್ದಾರೆ. ಆಗ ತಮ್ಮ ಭಾಷಣವನ್ನು ಅರ್ಧಕ್ಕೆ ನಿಲ್ಲಿಸಿದ ಉದಯ ನಿಧಿ ಸ್ಟಾಲಿನ್, ತ್ರಿಶಾ ಕುರಿತು ದ್ವಂದ್ವಾರ್ಥದ ಹೇಳಿಕೆಯೊಂದನ್ನು ನೀಡಿದ್ದಾರೆ.
ನಟಿ ತ್ರಿಶಾ ಕುರಿತು ಆಕ್ಷೇಪಾರ್ಹ ಹೇಳಿಕೆ: DMK ನಾಯಕ ಉದಯನಿಧಿ ಸ್ಟಾಲಿನ್ ಪೊಲೀಸ್ ವಶಕ್ಕೆ; Videoತಂಜಾವೂರಿನಲ್ಲಿ ನಡೆದ ರೈತರ ಪ್ರತಿಭಟನಾ ಸಭೆಯಲ್ಲಿ ಅವರು ನೀಡಿದ್ದ ಹೇಳಿಕೆ ತೀವ್ರ ವಿವಾದಕ್ಕೆ ಕಾರಣವಾಗಿದ್ದು, ಅದರ ಬೆನ್ನಲ್ಲೇ ಇಂದು ಉದಯನಿಧಿ ಸ್ಟಾಲಿನ್ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಟಿ ತ್ರಿಶಾ ಕುರಿತು ಡಬಲ್ ಮೀನಿಂಗ್ ಹೇಳಿಕೆ: ಉದಯನಿಧಿ ಸ್ಟಾಲಿನ್ ವಿರುದ್ಧ ಮಹಿಳಾ ಆಯೋಗ, ಪೊಲೀಸರಿಗೆ TVK ದೂರು!ಈಮಧ್ಯೆ, ತಂಜಾವೂರಿನಲ್ಲಿ ಉದಯನಿಧಿ ತಂಗಿರುವ ನಿವಾಸದ ಮುಂದೆ ತಮಿಳುನಾಡು ಪೊಲೀಸರು ಭಾರಿ ಪೊಲೀಸ್ ಪಡೆಯನ್ನು ನಿಯೋಜಿಸಿದ್ದಾರೆ.
ಚೀನಾ, ಪಾಕಿಸ್ತಾನ, ಬಾಂಗ್ಲಾದೇಶದೊಂದಿಗಿನ ಗಡಿಗಳಲ್ಲಿ 45,000 ಕೋಟಿ ರೂ ಗಳ ರೈಲ್ವೆ ಯೋಜನೆ!ಪ್ರಸ್ತಾವಿತ 45,000 ಕೋಟಿ ರೂ.ಗಳ ಕಾರ್ಯಕ್ರಮ ಚೀನಾ, ಪಾಕಿಸ್ತಾನ ಮತ್ತು ಬಾಂಗ್ಲಾದೇಶಕ್ಕೆ ಹೊಂದಿಕೊಂಡಿರುವ ಗಡಿ ಪ್ರದೇಶಗಳನ್ನು ಒಳಗೊಳ್ಳುತ್ತದೆ.
ಜಾರ್ಖಂಡ್: ಜೈಲಿಗೆ ಸ್ಥಳಾಂತರಿಸುವ ವೇಳೆ ಎನ್ಕೌಂಟರ್; ಕುಖ್ಯಾತ ಗ್ಯಾಂಗ್ಸ್ಟರ್ ಸುಜಿತ್ ಸಿನ್ಹಾ ಸಾವು!ಜಾರ್ಖಂಡ್ನ ಕುಖ್ಯಾತ ದರೋಡೆಕೋರ ಸುಜಿತ್ ಸಿನ್ಹಾ ಪೊಲೀಸ್ ಎನ್ಕೌಂಟರ್ನಲ್ಲಿ ಸಾವನ್ನಪ್ಪಿದ್ದಾನೆ. ದೀರ್ಘಕಾಲ ಜೈಲಿನಲ್ಲಿದ್ದ ಸುಜಿತ್ ಸಿನ್ಹಾ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದಾಗ ಪೊಲೀಸರು ಗುಂಡಿನ ದಾಳಿ ನಡೆಸಿದ್ದರು.
Gen Z ಗಳಿಗೆ ಗುಡ್ ನ್ಯೂಸ್; ಪ್ರತಿಭಟನಾಕಾರರ ವಿರುದ್ಧದ ಪ್ರಕರಣ ಹಿಂಪಡೆದ ಗುಜರಾತ್ ಸರ್ಕಾರಪ್ರತಿಭಟನೆಗಳಲ್ಲಿ ಭಾಗವಹಿಸಿದವರ ವಿರುದ್ಧ ಈಗಾಗಲೇ ಯಾವುದೇ ಎಫ್ಐಆರ್ಗಳು ಅಥವಾ ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದರೆ, ಅವುಗಳನ್ನು ಹಿಂತೆಗೆದುಕೊಳ್ಳುವ ಕಾನೂನು ಪ್ರಕ್ರಿಯೆಯನ್ನು ತಕ್ಷಣವೇ ಪೂರ್ಣಗೊಳಿಸಬೇಕು ಎಂದು ಸರ್ಕಾರ ಆದೇಶಿಸಿದೆ.
ಕಷ್ಟಕಾಲದಲ್ಲಿ ಜನರೊಂದಿಗೆ ನಿಲ್ಲುವುದು ಅತ್ಯಗತ್ಯ: ಪ್ರವಾಹ ಪೀಡಿತ ಅಸ್ಸಾಂಗೆ RCB ಮಾಲಕಿ ಅನನ್ಯಾ ಬಿರ್ಲಾ ನೆರವು; Video!ಪ್ರವಾಹ ಪೀಡಿತ ಜೋರ್ಹತ್ಗೆ ಭೇಟಿ ನೀಡಿದ ಅನನ್ಯಾ ಬಿರ್ಲಾ ಪರಿಹಾರ ಕಾರ್ಯಗಳಲ್ಲಿ ಭಾಗವಹಿಸಿದರು. ಪ್ರವಾಹ ಪೀಡಿತ ಕುಟುಂಬಗಳ ಸಮಸ್ಯೆಗಳನ್ನು ಆಲಿಸಿ ಅಗತ್ಯ ವಸ್ತುಗಳನ್ನು ವಿತರಿಸಿದರು.
ಇರಾನ್ಗೆ ಭಾರತದ ನೂತನ ರಾಯಭಾರಿಯಾಗಿ ವಿಶ್ವೇಶ್ ನೇಗಿ ನೇಮಕ: 2002ರ IFS ಅಧಿಕಾರಿಯ ಹಿನ್ನಲೆ ಏನು?ಭಾರತವು 2002ರ ಐಎಫ್ಎಸ್ ಅಧಿಕಾರಿಯಾಗಿದ್ದ ವಿಶ್ವೇಶ್ ನೇಗಿ ಅವರನ್ನು ಇರಾನ್ನ ಮುಂದಿನ ರಾಯಭಾರಿಯಾಗಿ ನೇಮಿಸಿದೆ. ಇರಾನ್ಗೆ ನೇಮಕಗೊಳ್ಳುವ ಮೊದಲು, ವಿಶ್ವೇಶ್ ನೇಗಿ ನವದೆಹಲಿಯಲ್ಲಿ ವಿದೇಶಾಂಗ ಸಚಿವಾಲಯದಲ್ಲಿ ಜಂಟಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು.
ರಾಜಕೀಯಕಾಂಗ್ರೆಸ್ನಲ್ಲಿ ಬಣ ರಾಜಕೀಯವಿಲ್ಲ; KPCC ಕಾರ್ಯಾಧ್ಯಕ್ಷರಾಗಿ ಲಕ್ಷ್ಮಿ ಹೆಬ್ಬಾಳ್ಕರ್ ನೇಮಕದ ಬಗ್ಗೆ ಮಾಹಿತಿಯಿಲ್ಲ: ಸತೀಶ್ ಜಾರಕಿಹೊಳಿ
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!