ವಿಪಕ್ಷಗಳ ಗದ್ದಲದ ನಡುವೆ ಸಾರ್ವಜನಿಕ ಪರೀಕ್ಷೆಗಳ ಅಕ್ರಮ ತಡೆ ತಿದ್ದುಪಡಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ!ಸಾರ್ವಜನಿಕ ಪರೀಕ್ಷೆಗಳ (ಅನ್ಯಾಯ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ, 2026ರ ಧ್ವನಿಮತದ ಮೂಲಕ ಲೋಕಸಭೆಯಲ್ಲಿ ಅಂಗೀಕರಿಸಲಾಗಿದೆ.
ಪ್ರಿಯಾಂಕಾ ಗಾಂಧಿ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ವಿ ಕಾಮಕೋಟಿಯನ್ನು 'ಗೋಮುತ್ರ ತಜ್ಞ' ಎಂದು ಟೀಕಿಸಿದ್ದು ಏಕೆ ಗೊತ್ತಾ?ಸಂಸತ್ತಿನಲ್ಲಿ ಮಂಗಳವಾರ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಹೊಸದೊಂದು ಸಂಘರ್ಷದ ಸನ್ನಿವೇಶ ನಿರ್ಮಾಣವಾಯಿತು. ಶಿಕ್ಷಣ ಸುಧಾರಣಾ ಸಮಿತಿಯ ಸದಸ್ಯರೊಬ್ಬರನ್ನು ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು "ಗೋಮೂತ್ರ ತಜ್ಞ" ಎಂದು ಕಟುವಾಗಿ ಟೀಕಿಸಿದರು.
ಮೃತಪಟ್ಟ 1 ವರ್ಷದ ಬಳಿಕ ಮಾಜಿ ಪ್ರಧಾನಿ ಸಿಂಗ್ ಗೆ ಕೋರ್ಟ್ ನಲ್ಲಿ ಬಿಗ್ ರಿಲೀಫ್; ಕೇಸ್ ಖುಲಾಸೆ!ವಿಚಾರಣಾ ನ್ಯಾಯಾಲಯದ ನ್ಯಾಯಾಧೀಶರು ಸಿಬಿಐನ ಮುಕ್ತಾಯ ವರದಿಗಳನ್ನು ತಿರಸ್ಕರಿಸಲು ಯಾವುದೇ ಕಾರಣವಿಲ್ಲ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
Neet ಪ್ರಶ್ನೆ ಪತ್ರಿಕೆ ಸೋರಿಕೆ: ಅಂಧಭಕ್ತ.. ಈಡಿಯಟ್.. RSS, ಅಮಿತ್ ಶಾ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ, ಸಂಸತ್ ನಲ್ಲಿ ಹೈಡ್ರಾಮಾ; Videoನೀಟ್ ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಸಂಬಂಧಿಸಿದ ಹೊಸ ಮಸೂದೆ ಕುರಿತ ಚರ್ಚೆ ವೇಳೆ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ಬಳಸಿದ 'ಅಸಂಸದೀಯ ಪದ' ಭಾರೀ ವಿವಾದಕ್ಕೆ ಕಾರಣವಾಯಿತು.
'ಅತ್ಯಾಚಾರಿಗಳ ರಕ್ಷಕ': ಬಿಲ್ಕಿಸ್ ಬಾನೋ ಪ್ರಕರಣ ಉಲ್ಲೇಖಿಸಿ ಜೋಶಿ ವಿರುದ್ಧ ಪ್ರಿಯಾಂಕಾ ವಾಗ್ದಾಳಿ; ವಾದ್ರಾ ಹೇಳಿಕೆ ಸಮರ್ಥಿಸಿಕೊಂಡ CM2009 ರ ಮಂಗಳೂರು ಪಬ್ ದಾಳಿಗೆ ಸಂಬಂಧಿಸಿದ ವ್ಯಕ್ತಿಯನ್ನು ಪ್ರಹ್ಲಾದ್ ಜೋಶಿ ಬಿಜೆಪಿಗೆ ಸೇರಿಸಿದ್ದು ಸೇರಿದಂತೆ ಹಿಂದಿನ ಘಟನೆಗಳನ್ನು ಕಾಂಗ್ರೆಸ್ ಮುಖಂಡರು ಉಲ್ಲೇಖಿಸಿದ್ದಾರೆ. "ಇದರಲ್ಲಿ ಸಂಸತ್ತಿಗೆ ವಿರುದ್ಧವಾಗಿ ಏನಿತ್ತು?
ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ: ಎನ್ಟಿಎಯ ಮೂವರು ತಜ್ಞರು ಸೇರಿ 13 ಮಂದಿ ವಿರುದ್ಧ ಸಿಬಿಐ ಆರೋಪಪಟ್ಟಿಆರೋಪಪಟ್ಟಿಯಲ್ಲಿ ಎನ್ಟಿಎ ಜೀವಶಾಸ್ತ್ರ ತಜ್ಞೆ ಮನೀಷಾ ಮಂದಾರೆ, ಎನ್ಟಿಎ ರಸಾಯನಶಾಸ್ತ್ರ ತಜ್ಞ ಪ್ರಲ್ಹಾದ್ ವಿಠಲರಾವ್ ಕುಲಕರ್ಣಿ ಹಾಗೂ ಎನ್ಟಿಎ ಭೌತಶಾಸ್ತ್ರ ತಜ್ಞೆ ಮನೀಷಾ ಸಂಜಯ್ ಹವಾಲ್ದಾರ್ ಅವರ ಹೆಸರುಗಳಿವೆ.
1 ಕೋಟಿ ರೂ ವೇತನ; 3 ಮನೆಗಳ ಯಜಮಾನ; ಆದರೂ ಸಾಲ ಪಡೆದು ಟ್ಯಾಕ್ಸ್ ಪಾವತಿಸಿದ IITian; ವಿಚಿತ್ರ ಕಥೆ ಬಿಚ್ಚಿಟ್ಟ CA"ಅವರು ರೂ. 15 ಸಾವಿರ ತೆರಿಗೆ ಪಾವತಿಸಲು ನನ್ನ ಬಳಿ ಹಣವಿಲ್ಲ ಎಂದು ಹೇಳಿದರು ಮತ್ತು ಸಂಬಳ ಬಂದನಂತರ ತೆರಿಗೆ ಪಾವತಿಸಬಹುದು, ಅದಕ್ಕಾಗಿ ಆಗಸ್ಟ್ ವರೆಗೆ ಕಾಯಬೇಕೆಂದು ನನ್ನನ್ನು ಕೇಳಿದರು."
ಮದುವೆಯಾಗಿ 25 ದಿನ... ಗಡ್ಡ ಶೇವ್ ಮಾಡುತ್ತಿದ್ದ ಪತ್ನಿ ನೋಡಿ ಬೆಚ್ಚಿಬಿದ್ದ ಪತಿ; ತೃತೀಯಲಿಂಗಿ ಎಂದು ದೂರು..!ಮದುವೆಯಾದ 25 ದಿನಗಳ ಬಳಿಕ, ವರನ ಅತ್ತಿಗೆ (ಅಣ್ಣನ ಹೆಂಡತಿ) ಅಕಸ್ಮಾತ್ ಆಗಿ ರೂಮ್ ಒಳಗೆ ಹೋದಾಗ ಅಸಲಿ ಸತ್ಯ ಬೆಳಕಿಗೆ ಬಂದಿದೆ.
"ನಿನ್ನ ವಯಸ್ಸಿಗೆ ನಾನು 2 ರಾಷ್ಟ್ರ ಪ್ರಶಸ್ತಿ ಗೆದ್ದಿದ್ದೆ.. ನೀನು ನಿಷ್ಪ್ರಯೋಜಕ, ನಿರುದ್ಯೋಗಿ": ಸಿಜೆಪಿ ನಾಯಕ Saurav Dasಗೆ ಕಂಗನಾ ತಿರುಗೇಟುಸಿಜೆಪಿಯನ್ನು ಗಟರ್ ಪಾರ್ಟಿ ಎಂದು ಟೀಕಿಸಿದ್ದ ಕಂಗನಾರನ್ನು ಸಿಜೆಪಿ ವಕ್ತಾರ ಸೌರವ್ ದಾಸ್ ಕಂಗನಾ ಹೇಳಿಕೆಗಳನ್ನು ಅವರ ಪಕ್ಷದವರೇ ಗಂಭೀರವಾಗಿ ಪರಿಗಣಿಸುವುದಿಲ್ಲ ಎಂದು ತಿರುಗೇಟು ನೀಡಿದ್ದರು.
"ರಾಜಕೀಯ ಭಿನ್ನಾಭಿಪ್ರಾಯ ಇರಲಿ ಆದರೆ, ಭಾಷೆ ಸಭ್ಯವಾಗಿರಲಿ": ಪ್ರಹ್ಲಾದ್ ಜೋಶಿ ಪರ ಕಿರಣ್ ರಿಜಿಜು ಬ್ಯಾಟಿಂಗ್; ರಾಹುಲ್ ಗಾಂಧಿ ವಿರುದ್ಧ ಕಿಡಿರಾಹುಲ್ ಗಾಂಧಿ ಎಲ್ಲ ರೀತಿಯ ಅಸಂಸದೀಯ ಮತ್ತು ನಿಂದನಾತ್ಮಕ ಭಾಷೆಯನ್ನು ಬಳಸುತ್ತಿದ್ದಾರೆ. ಸಂಸದೀಯ ಪ್ರಜಾಪ್ರಭುತ್ವದಲ್ಲಿ ಚರ್ಚೆಗಳು ಸೌಜನ್ಯಯುತ ಮತ್ತು ಸಂಸ್ಕೃತ ಭಾಷೆಯಲ್ಲಿ ನಡೆಯಬೇಕು. ರಾಜಕೀಯವಾಗಿ ಭಿನ್ನಾಭಿಪ್ರಾಯಗಳು ಇರಬಹುದು.
ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್: ದೆಹಲಿ ಪೊಲೀಸರಿಂದ FIR ದಾಖಲು; X ಗೆ ನೋಟಿಸ್ ಜಾರಿ..!ತನಿಖೆಯಲ್ಲಿರುವ ಹೆಚ್ಚಿನ ಪೋಸ್ಟ್ಗಳು ಜಂತರ್ ಮಂತರ್ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ (CJP) ನೇತೃತ್ವದಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಂದರ್ಭದಲ್ಲಿ ಪ್ರಕಟವಾಗಿದ್ದವು ಎನ್ನಲಾಗಿದೆ.
'ಬಿಲ್ಕಿಸ್ ಬಾನು ಕೇಸಿನ ಆರೋಪಿಗಳ ಪರವಾಗಿ ಪ್ರಲ್ಹಾದ್ ಜೋಶಿ ಮಾತನಾಡಿದ್ದು ಏಕೆ? ಅವರನ್ನು ಜೈಲಿಗೆ ಕಳಿಸಬೇಕು: ಪ್ರಿಯಾಂಕ್ ಖರ್ಗೆ; Videoಭಾರತದ ಅತ್ಯಂತ ಪ್ರಗತಿಪರ ರಾಜ್ಯದ ಗೃಹ ಸಚಿವ ನಾನು, ಬುದ್ಧಿ ಉಪಯೋಗಿಸಿ ಯಾವ ರೀತಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ನನಗೆ ಗೊತ್ತಿದೆ ಎಂದರು.ಎಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡುತ್ತಾ ಹೇಳಿದರು.
ಸೈಬರ್ ಸೆಕ್ಯುರಿಟಿ ಕೋರ್ಸ್ ಗೆ ಸಿಗದ ಪ್ರವೇಶ; ವಿದ್ಯಾರ್ಥಿಯಿಂದ ಐಐಟಿ ವೆಬ್ ಸೈಟ್ ಹ್ಯಾಕ್; ಶಿಕ್ಷೆಯ ಬದಲು ಅಚ್ಚರಿಯ ಕ್ರಮ!ಅಚ್ಚರಿಯೆಂದರೆ ಐಐಟಿ-ಕೆ ಮತ್ತು ಐಐಟಿ ಮದ್ರಾಸ್ ವಿದ್ಯಾರ್ಥಿಯ ವಿರುದ್ಧ ಕ್ರಮ ಕೈಗೊಳ್ಳುವ ಬದಲು ಆತನ ಕೌಶಲ್ಯಗಳನ್ನು ಪರಿಗಣಿಸಿ ಸಂಸ್ಥೆಗೆ ಸೇರಲು ಮತ್ತೊಂದು ಅವಕಾಶ ನೀಡುವ ಸಾಧ್ಯತೆಗಳಿವೆ.
ಕಾಶ್ಮೀರದಲ್ಲಿ ಉಗ್ರಗಾಮಿತ್ವ ಇದೆ, ಅಲ್ಲಿ ಬಲಪ್ರಯೋಗ ಅರ್ಥವಾಗುತ್ತದೆ ಹೇಳಿಕೆ: ವಿವಾದ ಬೆನ್ನಲ್ಲೇ 'slip of tongue' ಎಂದು ಹೇಳಿ ಕ್ಷಮೆಯಾಚಿಸಿದ ಮೆಹಬೂಬಾ ಮುಫ್ತಿನನ್ನ ಮಾತುಗಳಿಂದ ನನ್ನ ಜನರಿಗೆ ನೋವಾಗಿದ್ದರೆ ಅಥವಾ ಬೇಸರವಾಗಿದ್ದರೆ ನಾನು ಹೃತ್ಪೂರ್ವಕವಾಗಿ ಕ್ಷಮೆಯಾಚಿಸುತ್ತೇನೆ. ಅವರು ನನ್ನನ್ನು ತಮ್ಮವರಲ್ಲಿ ಒಬ್ಬಳೆಂದು ಪರಿಗಣಿಸುತ್ತಾರೆ ಮತ್ತು ಸಣ್ಣ ವಿಚಾರಗಳಿಗೂ ನನ್ನನ್ನು ಹೊಣೆಗಾರರನ್ನಾಗಿ ಮಾಡುತ್ತಾರೆ.
ಹಾರ್ಮುಜ್ ಜಲಸಂಧಿ ಮೇಲೆ ದಾಳಿ: ಭಾರತ ತೀವ್ರ ಖಂಡನೆ; ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನ ಶಮನಕ್ಕೆ ಕರೆವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಪಶ್ಚಿಮ ಏಷ್ಯಾ ಪರಿಸ್ಥಿತಿ ಕುರಿತ ಮುಕ್ತ ಚರ್ಚೆಯನ್ನು ಉದ್ದೇಶಿಸಿ ಮಾತನಾಡಿದ ವಿಶ್ವಸಂಸ್ಥೆಯಲ್ಲಿನ ಭಾರತದ ಶಾಶ್ವತ ಪ್ರತಿನಿಧಿ ರಾಯಭಾರಿ ಪರ್ವತನೇನಿ ಹರೀಶ್, ಅಲ್ಪ ವಿರಾಮದ ಬಳಿಕ ಮತ್ತೆ ಸಂಘರ್ಷಗಳು ಆರಂಭವಾಗಿರುವುದು ಆತಂಕಕಾರಿ ಬೆಳವಣಿಗೆ ಎಂದು ಕರೆ ನೀಡಿದರು.
ರಾಜಕೀಯಕಾಂಗ್ರೆಸ್ನಲ್ಲಿ ಬಣ ರಾಜಕೀಯವಿಲ್ಲ; KPCC ಕಾರ್ಯಾಧ್ಯಕ್ಷರಾಗಿ ಲಕ್ಷ್ಮಿ ಹೆಬ್ಬಾಳ್ಕರ್ ನೇಮಕದ ಬಗ್ಗೆ ಮಾಹಿತಿಯಿಲ್ಲ: ಸತೀಶ್ ಜಾರಕಿಹೊಳಿ
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!